Monthly Archives: ಆಗಷ್ಟ್ 2023
Fact Check: ಚಂದ್ರಯಾನ 3ರದ್ದು ಎಂದು ಹಂಚಿಕೊಳ್ಳಲಾದ ಫೋಟೋ-ವೀಡಿಯೋ ಸತ್ಯವೇ?
Claimಚಂದ್ರಯಾನ 3ರ ಮೊದಲ ಫೋಟೋ-ವೀಡಿಯೋಗಳುFactಇದು ಚಂದ್ರಯಾನ 3ರ ಫೊಟೋ ವೀಡಿಯೋಗಳಲ್ಲ, ನಾಸಾ ಮಂಗಳ ಗ್ರಹ ಸಂಶೋಧನೆಗೆ ಕಳುಹಿಸಿದ ರೋವರ್ ಗಳದ್ದಾಗಿದೆ
ಚಂದ್ರಯಾನ 3ರ ಯಶಸ್ವಿ ಲ್ಯಾಂಡಿಂಗ್ ಬೆನ್ನಲ್ಲೇ, ಸಾಮಾಜಿಕ ಜಾಲತಾಣದಲ್ಲಿ ಅನೇಕ ವೀಡಿಯೋ, ಫೊಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್ಬುಕ್‌ನಲ್ಲಿ ಕಂಡುಬಂದ ಹೇಳಿಕೆಯೊಂದರಲ್ಲಿ “ಚಂದ್ರಯಾನ 3 ಯಶಸ್ವಿಯಾಗಿ ಮೊದಲ ಫೋಟೋ ವಿಡಿಯೋ ತೆಗೆದು ಭೂಮಿ ಗೆ ಕಳುಹಿಸಿದೆ ನೋಡಿ ಬಂಧುಗಳೇ ಇದು ನಮ್ಮ ಭಾರತೀಯರ ಗೌರವದ ಸಂಗತಿಯಾಗಿದೆ..”...
Fact check: ಆಂಧ್ರದ 1400 ವರ್ಷ ಹಳೆಯ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆಯೇ?
Claimಆಂಧ್ರದ ನೆಲ್ಲೂರಿನಲ್ಲಿರುವ 1400 ವರ್ಷ ಹಳೆಯ ರಂಗನಾಥ ಸ್ವಾಮಿ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆFactಇದು ನೆಲ್ಲೂರಿನ ದೇಗುಲದಲ್ಲಿರುವ ಚಿತ್ರವಲ್ಲ, ಮೆಕ್ಸಿಕೋದ ಕಲಾವಿದರೊಬ್ಬರು ಬಿಡಿಸಿದ ಚಿತ್ರವಾಗಿದೆ
ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ರಂಗನಾಥ ಸ್ವಾಮಿ ದೇಗುಲದಲ್ಲಿ ಕಂಪ್ಯೂಟರ್ ಆಪರೇಟ್ ಮಾಡುವ ವ್ಯಕ್ತಿಯೊಬ್ಬನ ಶಿಲ್ಪವಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಕುರಿತು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್ ಲೈನ್‌ಗೆ ದೂರು ಬಂದಿದ್ದು, ಸತ್ಯಶೋಧನೆಗೆ ಸ್ವೀಕರಿಸಲಾಗಿದೆ....
Fact Check: ಚಂದ್ರನ ಮೇಲೆ ಅಶೋಕ ಲಾಂಛನದ ವೈರಲ್ ಚಿತ್ರ ನಿಜವಲ್ಲ, ಅದು ಕಲಾಕೃತಿ!
Claim
"ಚಂದ್ರನ ಮೇಲೆ ರೋವರ್ ಟೈರ್ ಗಳಿಂದ ಚಂದ್ರನ ಮೇಲೆ ಅಶೋಕ ಲಾಂಛನದ ಚಿತ್ರವನ್ನು ಶಾಶ್ವತವಾಗಿ ಮುದ್ರಿಸಲಾಗಿದೆ. ಚಂದ್ರನ ಮೇಲೆ ಗಾಳಿ ಇಲ್ಲದ ಕಾರಣ ಈ ಗುರುತುಗಳು ಶಾಶ್ವತವಾಗಿ ಇರುತ್ತವೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ. ಈ ಚಿತ್ರವು ಸಾಮಾಜಿಕ ಮಾಧ್ಯಮಗಳು ಮತ್ತು ವಾಟ್ಸಾಪ್ ನಂತಹ ಮೆಸೆಂಜರ್ ಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.
Also Read: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ...
Fact Check: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ?
Claim
ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ಚಂದ್ರಯಾನ-3 ಇಳಿಯುವ ವೀಡಿಯೋವನ್ನು ನಾಸಾ ಚಿತ್ರೀಕರಿಸಿದೆ.
ಇದರ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.
Fact
ಸತ್ಯಶೋಧನೆ ವೇಳೆ ವೀಡಿಯೊದ ಬಲಭಾಗದ ಮೂಲೆಯಲ್ಲಿ ಯೂಟ್ಯೂಬ್ ಸಬ್‌ಸ್ಕ್ರಿಪ್ಷನ್ ಲೋಗೋವನ್ನು ನಾವು ಗಮನಿಸಿದ್ದೇವೆ. ಆ ನಂತರ ನಾವು ಯೂಟ್ಯೂಬ್ನಲ್ಲಿ 'Moon landing video' ಎಂಬ ಪದಗಳನ್ನು ಬಳಸಿಕೊಂಡು ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಒಂದು ತಿಂಗಳ ಹಿಂದೆ ಹ್ಯಾಜೆಗ್ರಯಾರ್ಟ್ ಅಪ್ಲೋಡ್ ಮಾಡಿದ ಅಪೊಲೊ...
Fact Check: ಪನೀರ್ ತಿನ್ನುವುದರಿಂದ ಚುರುಕುತನ ಹೆಚ್ಚುತ್ತದೆ ಎನ್ನುವುದು ನಿಜವೇ?
Claimಪನೀರ್ ತಿನ್ನುವುದರಿಂದ ಚುರುಕುತನ ಹೆಚ್ಚುತ್ತದೆ, ಮೂಳೆ-ಮಾಂಸ ಖಂಡ ಅಭಿವೃದ್ಧಿಯಾಗುತ್ತದೆFactಪನೀರ್ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನ ಇದೆ. ಆದರೆ ಇದೊಂದು ತಿನ್ನುವುದರಿಂದಲೇ ಪ್ರಯೋಜನವಾಗುತ್ತದೆ ಎಂದು ಹೇಳಲು ಸಾಧ್ಯವಾಗದು.
ಪನೀರ್ ತಿನ್ನುವುದು ಚುರುಕುತನವನ್ನು ಸುಧಾರಿಸುತ್ತದೆ ಮತ್ತು ಮಧುಮೇಹಿಗಳಿಗೆ ಒಳ್ಳೆಯದು ಎಂಬುದು ನಿಜವೇ? ಹಕ್ಕು ಪನೀರ್ ತಿನ್ನುವುದರಿಂದ ಮೂಳೆಗಳು ಮತ್ತು ಮಾಂಸ ಖಂಡ ಅಭಿವೃದ್ಧಿಯಾಗುತ್ತದೆ, ಚುರುಕುತನ ಹೆಚ್ಚುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್‌ಬುಕ್‌ನಲ್ಲಿ...
Fact Check: ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆಯೇ, ಸತ್ಯವೇನು?
Claimಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆFactವೈರಲ್ ಆಗಿರುವ ವೀಡಿಯೋ ರೊಹಿಂಗ್ಯಾಗಳದ್ದಲ್ಲ, ಅದು ಇರಾನಿನ ಅಲೆಮಾರಿಗಳ ಕುರಿತ ವೀಡಿಯೋ ಆಗಿದೆ
ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಿದ್ದು, ಇದರಿಂದಲೇ ರೊಹಿಂಗ್ಯಾಗಳು ಭಾರತವನ್ನು ಪ್ರವೇಶಿಸುತ್ತಿದ್ದಾರೆ ಎಂಬರ್ಥದಲ್ಲಿ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಕಳ್ಳದಾರಿ ಮಾಡಿಕೊಂಡಿರುವ ಈ ಜನರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಭಾರತಕ್ಕೆ ಹೇಗೆ ಬರುತ್ತಾರೆ ನೋಡಿ, ಮ್ಯಾನ್ಮಾರ್‌ನಿಂದ...
Fact Check: ಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ₹100 ಪಡೆಯುತ್ತಿದ್ದರು ಎನ್ನುವುದು ನಿಜವೇ?
Claimಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ತಿಂಗಳಿಗೆ ₹100 ಪಡೆಯುತ್ತಿದ್ದರುFact1930ರ ಹೊತ್ತಿನಲ್ಲಿ ಗಾಂಧಿ ಜೈಲಿನಲ್ಲಿದ್ದ ವೇಳೆ ಖೈದಿಗಳ ಖರ್ಚಿಗಾಗಿ ಬ್ರಿಟಿಷ್ ಸರ್ಕಾರ ಹಣ ಕೊಡುತ್ತಿದ್ದು ಗಾಂಧಿ ಅವರಿಗೆ ₹100 ಕೊಡಲು ಉದ್ದೇಶಿಸಿತ್ತು. ಆದರೆ ಅವರು ಅದನ್ನು ನಿರಾಕರಿಸಿದ್ದರು
ಮೋಹನದಾಸ್ ಕರಮ್ ಚಂದ್ ಗಾಂಧಿಯವರು ವೈಯಕ್ತಿಕ ಖರ್ಚಿಗೆಂದು ಬ್ರಿಟಿಷರಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು...
Fact Check: ಮುಸ್ಲಿಮರ ಅಂಗಡಿಯಲ್ಲಿ ಬಿರಿಯಾನಿ ತಯಾರಿಸಲು ಚರಂಡಿ ನೀರು ಬಳಸಲಾಗಿತ್ತೇ ಸತ್ಯ ಏನು?
Claimಹರಿಯಾಣದ ಪಿಂಜೋರ್ ನ ಮುಸ್ಲಿಮರ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆFactಅಂಗಡಿಯವರು ಚರಂಡಿ ನೀರನ್ನು ರಸ್ತೆ ಬದಿಗೆ ಬಿಡುತ್ತಿರುವುದು ಕಂಡುಬಂದಿದೆ ಮತ್ತು ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತಿದೆ ಎನ್ನುವುದು ಸುಳ್ಳಾಗಿದೆ
ಹರಿಯಾಣದ ಪಿಂಜೋರ್ ನ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ.
ಇದರ ಗಲಾಟೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಳಕೆದಾರರು ಹಂಚಿಕೊಂಡಿದ್ದಾರೆ....
Fact Check: ಹೃದಯಾಘಾತ ತಡೆಗೆ ಶುಂಠಿ-ಬೆಳ್ಳುಳ್ಳಿ-ವೀಳ್ಯದೆಲೆ ಜಜ್ಜಿ ಮಿಶ್ರ ಮಾಡಿ ತಿನ್ನುವುದು ಪ್ರಯೋಜನಕಾರಿಯೇ?
Claimಹೃದಯಾಘಾತ ತಡೆಗೆ ಶುಂಠಿ-ಬೆಳ್ಳುಳ್ಳಿ-ವೀಳ್ಯದೆಲೆ ಜಜ್ಜಿ ಮಿಶ್ರ ಮಾಡಿ ತಿನ್ನುವುದು ಪ್ರಯೋಜನಕಾರಿFactಶುಂಠಿ, ಬೆಳ್ಳುಳ್ಳಿ, ವೀಳ್ಯದೆಲೆಯಿಂದ ಕೆಲವು ಆರೋಗ್ಯ ಪ್ರಯೋಜನ ಇರಬಹುದು, ಆದರೆ ಹೃದಯಾಘಾತದಂತಹ ಸಮಸ್ಯೆಗೆ ಇದು ಪರಿಹಾರವಾಗುವುದಿಲ್ಲ, ಇದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳೂ ಇಲ್ಲ
ಶುಂಠಿ, ಬೆಳ್ಳುಳ್ಳಿ, ವೀಳ್ಯದೆಲೆಯನ್ನು ಜಜ್ಜಿ ಮಿಶ್ರಮಾಡಿ ತಿನ್ನುವುದರಿಂದ ಹೃದಯಾಘಾತ ತಡೆಯಬಹುದು ಎಂಬಂತೆ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಕುರಿತಂತೆ ಸತ್ಯಶೋಧನೆಗೆ ನ್ಯೂಸ್ ಚೆಕರ್ ಟಿಪ್ ಲೈನ್...
Fact Check: ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಗೀತೆ ತಪ್ಪಾಗಿ ಹಾಡುತ್ತಿರುವ ವೀಡಿಯೋ ವೈರಲ್, ಸತ್ಯವೇನು?
Claim
ಸ್ವಾತಂತ್ರ್ಯೋತ್ಸವದ ದಿನದಂದು ಧ್ವಜಾರೋಹಣ ಬಳಿಕ ಅತಿಥಿಯೊಬ್ಬರು ತಪ್ಪಾಗಿ ರಾಷ್ಟ್ರಗೀತೆ ಹಾಡುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದ್ದು, ವೈರಲ್ ಆಗಿದೆ. ಈ ವೀಡಿಯೋದ ಸತ್ಯಶೋಧನೆ ಮಾಡುವಂತೆ ಬಳಕೆದಾರೊಬ್ಬರು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್‌ಲೈನ್‌ಗೆ ದೂರು ನೀಡಿದ್ದು ಅದನ್ನು ನಾವು ಸ್ವೀಕರಿಸಿದ್ದೇವೆ.
Also Read:...