ಶುಕ್ರವಾರ, ಜನವರಿ 3, 2025
ಶುಕ್ರವಾರ, ಜನವರಿ 3, 2025

Home 2023 ಸೆಪ್ಟೆಂಬರ್

Monthly Archives: ಸೆಪ್ಟೆಂಬರ್ 2023

Fact Check: ಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claimಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ಡ್ರಗ್ಸ್ ಸೇವಿಸಿದ ಯುವತಿಯ ಅವಾಂತರFactಮಂಗಳೂರು ಪೊಲೀಸರ ಸ್ಪಷ್ಟನೆ ಪ್ರಕಾರ ಯುವತಿ ಮಾದಕ ವಸ್ತು ಸೇವಿಸಿದ ಬಗ್ಗೆ ಪರೀಕ್ಷೆಯಲ್ಲಿ ಸಾಬೀತಾಗಿಲ್ಲ ಮತ್ತು ಆಕೆಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಡ್ರಗ್ಸ್‌ ಸೇವಿಸಿದ್ದಾಳೆ ಎನ್ನಲಾದ ಯುವತಿಯೊಬ್ಬಳು ಪೊಲೀಸರೊಂದಿಗೆ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋವೊಂದು ವೈರಲ್‌ ಆಗಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಡ್ರಗ್ಸ್ ಸೇವಿಸಿದ ಯುವತಿಯ ಅವಾಂತರ....” ಎಂದಿದೆ. Also Read: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ...

Weekly wrap: ಹಿಂದೂ ಐಎಎಸ್‌ ಅಧಿಕಾರಿ ನೇಮಕಕ್ಕೆ ವಿರೋಧ, ಕಿರುಕುಳ ನೀಡಿದ್ದಕ್ಕೆ ಥಳಿತ, ವಾರದ ಕ್ಲೇಮ್‌ ನೋಟ

ಕೇರಳದಲ್ಲಿ ಹಿಂದೂ ಐಎಸ್‌ಎಸ್‌ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ, ರಕ್ಷಾಬಂಧನ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಗುಜರಾತ್‌ ಪೊಲೀಸರ ಥಳಿತ ಎಂಬ ಕೋಮು ಬಣ್ಣದ ಕ್ಲೇಮ್‌ ಗಳು ಈವಾರದ ಕ್ಲೇಮ್‌ಗಳ ಹೈಲೈಟ್. ಇದರೊಂದಿಗೆ ರೆನಾಲ್ಡ್‌ ಪೆನ್‌ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ, ಬೆಂಗಳೂರು ವಿಧಾನಸೌಧ ಎದುರು ಬಸ್‌-ಕಾರು ಡಿಕ್ಕಿಯಾಗಿದೆ, ಹಗಲಿನಲ್ಲಿ ಹೆಚ್ಚು ನುದ್ರೆ ಮಾಡುವವರು ಶೀಘ್ರ ಖಿನ್ನತೆಗೆ ಒಳಗಾಗುತ್ತಾರೆ ಎಂಬ...

Fact Check: ಹಗಲಿನಲ್ಲಿ ಹೆಚ್ಚು ನಿದ್ರೆ ಮಾಡುವವರು ಶೀಘ್ರದಲ್ಲಿ ಖಿನ್ನತೆಗೆ ಒಳಗಾಗುತ್ತಾರೆ ಎಂಬುದು ನಿಜವೇ?

Claimಹಗಲಿನಲ್ಲಿ ಹೆಚ್ಚು ನಿದ್ರೆ ಮಾಡುವವರು ಶೀಘ್ರದಲ್ಲಿ ಖಿನ್ನತೆಗೆ ಒಳಗಾಗುತ್ತಾರೆFactಹಗಲು ನಿದ್ರೆ ಮಾಡುವುದಕ್ಕೆ ಬೇರೆ ಬೇರೆ ಕಾರಣಗಳಿವೆ. ಹಗಲು ನಿದ್ರೆಯೊಂದರಿಂದಲೇ ಖಿನ್ನತೆಗೆ ಒಳಗಾಗುತ್ತಾರೆ ಎನ್ನುವುದು ಭಾಗಶಃ ತಪ್ಪು ಹಗಲಲ್ಲಿ ನಿದ್ರೆ ಮಾಡುವವರು ಖಿನ್ನತೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದು ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯೊಂದರಲ್ಲಿ "ಹಗಲಿನಲ್ಲಿ ನಿದ್ರೆ ಮಾಡುವವರು ಶೀಘ್ರವೇ ಖಿನ್ನತೆಗೆ ಬಲಿಯಾಗುತ್ತಾರೆ" ಎಂದಿದೆ. Also Read:...

Fact Check: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು?

Claimಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆFactಹಿಂದೂ ಐಎಎಸ್‌ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದ್ದಲ್ಲ, ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಜಿಲ್ಲಾಧಿಕಾರಿ ನೇಮಕ ವಿರೋಧಿಸಿ ಮಲಪ್ಪುರಂನಲ್ಲಿ ನಡೆದ ಪ್ರತಿಭಟನೆ ಇದಾಗಿದೆ ಕೇರಳದಲ್ಲಿ ಹಿಂದೂ ಐಎಎಸ್‌ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ ಎಂದು ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳದಲ್ಲಿ ಹಿಂದೂ ವ್ಯಕ್ತಿಯನ್ನು ಜಿಲ್ಲಾಧಿಕಾರಿಯಾಗಿ‌ ನೇಮಕ...

Fact Check: ರಕ್ಷಾಬಂಧನ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಗುಜರಾತ್ ಪೊಲೀಸರು ಥಳಿಸಿದರೇ?

Claimರಕ್ಷಾಬಂಧನದ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿಸಿದ ಗುಜರಾತ್ ಪೊಲೀಸರುFactಈ ಘಟನೆ 2015ರ ವೇಳೆ ನಡೆದಿದ್ದು, ಇತ್ತೀಚಿನದ್ದಲ್ಲ. ಸಂಜೆ ವೇಳೆ ಯುವತಿಯರನ್ನು ಚುಡಾಯಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಇವಕರನ್ನು ಪೊಲೀಸರು ಥಳಿಸಿದ ಪ್ರಕರಣವಾಗಿದೆ ಹಿಂದೂ ಹುಡುಗಿಗೆ ಕಿರುಕುಳ ನೀಡುತ್ತಿದ್ದ ಮುಸ್ಲಿಂ ಯುವಕನಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ವೈರಲ್‌ ಆಗಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ವೀಡಿಯೋದಲ್ಲಿ “ಗುಜರಾತ್ನಲ್ಲಿ...

Fact Check: ಬೆಂಗಳೂರು ವಿಧಾನಸೌಧ ಎದುರು ರಾಜಹಂಸ ಬಸ್‌-ಕಾರು ಡಿಕ್ಕಿ ಎಂದ ವೈರಲ್‌ ವೀಡಿಯೋ ಸತ್ಯವೇ?

Claim ಬೆಂಗಳೂರು ವಿಧಾನಸೌಧ ಮುಂದೆ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌-ಕಾರು ಡಿಕ್ಕಿಯಾಗಿದೆ ಎಂದು ವೀಡಿಯೋ ಒಂದು ವೈರಲ್‌ ಆಗಿದೆ. ಫೇಸ್‌ಬುಕ್‌ನಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆಗೆ ನ್ಯೂಸ್‌ಚೆಕರ್‌ ಮುಂದಾಗಿದೆ. ಸತ್ಯಶೋಧನೆ ವೇಳೆ ಇದು ಬೆಂಗಳೂರು ವಿಧಾನಸೌಧ ಮುಂದೆ ನಡೆದಿದ್ದಲ್ಲ, ಬದಲಾಗಿ ಬೆಳಗಾವಿ ವಿಧಾನಸೌಧ ಸನಿಹ ನಡೆದಿದೆ ಎಂದು ತಿಳಿದುಬಂದಿದೆ. Also Read: ಭಾರತದಲ್ಲಿ ರೆನಾಲ್ಡ್ ಪೆನ್‌ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆಯೇ, ಸತ್ಯ ಏನು? Fact ಸತ್ಯಶೋಧನೆಗಾಗಿ ನಾವು ಗೂಗಲ್...

Fact Check: ಭಾರತದಲ್ಲಿ ರೆನಾಲ್ಡ್ ಪೆನ್‌ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆಯೇ, ಸತ್ಯ ಏನು?

Claimಮಾರುಕಟ್ಟೆಯಲ್ಲೀಗ ಕಾಣಿಸುತ್ತಿಲ್ಲ ನೀಲಿ ಕ್ಯಾಪ್ ನ ರೆನಾಲ್ಡ್ ಪೆನ್Factರೆನಾಲ್ಡ್ ಪೆನ್‌ ಉತ್ಪನ್ನ ತಯಾರಿಕೆ ಸ್ಥಗಿತಗೊಂಡಿದೆ ಎಂದು ಹೇಳಿರುವುದು ದಾರಿತಪ್ಪಿಸುವಂಥ ಹೇಳಿಕೆ ಮಾರುಕಟ್ಟೆಯಲ್ಲೀಗ ನೀಲಿ ಕ್ಯಾಪ್ ಇರುವ ರೆನಾಲ್ಡ್ ಪೆನ್‌ ಕಾಣುತ್ತಿಲ್ಲ ಎಂಬ ಸುದ್ದಿಯೊಂದು ವೈರಲ್‌ ಆಗಿದೆ. ಟ್ವಿಟರ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ಮಾರುಕಟ್ಟೆಯಲ್ಲಿ ರೆನಾಲ್ಡ್‌ ಪೆನ್‌ ಕಾಣುತ್ತಿಲ್ಲ ಎಂದು ಹೇಳಲಾಗಿದೆ. ಇದೇ ರೀತಿ ವಿವಿಧ ಕ್ಲೇಮುಗಳಲ್ಲಿ ರೆನಾಲ್ಡ್‌ನ ಪ್ರಖ್ಯಾತ 045 ಫೈನ್‌ ಕಾರ್ಬ್ಯೂರ್‌ ಪೆನ್‌...

Weekly wrap: ಚಂದ್ರಯಾನ 3, ರೊಹಿಂಗ್ಯಾಗಳ ಕಳ್ಳದಾರಿ, ಈ ವಾರದ ಸುಳ್ಳು ಸುದ್ದಿಗಳ ನೋಟ

ಚಂದ್ರನ ಅಂಗಳದಲ್ಲಿ ಚಂದ್ರಯಾನ 3 ಲ್ಯಾಂಡಿಂಗ್‌ ಆಗುತ್ತಲೇ, ಆ ಕುರಿತ ಸುಳ್ಳು ಸುದ್ದಿಗಳು ಈ ವಾರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹೇಳಿಕೆಗಳು, ವೀಡಿಯೋ, ಫೋಟೋಗಳು ಹರಿದಾಡಿದ್ದವು.  ಇದು ಹೊರತಾಗಿ ಮ್ಯಾನ್ಮಾರ್ನಿಂದ ಮಣಿಪುರಕ್ಕೆ ರೊಹಿಂಗ್ಯಾಗಳು ಕಳ್ಳದಾರಿಯಲ್ಲಿ ನುಸುಳುತ್ತಿದ್ದಾರೆ ಎನ್ನುವ ವೀಡಿಯೋ, ಆಂಧ್ರ ಪ್ರದೇಶದ 1400 ವರ್ಷ ಹಳೆ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಕೆತ್ತನೆ ಇದೆ, ನಿತ್ಯ ಒಂದು ಮುಷ್ಟಿ ಮಂಡಕ್ಕಿ ತಿಂದರೆ...

Fact Check: ಪ್ರತಿ ದಿನ ಒಂದು ಮುಷ್ಟಿ ಮಂಡಕ್ಕಿ ತಿನ್ನೋದ್ರಿಂದ ಧೂಳಿನ ಅಲರ್ಜಿ ಕಡಿಮೆಯಾಗುತ್ತಾ?

Claim ಪ್ರತಿದಿನ ಒಂದು ಮುಷ್ಟಿ ಮಂಡಕ್ಕಿಯನ್ನು ತಿನ್ನುವುದರಿಂದ ಧೂಳಿನ ಅಲರ್ಜಿ ಕಡಿಮೆಯಾಗುತ್ತದೆ ಎಂದು ವೀಡಿಯೋ ಜೊತೆಗೆ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತ ಫೇಸ್‌ಬುಕ್‌ ಕ್ಲೇಮ್‌ ಇಲ್ಲಿದೆ. Also Read: ಪನೀರ್ ತಿನ್ನುವುದರಿಂದ ಚುರುಕುತನ ಹೆಚ್ಚುತ್ತದೆ ಎನ್ನುವುದು ನಿಜವೇ? ಸತ್ಯಶೋಧನೆ ವೇಳೆ ಮಂಡಕ್ಕಿಯಿಂದ ಅಲರ್ಜಿ ಕಡಿಮೆಯಾಗುತ್ತದೆ ಎನ್ನುವುದು ಸುಳ್ಳು ಎಂದು ಕಂಡುಬಂದಿದೆ. Fact ನಮ್ಮ ದೇಹದ ರಕ್ಷಣಾ ವ್ಯವಸ್ಥೆ ಸಾಮಾನ್ಯವಾಗಿ ಸುರಕ್ಷಿತವಾಗಿರುವ ವಸ್ತುಗಳಿಗೆ...