ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2023 ಮಾರ್ಚ್

Monthly Archives: ಮಾರ್ಚ್ 2023

Fact Check: 2013ರ ಸುಪ್ರೀಂ ಕೋರ್ಟ್‌ ತೀರ್ಪು ವಿರುದ್ಧದ ಸುಗ್ರೀವಾಜ್ಞೆಯನ್ನು ರಾಹುಲ್‌ ಹರಿದು ಹಾಕಿದ್ದರೇ?

Claim2013ರ ಸುಪ್ರೀಂ ಕೋರ್ಟ್‌ ತೀರ್ಪು ವಿರುದ್ಧದ ಸುಗ್ರೀವಾಜ್ಞೆಯನ್ನು ರಾಹುಲ್‌ ಹರಿದು ಹಾಕಿದ್ದರುFactವೈರಲ್ ಚಿತ್ರವು ಉ.ಪ್ರ.ದ ಲಕ್ನೋದ 2012ರ ಚುನಾವಣಾ ರಾಲಿಯದ್ದಾಗಿದ್ದು, ಅಲ್ಲಿ ರಾಹುಲ್‌ ಅವರು ಎಸ್‌ಪಿ ಮತ್ತು ಬಿಎಸ್‌ಪಿಯ ಚುನಾವಣಾ ಭರವಸೆಗಳನ್ನು ಹರಿದು ಹಾಕಿದ್ದರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಂಡ ವಿಚಾರ ಇಡೀ ದೇಶದಲ್ಲಿ ಸುದ್ದಿ ಮಾಡಿದೆ. ಈ ವಿಚಾರ, ಕನಿಷ್ಠ 2 ವರ್ಷಗಳ ಜೈಲು ಶಿಕ್ಷೆಗೆ ಈಡಾದ...

Fact Check: UPI ವಹಿವಾಟಿಗೂ ಸುಂಕ ವಿಧಿಸಲಾಗಿದೆಯೇ, ವೈರಲ್‌ ಕ್ಲೇಮ್‌ ಹಿಂದಿನ ಸತ್ಯ ಏನು?

ClaimUPI ವಹಿವಾಟಿಗೂ ಸುಂಕ ವಿಧಿಸಲಾಗಿದೆFactಏಪ್ರಿಲ್ 1 ರಿಂದ, ಜನಸಾಮಾನ್ಯರು 2000 ರೂ.ಗಿಂತ ಹೆಚ್ಚು ಮೊತ್ತದ ಯುಪಿಐ ವಹಿವಾಟಿಗೆ ಮಾಡಲು ಶೇಕಡಾ 1.1 ರಷ್ಟು ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಹೊಸದಾಗಿ ವಿಧಿಸಿದ್ದು ಇಂಟರ್ ಚೇಂಜ್‌ ಶುಲ್ಕವಾಗಿದ್ದು ಪಾವತಿ ಸೇವಾ ಪೂರೈಕೆದಾರರು ಬ್ಯಾಂಕ್‌ಗಳಂತಹ ವ್ಯಾಲೆಟ್ ವಿತರಕರಿಗೆ ಪಾವತಿಸುವ ಶುಲ್ಕವಾಗಿದೆ. ಯುಪಿಐ ವಹಿವಾಟಿಗೂ ಸುಂಕ ವಿಧಿಸಲಾಗುತ್ತಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತಂತೆ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌...

Fact Check: ಕಾಶ್ಮೀರದಲ್ಲಿ ಶಾರದಾ ದೇವಿ ಪೀಠ ಮರು ನಿರ್ಮಾಣವಾಗಿದೆಯೇ, ಇದು ನಿಜವೇ?

Claimಕಾಶ್ಮೀರದಲ್ಲಿ ಶಾರದಾ ದೇವಿ ಪೀಠ ಮರು ನಿರ್ಮಾಣFactಭಾರತದ ಕಾಶ್ಮೀರದ ಕುಪ್ವಾರಾದ ತೀತ್ವಾಲ್‌ನಲ್ಲಿ ಹೊಸದಾಗಿ ನಿರ್ಮಾಣವಾದ ಶಾರದಾ ದೇಗುಲ ಬೇರೆ, ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಮೂಲ ಶಾರದಾ ಪೀಠ ಬೇರೆಯದ್ದಾಗಿದೆ. ಕಾಶ್ಮೀರದಲ್ಲಿ ಶಾರದಾ ದೇವಿ ಪೀಠ ಮರು ನಿರ್ಮಾಣಗೊಂಡಿದೆ ಎಂಬಂತೆ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತ ಕ್ಲೇಮ್‌ನಲ್ಲಿ “ ಮೋದಿ ಇದ್ದರೆ ಎಲ್ಲವೂ ಸಾಧ್ಯ, ಕಾಶ್ಮೀರದ ಕುಪ್ವಾರದಲ್ಲಿರುವ ಮಾ ಶಾರದಾ ದೇವಾಲಯ,...

Fact Check: ಮುಸ್ಲಿಂ ಗುಂಪು ಯುವಕನಿಗೆ ಥಳಿಸಿ, ಕತ್ತಿಯಲ್ಲಿ ಕುತ್ತಿಗೆ ಕಡಿಯುವ ದೃಶ್ಯ ನಿಜವೇ? ಈ ಘಟನೆ ಎಲ್ಲಿಯದ್ದು?

Claimಮುಸ್ಲಿಂ ಗುಂಪು ಯುವಕನಿಗೆ ಥಳಿಸಿ, ಕತ್ತಿಯಲ್ಲಿ ಕುತ್ತಿಗೆ ಕಡಿಯುವ ದೃಶ್ಯFactವೀಡಿಯೋದಲ್ಲಿ ಎರಡು ಪ್ರತ್ಯೇಕ ಅಪರಾಧಗಳ ದೃಶ್ಯಗಳನ್ನು ಎಡಿಟ್‌ ಮಾಡಿ ಹಾಕಲಾಗಿದ್ದು, ಇವೆರಡು ಘಟನೆಗೆ ಒಂದಕ್ಕೊಂದು ಸಂಬಂಧವಿಲ್ಲ ಮತ್ತು ಇದು ಸತ್ಯವಲ್ಲ ಮುಸ್ಲಿಂ ಗುಂಪು ಯುವಕನಿಗೆ ಥಳಿಸಿ, ಕತ್ತಿಯಿಂದ ಕಡಿದು ಹತ್ಯೆಗೈಯುತ್ತಿರುವ ದೃಶ್ಯ ಎಂದು ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ವೀಡಿಯೋದಲ್ಲಿ ಬೈಕ್‌ ಮೇಲೆ ಕೂತಿದ್ದ ಯುವಕನನ್ನು ಗುಂಪು...

Fact Check: ಪಾನ್‌ ಆಧಾರ್‌ ಲಿಂಕ್‌ ಅಂತಿಮ ದಿನಾಂಕ ಗಡುವು ವಿಸ್ತರಣೆಯಾಗಿಲ್ಲ, ವೈರಲ್‌ ಅಧಿಸೂಚನೆ ಆಧಾರ್‌-ವೋಟರ್‌ ಐಡಿ ಲಿಂಕ್ ಸಂಬಂಧಿಸಿದ್ದು!

Claimಪಾನ್‌-ಆಧಾರ್‌ ಲಿಂಕ್‌ ಅಂತಿಮ ದಿನಾಂಕ ಗಡುವು ವಿಸ್ತರಣೆ Factಪಾನ್‌ ಆಧಾರ್‌ ಲಿಂಕ್‌ ಅಂತಿಮ ದಿನಾಂಕ ಗಡುವು ವಿಸ್ತರಣೆಯಾಗಿಲ್ಲ, ವೈರಲ್‌ ಅಧಿಸೂಚನೆ ಆಧಾರ್‌-ವೋಟರ್‌ ಐಡಿಗೆ ಸಂಬಂಧಪಟ್ಟದ್ದು ಆಧಾರ್‌ ಪಾನ್‌ ಲಿಂಕ್‌ ಅಂತಿಮ ದಿನಾಂಕ ಮಾರ್ಚ್ 31, 2024ರವರೆಗೆ ವಿಸ್ತರಣೆಯಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನ್ಯೂಸ್‌ಚೆಕರ್‌ ಟಿಪ್‌ಲೈನ್‌ಗೆ (+91-9999499044) ಸತ್ಯಶೋಧನೆಗಾಗಿ ಹಲವು ದೂರುಗಳು ಬಂದಿದ್ದು, ಅದನ್ನು ಸತ್ಯಶೋಧನೆಗಾಗಿ ಅಂಗೀಕರಿಸಲಾಗಿದೆ. Fact Check/ Verification ಸತ್ಯಶೋಧನೆಗಾಗಿ ನ್ಯೂಸ್‌ಚೆಕರ್‌...

Fact Check: ಕಿವಿ ಹಣ್ಣು ತಿನ್ನೋದ್ರಿಂದ ಕಣ್ಣಿನ ಸಾಮರ್ಥ್ಯ ಹೆಚ್ಚಾಗುತ್ತದೆಯೇ?

Claim ಕಿವಿ ಹಣ್ಣು ತಿನ್ನೋದ್ರಿಂದ ಕಣ್ಣಿನ ಸಾಮರ್ಥ್ಯ ಹೆಚ್ಚಾಗುತ್ತದೆFactಕಿವಿ ಹಣ್ಣು ತಿನ್ನೋದ್ರಿಂದ ಕಣ್ಣಿನ ಸಾಮರ್ಥ್ಯ ಹೆಚ್ಚಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳು ಲಭ್ಯವಿಲ್ಲ ಕಿವಿ ಹಣ್ಣು ತಿನ್ನೋದ್ರಿಂದ ಕಣ್ಣಿನ ಸಾಮರ್ಥ್ಯ ಹೆಚ್ಚಾಗುತ್ತದೆ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಈ ಕುರಿತ ಕ್ಲೇಮ್‌ ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದಿದ್ದು, “ಕಿವಿ ಹಣ್ಣನ್ನು ತಿನ್ನುವುದರಿಂದ ಕಣ್ಣಿನ ತೊಂದರೆಗಳನ್ನು ಕಡಿಮೆ ಮಾಡಬಹುದು ಮತ್ತು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಬಹುದು” ಎಂದು...

Fact Check: ನೊಬೆಲ್‌ ಶಾಂತಿ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಸ್ಪರ್ಧಿಯೇ, ಕ್ಲೇಮ್‌ ಹಿಂದಿನ ಸತ್ಯ ಸಂಗತಿ ಗೊತ್ತೇ?

Claimನೊಬೆಲ್‌ ಶಾಂತಿ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಸ್ಪರ್ಧಿFactನೊಬೆಲ್‌ ಶಾಂತಿ ಪ್ರಶಸ್ತಿಗೆ ಪ್ರಧಾನಿ ಮೋದಿ ಅವರು ದೊಡ್ಡ ಸ್ಪರ್ಧಿ ಎಂದು ನೊಬೆಲ್‌ ಪ್ರಶಸ್ತಿ ಸಮತಿಯ ಉಪನಾಯಕ ಆಸ್ಲೆ ತೋಜೆ ಅವರು ಹೇಳಿದ್ದಾರೆ ಎನ್ನುವ ಕ್ಲೇಮ್‌ ತಪ್ಪಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೊಬೆಲ್‌ ಶಾಂತಿ ಪ್ರಶಸ್ತಿಗೆ ದೊಡ್ಡ ಸ್ಪರ್ಧಿಯಾಗಿದ್ದಾರೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡಿದೆ. ಈ ಕುರಿತ ಟ್ವಿಟರ್‌ ಕ್ಲೇಮ್‌ನಲ್ಲಿ...

Fact Check: ಮಂಗಳೂರಿನ ವಿವಾದಿತ ಮಳಲಿ ಮಸೀದಿಯಲ್ಲಿ ಹಿಂದೂ ಕಾರ್ಯಕರ್ತರಿಂದ ಹೋಮ, ವೈರಲ್‌ ಕ್ಲೇಮಿನ ಹಿಂದಿನ ಸತ್ಯ ಏನು?

Claimಮಂಗಳೂರಿನ ವಿವಾದಿತ ಮಳಲಿ ಮಸೀದಿಯಲ್ಲಿ ಹಿಂದೂ ಕಾರ್ಯಕರ್ತರಿಂದ ಹೋಮ, ಧಾರ್ಮಿಕ ಕಾರ್ಯಕ್ರಮ Factಮಳಲಿ ಮಸೀದಿಯಲ್ಲಿ ಯಾವುದೇ ರೀತಿಯ ಹಿಂದೂ ಧಾರ್ಮಿಕ ಕಾರ್ಯಕ್ರಮ ನಡೆದಿಲ್ಲ, ಮತ್ತು ಕಾರ್ಯಕ್ರಮ ನಡೆದಿದ್ದು ಸಮೀಪದ ರಾಮಾಂಜನೇಯ ಭಜನಾ ಮಂದಿರದಲ್ಲಿ ವಿವಾದಿತ ಮಳಲಿ ಮಸೀದಿ ಜಾಗದಲ್ಲಿ ಹಿಂದೂ ದೇಗುಲ ನಿರ್ಮಾಣಕ್ಕಾಗಿ ಹಿಂದೂ ಕಾರ್ಯಕರ್ತರು ಹೋಮ ನಡೆಸಿದ್ದಾರೆ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಕ್ಲೇಮ್‌ ಒಂದರಲ್ಲಿ "Hindu mob entered...

Fact Check: ಆಹಾರದಲ್ಲಿ ಶುಂಠಿ ಸೇವನೆಯಿಂದ ಕೀಲು ನೋವು ದೂರ ಆಗುತ್ತಾ?

Claimಆಹಾರದಲ್ಲಿ ಶುಂಠಿ ಸೇವನೆಯಿಂದ ಕೀಲು ನೋವು ದೂರFactಆಹಾರದಲ್ಲಿ ಶುಂಠಿ ಸೇವನೆಯಿಂದ ಕೀಲು ನೋವು ದೂರವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳಿಲ್ಲ. ಯಾವೆಲ್ಲ ರೀತಿಯ ಕೀಲು ಸಮಸ್ಯೆ, ಎಲುಬಿನ ಸಮಸ್ಯೆ ದೂರವಾಗುತ್ತವೆ ಎನ್ನುವುದಕ್ಕೂ ಪುರಾವೆಗಳಿಲ್ಲ ಆಹಾರದಲ್ಲಿ ಶುಂಠಿ ಸೇವಿಸುವುದರಿಂದ ಕೀಲು ನೋವು ಬರುವುದಿಲ್ಲ ಎಂದು ಹೇಳುವ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತ ಕ್ಲೇಮ್‌ ಹೀಗಿದೆ, “ನಿಮಗೆ ಗೊತ್ತೇ? ಆಹಾರ ಕ್ರಮದಲ್ಲಿ ಶುಂಠಿ...