ಶನಿವಾರ, ಏಪ್ರಿಲ್ 20, 2024
ಶನಿವಾರ, ಏಪ್ರಿಲ್ 20, 2024

Home 2023

Yearly Archives: 2023

Weekly wrap: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡ, ರಕ್ತದ ಹೆಲ್ಪ್ ಲೈನ್ 104, ವಾರದ ಕ್ಲೇಮ್ ನೋಟ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಳು ಸಮೀಪಿಸುತ್ತಿರುವಂತೆ, ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ 25 ಸಾವಿರ ಹೋಮ ಕುಂಡಗಳು ತಯಾರಾಗಿವೆ, ಕೇಂದ್ರ ಸರ್ಕಾರ ರಕ್ತದ ಹೆಲ್ಪ್ ಲೈನ್‌ 104ನ್ನು ಪರಿಚಯಿಸಿದೆ ಎಂದು ಕ್ಲೇಮ್‌ಗಳು ಹರಿದಾಡಿದೆ. ಇದರೊಂದಿಗೆ ರಾಜ್ಯ ಸರ್ಕಾರ ಡ್ರೈವಿಂಗ್ ಲೈಸೆನ್ಸ್ ದರಗಳ ಏರಿಕೆ ಮಾಡಿದೆ, ಟೊಮೆಟೊ ಜ್ಯೂಸ್‌ ಕುಡಿಯುವುದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಕಡಿಮೆ ಎಂಬ ಕ್ಲೇಮ್ ಗಳೂ ಈ ವಾರ...

Fact Check: ಟೊಮೆಟೋ ಜ್ಯೂಸ್‌ ಕುಡಿಯುವುದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಕಡಿಮೆಯಾಗುತ್ತದೆಯೇ?

Claimಟೊಮೆಟೋ ಜ್ಯೂಸ್‌ ಕುಡಿಯುವುದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಕಡಿಮೆಯಾಗುತ್ತದೆಯೇ?Factಟೊಮೆಟೊ ರಸದಿಂದ ಹೃದಯನಾಳದ ಆರೋಗ್ಯದ ಬಗ್ಗೆ ಸಂಭಾವ್ಯ ಪ್ರಯೋಜನಗಳನ್ನು ಹೇಳಿದರೂ ನಿರ್ಣಾಯಕವಾಗಿ ಅದರ ಪ್ರಯೋಜನದ ಬಗ್ಗೆ ಸಾಬೀತು ಪಡಿಸಿಲ್ಲ ಟೊಮೆಟೋ ಜ್ಯೂಸ್‌ ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನವಿದ್ದು, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಕಡಿಮೆ ಮಾಡುತ್ತದೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, ಟೊಮೆಟೋ ಜ್ಯೂಸ್‌ ಪ್ರಯೋನನವನ್ನು ಹೇಳಲಾಗಿದೆ....

Fact Check: ರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆಯೇ?

Claimರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆFactರಾಜ್ಯ ಸರ್ಕಾರ ಚಾಲನಾ ಪರವಾನಗಿ (ಡ್ರೈವಿಂಗ್‌ ಲೈಸೆನ್ಸ್) ದರಗಳನ್ನು ಏರಿಸುತ್ತಿಲ್ಲ, ಬದಲಾಗಿ ಮೋಟಾರು ವಾಹನ ತರಬೇತಿ ಶಾಲೆಗಳ ಶುಲ್ಕಗಳನ್ನು ಪರಿಷ್ಕರಿಸಿ ಆದೇಶಿಸಿದೆ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ವಾಟ್ಸಾಪಿನಲ್ಲಿ ಕಂಡುಬಂದ ಈ ಪೋಸ್ಟ್ ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ...

Fact Check: ರಕ್ತದ ಸಹಾಯವಾಣಿ 104 ಪರಿಚಯಿಸಲಾಗಿದೆಯೇ, ಇಲ್ಲ ಇದು ಸುಳ್ಳು!

Claimರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆFactರಕ್ತದ ಸಹಾಯವಾಣಿ ಮಹಾರಾಷ್ಟ್ರದಲ್ಲಿದ್ದು, ದೇಶದ ಬೇರೆ ಕಡೆಗಳಲ್ಲಿಲ್ಲ. ಕರ್ನಾಟಕದಲ್ಲಿ 104 ಸಹಾಯವಾಣಿ ಕೋವಿಡ್‌ ಕುರಿತಾಗಿ ಬಳಕೆಯಲ್ಲಿದೆ ರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಸರ್ಕಾರದ ಹೊಸ ಯೋಜನೆ.. ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. "Blood On Call"...

Fact Check: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆಯೇ?

Claimಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆFactಇದು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಿದ ಹೋಮಕುಂಡಗಳಲ್ಲ, ವಾರಾಣಸಿಯಲ್ಲಿ ಸ್ವರವೇದ ಜ್ಞಾನ ಮಹಾಯಜ್ಞಕ್ಕಾಗಿ ನಿರ್ಮಿಸಿದ 25 ಸಾವಿರ ಹೋಮ ಕುಂಡಗಳಾಗಿವೆ ರಾಮ ಮಂದಿರ ಉದ್ಘಾಟನೆಯ ಸಂದರ್ಭಕ್ಕಾಗಿ ಅಯೋಧ್ಯೆಯಲ್ಲಿ 25 ಸಾವಿರ ಹೋಮ ಕುಂಡವನ್ನು ತಯಾರು ಮಾಡಲಾಗಿದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮ ಮಂದಿರ ಉದ್ಘಾಟನೆ ಪ್ರಯುಕ್ತ...

Weekly wrap: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರದ ಕ್ರಮವಿಲ್ಲ, ಗ್ಯಾರೆಂಟಿ ಯೋಜನೆಗೆ ದುಡ್ಡಿಲ್ಲ, ವಾರದ ಕ್ಲೇಮ್‌ ನೋಟ

ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಗ್ಯಾರೆಂಟಿ ಯೋಜನೆಗಳಿಗೆ ದುಡ್ಡೆಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎನ್ನುವ ಸರ್ಕಾರಿ ವಿಚಾರಗಳಿಗೆ ಸಂಬಂಧಿಸಿದ ಕ್ಲೇಮ್‌ ಗಳು ಈ ವಾರ ಸದ್ದು ಮಾಡಿವೆ. ಇದರೊಂದಿಗೆ ರಾಜೀವ್-ಸೋನಿಯಾ ಗಾಂಧಿ ನಿಖಾ ಮಾಡಿಕೊಂಡಿದ್ದಾರೆ, ವಾವರ ಮಸೀದಿಗೆ ಅಯ್ಯಪ್ಪ ಭಕ್ತರು ಹಾಕಿದ ಹಣ, ನಕಲಿ ಗೋಡಂಬಿ ತಯಾರಿಕೆ, ವೈಟ್ ಬ್ರೆಡ್ ತಿಂದರೆ ಅಪಾಯ,...

Fact Check: ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋ, ಸತ್ಯ ಏನು?

Claimವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋFactವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ವೀಡಿಯೋ ಸ್ಕ್ರಿಪ್ಟೆಡ್ ವೀಡಿಯೋ ಆಗಿದೆ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ ಎಂದು ಹೇಳಲಾಗುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳು ಮತ್ತು ಮೆಸೆಂಜರ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ಟಿಪ್ ಲೈನ್‌ ಗೆ (+91-9999499044) ವಿನಂತಿಸಿಕೊಂಡಿದ್ದು, ಇದು...

Fact Check: ವೈಟ್ ಬ್ರೆಡ್ ತಿಂದರೆ ಮಲಬದ್ಧತೆ, ಮಧುಮೇಹಕ್ಕೆ ಕಾರಣವಾಗುತ್ತದೆಯೇ?

Claimವೈಟ್ ಬ್ರೆಡ್ ತಿಂದರೆ ಮಲಬದ್ಧತೆ, ಮಧುಮೇಹಕ್ಕೆ ಕಾರಣವಾಗುತ್ತದೆFactವೈಟ್ ಬ್ರೆಡ್‌ ತಿಂದರೆ ಮಲಬದ್ಧತೆ, ಮಧುಮೇಹಕ್ಕೆ ಕಾರಣವಾಗುತ್ತದೆ ಎಂದು ಎಲ್ಲರಿಗೂ ಅನ್ವಯಿಸುವಂತಿಲ್ಲ. ಇದು ವ್ಯಕ್ತಿಗಳಿಂದ ವ್ಯಕ್ತಿಗಳಿಗೆ ಬದಲಾಗಬಹುದು. ವೈಟ್ ಬ್ರೆಡ್‌ ತಿಂದರೆ ಮಲಬದ್ಧತೆ, ಮಧುಮೇಹ ಮತ್ತು ಹೊಟ್ಟೆನೋವು ಆಗಬಹುದು ಎಂದು ಕ್ಲೇಮ್‌ ಒಂದು ಹರಿದಾಡಿದೆ. ಇನ್ ಸ್ಟಾಗ್ರಾಂನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ ವೈಟ್ ಬ್ರೆಡ್ ನಿಂದ ಆರೋಗ್ಯಕ್ಕೆ ಪ್ರತಿಕೂಲವಿದೆ ಎಂಬಂತೆ ಹಂಚಿಕೊಳ್ಳಲಾಗಿದೆ. Also Read: ಬಾದಾಮಿ ತಿನ್ನುವುದರಿಂದ ಹೊಟ್ಟೆಯ...

Fact Check: ಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ?

Claimಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆFactಬೆಳಗಾವಿ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ಆಯ್ದ ಭಾಗವನಷ್ಟೇ ಹಾಕಿ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎಂದು ತಪ್ಪಾಗಿ ಹೇಳಲಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಪರದಾಡುತ್ತಿರುವ ಸಿದ್ದರಾಮಯ್ಯ ಹಣ ಎಲ್ಲಿಂದ ತರಲಿ ಎಂದು ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದೆ. ವೀಡಿಯೋದಲ್ಲಿ ಸಿಎಂ...

Fact Check: ರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆಯೇ?

Claimರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆFactರಾಜೀವ್-ಸೋನಿಯಾ ಅವರು ಮುಸ್ಲಿಂ ಸಂಪ್ರದಾಯ ಪ್ರಕಾರ ನಿಖಾ ಮಾಡಿಕೊಂಡಿಲ್ಲ. ಅವರ ವಿವಾಹದ ಬಳಿಕ ನಡೆದ ಫ್ಯಾನ್ಸಿ ಡ್ರೆಸ್‌ ಪಾರ್ಟಿಯಲ್ಲಿ ಮುಸ್ಲಿಂ ಸಂಪ್ರದಾಯದ ರೀತಿ ಉಡುಗೆ ತೊಟ್ಟು ಫೊಟೋ ತೆಗೆಸಿಕೊಂಡಿದ್ದರು. ರಾಜೀವ್‌ ಗಾಂಧಿ-ಸೋನಿಯಾ ಗಾಂಧಿ ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಬೇಗಂ ರಾಜೀವ ಫಿರೋಜ ಘಾಂಢಿ ನಿಖಾ ದೃಶ್ಯ" ಎಂದು...