ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2023 ಅಕ್ಟೋಬರ್

Monthly Archives: ಅಕ್ಟೋಬರ್ 2023

Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?

Claimಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆFactವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಟಾರು ಹಾಕಿದ ವಿದ್ಯಮಾನ ಕರ್ನಾಟಕದಲ್ಲ. ಇದು ಬಲ್ಗೇರಿಯಾದ ಚಿತ್ರ ಗ್ಯಾರೆಂಟಿ ಸ್ಕೀಂಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾಗಿದ್ದು, ವಾಹನದ ಚಕ್ರಗಳು ಹೋಗುವ ಜಾಗಕ್ಕೆ ಮಾತ್ರವೇ ಡಾಮರು ಹಾಕಲಾಗಿದೆ ಎಂದು ಹೇಳುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮ್‌ ಪ್ರಕಾರ, “ಭಾಗ್ಯಗಳಿಂದ ಖಜಾನೆ ಖಾಲಿ...

Weekly wrap: ಇಸ್ರೇಲ್‌ ಸ್ನಿಪರ್ ಗಳ ಶೂಟಿಂಗ್‌, ಕಾಂಗ್ರೆಸ್‌ ನಾಯಕರ ಚಪ್ಪಲಿ ಹೊಡೆದಾಟ ವಾರದ ಕ್ಲೇಮ್‌ ನೋಟ

ಇಸ್ರೇಲ್‌ ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವಾರವೂ ಇಸ್ರೇಲ್‌ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎಂದು ವೀಡಿಯೋ ಗೇಮ್‌ ದೃಶ್ಯಗಳು ವೈರಲ್‌ ಆಗಿದ್ದವು. ಬಿಜೆಪಿ ಸಂಸದ-ಶಾಸಕರ ನಡುವಿನ ಹೊಡೆದಾಟ, ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ಎಂದು ಬಿಂಬಿತವಾಗಿತ್ತು. ಇದರೊಂದಿಗೆ ಆರೆಸ್ಸೆಸ್‌ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ ಎಂದು ಶಾಲೆಯೊಂದರ ವೀಡಿಯೋ ವೈರಲ್‌ ಆಗಿತ್ತು. ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿಂದರೆ...

Fact Check: ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆಯೇ?

Claimಬುರ್ಖಾ ಧರಿಸದವರನ್ನು ಬಸ್‌ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆFactಕಾಲೇಜು ಎದುರು ಬದಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳು ಮತ್ತು ಬಸ್ ಪ್ರಯಾಣಿಕರ ನಡುವಿನ ವಾಗ್ವಾದದ ವೀಡಿಯೋ ಇದಾಗಿದೆ. ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆ ಎಂಬಂತೆ ಪೋಸ್ಟ್ ಗಳು ಫೇಸ್‌ಬುಕ್‌ನಲ್ಲಿ ವೈರಲ್‌ ಆಗಿದೆ. ಈ ಕುರಿತ ಹೇಳಿಕೆಯಲ್ಲಿ “ಇದು ಕೇರಳ. ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಮಹಿಳೆಯರನ್ನು...

Fact Check: ಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣ ಎಂಬ ಈ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

Claimಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣದ ಮಾಡೆಲ್‌ Factಆರೆಸ್ಸೆಸ್‌ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ. ಇದು ಶಿಕ್ಷಣದ ಮಾಡೆಲ್‌ ಎಂದು ವೈರಲ್‌ ವೀಡಿಯೋದೊಂದಿಗೆ ಹೇಳಿರುವುದು ತಪ್ಪು. ಇದು ಗುರುಕುಲ ಎಂಬ ಸಂಸ್ಕೃತ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಹೊಡೆದ ಘಟನೆ ಆರೆಸ್ಸೆಸ್‌ ಶಾಖೆಯಲ್ಲಿ ನೀಡುವ ಶಿಕ್ಷಣ ಈ ರೀತಿ ಇದೆ ಎಂದು ಶಿಕ್ಷಕರಂತೆ ಕಾಣುವ ವ್ಯಕ್ತಿ ಮಕ್ಕಳಿಗೆ ಹೊಡೆಯುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕ್ಲೇಮಿನಲ್ಲಿ ಶಿಕ್ಷಕರಂತೆ...

Fact Check: ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿನ್ನುವುದರಿಂದ ಆರೋಗ್ಯವಂತರಾಗಬಹುದೇ?

Claimಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿನ್ನುವುದರಿಂದ ಆರೋಗ್ಯವಂತರಾಗಬಹುದುFactಈರುಳ್ಳಿ. ಮಜ್ಜಿಗೆ, ಅನ್ನ ಈ ಮೂರು ಉತ್ತಮ ಆಹಾರ ಪದ್ಧತಿಯ ಭಾಗವಾಗಬಹುದು. ಆದರೆ ಇವುಗಳ ಸಂಯೋಜನೆಯಿಂದ ಉತ್ತಮ ಆರೋಗ್ಯ, ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಎನ್ನವುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ ದಿನಕ್ಕೆರಡು ಬಾರಿ ಮಜ್ಜಿಗೆ ಅನ್ನದೊಂದಿಗೆ ಈರುಳ್ಳಿ ತಿಂದರೆ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ ಎಂದು ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ ಮಜ್ಜಿಗೆ...

Fact Check: ಚಪ್ಪಲಿಯಲ್ಲಿ ಹೊಡೆದಾಡಿದ ಕಾಂಗ್ರೆಸ್ ನಾಯಕರು ಎಂಬ ವೀಡಿಯೋ ಹಿಂದಿನ ಸತ್ಯ ಏನು?

Claimಚಪ್ಪಲಿಯಲ್ಲಿ ಹೊಡೆದಾಡಿದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕರುFactವೈರಲ್‌ ವೀಡಿಯೋ ಮಧ್ಯಪ್ರದೇಶ ಕಾಂಗ್ರೆಸ್‌ ಸಭೆಯಲ್ಲಿ ನಡೆದ ಹೊಡೆದಾಟವಲ್ಲ, ಇದು 2019 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಹಳೆಯ ವೀಡಿಯೋವಾಗಿದೆ. ಮಧ್ಯಪ್ರದೇಶ ಕಾಂಗ್ರೆಸ್‌ ಸಭೆಯಲ್ಲಿ ಪಕ್ಷದ ನಾಯಕರ ಮಧ್ಯೆ ಹೊಡೆದಾಟ ನಡೆದಿದೆ ಎಂಬಂತೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಕ್ಲೇಮಿನಲ್ಲಿ, “ಮದ್ಯಪ್ರದೇಶದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ...

Fact Check: ಇಸ್ರೇಲ್‌ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎನ್ನುವುದು ನಿಜವಾದ್ದೇ?

Claimಇಸ್ರೇಲ್‌ ಸ್ನಿಪರ್ ಗಳು ಶಕ್ತಿಶಾಲಿ ರೈಫಲ್ ಗಳನ್ನು ಬಳಸಿ ಭಯೋತ್ಪಾದಕರನ್ನು ಶೂಟ್ ಮಾಡುತ್ತಿರುವ ನೈಜ ಮತ್ತು ಇತ್ತೀಚಿನ ದೃಶ್ಯFactವೈರಲ್‌ ವೀಡಿಯೋ ಆರ್ಮಾ 3 ಎಂಬ ವೀಡಿಯೋ ಗೇಮ್‌ ನೊಂದಿಗೆ ರಚಿಸಲಾದ ಸಿಮ್ಯುಲೇಶನ್‌ ಆಗಿದ್ದು, ಇದು ನಿಜವಾದ ವೀಡಿಯೋ ಅಲ್ಲ ಇಸ್ರೇಲ್‌-ಹಮಾಸ್ ಮಧ್ಯೆ ಸಂಘರ್ಷ ನಡೆಯುತ್ತಿರುವಂತೆಯೇ, ಇಸ್ರೇಲ್ ಸ್ನಿಪರ್ ಗಳು ಶಕ್ತಿಶಾಲಿ ಗನ್‌ಗಳನ್ನು ಬಳಸಿ ಭಯೋತ್ಪಾದಕರನ್ನು ಚೆಂಡಾಡುತ್ತಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Weekly wrap: ಹಮಾಸ್‌ ಇಸ್ರೇಲ್‌ ವ್ಯಕ್ತಿಯ ಎದೆ ಸೀಳಿದರು, ಭಾರತದ ಧ್ವಜ ಹೊದ್ದು ಪ್ಯಾಲೆಸ್ತೀನೀಯರು ಪಾರು, ವಾರದ ಕ್ಲೇಮ್ ನೋಟ

ಹಮಾಸ್ ಇಸ್ರೇಲ್‌ ಕದನ ನಡೆದಿರುವಂತೆ, ಈ ವಾರವೂ ಈ ಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಹಮಾಸ್‌ ದಾಳಿಕೋರರು ಇಸ್ರೇಲ್ ವ್ಯಕ್ತಿಯ ಎದೆ ಸೀಳಿದರು, ಇಸ್ರೇಲ್‌ ದಾಳಿ ವೇಳೆ ಪ್ಯಾಲೆಸ್ತೀನಿಯರು ರಕ್ಷಣೆಗೆ ಭಾರತದ ಧ್ವಜ ಹೊದ್ದು ದಾಳಿಯಿಂದ ಪಾರಾದರು ಎಂಬ ಕ್ಲೇಮ್‌ ಗಳು ಮುಖ್ಯವಾಗಿದ್ದವು. ಇದರೊಂದಿಗೆ ನಿತ್ಯ ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿಂದರೆ ಮಧುಮೇಹ ನಿಯಂತ್ರಣದಲ್ಲಿಡಬಹುದು, ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ...

Fact Check: ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಎಂಬ ಈ ಹೇಳಿಕೆಗಳು ಸುಳ್ಳು!

Claimಬೆಂಗಳೂರಿನಲ್ಲಿ ಬಾಂಬ್ ಸ್ಫೋಟFactಬೆಂಗಳೂರಿನ ಕೋರಮಂಗಲದ ವಾಣಿಜ್ಯ ಕಟ್ಟದ ಮಹಡಿಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಫೋಟದ ವೀಡಿಯೋ ಒಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಪಾಕಿಸ್ಥಾನ, ಆಸ್ಟ್ರೇಲಿಯಾ ನಡುವಿನ ಐಸಿಸ್‌ ಕ್ರಿಕೆಟ್ ವಿಶ್ವಕಪ್ ಪಂದ್ಯಾಟದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಎಂದು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಕ್ಲೇಮ್‌ನಲ್ಲಿ “Bomb Blast In Banglore...

Fact Check: ದಿನನಿತ್ಯ ಖಾಲಿ ಹೊಟ್ಟೆಗೆ ಹುರಿದ ಬೆಳ್ಳುಳ್ಳಿ ತಿಂದರೆ ಮಧುಮೇಹ ನಿಯಂತ್ರಣದಲ್ಲಿಡಬಹುದೇ?

Claimದಿನನಿತ್ಯ ಖಾಲಿ ಹೊಟ್ಟೆಗೆ ಹುರಿದ ಬೆಳ್ಳುಳ್ಳಿ ತಿಂದರೆ ಮಧುಮೇಹ ನಿಯಂತ್ರಣದಲ್ಲಿಡಬಹುದುFactಖಾಲಿ ಹೊಟ್ಟೆಗೆ ಹುರಿದ ಬೆಳ್ಳುಳ್ಳಿ ತಿನ್ನುವುದರಿಂದ ಮಧುಮೇಹ ನಿಯಂತ್ರಲ್ಲಿಡಲು ಸಾಧ್ಯವಿಲ್ಲ. ಮಧುಮೇಹ ಒಂದು ಸಂಕೀರ್ಣ ಕಾಯಿಲೆ. ಇದಕ್ಕೆ ಸೂಕ್ತ ವೈದ್ಯಕೀಯ ನೆರವು ಅಗತ್ಯ ಹುರಿದ ಬೆಳ್ಳುಳ್ಳಿಯನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಧುಮೇಹ ಗುಣವಾಗುತ್ತದೆ ಎಂದು ಪೋಸ್ಟ್ ಒಂದು ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ದಿನನಿತ್ಯ ಖಾಲಿ ಹೊಟ್ಟೆಗೆ ಹುರಿದ 1 ಬೆಳ್ಳುಳ್ಳಿ ತಿನ್ನುವುದರಿಂದ...