ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2023 ಅಕ್ಟೋಬರ್

Monthly Archives: ಅಕ್ಟೋಬರ್ 2023

Fact Check: ಡಾರ್ಕ್ ಚಾಕೊಲೆಟ್ ನಿಂದ ದೇಹದಲ್ಲಿ ಮೆಲನಿನ್‌ ಉತ್ಪಾದನೆಯಾಗುತ್ತದೆ ಎನ್ನುವುದು ನಿಜವೇ?

Claim ಡಾರ್ಕ್ ಚಾಕೊಲೆಟ್ ನಿಂದ ದೇಹದಲ್ಲಿ ಮೆಲನಿನ್‌ ಉತ್ಪಾದನೆಯಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ, “ತಲೆಕೂದಲು ಬೆಳ್ಳಗಾಗುವ ಸಮಸ್ಯೆಯನ್ನು ಸುಲಭವಾಗಿ ಪರಿಹಾರ ಮಾಡುವ ಆಹಾರ ಉತ್ಪನ್ನ ಎಂದರೆ ಅದು ಡಾರ್ಕ್ ಚಾಕಲೆಟ್.. ಇದನ್ನು ಸೇವಿಸುವುದರಿಂದ ದೇಹದಲ್ಲಿ ಮೆಲನಿನ್‌ ಉತ್ಪಾದನೆಯಾಗುತ್ತದೆ…” ಎಂದಿದೆ. Also read: ಅಂಜೂರದ ಹಣ್ಣು ಖಾಲಿ ಹೊಟ್ಟೆಯಲ್ಲಿ ತಿಂದರೆ ಉಸಿರಾಟ ತೊಂದರೆ, ಕಫ ನಿವಾರಣೆಯಾಗುತ್ತದೆಯೇ? ಈ ಬಗ್ಗೆ...

Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

Claimವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲFactಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಪಡೆದಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಮೃತಪಟ್ಟಿದ್ದಾರೆ ಎನ್ನುವ ಸುದ್ದಿಗಳು ಸುಳ್ಳು ವೃಕ್ಷಮಾತೆ, ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಅವರು ಇನ್ನಿಲ್ಲ ಎಂಬ ಕುರಿತ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಪತ್ರಿಕಾ ವರದಿಗಳ ಪ್ರಕಾರ, ಮಂಗಳವಾರ ಪದ್ಮಶ್ರಿ ಸಾಲು ಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆ...

Fact Check: ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂಬುದು ನಿಜವೇ?

Claim ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಕುರಿತು ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಧರ್ಮಸ್ಥಳದ ಸಂಸ್ಥೆಗಳ ಪರವಾಗಿ ಸನ್ಮಾನ ಮಾಡಲು ಬಂದ ಸುರೇಂದ್ರ ಕುಮಾರ್ ಅವರನ್ನು ವಾಪಸ್‌ ಕಳುಹಿಸಿದ ದುರಂಹಕಾರಿ ಸಿಎಂ ಸಿದ್ದರಾಮಯ್ಯ ಅದೇ ಮುಸ್ಲಿಂ ಸನ್ಮಾನ ಮಾಡಿದ್ದರೆ ಟೋಪಿ ಹಾಕಿಸಿ ಕೊಳ್ಳುತ್ತಿದ್ದ ದುರಹಂಕಾರಕ್ಕೂ ಒಂದು ಮಿತಿ ಇರಬೇಕು ಕರ್ಮ ಇವನನ್ನು...