ಬುಧವಾರ, ಮೇ 8, 2024
ಬುಧವಾರ, ಮೇ 8, 2024

Home 2023 ಸೆಪ್ಟೆಂಬರ್

Monthly Archives: ಸೆಪ್ಟೆಂಬರ್ 2023

Weekly Wrap: ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್‌ ನಿಲ್ಲಿಸದ್ದಕೆ ಬಸ್‌ ಪುಡಿಗೈದ ಮುಸ್ಲಿಂ ಗುಂಪು, ವಾರದ ಕ್ಲೇಮ್‌ ನೋಟ

ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್‌ ನಿಲ್ಲಿಸದ್ದಕೆ ಬಸ್‌ ಪುಡಿಗೈದ ಮುಸ್ಲಿಂ ಗುಂಪು ಮಧ್ಯಪ್ರದೇಶದ ಹುಕ್ಕಾ ಬಾರ್ನಲ್ಲಿ ಹಿಂದೂ ಹುಡುಗಿಯರೊಂದಿಗೆ ಮುಸ್ಲಿಂ ಹುಡುಗರು, ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿಶಾಲು ಎಂಬ ಕೋಮು ಬಣ್ಣವಿರುವ ಕ್ಲೇಮ್ ಗಳೊಂದಿಗೆ ವಿವಿಧ ಕ್ಲೇಮ್‌ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿವೆ. ಇದು ಹೊರತಾಗಿ ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನಿಗೆ...

Fact Check: ಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರ ಶೇ.55 ತೆರಿಗೆ ಹಾಕುವುದು ನಿಜವೇ?

Claimಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರದಿಂದ ಶೇ.55 ತೆರಿಗೆ Factದೇಶದಲ್ಲಿ ಈಗ ಜಿಎಸ್ ಟಿ ತೆರಿಗೆ ಪದ್ಧತಿ ಚಾಲ್ತಿಯಲ್ಲಿದ್ದು ಸಿಜಿಎಸ್ಟಿ ಶೇ.2.5 ಮತ್ತು ಎಸ್‌ಜಿಎಸ್‌ಟಿ ಶೇ.2.5 ಅಂದರೆ ಒಟ್ಟು ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ.55ರಷ್ಟು ತೆರಿಗೆ ಎನ್ನುವುದು ಸುಳ್ಳಾಗಿದೆ ಅಡುಗೆ ಅನಿಲಕ್ಕೆ ಕೇಂದ್ರ ಸರ್ಕಾರದ ತೆರಿಗೆ ಕೇವಲ ಶೇ.5, ರಾಜ್ಯ ಸರ್ಕಾರದಿಂದ ಶೇ.55ರಷ್ಟು ತೆರಿಗೆ ವಿಧಿಸುತ್ತಿದೆ ಎಂದು ಹೇಳುವ ಪೋಸ್ಟ್ ಒಂದು...

Fact Check: ಅಂಜೂರದ ಹಣ್ಣು ಖಾಲಿ ಹೊಟ್ಟೆಯಲ್ಲಿ ತಿಂದರೆ ಉಸಿರಾಟ ತೊಂದರೆ, ಕಫ ನಿವಾರಣೆಯಾಗುತ್ತದೆಯೇ?

Claim ಅಂಜೂರದ ಹಣ್ಣು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಉಸಿರಾಟ ತೊಂದರೆಗಳು ನಿವಾರಣೆಯಾಗುತ್ತದೆ ಮತ್ತು ಕಫ ಕರಗುತ್ತದೆ ಎಂದು ಹೇಳಿಕೆಯೊಂದರಲ್ಲಿ ಹೇಳಲಾಗಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ "ಒಣಗಿದ ಅಂಜೂರದ ಹಣ್ಣುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಮತ್ತು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಿರಿ ಜೊತೆಗೆ ಅಂಜೂರ ನೆನೆಸಿಟ್ಟ ನೀರನ್ನು ಕುಡಿಯಿರಿ ಅಂಜೂರ ಉಸಿರಾಟದ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಕಫವನ್ನು ಕರಗಿಸುತ್ತದೆ"...

Fact Check: ಮಧ್ಯಪ್ರದೇಶದ ಹುಕ್ಕಾ ಬಾರ್ ನಲ್ಲಿ ಮುಸ್ಲಿಂ ಯುವಕರು, ಹಿಂದೂ ಹುಡುಗಿಯರು ಸಿಕ್ಕಿಬಿದ್ದಿದ್ದಾರೆಯೇ, ಸತ್ಯ ಏನು?

Claim ಮಧ್ಯಪ್ರದೇಶದ ಹುಕ್ಕಾ ಬಾರ್ ಮೇಲೆ ನಡೆದ ದಾಳಿಯಲ್ಲಿ ಮುಸ್ಲಿಂ ಯುವಕರು, ಹಿಂದೂ ಹುಡುಗಿಯರು ಸಿಕ್ಕಿಬಿದ್ದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದನ್ನು ಶೇರ್ ಮಾಡಲಾಗುತ್ತಿದೆ. ಫೇಸ್ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ನಿನ್ನೆ ಮಧ್ಯಪ್ರದೇಶದ ಹುಕ್ಕಾ ಬಾರ್ ಮೇಲೆ ನಡೆದ ದಾಳಿಯಲ್ಲಿ 15 ಹುಡುಗರು ಮತ್ತು 15 ಹುಡುಗಿಯರು ಒಟ್ಟು 30 ಜನರು ಸಿಕ್ಕಿಬಿದ್ದರು… “ ಹೀಗೆ ಹೇಳಲಾಗಿದೆ. Also Read: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ...

Fact Check: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ?

Claimಭಾರತಕ್ಕೆ ಬಂದಿಳಿದ ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಹಾಕಿ ಸ್ವಾಗತಿಸಲಾಯಿತುFactಹೈದ್ರಾಬಾದ್‌ನ ಪಾರ್ಕ್ ಹಯಾಟ್‌ ಹೋಟೆಲ್‌ಗೆ ಬಂದ ಪಾಕಿಸ್ತಾನ ಕ್ರಿಕೆಟಿಗರಿಗೆ ಸಾಂಪ್ರದಾಯಿಕವಾಗಿ ಶಾಲು ಹಾಕಿ ಬರಮಾಡಿಕೊಳ್ಳಲಾಗಿದೆ. ಈ ವೇಳೆ ಕೇಸರಿ ಶಾಲು ಮಾತ್ರವಲ್ಲದೆ ಇತರ ಬಣ್ಣದ ಶಾಲುಗಳನ್ನೂ ಹಾಕಿ ಬರಮಾಡಿಕೊಳ್ಳಲಾಗಿತ್ತು. ಐಸಿಸಿ ಕ್ರಿಕೆಟ್ ವರ್ಲ್ಡ್ ಕಪ್‌ಗಾಗಿ ಪಾಕಿಸ್ಥಾನ ಕ್ರಿಕೆಟ್ ತಂಡ ಭಾರತಕ್ಕೆ ಬಂದಿಳಿದಿದ್ದು, ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ...

Fact Check: ಕಾವೇರಿ ವಿವಾದ ಹಿನ್ನೆಲೆ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆಯ ವೀಡಿಯೋ ಈಗಿನದ್ದಲ್ಲ!

Claimಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆ Factತಮಿಳು ಚಾಲಕನ ಮೇಲೆ ಹಲ್ಲೆ ನಡೆದ ವೀಡಿಯೋ ಈಗಿನದ್ದಲ್ಲ. ಅದು 2016ರ ಸಮಯದ್ದು ಕಾವೇರಿ ನದಿ ನೀರು ಹಂಚಿಕೆ ಕುರಿತ ವಿವಾದ, ತಮಿಳುನಾಡಿಗೆ ನೀರು ಬಿಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಭಟನೆ, ಬಂದ್‌ ಕರೆ ವಿದ್ಯಮಾನಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ವೀಡಿಯೋದಲ್ಲಿ, ಕನ್ನಡ ಕಾರ್ಯಕರ್ತರು...

Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

Claimಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ Factವೈರಲ್‌ ಆಗಿರುವ ಈ ವೀಡಿಯೋ ಉತ್ತರ ಪ್ರದೇಶದ್ದಲ್ಲ. ಇದು ರಾಜಸ್ಥಾನದ ಭರತ್ ಪುರದ್ದಾಗಿದ್ದು, ಅಲ್ಲೂ ಕೊಲೆ ಪ್ರಕರಣವೊಂದರ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಕಾಲಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವ ಮೂವರು ಯುವಕರು ನೆಲದ ಮೇಲೆ ಕಾಲುಗಳನ್ನು ಎಳೆಯುತ್ತ ಸಾಗುತ್ತಿರುವ ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ. 30 ಸೆಕೆಂಡ್‌ಗಳ ಈ ವೀಡಿಯ ವೈರಲ್‌ ಆಗಿದ್ದು, ಉತ್ತರ ಪ್ರದೇಶದ್ದು ಎಂದು...

Fact Check: ಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್‌ ಪುಡಿಗಟ್ಟಿತೇ, ಸತ್ಯ ಏನು?

Claimಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪಿನಿಂದ ಬಸ್‌ ಪುಡಿFactಮುಸ್ಲಿಂ ಮಹಿಳೆಯೊಬ್ಬರು ಬಸ್ಸನ್ನು ತಮ್ಮ ಮನೆ ಬಳಿ ನಿಲ್ಲಿಸಲು ಹೇಳಿದರೂ ನಿಲ್ಲಿಸದ ಕಾರಣಕ್ಕೆ ಬಸ್‌ ಧ್ವಂಸ ಮಾಡಲಾಗಿದೆ ಎನ್ನುವುದು ನಿಜವಲ್ಲ. ಸೂರತ್ ನಲ್ಲಿ ಗುಂಪು ಹತ್ಯೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕವಾದಾಗ ಗುಂಪೊಂದು ಬಸ್‌ ಪುಡಿಗಟ್ಟಿದ ದೃಶ್ಯ ಇದಾಗಿದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣೆ ಪೂರ್ವದಲ್ಲಿ ನೀಡಿದ್ದ 5...

Weekly wrap: ಸೌದಿಯಲ್ಲಿ ಮೋದಿ ಚಿನ್ನದ ಪ್ರತಿಮೆ, ಭಾರತಕ್ಕೆ ಪ್ರಯಾಣ ವೇಳೆ ಎಚ್ಚರಿಕೆಗೆ ಕೆನಡಾ ಸೂಚನೆ ವಾರದ ಕ್ಲೇಮ್‌ ನೋಟ

ಸೌದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪ್ರತಿಮೆ ತಯಾರು ಮಾಡಲಾಗಿದೆ, ಖಲಿಸ್ತಾನ ವಿವಾದ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಹಗ್ಗಜಗ್ಗಾಟ ಭಾರತ-ಕೆನಡಾ ಮಧ್ಯೆ ನಡೆದಿರುವಂತೆಯೇ, ಭಾರತಕ್ಕೆ ಪ್ರಯಾಣಿಸುವ ವೇಳೆ ಎಚ್ಚರಿಕೆ ವಹಿಸುವಂತೆ ಕೆನಡಾ ಸೂಚನೆ, ಮುಳುಗಿ ಮೃತನಾದ ವ್ಯಕ್ತಿಯನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಜೀವಂತವಾಗುತ್ತಾನೆ, ತೆಲಂಗಾಣ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದೆ, ಗರ್ಭಿಣಿಯರು ಪ್ರತಿ ದಿನ ಬಾದಾಮಿ ತಿಂದರೆ, ಹುಟ್ಟುವ ಮಕ್ಕಳು ಬುದ್ಧಿವಂತರಾಗುತ್ತಾರೆ ಎಂಬ ಕ್ಲೇಮುಗಳು...

Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?

Claimಕೆನಡಾದಲ್ಲಿ ಆರೆಸ್ಸೆಸ್‌ ನಿಷೇಧFactಕೆನಡಾದಲ್ಲಿ ಆರೆಸ್ಸೆಸ್‌ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. "ಕೆನಡಾ ಸರ್ಕಾರವು ಹಿಂದೂ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸ್ಸೆಸ್ಸ್) ನಿಷೇಧಿಸಿದೆ ಮತ್ತು ಅದರ ಕಾರ್ಯಕರ್ತರನ್ನು ತಕ್ಷಣವೇ ದೇಶವನ್ನು ತೊರೆಯುವಂತೆ ಆದೇಶಿಸಲಾಗಿದೆ" ಎಂದು ವೈರಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದಲ್ಲಿ ಆರೆಸ್ಸೆಸ್...