ಸೋಮವಾರ, ಏಪ್ರಿಲ್ 29, 2024
ಸೋಮವಾರ, ಏಪ್ರಿಲ್ 29, 2024

Home 2023 ಮೇ

Monthly Archives: ಮೇ 2023

ಪ್ರಧಾನಿ ನರೇಂದ್ರ ಮೋದಿ ಚಹಾ ಕುಡಿಯುತ್ತಿರುವ ಈ ವೀಡಿಯೋ ಕರ್ನಾಟಕದ್ದಲ್ಲ, ವಾರಾಣಸಿಯದ್ದು!

Claim:ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚಹಾ ಕುಡಿಯುತ್ತಿದ್ದಾರೆFact:ಈ ಹೇಳಿಕೆ ತಪ್ಪುದಾರಿಗೆಳೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಈ ವೀಡಿಯೋ ವಾರಾಣಸಿಯದ್ದಾಗಿದ್ದು, ಒಂದು ವರ್ಷದಷ್ಟು ಹಳೆಯದು. ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಏರುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಪ್ರಧಾನಿ ಮೋದಿ ಚಹಾ ಅಂಗಡಿಯಲ್ಲಿ ಚಹಾ ಕುಡಿಯುತ್ತಿರುವ ದೃಶ್ಯ ಕಾಣಿಸುತ್ತದೆ. ಈ ವೀಡಿಯೋವನ್ನು ವ್ಯಾಪಕವಾಗಿ...

Fact check: ಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್‌ ವಿರೋಧ, ಸುಳ್ಳು ಹೇಳಿಕೆ ವೈರಲ್!

Claimಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್‌ ವಿರೋಧFactಕಾಂಗ್ರೆಸ್ ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ವೈರಲ್ ಆಗಿರುವ ಗ್ರಾಫಿಕ್ ಪ್ಲೇಟ್ ನಕಲಿ ಎಂದು ಕಾಂಗ್ರೆಸ್ ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದ್ದಾರೆ ಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧ ಕ್ರಮವನ್ನು ಕಾಂಗ್ರೆಸ್‌ ವಿರೋಧಿಸಿ ಕಾಂಗ್ರೆಸ್‌ ಹೇಳಿಕೆ ನೀಡಿದೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಕರ್ನಾಟಕದ...