ಶುಕ್ರವಾರ, ಡಿಸೆಂಬರ್ 27, 2024
ಶುಕ್ರವಾರ, ಡಿಸೆಂಬರ್ 27, 2024

Home 2023

Yearly Archives: 2023

ಸರ್ಕಾರಕ್ಕೆ ಒಂದು ತಿಂಗಳು, ಐದು ಗ್ಯಾರೆಂಟಿಗಳಲ್ಲಿ ಕಾಂಗ್ರೆಸ್ ಈಡೇರಿಸಿದ್ದೆಷ್ಟು? 

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಜಯವನ್ನು ದಾಖಲಿಸಿದೆ. ಕಾಂಗ್ರೆಸ್‌ ಅನ್ನು ಅದ್ಭುತ ಗೆಲುವಿನ ದಡ ಸೇರಿಸುವಂತೆ ಮಾಡಲು, ಪ್ರತಿಪಕ್ಷಗಳು ನೆಲಕ್ಕಚ್ಚುವಂತೆ ಮಾಡಲು ಕಾರಣವಾದ ಪ್ರಮುಖ ಅಂಶ ಎಂದರೆ ಅದು ಗ್ಯಾರೆಂಟಿ ಯೋಜನೆಗಳು. ಎಲ್ಲ ಪಕ್ಷಗಳಿಗಿಂತ ಭಿನ್ನ, ಚುನಾವಣೆಗೆ ಸಾಕಷ್ಟು ಪೂರ್ವದಲ್ಲೇ ಸಿದ್ಧತೆ ಮಾಡಿಕೊಂಡಿದ್ದ ಕಾಂಗ್ರೆಸ್‌, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರೆಂಟಿಗಳನ್ನು ಕರ್ನಾಟಕ ಜನತೆಗೆ ಘೋಷಿಸಿದ್ದು, ಅದನ್ನು...

Weekly wrap: ಕಾಶ್ಮೀರ ಹೈವೇ ಎಂದು ಚೀನ ಫೋಟೋ, ಗೋಮಾಂಸ ರಫ್ತಿನಲ್ಲಿ ರಾಜೀವ್ ಕಿಂಗ್‌, ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

ಗೋಮಾಂಸ ರಫ್ತು ಉದ್ಯಮವನ್ನು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಆರಂಭಿಸಿದ್ದಾರೆ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸತ್ಯಶೋಧನೆ ವೇಳೆ ಇದು ಸುಳ್ಳು ಎಂಬುದನ್ನು ನ್ಯೂಸ್‌ಚೆಕರ್‌ ಸಾಬೀತು ಪಡಿಸಿದೆ. ಇದೇ ರೀತಿ ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿಯ ಫೋಟೋ ಹಾಕಿ ಸುಳ್ಳು ಬಿತ್ತರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ದೇಗುಲ ಸಮೀಪ ನದಿಯಲ್ಲಿ ನಾಗ ಪ್ರತ್ಯಕ್ಷ, ಮೋದಿ ಸ್ತನ ಕ್ಯಾನ್ಸರ್‌ ಔಷಧ...

Fact Check: ಫಾಸ್ಟ್ ಅಂಡ್ ಫ್ಯೂರಿಯಸ್ 8 ವೀಡಿಯೋಕ್ಕೆ ಫ್ರಾನ್ಸ್ ಹಿಂಸಾಚಾರದ ಲಿಂಕ್‌!

Claim ಫ್ರಾನ್ಸ್ ಹಿಂಸಾಚಾರ ವೇಳೆ ಗಲಭೆಕೋರರು ಕಟ್ಟಡದಿಂದ ಕಾರುಗಳನ್ನು ದೂಡಿ ಹಾಕಿದರುFactಇದು ಫ್ರಾನ್ಸ್ ಗಲಭೆಯ ದೃಶ್ಯವಲ್ಲ. ಈ ವೀಡಿಯೋವನ್ನು ಕ್ಲೀವ್ ಲ್ಯಾಂಡ್‌ನಲ್ಲಿ 2016ರಲ್ಲಿ ತೆಗೆದಿದ್ದು "ಫಾಸ್ಟ್‌ ಆಂಡ್‌ ಫ್ಯೂರಿಯಸ್‌ 8" ಚಿತ್ರದ ದೃಶ್ಯೀಕರಣದ ವಿಡಿಯೋವಾಗಿದೆ. ಹದಿಹರೆಯದ ಬಾಲಕನನ್ನು ಪೊಲೀಸರು ಗುಂಡಿಕ್ಕಿ ಕೊಂದ ಹಿನ್ನೆಲೆಯಲ್ಲಿ ಪ್ರಸ್ತುತ ಫ್ರಾನ್ಸ್‌ನ  ಪ್ಯಾರಿಸ್ ಮತ್ತು ಇತರ ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಇದೇ ಹೊತ್ತಿನಲ್ಲಿ ದಂಗೆಕೋರರು ಎತ್ತರದ...

Fact Check: ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹95 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆಯೇ?

Claim ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹90 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆFact ಕೇಂದ್ರ ಸರ್ಕಾರ ಸ್ತನ ಕ್ಯಾನ್ಸರ್‌ ಚಿಕಿತ್ಸೆಗೆ ಬಳಸುವ ಪಾಲ್ಬೊಕ್ಲಿಸಿಬ್‌ ಔಷಧದ ಬೆಲೆಯನ್ನು ಇಳಿಸಿಲ್ಲ, ಬದಲಾಗಿ ಇದರ ಪೇಟೆಂಟ್‌ ಅವಧಿ ಜನವರಿ 10ಕ್ಕೆ ಮುಕ್ತಾಯವಾಗಿದ್ದು, ಇನ್ನು ಜೆನೆರಿಕ್‌ ಔಷಧ ತಯಾರಿಕೆಯಾಗಲಿದೆ. ಆದ್ದರಿಂದ ಔಷಧ ಬೆಲೆ ಮಾಸಿಕ ₹5 ಸಾವಿರ ಒಳಗೆ ಆಗಲಿದೆ. ಮಹಿಳೆಯರನ್ನು ಅತಿ ಹೆಚ್ಚಾಗಿ ಕಾಡುವ...

Fact Check: ಸುಬ್ರಹ್ಮಣ್ಯ ದೇಗುಲ ಸನಿಹದ ನದಿಯಲ್ಲಿ ನಾಗ ಪ್ರತ್ಯಕ್ಷ ಎನ್ನುವುದು ನಿಜವೇ?

Claim ನಾಡಿನ ಖ್ಯಾತ ಸುಬ್ರಹ್ಮಣ್ಯ ದೇಗುಲ, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ದೇಗುಲ ಸನಿಹದ ನದಿಯಲ್ಲಿ ದೊಡ್ಡ ನಾಗ ಪ್ರತ್ಯಕ್ಷವಾಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ಹೇಳಿಕೆಯಲ್ಲಿ “ಸುಬ್ರಹ್ಮಣ್ಯ ದೇವಾಲಯದ ನದಿಯಲ್ಲಿ ಸಾಕ್ಷಾತ್ ನಾಗ ಪ್ರತ್ಯಕ್ಷ, ಗ್ರಾಮಸ್ಥರು ಮಾಡಿದ ಕೆಲಸಕ್ಕೆ ಏನು ಗೊತ್ತಾ” ಎಂದಿದ್ದು ಇದರೊಂದಿಗೆ ಐದು ಹೆಡೆಗಳಿರುವ ದೊಡ್ಡ ಸರ್ಪ ಮತ್ತು ಜನರು ನೋಡುತ್ತಿರುವ ಫೋಟೋ ಒಂದನ್ನು ಹಾಕಲಾಗಿದೆ. Also Read:...

Fact Check: ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿ ಫೋಟೋ ವೈರಲ್

Claim ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರFactಇದು ಜಮ್ಮು-ಕಾಶ್ಮೀರದ ಹೆದ್ದಾರಿ ಚಿತ್ರವಲ್ಲ; ಇದು ಚೀನಾದ ಗಾನ್ಸು ಪ್ರಾಂತ್ಯದ ವೀಯುವಾನ್-ವುಡು ಎಕ್ಸ್‌ಪ್ರೆಸ್‌ ವೇ ಯ ಫೋಟೋ ಜಮ್ಮು ಮತ್ತು ಕಾಶ್ಮೀರ ಹೈವೇ ಎಂದು ಹೆದ್ದಾರಿಯೊಂದರ ಫೋಟೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಹೆದ್ದಾರಿಯನ್ನು ನಿರ್ಮಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದೂ ಹೇಳಿಕೆಯಲ್ಲಿ ಹೇಳಲಾಗಿದೆ. Also Read: ಏಕರೂಪ ನಾಗರಿಕ ಸಂಹಿತೆ...

Fact Check: ಗೋಮಾಂಸ ರಫ್ತಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಿಂಗ್‌ ಆಗಿದ್ದಾರೆಯೇ, ಸತ್ಯ ಏನು?

Claimದೇಶದಲ್ಲಿ ಅತಿ ದೊಡ್ಡ ಗೋಮಾಂಸ ಉದ್ಯಮ ಪ್ರಾರಂಭಿಸಿದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ Factಸತ್ಯಶೋಧನೆಯ ಪ್ರಕಾರ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಅವರು ಗೋಮಾಂಸದ ಉದ್ಯಮವನ್ನು ಹೊಂದಿಲ್ಲ ಮತ್ತು ಈ ಕುರಿತು ಕನ್ನಡಪ್ರಭ ಹೆಸರಿನಲ್ಲಿ ಪ್ರಕಟಿಸಿದ ವರದಿ ಸುಳ್ಳು ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಹಿಂದಿನ ಬಿಜೆಪಿ ಸರ್ಕಾರ ಗೋಹತ್ಯಾ ಕಾಯಿದೆಗೆ ತಂದ ತಿದ್ದುಪಡಿಗಳನ್ನು ವಾಪಸ್‌ ತೆಗೆದುಕೊಳ್ಳುತ್ತದೆ ಎಂಬ ಕುರಿತ ಚರ್ಚೆಗಳು...

Weekly Wrap: ಕೆಎಸ್‌ಆರ್‌ಟಿಸಿ ಬಸ್‌ಗೆ ಹತ್ತುವಾಗ ಮಹಿಳೆ ಕೈ ತುಂಡು, ರಾಷ್ಟ್ರಪತಿಗೆ ಪುರಿ ಗರ್ಭಗುಡಿಗೆ ತಡೆ, ವಾರದ ಸುಳ್ಳು ಕ್ಲೇಮ್‌ಗಳ ನೋಟ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯೊಬ್ಬರ ಕೈ ತುಂಡಾಗಿದೆ, ಪುರಿ ಜಗನ್ನಾಥ ದೇಗುಲದ ಗರ್ಭಗುಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರವೇಶಕ್ಕೆ ತಡೆ ಒಡ್ಡಲಾಗಿದೆ, ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್ ಪ್ರವಾಸದ ವೇಳೆ ಮುಸ್ಲಿಂ ಟೋಪಿ ಧರಿಸಿದ್ದರು, ಸಚಿವ ಪ್ರಿಯಾಂಕ ಖರ್ಗೆ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದರು, ಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ರದ್ದುಮಾಡಿದೆ, ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು...

Fact Check: ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ಬಿಜೆಪಿ ಮಿಸ್ಡ್ ಕಾಲ್ ಅಭಿಯಾನದ ನಂಬರ್ ವೈರಲ್‌

Claimಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ 9090902024 ಮಿಸ್ಡ್ ಕಾಲ್ ನೀಡಿ ಎಂದು ಅಭಿಯಾನFactಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 9 ವರ್ಷ ತುಂಬಿದ ಅಂಗವಾಗಿ ಮತ್ತು 2024ರ ಚುನಾವಣೆಗೆ ಮುನ್ನ ಜನರನ್ನು ತಲುಪುವ ಭಾಗವಾಗಿ ಬಿಜೆಪಿ 9090902024 ಮಿಸ್ಡ್ ಕಾಲ್ ಅಭಿಯಾನ ನಡೆಸಿದೆ ಏಕರೂಪ ನಾಗರಿಕ ಸಂಹಿತೆ ಕುರಿತ ಚರ್ಚೆಗಳು ಜೋರಾಗುತ್ತಿದ್ದಂತೆಯೇ, ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ, ಫೋನ್‌ ಕರೆ ಮಾಡಿ, ಬೆಂಬಲ ವ್ಯಕ್ತಪಡಿಸಿ...

Fact Check: ಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆ ಎನ್ನೋದು ಸತ್ಯವೇ?

Claimಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆFactಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆ ಎನ್ನುವುದಕ್ಕೆ ಹೆಚ್ಚಿನ ವೈಜ್ಞಾನಿಕ ದಾಖಲೆಗಳು ಲಭ್ಯವಿಲ್ಲ ಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆ ಎಂದು ಹೇಳಲಾದ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತ ಫೇಸ್‌ಬುಕ್‌ ಕ್ಲೇಮಿನಲ್ಲಿ, "ಪಿರಿಯಡ್ಸ್ ಸಮಯದಲ್ಲಿ, ಮಹಿಳೆಯರು ಫಲವತ್ತತೆಯನ್ನು ಸುಧಾರಿಸಲು ನೆಲ್ಲಿಕಾಯಿಯನ್ನು ಸೇವಿಸಬೇಕು. ಹಾಗೆ, ಇದು ಟಾಕ್ಸಿನ್‌ಗಳನ್ನು...