Monthly Archives: ನವೆಂಬರ್ 2023
Fact Check: ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್ ಎನ್ನುವ ಈ ವೈರಲ್ ಮೆಸೇಜ್ ಸತ್ಯವೇ?
Claimಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್Factಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್ ಎನ್ನುವ ಸಂದೇಶ ಸುಳ್ಳು, ಗದಗ ಪೊಲೀಸರಿಂದ ಸ್ಪಷ್ಟನೆ
ಗದಗ ಜಿಲ್ಲಾ ಪೊಲೀಸ್ ಪ್ರಕಟಣೆ ಹೆಸರಲ್ಲಿ ಸಂದೇಶವೊಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ಈ ಸಂದೇಶದ ಪ್ರಕಾರ. “ಗದಗ ಜಿಲ್ಲಾ ಪೊಲೀಸ್ ಪ್ರಕಟಣೆ - ಯಾರಾದರೂ ಮನೆ ಹತ್ರ ಬಂದು ನಾವು ಸರ್ಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ. ಇನ್ಸುಲಿನ್, ವಿಟಮಿನ್ ಇಂಜೆಕ್ಷನ್...
Weekly wrap: ಹಮಾಸ್‌ನಿಂದ ಶವಯಾತ್ರೆ ನಾಟಕ, ಪರಪ್ಪನ ಅಗ್ರಹಾರಕ್ಕೆ 420 ಬಸ್, ವಾರದ ಕ್ಲೇಮ್ ನೋಟ
ಹಮಾಸ್-ಇಸ್ರೇಲ್ ಸಂಘರ್ಷ ಮುಂದುವರಿದಿರುವಂತೆ, ಆ ಕುರಿತ ಕ್ಲೇಮ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ, ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ, ಕರ್ನಾಟಕದಲ್ಲಿ ವಾಹನ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ, ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣ ಎಂದು ಎಐ ಚಿತ್ರ, ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಕ್ಲೇಮ್ ಗಳು ಈ...
Fact Check: ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಪ್ರಯೋಜನ ಎನ್ನುವುದು ಸತ್ಯವೇ?
Claimಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಪ್ರಯೋಜನವಿದೆFactಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ನಿರ್ದಿಷ್ಟ ಆರೋಗ್ಯ ಪ್ರಯೋಜನಗಳಿವೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಯಿಲ್ಲ. ಆದರೆ ಉತ್ತಮ ಆಹಾರದ ಭಾಗವಾಗಿ ಅದನ್ನು ತಿನ್ನಬಹುದು.
ಮೊಳಕೆಯೊಡೆದ ಕಡಲೆಕಾಯಿಯನ್ನು ತಿನ್ನುವುದರಿಂದ ಆರೋಗ್ಯ ಪ್ರಯೋಜನಗಳಿವೆ ಎಂದು ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ವ್ಯಾಪಕ ಪ್ರಯೋಜನಗಳಿವೆ" ಎಂದಿದೆ. ಇದರಲ್ಲಿ "ಹೃದಯಕ್ಕೆ ಒಳ್ಳೆಯದು, ತೂಕ ಕಡಿಮೆ ಮಾಡಲು, ಸಕ್ಕರೆ ಮಟ್ಟ ನಿಯಂತ್ರಣಕ್ಕೆ, ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು, ಮೂಳೆಗಳನ್ನು ಬಲಪಡಿಸುತ್ತದೆ,...
Fact Check: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಹೀಗಿದೆಯೇ?
Claimಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರFactಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಎಂದು ಹಾಕಲಾಗಿರುವ ಚಿತ್ರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನಿಂದ ಮಾಡಿದ್ದು, ಇದು ನಿಜವಲ್ಲ
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರಣ ಎಂದು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಪೋಸ್ಟ್ ಕಾರ್ಡ್ ಫೇಸ್‌ಬುಕ್‌ನಲ್ಲಿ ಮಾಡಿದ ಪೋಸ್ಟ್ ನಲ್ಲಿ “ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ನಿಲ್ದಾಣದ ಚಿತ್ರಣ ಮೋದಿಜೀ ನಿಮಗೆ ನೀಡಿದ...
Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ ಎನ್ನುವುದು ಸುಳ್ಳು!
Claimವಿಧಾನಸೌಧದಿಂದ ಪರಪ್ಪನ ಅಗ್ರಹಾರ ಜೈಲಿಗೆ 420 ಸಂಖ್ಯೆಯ ಬಸ್ ಇದೆFactವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ ಎನ್ನುವುದು ಸುಳ್ಳು. ಅಲ್ಲಿಗೆ ನೇರ ಬಸ್ ಇಲ್ಲ ಮತ್ತು ವೈರಲ್ ಪೋಸ್ಟ್ ನಲ್ಲಿ ಬಳಸಿದ ಚಿತ್ರ ತಿರುಚಿದ್ದಾಗಿದೆ
ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಆರಂಭಿಸಲಾಗಿದೆ ಎಂಬ ಹೇಳಿಕೆಯುಳ್ಳ ವಾಟ್ಸಾಪ್ ಸಂದೇಶವೊಂದು ಮರಾಠಿಯಲ್ಲಿ ವೈರಲ್...
Fact Check: ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?
Claim
ಹಮಾಸ್-ಇಸ್ರೇಲ್ ಸಂಘರ್ಷದ ಮಧ್ಯೆ, ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಮಾಡುತ್ತಿದ್ದಾರೆ ಎಂಬಂತೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಹಮಾಸ್ ಮುಸ್ಲಿಮರ ಡ್ರಾಮಾ, ಪ್ಯಾಲಸ್ತೀನ್ ನಲ್ಲಿ ನಡೀತಿರೋದು” ಎಂದು ಹೇಳಲಾಗಿದೆ.
ಈ ಕುರಿತ ಸತ್ಯಶೋಧನೆಯನ್ನು ನ್ಯೂಸ್‌ಚೆಕರ್ ನಡೆಸಿದ್ದು ಇದು ಸುಳ್ಳು ಎಂದು ಕಂಡುಬಂದಿದೆ.
Fact
ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿತು, ಇದು ಯುಎಇ ಮೂಲದ ಮಾಧ್ಯಮ ಸಂಸ್ಥೆ ಅಲ್ ರೋಯಾ ಮಾರ್ಚ್ 24,...