Monthly Archives: ಸೆಪ್ಟೆಂಬರ್ 2023
Fact Check: ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದೆಯೇ?
Claim
ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದ್ದು, ಅದನ್ನು ಅಲ್ಲಿನ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ಉದ್ಘಾಟಿಸಿದ್ದಾರೆ. ಹಿಂದೂಗಳ ಮೂರ್ಖರಾದ ಪರಿಣಾಮ ಇದು ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್‌ನಲ್ಲಿ “ತೆಲಂಗಾಣ ವಿಧಾನಸೌಧದಲ್ಲಿ ನಿರ್ಮಿಸಲಾಗಿರುವ ನೂತನ ಬೃಹತ್ ಮಸೀದಿಯನ್ನು ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರು ಇತ್ತೀಚೆಗೆ ಉದ್ಘಾಟಿಸಿದರು. ನೋಡಿ ಹಿಂದುಗಳೇ ಮೂರ್ಖರಾಗಿ ಮತ ಚಲಾಯಿಸಿದ ಪರಿಣಾಮವಿದು. ವಿವೇಚನೆ ಇಲ್ಲದೆ ಮತ...
Fact Check: ಗರ್ಭಿಣಿಯರು ಪ್ರತಿ ದಿನ ಬಾದಾಮಿ ತಿಂದರೆ ಹುಟ್ಟುವ ಮಕ್ಕಳ ಬುದ್ಧಿ ಚುರುಕಾಗುತ್ತದೆ ಎಂಬುದು ನಿಜವೇ?
Claim
ಗರ್ಭಿಣಿಯರು ಪ್ರತಿ ದಿನ ಬಾದಾಮಿ ನೀರಿನಲ್ಲಿ ನೆನೆಸಿ ತಿನ್ನಬೇಕು ಇದರಿಂದ ಹುಟ್ಟುವ ಮಕ್ಕಳ ಬುದ್ಧಿ ಚುರುಕಾಗುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಫೇಸ್ಬುಕ್ ಪೋಸ್ಟ್ ಪ್ರಕಾರ “ಗರ್ಭಿಣಿಯರು ನಾಲ್ಕು ತಿಂಗಳ ನಂತರ ಪ್ರತಿದಿನ ಬಾದಾಮಿಯನ್ನು ನೀರಿನಲ್ಲಿ ನೆನೆಸಿ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. 20 ನಿಮಿಷಗಳ ಕಾಲ ಬೇರೆ ಏನನ್ನೂ ತಿನ್ನಬೇಡಿ. ಹೀಗೆ ಮಾಡುವುದರಿಂದ ಹುಟ್ಟಿದ ಮಕ್ಕಳ ಬುದ್ದಿಶಕ್ತಿ ಚುರುಕಾಗಿ,...
Fact Check: ಭಾರತಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವಂತೆ ಕೆನಡಾ ಹೇಳಿದೆ ಎಂಬ ಎಎನ್‌ಐ ವರದಿ ನಿಜವೇ?
Claimರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಭಾರತಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವಂತೆ ಕೆನಡಾ ಹೇಳಿದೆ, ಜಮ್ಮು ಮತ್ತು ಕಾಶ್ಮೀರದಲ್ಲಿ 'ಊಹಿಸಲಾಗದ ಪರಿಸ್ಥಿತಿ'ಯಿರುವ ಬಗ್ಗೆ ಅದು ತನ್ನಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. Factಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುವ ಪ್ರಜೆಗಳಿಗೆ ನೀಡಿರುವ ಸಲಹೆ ಹೊಸಲದಲ್ಲ. ಅದು 2021ರಿಂದ ಬದಲಾವಣೆಯಾಗದೆ ಉಳಿದಿದೆ ಎಂದು ದಿಲ್ಲಿಯಲ್ಲಿರುವ ಕೆನಡಾ ಹೈಕಮಿಷನ್ ಸ್ಪಷ್ಟಪಡಿಸಿದೆ.
ಕೆನಡಾದ ಪ್ರಜೆ, ಖಲಿಸ್ತಾನಿ ಉಹ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ...
Fact Check: ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಮತ್ತೆ ಜೀವಂತವಾಗುತ್ತಾನೆ ಎನ್ನುವುದು ಸತ್ಯವೇ?
Claim ನೀರಿನಲ್ಲಿ ಮುಳುಗಿ ವ್ಯಕ್ತಿ ಸತ್ತರೆ, ಬಳಿಕ ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಜೀವಂತವಾಗುತ್ತಾನೆFact ಮುಳುಗಿ ಸತ್ತವರ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ವ್ಯಕ್ತಿ ಜೀವಂತವಾಗುತ್ತಾನೆ ಎನ್ನುವುದು ಸಂಪೂರ್ಣ ಸುಳ್ಳಾಗಿದೆ
ಉಪ್ಪಿನ ರಾಶಿಯಲ್ಲಿ ಮೃತ ದೇಹವನ್ನಿಟ್ಟರೆ ವ್ಯಕ್ತಿ ಮತ್ತೆ ಜೀವಂತವಾಗುತ್ತಾನೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಯಾರಾದರೂ ನೀರಿನಲ್ಲಿ ಮುಳುಗಿ ಸತ್ತರೆ ಮತ್ತು ಅವರ ದೇಹವು 3-4...
Fact Check: ಪ್ರಧಾನಿ ನರೇಂದ್ರ ಮೋದಿ ಚಿನ್ನದ ಪ್ರತಿಮೆ ಸೌದಿಯಲ್ಲಿ ಕೆತ್ತಲಾಗಿದೆ ಎನ್ನುವುದು ನಿಜವೇ?
Claimಪ್ರಧಾನಿ ನರೇಂದ್ರ ಮೋದಿ ಚಿನ್ನದ ಪ್ರತಿಮೆಯನ್ನು ಸೌದಿ ಅರೇಬಿಯಾದಲ್ಲಿ ಕೆತ್ತಲಾಗಿದೆFactಪ್ರಧಾನಿ ಮೋದಿಯವರ ಚಿನ್ನದ ಪ್ರತಿಮೆ ಸೌದಿಯಲ್ಲಿಡಲಾಗಿಲ್ಲ. ಇದನ್ನು ಸೂರತ್ ಆಭರಣ ವ್ಯಾಪಾರಿಯೊಬ್ಬರು 2022ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ 156 ಸ್ಥಾನದಲ್ಲಿ ಗೆದ್ದ ನಿಮಿತ್ತ ಕೆತ್ತಿಸಿದ್ದಾರೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಚಿನ್ನದ ಪ್ರತಿಮೆಯ ವೀಡಿಯೊವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಸಾರ ಮಾಡುತ್ತಿದ್ದಾರೆ, ಇದು ಸೌದಿ ಅರೇಬಿಯಾದಲ್ಲಿ ಕೆತ್ತಿಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.
ನವದೆಹಲಿಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ...
Weekly wrap: ಡ್ರಗ್ಸ್ ಸೇವಿಸಿದ ಯುವತಿಯ ಆಕ್ರಮಣಕಾರಿ ವರ್ತನೆ, ಮೆಡಿಕಲ್ ಕಾಲೇಜಿನಲ್ಲಿ ಚಲಿಸಿದ ಏಣಿ, ವಾರದ ಕ್ಲೇಮ್ ನೋಟ
ಡ್ರಗ್ಸ್ ಸೇವಿಸಿದ ಯುವತಿಯ ಆಕ್ರಮಣಕಾರಿ ವರ್ತನೆ, ಮೆಡಿಕಲ್ ಕಾಲೇಜಿನಲ್ಲಿ ಚಲಿಸಿದ ಏಣಿ, ಬೆಂಗಳೂರಲ್ಲಿ ಮಳೆನೀರಲ್ಲಿ ಜಾರಿದ ವಿಮಾನ, ಕಲ್ಲುಸಕ್ಕರೆ-ಕಾಮಕಸ್ತೂರಿ ಸೇರಿಸಿ ಕುಡಿದರೆ ಪೈಲ್ಸ್ ಗುಣಮುಖ ಎಂಬ ಕ್ಲೇಮ್ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ನ್ಯೂಸ್‌ಚೆಕರ್ ಇವುಗಳ ಸತ್ಯಶೋಧನೆ ನಡೆಸಿದ್ದು ಇವುಗಳು ಸುಳ್ಳು ಎಂದು ಕಂಡುಬಂದಿದೆ.
ಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಮಂಗಳೂರಿನಲ್ಲಿ ಡ್ರಗ್ಸ್ ಸೇವಿಸಿದ್ದಾಳೆ ಎನ್ನಲಾದ...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು ತೆಗೆಯಲು ಅನುಕೂಲ ಮಾಡಿಕೊಡುವ ಸಬ್ಸಿಡಿ ಯೋಜನೆಯೊಂದನ್ನು ಹೊರತಂದಿದೆ ಎಂಬುದು ಈ ಆರೋಪ.
ಈ ಕುರಿತು ಆಜ್‌ತಕ್ ಟಿವಿ ವಾಹನಿಯಲ್ಲಿ ಆಂಕರ್ ಸುಧೀರ್ ಚೌಧರಿ ಅಭಿಪ್ರಾಯವನ್ನು ಹೇಳಿದ್ದು, ಈ ಕುರಿತು...
Fact Check: ಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜ ಸೇರಿಸಿ ಕುಡಿದರೆ ಪೈಲ್ಸ್ ಗುಣವಾಗುತ್ತಾ?
Claimಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜಗಳು ಸೇರಿಸಿ ಕುಡಿಯುವುದರಿಂದ ಪೈಲ್ಸ್ ಗುಣವಾಗುತ್ತದೆFactಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜಗಳನ್ನು ಸೇರಿಸಿ ಕುಡಿಯುವುದರಿಂದ ನಾರಿನಂಶ ಹೆಚ್ಚಿ ಇದು ಪೈಲ್ಸ್ ಕಡಿಮೆ ನೋವಿರುವಂತೆ ಮಾಡಬಹುದು. ಆದರೆ ಇದರಿಂದ ಪೈಲ್ಸ್ ಗುಣವಾಗುವುದಿಲ್ಲ
ಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜಗಳು ಸೇರಿಸಿ ಕುಡಿಯುವುದರಿಂದ ಪೈಲ್ಸ್ (ಮೂಲವ್ಯಾಧಿ) ಗುಣವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ಹರಿದಾಡಿದೆ.
ಫೇಸ್ ಬುಕ್‌ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ಕಲ್ಲುಸಕ್ಕರೆಯೊಂದಿಗೆ ಕಾಮಕಸ್ತೂರಿ...
Fact Check: ಬೆಂಗಳೂರಲ್ಲಿ ಮಳೆ ನೀರಿನಲ್ಲಿ ಮಗುಚಿಬಿದ್ದ ವಿಮಾನ ಎಂದಿರುವುದು ನಿಜವೇ?
Claim ಬೆಂಗಳೂರಿನಲ್ಲಿ ಮಳೆ ನೀರಿನಲ್ಲಿ ಮಗುಚಿಬಿದ್ದ ವಿಮಾನFactವಿಮಾನ ಮಳೆ ನೀರಿನಿಂದಾಗಿ ಮಗುಚಿದ್ದಲ್ಲ, ಮುಂಭಾಗದ ಲ್ಯಾಂಡಿಂಗ್ ಗಿಯರ್ ಸಮಸ್ಯೆಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದ್ದು ಈ ವೇಳೆ ಬೆಂಕಿ ಅವಘಡ ತಪ್ಪಿಸಲು ಅಗ್ನಿನಿರೋಧಕ ಫೋಮ್ ಬಳಕೆ ಮಾಡಲಾಗಿದೆ
ಮಳೆ ನೀರಿನಲ್ಲಿ ಮಗುಚಿ ಬಿದ್ದ ವಿಮಾನ ಎಂದು ವೀಡಿಯೋವೊಂದು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಈ ರೀಲ್‌ನಲ್ಲಿ “ಮಳೆ ನೀರಿನಲ್ಲಿ ಮಗುಚಿಬಿದ್ದ ವಿಮಾನ, ಬೆಂಗಳೂರು ಎಚ್‌ಎಎಲ್” ಎಂದು...
Fact Check: ಮೆಡಿಕಲ್ ಕಾಲೇಜಿನಲ್ಲಿ ಚಲಿಸಿದ ಏಣಿ, ಈ ವೀಡಿಯೋ ಹಿಂದಿನ ಸತ್ಯ ಏನು?
Claimಬರೇಲಿಯ ಎಸ್‌ಆರ್‌ಎಂಎಸ್ ಮೆಡಿಕಲ್ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ ತಾನಾಗಿಯೇ ಚಲಿಸಿದ ಬಿದಿರಿನ ಏಣಿFactಬಿದಿರಿನ ಏಣಿ ತಾನಾಗಿಯೇ ಚಲಿಸಿದ್ದರ ಹಿಂದೆ ವೈಜ್ಞಾನಿಕ ಕಾರಣವಿದೆ. ಜೊತೆಗೆ ಇದು ಬರೇಲಿಯ ಎಸ್‌ಆರ್‌ಎಂಎಸ್ ಮೆಡಿಕಲ್ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ ನಡೆದಿದೆ ಎಂಬುದು ಖಚಿತವಾಗಿಲ್ಲ
ಮೆಡಿಕಲ್ ಕಾಲೇಜಿನ ಪೋಸ್ಟ್ ಮಾರ್ಟಂ ವಿಭಾಗದಲ್ಲಿ ಚಲಿಸಿದ ಏಣಿ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಕುರಿತು ವಾಟ್ಸಾಪ್ ನಲ್ಲಿ ಕಂಡುಬಂದ...