Monthly Archives: ಜುಲೈ 2023
Fact Check: ಪ್ರಧಾನಿ ನರೇಂದ್ರ ಮೋದಿ ಅವರು ಕರೆಯದೇ ವಿದೇಶಕ್ಕೆ ಹೋಗಿ ಅವಮಾನಕ್ಕೀಡಾದರೇ, ಸತ್ಯ ಏನು?
Claimಪ್ರಧಾನಿ ನರೇಂದ್ರ ಮೋದಿ ಅವರು ಕರೆಯದೇ ವಿದೇಶಕ್ಕೆ ಹೋಗಿ ಅವಮಾನಕ್ಕೀಡಾಗಿದ್ದಾರೆFactವಿದೇಶ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಯಾರೂ ಇರಲಿಲ್ಲ ಎನ್ನುವುದು ತಪ್ಪಾದ ಸಂದರ್ಭವಾಗಿದೆ. ಇತ್ತೀಚಿನ ಫ್ರಾನ್ಸ್ ಪ್ರವಾಸದ ವೇಳೆ ಸ್ವತಃ ಫ್ರಾನ್ಸ್ ಪ್ರಧಾನಿಯವರೇ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರಗಳ ಪ್ರಕಾರ ಸ್ವಾಗತಿಸಿದ್ದಾರೆ. ಈ ವೀಡಿಯೋದ ಆರಂಭಿಕ ದೃಶ್ಯಗಳನ್ನು ಮಾತ್ರ ವೈರಲ್ ವೀಡಿಯೋದಲ್ಲಿ ತೋರಿಸಲಾಗಿದೆ
ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಯದೇ...
Fact Check: ಚಂದ್ರಯಾನ 3 ಉಡಾವಣೆ ಎಂದು ತೋರಿಸಲು ಹಂಚಿಕೊಂಡ ವೈರಲ್ ವೀಡಿಯೋಗಳ ಅಸಲಿಯತ್ತೇನು?
Claimಚಂದ್ರಯಾನ 3 ಉಡಾವಣೆಯನ್ನು ವಿಮಾನ ಪ್ರಯಾಣಿಕರು ವೀಡಿಯೋ ರೆಕಾರ್ಡ್ ಮಾಡಿದ್ದಾರೆFactಇದು ಚಂದ್ರಯಾನ 3 ಉಡಾವಣೆಯ ವೀಡಿಯೋವಲ್ಲ, ಅಮೆರಿಕದ ಫ್ಲೋರಿಡಾದಲ್ಲಿ ನಡೆದ ರಾಕೆಟ್ ಉಡಾವಣೆಯನ್ನು ಚಂದ್ರಯಾನ 3 ಉಡಾವಣೆ ದೃಶ್ಯ ಎಂದು ತಪ್ಪಾಗಿ ಸಂಬಂಧ ಕಲ್ಪಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ 3ರ ರಾಕೆಟ್ ಅನ್ನು ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ...
Fact Check: ಮಸೀದಿಗೆ, ಚರ್ಚ್ ಗಳಿಗೆ ವಿದ್ಯುತ್ ದರ ಕಡಿಮೆ, ದೇಗುಲಕ್ಕೆ ಹೆಚ್ಚು ಅನ್ನೋದು ನಿಜವೇ?
Claimಮಸೀದಿಗೆ, ಚರ್ಚ್ ಗಳಿಗೆ ವಿದ್ಯುತ್ ದರ ಕಡಿಮೆ, ದೇಗುಲಕ್ಕೆ ಹೆಚ್ಚು ದರ ವಿಧಿಸಲಾಗುತ್ತಿದೆFactಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ, ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಒಂದೇ ರೀತಿಯ ದರವಿದೆ. ಆದರೆ ವಿಭಾಗವಾರು ಇದು ಸ್ವಲ್ಪ ವ್ಯತ್ಯಾಸವನ್ನು ಹೊಂದಿರಬಹುದು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಬೆನ್ನಲ್ಲೇ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಹೆಚ್ಚು ವಿದ್ಯುತ್...
Fact Check: ಲುಪ್ಪೋ ಕೇಕ್ ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ, ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
Claimಮಕ್ಕಳ ಆರೋಗ್ಯದ ಮೇಲೆ ಹಾನಿ ಮಾಡುವಂತೆ ಲುಪ್ಪೋ ಕೇಕ್‌ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ ಮಾಡಲಾಗುತ್ತಿದೆFactಇದೊಂದು ಹಳೆಯ ಸುಳ್ಳು ವೈರಲ್ ವೀಡಿಯೋ ಆಗಿದ್ದು ಇರಾಕ್‌ನಿಂದ ಬಂದಿರಬಹುದು ಎಂದು ಊಹಿಸಲಾಗಿದೆ. ಲುಪ್ಪೋ ಕೇಕ್ ತಯಾರಿಕಾ ಕಂಪೆನಿ ಟರ್ಕಿ ಮೂಲದ್ದಾಗಿದ್ದು, ಟರ್ಕಿಯ ದಾಳಿಯನ್ನು ಬಹಿಷ್ಕರಿಸುವಂತೆ ಇರಾಕ್‌ನಲ್ಲಿ ಮಾಡಲಾದ ವೀಡಿಯೋ ಇದಾಗಿದೆ ಎಂದು ಊಹಿಸಲಾಗಿದೆ.
ಹೊಸ ಕೇಕ್ ಮಾರುಕಟ್ಟೆಗೆ ಬಂದಿದ್ದು, ಅದರಲ್ಲಿ ಮಕ್ಕಳ ಆರೋಗ್ಯದ ಮೇಲೆ ಹಾನಿ ಮಾಡುವಂತೆ...
Fact Check: ಕರ್ನಾಟಕದ ಮದರಸಾ ವಿದ್ಯಾರ್ಥಿಗಳು ಭಾರತದ ಪ್ರಧಾನಿ ಹೆಸರು ತಪ್ಪಾಗಿ ಹೇಳಿದರೇ, ಸತ್ಯ ಏನು?
Claimಕರ್ನಾಟಕದ ಮದರಸಾ ವಿದ್ಯಾರ್ಥಿಗಳು ಭಾರತದ ಪ್ರಧಾನಿ ಹೆಸರು ಮೊಹಮ್ಮದ್ ಅಸ್ಲಾಂ ಹುಸೇನ್ ಎಂದು ಹೇಳಿದರುFactಇದು ಕರ್ನಾಟಕದ ಮದರಸಾಕ್ಕೆ ಸಂಬಂಧಿಸಿದ್ದಲ್ಲ. ಜಮ್ಮುವಿನ ರಜೌರಿಯ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನಿ ಹೆಸರು ಕೇಳಿದಾಗ ತಪ್ಪಾಗಿ ಹೇಳಿದ್ದಾರೆ. ಈ ವೀಡಿಯೋ 2022 ಆಗಸ್ಟ್ ನದ್ದು
ಮದರಸಾಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದೇಶದ ಪ್ರಧಾನಿ ಹೆಸರು ತಿಳಿದಿಲ್ಲ ಎಂಬರ್ಥದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹರಿದಾಡಿದೆ.
ಫೇಸ್ಪುಕ್ ನಲ್ಲಿ ಕಂಡುಬಂದ ಈ...
Weekly wrap: ಸೇನಾ ವಾಹನಕ್ಕೆ ತಡೆ, ಮೆಕ್ಸಿಕನ್ ಸಂಸದನ ಬೆತ್ತಲೆ ಭಾಷಣ, ವಾರದ ಕ್ಲೇಮ್ ಗಳ ನೋಟ
ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಗಾಯಾಳು ಯೋಧನನ್ನು ಸಾಗಿಸುತ್ತಿದ್ದ ಸೇನಾ ವಾಹನ ತಡೆದಿದ್ದಾರೆ, ಹಿಂದೂಗಳೊಂದಿಗೆ ಎಲ್ಲ ರೀತಿಯ ವ್ಯವಹಾರಗಳನ್ನು ಬಹಿಷ್ಕರಿಸಬೇಕು ಎಂದು ಮುಸ್ಲಿಂ ಧರ್ಮಗುರುವೊಬ್ಬರು ಬೆಂಗಳೂರಿನಲ್ಲಿ ಕರೆ ನೀಡಿದ್ದಾರೆ, ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್ ಸಂಸದ ಸಂಸತ್ತಿನಲ್ಲೇ ಬಟ್ಟೆ ಬಿಚ್ಚಿದ್ದಾರೆ, ಬೆಂಗಳೂರಿನ ಜೋಡಿ ಕೊಲೆಗೆ ಕೋಮು ಬಣ್ಣದೊಂದಿಗೆ ಪ್ರಸಾರ, ಕಿತ್ತಳೆಯಲ್ಲಿರುವ ವಿಟಮಿನ್ ಸಿ ಕಣ್ಣಿನ ಪೊರೆ ಬಾರದಂತೆ ತಡೆಯುತ್ತದೆ ಎಂಬ ಕ್ಲೇಮ್‌ಗಳು ಈ...
Fact Check: ಬೆಂಗಳೂರಿನ ಜೋಡಿ ಕೊಲೆ ಪ್ರಕರಣ, ಕೋಮು ಬಣ್ಣದೊಂದಿಗೆ ಮೃತರ ಫೋಟೋ ವೈರಲ್
Claimಬೆಂಗಳೂರಿನಲ್ಲಿ ಸ್ವಾಮೀಜಿಯ ಕೊಲೆ ನಡೆದಿದೆFactಮೃತ ಫಣೀಂದ್ರ ಸುಬ್ರಹ್ಮಣ್ಯಂ ಸ್ವಾಮೀಜಿಯಲ್ಲ, ಏರೋನಿಕ್ಸ್ ಇಂಟರ್ನೆಟ್ ಕಂಪೆನಿಯ ಎಂ.ಡಿ. ವ್ಯವಹಾರ ಕುರಿತ ವೈಷಮ್ಯದಿಂದ ಈ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದೂ ನಾಯಕರ ಕೊಲೆಗಳು ನಡೆದಿದ್ದು, ಬೆಂಗಳೂರಿನಲ್ಲಿ ನಡೆದ ಇನ್ನೊಂದು ಜೋಡಿ ಕೊಲೆಗೆ ಸಂಬಂಧಿಸಿದಂತೆ ಕ್ಲೇಮ್ ಗಳು ಹರಿದಾಡಿವೆ. ‘ಹಿಂದೂ ಸ್ವಾಮೀಜಿಗಳ ಕೊಲೆ, ಇನ್ನೊಂದು ಹಿಂದೂ ನಾಯಕನ...
Fact Check: ಕಿತ್ತಳೆಯಲ್ಲಿರುವ ವಿಟಮಿನ್ ಸಿ ಕಣ್ಣಿನ ಪೊರೆ ಬೆಳವಣಿಗೆಯ ಅಪಾಯ ಕಡಿಮೆ ಮಾಡುತ್ತದೆಯೇ?
Claimಕಿತ್ತಳೆಯಲ್ಲಿರುವ ವಿಟಮಿನ್ ಸಿ ಕಣ್ಣಿನ ಪೊರೆ ಬೆಳವಣಿಗೆಯ ಅಪಾಯ ಕಡಿಮೆ ಮಾಡುತ್ತದೆFactವಿಟಮಿನ್ ಸಿ ಇರುವ ಕಿತ್ತಳೆ ಸೇರಿದಂತೆ ಸಮತೋಲಿತ ಆಹಾರ, ಜೀವನಶೈಲಿ ಕಣ್ಣಿನ ಪೊರೆ ಬೆಳವಣಿಗೆಯ ಅಪಾಯ ಕಡಿಮೆ ಮಾಡುತ್ತದೆ
ಕಿತ್ತಳೆ ಹಣ್ಣು ತಿನ್ನುವುದರಿಂದ, ಅದರಲ್ಲಿರುವ ವಿಟಮಿನ್ ಸಿ ಕಣ್ಣಿನ ಪೊರೆ ಬೆಳವಣಿಗೆಯ ಅಪಾಯ ಕಡಿಮೆ ಮಾಡುತ್ತದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇನ್‌ಸ್ಟಾ ಗ್ರಾಂನಲ್ಲಿರುವ ಈ ಪೋಸ್ಟ್‌ನಲ್ಲಿ "ಕಿತ್ತಳೆಯಲ್ಲಿ...
Fact Check: ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್ ಸಂಸದ ಸಂಸತ್ತಿನಲ್ಲಿ ಭಾಷಣ ಮಾಡಿದ ವೇಳೆ ಬಟ್ಟೆ ಬಿಚ್ಚಿದ್ದಾರೆಯೇ, ಸತ್ಯ ಏನು?
Claim ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್ ಸಂಸದ ಸಂಸತ್ತಿನಲ್ಲಿ ಭಾಷಣ ವೇಳೆ ಬಟ್ಟೆ ಬಿಚ್ಚಿದ್ದಾರೆFactಸಂಸದ ಆಂಟೋನಿಯೊ ಗಾರ್ಸಿಯಾ ಅವರು 2013ರಲ್ಲಿ ಮೆಕ್ಸಿಕೋ ಸಂಸತ್ತಿನಲ್ಲಿ ತೈಲ ಮಸೂದೆ ವಿರುದ್ಧ ಮಾಡಿದ ಭಾಷಣ ವೇಳೆ ಅದನ್ನು ಪ್ರತಿಭಟಿಸಿ ಹೀಗೆ ಮಾಡಿದ್ದಾರೆ.
ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆಯೊಂದಿಗೆ ರಾಜಕಾರಣಿಗಳು ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಭಾವನೆ ಸಾರ್ವತ್ರಿಕವಾಗಿರುವಾಗಲೇ, ಬಡತನ, ಭ್ರಷ್ಟಾಚಾರಗಳನ್ನು ವಿರೋಧಿಸಿ, ಮೆಕ್ಸಿಕನ್ ಸಂಸತ್ ಸದಸ್ಯರೊಬ್ಬರು ಸಂಸತ್ತಿನ್ಲಲೇ...
Fact Check: ಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪು, ವೈರಲ್ ವೀಡಿಯೋ ಹಿಂದಿನ ಸತ್ಯವೇನು?
Claimಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪುFactವೀಡಿಯೋ ಪಶ್ಚಿಮ ಬಂಗಾಳದ್ದಲ್ಲ, ಇದು ಬಾಂಗ್ಲಾದೇಶದ್ದು. 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾ ಭೇಟಿ ವಿರೋಧಿಸಿ ತೀವ್ರವಾದಿ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದಲ್ಲಿ ಗಾಯಗೊಂಡ ಸೇನಾಯೋಧನನ್ನು ಕರೆಯದೊಯ್ಯುವ ವೇಳೆ ಮುಸ್ಲಿಂ ಗುಂಪು ವಾಹನ ತಡೆದು ನಿಲ್ಲಿಸಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೇಸ್‌ಬುಕ್...