ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2023 ಆಗಷ್ಟ್

Monthly Archives: ಆಗಷ್ಟ್ 2023

Fact check: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ

Claimಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ನಡೆಸಲಾಗಿದೆFactವೈರಲ್‌ ಚಿತ್ರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಇದು "ಚಿನ್‌-ಕುಕಿ ನಾರ್ಕೋ ಭಯೋತ್ಪಾದನೆ" ವಿರುದ್ಧ ಪ್ರತಿಭಟಿಸಿದ ಇನ್ನೊಂದು ರಾಲಿಯದ್ದು " ಕುಕಿ ಮಹಿಳೆಯನ್ನು ಬೆತ್ತಲಾಗಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸುವುದರ ವಿರುದ್ಧ ಮೈತೇಯಿ ಹಿಂದೂಗಳು ಪ್ರತಿಭಟನಾ ರಾಲಿ ನಡೆಸುತ್ತಿದ್ದಾರೆ" ಎಂದು ಹೇಳಿಕೊಂಡು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಬ್ಯಾನರ್ ಹಿಡಿದು ರಸ್ತೆಯಲ್ಲಿ...

Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?

Claimಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್Factಕ್ಯಾಪ್ಸಿಕಂನಲ್ಲಿ ಕಂಡುಬಂದಿರುವುದು ಹಾವಲ್ಲ ಒಂದು ರೀತಿಯ ಹುಳ. ಈ ಹೇಳಿಕೆ ತಪ್ಪುದಾರಿಗೆಳೆಯುವಂಥದ್ದು ಕ್ಯಾಪ್ಸಿಕಂನಲ್ಲಿ ವಿಶ್ವದ ಅತ್ಯಂತ ಚಿಕ್ಕ ವಿಷಕಾರಿ ಹಾವು ಕಂಡುಬಂದಿದೆ. ಕ್ಯಾಪ್ಸಿಕಂಗಳನ್ನು ಬಳಸುವ ವೇಳೆ ಎಚ್ಚರಿಕೆ ವಹಿಸಬೇಕಾಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ವೀಡಿಯೋ ಜೊತೆಗಿರುವ ಹೇಳಿಕೆಯೊಂದರಲ್ಲಿ "ಪ್ರಪಂಚದ ಅತ್ಯಂತ ಚಿಕ್ಕ ವಿಷಕಾರಿ ಹಾವು ಪತ್ತೆ....

Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್

Claimಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಗಿಂತ ಉತ್ತಮ Factಇಬ್ಬರು ಆಟಗಾರರ ನಡುವಿನ ಟೇಬಲ್‌ ಟೆನ್ನಿಸ್ ಪಂದ್ದದ ಕ್ಲಿಪ್‌ ಅನ್ನೇ ಡಿಜಿಟಲ್‌ ಆಗಿ ಮಾರ್ಪಡಿಸಿ ರೊಬೋಟ್‌ ಆಡುತ್ತಿದೆ ಎಂಬಂತೆ ಮಾಡಲಾಗಿದೆ ಸಾಮಾಜಿಕ ಜಾಲತಾಣಗಳಲ್ಲಿ ರೊಬೋಟ್‌ ಒಂದು ಮಾನವ ಎದುರಾಳಿ ಕ್ರೀಡಾಪಟುವನ್ನು ಟೇಬಲ್‌ ಟೆನ್ನಿಸ್‌ ಪಂದ್ಯದಲ್ಲಿ ಸೋಲಿಸುವ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ರೊಬೋಟ್‌ ಪಂದ್ಯವನ್ನು ಗೆಲ್ಲುವುದರೊಂದಿಗೆ ಇದು ಹಲವು ಚರ್ಚೆಗಳನ್ನೂ ಹುಟ್ಟು ಹಾಕಿದೆ. ಈ ಕ್ಲೇಮ್‌ ಕುರಿತು...