ಶುಕ್ರವಾರ, ನವೆಂಬರ್ 22, 2024
ಶುಕ್ರವಾರ, ನವೆಂಬರ್ 22, 2024

Home 2023 ಡಿಸೆಂಬರ್

Monthly Archives: ಡಿಸೆಂಬರ್ 2023

Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claim ನಕಲಿ ಗೋಡಂಬಿ ಎಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಗೋಡಂಬಿ ರೀತಿ ಹಿಟ್ಟಿನಿಂದ ಮಾಡುವುದನ್ನು ಈ ವೀಡಿಯೋದಲ್ಲಿ ಕಾಣಬಜಹುದು. Also Read: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್ ಈ ವೀಡಿಯೋದ ಸತ್ಯಾಸತ್ಯತೆ ತಿಳಿಯಲು ನ್ಯೂಸ್‌ಚೆಕರ್‌ ಮುಂದಾಗಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ಮೊದಲು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್...

Fact Check: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್

Claimಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣFactಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂಬ ವೀಡಿಯೋ ಶಬರಿಮಲೆಯದ್ದಲ್ಲ. ಅದು ಬಾಂಗ್ಲಾದೇಶದ ಮಸೀದಿಯದ್ದು ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತ ಕ್ಲೇಮಿನಲ್ಲಿ "ಅಯ್ಯಪ್ಪ ಸ್ವಾಮಿ ಭಕ್ತರು ವಾವರ ಮಸೀದಿ ಹುಂಡಿಯಲ್ಲಿ ಹಾಕಿದ ಕೋಟಿ ಕೋಟಿ ಹಣ, ಕೇವಲ...

Fact Check: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ?

Claim:ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಹೈಕೋರ್ಟ್ ಪ್ರಕರಣ ಗಮನಿಸಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು Fact:ಪ್ರಕರಣದ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಮಾಧ್ಯಮಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಪೊಲೀಸರು ತಡೆಯಲು ಯತ್ನಿಸಬೇಕಿತ್ತು ಎಂದಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ನಡೆಸಿದ ಪ್ರಕರಣ ಸುದ್ದಿ ಮಾಡಿರುವಂತೆಯೇ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಅವರು ಎಕ್ಸ್...

Weekly wrap: ಅಯೋಧ್ಯೆ ರಾಮ ಮಂದಿರ ಪೂರ್ಣ, ಅರ್ಚಕರ ಅಶ್ಲೀಲ ವೀಡಿಯೋ ವಾರದ ಕ್ಲೇಮ್‌ ನೋಟ

ಅಯೋಧ್ಯೆ ರಾಮ ಮಂದಿರದ ಕೆಲಸಗಳು ಭರದಿಂದ ನಡೆಯುತ್ತಿರುವಂತೆಯೇ, ಆ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ರಾಮ ಮಂದಿರ ಕೆಲಸ ಪೂರ್ಣ, ರಾಮ ಮಂದಿರದ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ ಮತ್ತು ಅರ್ಚಕರ ಅಶ್ಲೀಲ ವೀಡಿಯೋ, ಓಂ ನಮಃ ಶಿವಾಯ ಹೇಳುವುದು ತಮಿಳಿನಾಡಿನಲ್ಲಿ ಅಪರಾಧ, ಸಂಸತ್ ದಾಳಿ ಆರೋಪಿಗೆ ಎಸ್‌ಎಫ್‌ಐ ಲಿಂಕ್‌, ಬಾದಾಮಿ ತಿನ್ನುವುದರಿಂದ ಹೊಟ್ಟೆ ಕೊಬ್ಬು ಕಡಿಮೆಯಾಗುತ್ತದೆ ಎಂಬ ಕ್ಲೇಮ್...

Fact Check: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ ಎನ್ನುವ ವೈರಲ್ ವೀಡಿಯೋ ಸತ್ಯವೇ?

Claimಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆFactವೈರಲ್‌ ವೀಡಿಯೋ ಅಯೋಧ್ಯೆಯ ರಾಮ ಮಂದಿರವಲ್ಲ, ಇದು ನವರಾತ್ರಿ ಸಂದರ್ಭ ಕೋಲ್ಕತಾದಲ್ಲಿ ಹಾಕಲಾದ ದುರ್ಗಾ ಪೂಜೆಯ ಪೆಂಡಾಲ್‌ ಆಗಿದೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ ಎಂದು ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದರಲ್ಲಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವ ಮಂದಿರದ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. Fact Check: ಸಂಸತ್ ದಾಳಿಯ ಆರೋಪಿಗೆ ಎಸ್ಎಫ್‌ಐ ಲಿಂಕ್‌...

Fact Check: ಬಾದಾಮಿ ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆ ಮಾಡಬಹುದೇ?

Claimಬಾದಾಮಿ ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆ ಮಾಡಬಹುದುFactಬಾದಾಮಿ ತಿನ್ನುವುದರಿಂದ ಹೊಟ್ಟೆ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ. ಆದರೆ ಬಾದಾಮಿ ಸಮತೋಲಿತ ಆಹಾರದ ಭಾಗವಾಗಿ ತಿನ್ನುವುದು ಉತ್ತಮ ಬಾದಾಮಿ ತಿನ್ನುವುದರಿಂದ ಹೊಟ್ಟೆಯ ಬೊಜ್ಜು ಬರುವುದಿಲ್ಲ ಎಂದು ಕ್ಲೇಮ್‌ ಒಂದು ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಕ್ಲೇಮಿನ ಪ್ರಕಾರ, “ಹೊಟ್ಟೆ ಕರಗಿಸಲು ಬಾದಾಮಿಯನ್ನು ತಿನ್ನಿ, ಬಾದಾಮಿಯಲ್ಲಿ ವಿಟಮಿನ್‌ ಇ, ಫೈಬರ್ ಮತ್ತು ಪ್ರೋಟೀನ್‌ ಅಂಶಗಳು ಜಾಸ್ತಿ ಇರುತ್ತವೆ....

Fact Check: ಸಂಸತ್ ದಾಳಿಯ ಆರೋಪಿಗೆ ಎಸ್ಎಫ್‌ಐ ಲಿಂಕ್‌ ಎಂದು ಮೈಸೂರು ಎಸ್‌ಎಫ್‌ಐ ಅಧ್ಯಕ್ಷರ ಪೋಟೋ ವೈರಲ್‌

Claim ಸಂಸತ್ತಿನಲ್ಲಿ ದಾಳಿ ನಡೆಸಲು ಉದ್ದೇಶಿಸಿದ ಯತ್ನದಲ್ಲಿ ಮೈಸೂರಿನ ಮನೋರಂಜನ್‌ ಎಂಬ ವ್ಯಕ್ತಿ ಬಂಧನಕ್ಕೊಳಗಾಗಿರುವಂತೆಯೇ, ಆ ವ್ಯಕ್ತಿ ಎಸ್ಎಫ್‌ಐ ಹಿನ್ನಲೆ ಹೊಂದಿದ್ದ ಎನ್ನುವ ಕುರಿತ ಫೋಟೋ ಒಂದು ವೈರಲ್‌ ಆಗಿದೆ. ಈ ಫೋಟೋದೊಂದಿಗೆ ಫೇಸ್‌ಬುಕ್‌ ನಲ್ಲಿ ನೀಡಲಾದ ಹೇಳಿಕೆಯಲ್ಲಿ, "#SFI ಸಮ್ಮೇಳನದಲ್ಲಿ "ಕ್ಷೇತ್ರದ ಪ್ರಜೆ"ಯಾಗಿ ಪಾಸ್ ಪಡೆದು ಕುಕೃತ್ಯ ಎಸಗಿದ ಮನೋರಂಜನ್ !!! ಪ್ರತಾಪ್ ಸಿಂಹರಿಗೆ ಕೆಟ್ಟ ಹೆಸರು ತರುವ ಕೆಲಸ ಬಿಟ್ಟುಬಿಡಿ ಕಾಂಗ್ರೆಸಿಗರೇ,...

Fact Check: ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧವೇ, ವೀಡಿಯೋ ಹಿಂದಿನ ಸತ್ಯ ಏನು?

Claimಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ Factಓಂ ನಮಃ ಶಿವಾಯ ಎಂದು ಪಠಿಸುವುದನ್ನು ಪೊಲೀಸರು ನಿಲ್ಲಿಸಿದರು ಎನ್ನುವುದು ಭಾಗಶಃ ತಪ್ಪಾಗಿದ್ದು, ಈ ಪ್ರಕರಣ ಪೆರಿಯಾರ್ ವಿರುದ್ಧದ ಪ್ರತಿಭಟನೆಯೊಂದಕ್ಕೆ ಸಂಬಂಧಿಸಿದ್ದು, ಮತ್ತು ಪೊಲೀಸರೊಂದಿಗೆ ನಡೆದ ವಾಗ್ವಾದದ ಹಿನ್ನೆಲೆ ಹೊಂದಿದೆ ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ...

Fact Check: ಅಯೋಧ್ಯೆ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ, ಅರ್ಚಕರ ವೈರಲ್ ಅಶ್ಲೀಲ ಚಿತ್ರವೂ ಸುಳ್ಳು

Claimಅಯೋಧ್ಯೆ ಅರ್ಚಕ ಮೋಹಿತ್ ಪಾಂಡೆ ಅವರ ಅಶ್ಲೀಲ ದೃಶ್ಯFactಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಅಥವಾ ಅರ್ಚಕರಾಗಿ ಯಾವುದೇ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ ಮತ್ತು  ಆಕ್ಷೇಪಾರ್ಹ ಚಿತ್ರದಲ್ಲಿ ಇರುವುದು ಮೋಹಿತ್ ಪಾಂಡೆ ಅವರಲ್ಲ ಅಯೋಧ್ಯೆಯಲ್ಲಿ ಶ್ರೀರಾಮ ದೇಗುಲ ನಿರ್ಮಾಣ ಹಂತದಲ್ಲಿರುವಾಗಲೇ, ವಿವಿಧ ಮಾಧ್ಯಮಗಳು ಮೋಹಿತ್ ಪಾಂಡೆ ಎಂಬವರನ್ನು ದೇಗುಲದ ಮುಖ್ಯ ಅರ್ಚಕರನ್ನಾಗಿ ನೇಮಿಸಲಾಗಿದೆ ಎಂದು ಸುದ್ದಿ ಮಾಡಿದ್ದವು. ಇದಾದ ಬೆನ್ನಲ್ಲೇ ಮೋಹಿತ್‌...

Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್

Claim ಕಾಂಗ್ರೆಸ್‌ ಸಂಸದರೊಬ್ಬರು ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಪೋಸ್ಟ್ ನಲ್ಲಿ “ಒಬ್ಬ ಕಾಂಗ್ರೆಸ್ ಪಕ್ಷದ ಸಂಸದ ಇಷ್ಟು ಹಣ ಸಂಗ್ರಹಿಸಿದ್ದಾನೆ ಅಂದರೆ ಇನ್ನ ದೊಡ್ಡ ಹುದ್ದೆಯಲ್ಲಿ ಇರುವಂತ ರಾಜಕಾರಣಿಗಳು ಇನ್ನೆಷ್ಟು ಹಣ ಸಂಗ್ರಹ ಮಾಡಿರುತ್ತಾರೆ ಅನ್ನುವುದನ್ನು ಸಾಮಾನ್ಯ ಜನರು ಯೋಚಿಸಬೇಕು.” ಎಂದಿದೆ. Also read: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ...