ಬುಧವಾರ, ಡಿಸೆಂಬರ್ 25, 2024
ಬುಧವಾರ, ಡಿಸೆಂಬರ್ 25, 2024

Home 2023 ನವೆಂಬರ್

Monthly Archives: ನವೆಂಬರ್ 2023

Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

Claim ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ದೃಶ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ದೇವಭೂಮಿ ಉತ್ತರಾಖಂಡ ದ ಉತ್ತರ ಕಾಶಿಯಲ್ಲಿ ಹಿಂದೂ ಭಕ್ತರು ಸುಗಮವಾಗಿ ಚಾರ್ ಧಾಮ್ ಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ಕಾರ ಕೆಲವು ಕಡೆ ಸುರಂಗ ಮಾರ್ಗವನ್ನು ಮಾಡಲು ಮುಂದಾದಾಗ, ದುರಾದೃಷ್ಟ ವಶಾತ್ ಒಂದು ಸುರಂಗದಲ್ಲಿ ಮಣ್ಣು ಕುಸಿತದಿಂದಾಗಿ 41 ಜನ‌ ಕಾರ್ಮಿಕರು ಸಿಕ್ಕಿಹಾಕಿಕೊಂಡು...

Fact Check: ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ ಚಿತ್ರ ವೈರಲ್

Claim ಉತ್ತರಾಖಂಡದ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ ತಂಡವನ್ನು ತೋರಿಸುವ ಚಿತ್ರ. ಹಿಂದೂಸ್ತಾನ್ ಟೈಮ್ಸ್ ಸೇರಿದಂತೆ ಅನೇಕ ಪ್ರಕಾಶನಗಳು ತಮ್ಮ ದೆಹಲಿ ಆವೃತ್ತಿಯಲ್ಲಿ ಈ ಚಿತ್ರವನ್ನು ಪ್ರಕಟಿಸಿದ್ದು, ಈ ಚಿತ್ರವನ್ನು ಪಿಟಿಐಗೆ ಕ್ರೆಡಿಟ್ ಮಾಡಿವೆ ಮತ್ತು ದೈನಿಕ್ ಭಾಸ್ಕರ್ ತಮ್ಮ ಫೇಸ್ಬುಕ್ ಪುಟದಲ್ಲಿ ಈ ಚಿತ್ರವನ್ನು ಪ್ರಕಟಿಸಿದೆ. Also Read: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು...

Fact Check: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ?

Claim ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿದ ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ, “ದುಬೈ ನ ಮುಸ್ಲಿಂ ಮಹಿಳೆ ಭಗವದ್ ಗೀತೆ ಓದಿದ ಮೇಲೆ ಹಿಂದೂ ಧರ್ಮ ಒಪ್ಪಿಕೊಂಡು ರಾಧೆ ಆದಳು” ಎಂದು ಹೇಳಿದೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ತಪ್ಪು ಎಂದು ಕಂಡುಕೊಂಡಿದೆ. ನಿಜದಲ್ಲಿ ಈಕೆ ಮುಸ್ಲಿಂನಿಂದ...

Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್‌, ವಾರದ ಕ್ಲೇಮ್‌ ನೋಟ

ವಿಶ್ವಕಪ್‌ ಕ್ರಿಕೆಟ್ ಫೈನಲ್‌ ನಡೆ ಹಿನ್ನೆಲೆಯಲ್ಲಿ ಈ ವಾರ ಆಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ,  ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ಭಾರತ ಮಾತೆ ಯಾರು ಎಂದು ಕೇಳಿದ ರಾಹುಲ್‌ ಗಾಂಧಿ, ಅಶೋಕವನದಲ್ಲಿ ಸೀತಾ ಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತಂದ ದೃಶ್ಯ, ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದ...

Fact Check: ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

Claim ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡು ಬಂದ ಕ್ಲೇಮಿನಲ್ಲಿ “ಗವರ್ನ್‌ ಮೆಂಟ್‌ ಬಸ್‌ ಕೂಡ ಹೆಣ್ಣು ಮಕ್ಕಳಿಗೆ ಸೇಫ್‌ ಇಲ್ಲ” ಎಂದು ಹೇಳಲಾಗಿದೆ. Also Read: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ? ಈ ವೈರಲ್‌ ವೀಡಿಯೋ ಕುರಿತಾಗಿ ನಾವು ಸತ್ಯಶೋಧನೆ ನಡೆಸಿದ್ದು, ಬಸ್‌ ನಲ್ಲಿ...

Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

Claimರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆFactಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದ್ದಾರೆ ಎಂದು ಹೇಳಿ ಬಳಿಕ ಕೂಡಲೇ ತಪ್ಪು ಸರಿಪಡಿಸಿಕೊಂಡಿದ್ದಾರೆ. ವೈರಲ್‌ ವೀಡಿಯೋದಲ್ಲಿ ಅವರು ತಪ್ಪಾಗಿ ಹೇಳಿದ್ದನ್ನು ಮಾತ್ರ ತೋರಿಸಲಾಗಿದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಅವರು ಸಾರ್ವಜನಿಕ ಸಭೆಯಲ್ಲಿ...

Fact Check: ಕೊಬ್ಬರಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆಯೇ?

Claimಕೊಬ್ಬರಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆFactಒಣಕೊಬ್ಬರಿ ತಿನ್ನುವುದರಿಂದ ನಿರ್ದಿಷ್ಟವಾದ ಆರೋಗ್ಯ ಪ್ರಯೋಜನಗಳಿವೆ ಎಂದು ಹೇಳಿರುವುದು ತಪ್ಪಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಒಣ ಕೊಬ್ಬರಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ ಎಂದು ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಕುರಿತ ಹೇಳಿಕೆಯಲ್ಲಿ, ಒಣಕೊಬ್ಬರಿ ಎಂದರೆ ಸೂಪರ್ ಫುಡ್‌, ಇದು ದೇಹದಲ್ಲಿ ಇದು ದೇಹದಲ್ಲಿ ಖನಿಜಾಂಶಗಳನ್ನು ಸುಧಾರಿಸುತ್ತದೆ, ಮೆದುಳು ಕ್ರಿಯಾಶೀಲವಾಗುತ್ತದೆ...

Fact Check: ವರ್ಲ್ಡ್ ಕಪ್‌ ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ವೈರಲ್‌ ವೀಡಿಯೋ ಅಸಲಿಯತ್ತೇನು?

Claim ಅಹಮದಾಬಾದ್‌ನಲ್ಲಿ ನಡೆದ ಕ್ರಿಕೆಟ್‌ ವರ್ಲ್ಡ್ ಕಪ್ ಫೈನಲ್‌ನಲ್ಲಿ ಒಂದೂವರೆ ಲಕ್ಷ ಮಂದಿ ಹನುಮಾನ್‌ ಚಾಲೀಸಾ ಪಠಿಸಿದ್ದಾರೆ ಎಂಬ ವೀಡಿಯೋ ವೈರಲ್‌ ಆಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮೊನ್ನೆ ನಡೆದ ಕ್ರಿಕೆಟ್ ಮ್ಯಾಚ್ ನಲ್ಲಿ ಸುಮಾರು ಒಂದುವರೆ ಲಕ್ಷ ಜನ ಒಂದೇ ಬಾರಿ ಹನುಮಾನ್ ಚಾಲೀಸ್ ಹೇಳಿದ್ದು.. ಹಿಂದುಸ್ತಾನ ಬದಲಾಗುತ್ತಿದೆ, ಹಿಂದೂ ಬದಲಾಗುತ್ತಿದ್ದಾನೆ, ಈ ಬದಲಾವಣೆ ಬಹಳ ಅವಶ್ಯಕವಾಗಿ ಬೇಕಿತ್ತು” ಎಂದು...

Fact Check: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದ ವೀಡಿಯೋ ನಿಜವೇ?

Claimಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದು ವೈರಲ್‌ ವೀಡಿಯೋFactವೈರಲ್ ವೀಡಿಯೋದಲ್ಲಿರುವುದು ಸೀತಾಮಾತೆ ಕುಳಿತಿದ್ದ ಕಲ್ಲು ತಂದ ದೃಶ್ಯವಲ್ಲ. ಇದು ಉತ್ತರ ಪ್ರದೇಶದ ಕುಶಿನಗರಕ್ಕೆ ಭಗವಾನ್‌ ಬುದ್ಧನ ಅವಶೇಷಗಳನ್ನು ತಂದ ದೃಶ್ಯವಾಗಿದೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿರುವಾಗಲೇ, ಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲನ್ನು ಅಯೋಧ್ಯೆಗೆ ತರಲಾಗಿದೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ...

Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಅವಮಾನಿಸಿದರೇ, ಸತ್ಯ ಏನು?

Claimಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿದರುFactಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿಲ್ಲ. ರಾಹುಲ್‌ ಅವರ ಭಾಷಣದ ಒಂದು ಕ್ಲಿಪ್‌ ಮಾತ್ರ ಹೆಕ್ಕಿ ತೆಗೆದು ತಪ್ಪಾಗಿ ಚಿತ್ರಿಸಲಾಗಿದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸಭೆಯೊಂದರಲ್ಲಿ ಭಾರತ ಮಾತೆ ಅಂದರೆ ಯಾರು ಎಂದು ಕೇಳುತ್ತಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...