Home 2023
Yearly Archives: 2023
Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?
Claimರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯFactರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಒಬ್ಬರು ರೈತರಿಗೆ ದೌರ್ಜನ್ಯ ನಡೆಸಿದ ಪ್ರಕರಣ ಹಳೆಯದಾಗಿದ್ದು, ಈಗಿನದ್ದಲ್ಲ.
ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ದೌರ್ಜನ್ಯ ನಡೆದಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರಿಗೆ ಅನ್ಯಾಯ” ಎಂದು ಹೇಳಲಾಗಿದ್ದು, ಇದರೊಂದಿಗೆ ವೀಡಿಯೋವೊಂದನ್ನು ಲಗತ್ತಿಸಲಾಗಿದೆ.
ಈ ವಿಚಾರದ ಬಗ್ಗೆ...
Fact Check: ಆಗಸ್ಟ್ 10ರಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್ ಹೈಕೋರ್ಟ್ ತೀರ್ಪು, ಎನ್ನುವುದು ನಿಜವೇ?
Claimಆಗಸ್ಟ್ 10ರಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್, ಹೈಕೋರ್ಟ್ ತೀರ್ಪುFactಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕುರಿತು ಹೈಕೋರ್ಟ್ ಈವರೆಗೂ ಯಾವುದೇ ತೀರ್ಪು ನೀಡಿಲ್ಲ. ಈ ವಿಚಾರದಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ ಆದರೆ ಇನ್ನೂ ಅದು ವಿಚಾರಣೆಗೆ ಬಂದಿಲ್ಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹತ್ವದ ಗ್ಯಾರೆಂಟಿ “ಶಕ್ತಿ” ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ...
Fact Check: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಯಲ್ಲಿ ರಾತ್ರಿ ಸಂಚಾರ ಅಪಾಯವೇ, ಸತ್ಯ ಏನು?
Claimಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ, ರಾತ್ರಿ ಸಂಚಾರ ಅಪಾಯಕಾರಿ Factಎಕ್ಸ್ ಪ್ರೆಸ್ ವೇಯಲ್ಲಿ ರಾತ್ರಿ ಸಂಚಾರ ಅಪಾಯಕಾರಿ ಎನ್ನುವುದು ಸುಳ್ಳು ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ. ಈ ಹೈವೇ ಈಗ ಅಪಾಯಕಾರಿ, ರಾತ್ರಿ ಇಲ್ಲಿ ಬರುವುದು ಡೇಂಜರ್ ಎಂಬಂತೆ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಈ ಕುರಿತು ಫೇಸ್‌ಬುಕ್‌ನಲ್ಲಿ...
Fact Check: ಎಂಟಿಆರ್ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್ ಮಸಾಲಾ ಖರೀದಿಸಿದೆ ಎನ್ನುವ ಹೇಳಿಕೆ ಸತ್ಯವೇ?
Claim
ಎಂಟಿಆರ್ ಕಂಪೆನಿ ಈಗ ಈಸ್ಟರ್ನ್ ಮಸಾಲಾ ತೆಕ್ಕೆಗೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಾಟ್ಸಾಪ್‌ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಮಯ್ಯರ ಕುಟುಂಬದಿಂದ ವಿದೇಶಿ ಕಂಪನಿ ಪಾಲಾಗಿದ್ದ ಎಂ.ಟಿ.ಆರ್. ಈಗ ಜಿಹಾದಿಗಳ ಈಸ್ಟರ್ನ್ ಮಸಾಲೆ ತೆಕ್ಕೆಗೆ” ಎಂದು ಹೇಳಲಾಗಿದೆ.
ಈ ಕುರಿತಂತೆ ಸತ್ಯಶೋಧನೆಗೆ ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್‌ಲೈನ್(+91 9999499044)ಗೆ ದೂರು ಬಂದಿದ್ದು, ಅದನ್ನು ಸ್ವೀಕರಿಸಲಾಗಿದೆ.
Also Read: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ...
Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?
Claim
ಮುಸ್ಲಿಂ ಮತೀಯವಾದಿಗಳು ದೇಶದ ತ್ರಿವರ್ಣ ಧ್ವಜವನ್ನು ತಿರುಚಿ ಇಸ್ಲಾಂ ಚಿಹ್ನೆಯನ್ನು ಹಾಕಿ ಕೋಲ್ಕತಾದ ಹೌರಾ ಸೇತುವೆಯಲ್ಲಿ ಹಾರಾಡಿಸಿದ್ದಾರೆ ಎಂಬ ಕ್ಲೇಮ್ ಒಂದು ಹರಿದಾಡುತ್ತಿದೆ.
ಇದರ ಸತ್ಯಾಸತ್ಯತೆಯನ್ನು ತಿಳಿಯಲು ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್‌ಲೈನ್ (+91 9999499044)ಗೆ ದೂರನ್ನು ಕಳಿಸಿದ್ದು, ಸತ್ಯಶೋಧನೆಗಾಗಿ ನಾವು ಅದನ್ನು ಸ್ವೀಕರಿಸಿದ್ದೇವೆ.
Also Read: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ...
Fact Check: ಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಎಂಬುದು ನಿಜವೇ?
Claimಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆFactಮೊಳಕೆ ಕಾಳುಗಳೊಂದಿಗೆ ಸಮತೋಲಿತ,ವಿಭಿನ್ನ ಆಹಾರಗಳನ್ನು ತೆಗೆದುಕೊಂಡಾಗ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ
ಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಫೇಸ್ಬುಕ್ ಪೋಸ್ಟ್ ನಲ್ಲಿ “ದೇಹದ ಬಲವನ್ನು ಹೆಚ್ಚಿಸಲು ಮೊಳಕೆಯೊಡೆದ ಕಾಳುಗಳ ಜೊತೆ ನಿಂಬೆ, ಶುಂಠಿ ತುಂಡುಗಳು,...
Fact check: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ
Claimಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ನಡೆಸಲಾಗಿದೆFactವೈರಲ್ ಚಿತ್ರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಇದು "ಚಿನ್-ಕುಕಿ ನಾರ್ಕೋ ಭಯೋತ್ಪಾದನೆ" ವಿರುದ್ಧ ಪ್ರತಿಭಟಿಸಿದ ಇನ್ನೊಂದು ರಾಲಿಯದ್ದು
" ಕುಕಿ ಮಹಿಳೆಯನ್ನು ಬೆತ್ತಲಾಗಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸುವುದರ ವಿರುದ್ಧ ಮೈತೇಯಿ ಹಿಂದೂಗಳು ಪ್ರತಿಭಟನಾ ರಾಲಿ ನಡೆಸುತ್ತಿದ್ದಾರೆ" ಎಂದು ಹೇಳಿಕೊಂಡು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಬ್ಯಾನರ್ ಹಿಡಿದು ರಸ್ತೆಯಲ್ಲಿ...
Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?
Claimಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್Factಕ್ಯಾಪ್ಸಿಕಂನಲ್ಲಿ ಕಂಡುಬಂದಿರುವುದು ಹಾವಲ್ಲ ಒಂದು ರೀತಿಯ ಹುಳ. ಈ ಹೇಳಿಕೆ ತಪ್ಪುದಾರಿಗೆಳೆಯುವಂಥದ್ದು
ಕ್ಯಾಪ್ಸಿಕಂನಲ್ಲಿ ವಿಶ್ವದ ಅತ್ಯಂತ ಚಿಕ್ಕ ವಿಷಕಾರಿ ಹಾವು ಕಂಡುಬಂದಿದೆ. ಕ್ಯಾಪ್ಸಿಕಂಗಳನ್ನು ಬಳಸುವ ವೇಳೆ ಎಚ್ಚರಿಕೆ ವಹಿಸಬೇಕಾಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ವೀಡಿಯೋ ಜೊತೆಗಿರುವ ಹೇಳಿಕೆಯೊಂದರಲ್ಲಿ "ಪ್ರಪಂಚದ ಅತ್ಯಂತ ಚಿಕ್ಕ ವಿಷಕಾರಿ ಹಾವು ಪತ್ತೆ....
Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್
Claimಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಗಿಂತ ಉತ್ತಮ Factಇಬ್ಬರು ಆಟಗಾರರ ನಡುವಿನ ಟೇಬಲ್ ಟೆನ್ನಿಸ್ ಪಂದ್ದದ ಕ್ಲಿಪ್ ಅನ್ನೇ ಡಿಜಿಟಲ್ ಆಗಿ ಮಾರ್ಪಡಿಸಿ ರೊಬೋಟ್ ಆಡುತ್ತಿದೆ ಎಂಬಂತೆ ಮಾಡಲಾಗಿದೆ
ಸಾಮಾಜಿಕ ಜಾಲತಾಣಗಳಲ್ಲಿ ರೊಬೋಟ್ ಒಂದು ಮಾನವ ಎದುರಾಳಿ ಕ್ರೀಡಾಪಟುವನ್ನು ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಸೋಲಿಸುವ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ರೊಬೋಟ್ ಪಂದ್ಯವನ್ನು ಗೆಲ್ಲುವುದರೊಂದಿಗೆ ಇದು ಹಲವು ಚರ್ಚೆಗಳನ್ನೂ ಹುಟ್ಟು ಹಾಕಿದೆ.
ಈ ಕ್ಲೇಮ್ ಕುರಿತು...
Fact Check: ಬ್ರೆಜಿಲ್ ನಲ್ಲಿ ನಡೆದ ಮಹಿಳೆಯ ಬರ್ಬರ ಹತ್ಯೆಯ ಹಳೆಯ ವೀಡಿಯೋ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೆ
Claimಮಣಿಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆFactವೈರಲ್ ವೀಡಿಯೋ 2020ರದ್ದಾಗಿದ್ದು, ಆಗ ಬ್ರೆಜಿಲ್ನಲ್ಲಿ 23 ವರ್ಷದ ಮಹಿಳೆಯನ್ನು ಕ್ರಿಮಿನಲ್ ಗಳ ಗುಂಪು ಅಪಹರಿಸಿ ಕೊಲೆ ಮಾಡಿತ್ತು
ಮಣಿಪುರದಲ್ಲಿ ಜನಾಂಗೀಯ ಗುಂಪುಗಳ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗಳ ಮಧ್ಯೆ ಯುವತಿಯೊಬ್ಬಳನ್ನು ಕಡಿದು ಕೊಲ್ಲುವ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾವು ಈ ವೀಡಿಯೋವನ್ನು ನಾವು ನಮ್ಮ ವಾಟ್ಸಾಪ್ ಟಿಪ್ಲೈನ್ (+91999949904) ನಲ್ಲಿ ಸ್ವೀಕರಿಸಿದ್ದೇವೆ,...