Home 2023
Yearly Archives: 2023
Fact Check: ಗುಜರಾತ್ ಹೈಕೋರ್ಟ್ ಮೀಸಲಾತಿ ರದ್ದುಗೊಳಿಸಿದೆಯೇ, ವೈರಲ್ ಪೋಸ್ಟ್ ನಿಜವೇ?
Claimಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆFactಗುಜರಾತ್ ಹೈಕೋರ್ಟ್ ಯಾವುದೇ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಇದು ಸುಳ್ಳು
ಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಕುರಿತ ಫೇಸ್‌ಬುಕ್ ಕ್ಲೇಮ್ ಒಂದರಲ್ಲಿ “ಬಿಗ್ ನ್ಯೂಸ್- ಗುಜರಾತ್ ಹೈಕೋರ್ಟ್‌ನ ಐತಿಹಾಸಿಕ ತೀರ್ಪು ಸರ್ಕಾರಿ ಉದ್ಯೋಗಗಳು ಮತ್ತು ಎಲ್ಲ ಶಿಕ್ಷಣದಲ್ಲಿ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಗುಜರಾತ್...
Fact Check: ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್ ಭೇಟಿ ವೇಳೆ ಮುಸ್ಲಿಂ ಟೋಪಿ ಧರಿಸಿದ್ದರೇ, ಸತ್ಯ ಏನು?
Claim
ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಈಜಿಪ್ಟ್ ಪ್ರವಾಸದ ವೇಳೆ ಮುಸ್ಲಿಂ ಟೋಪಿ ಹಾಕಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಾಟ್ಸಾಪಿನಲ್ಲಿ ಕಂಡುಬಂದ ಮೆಸೇಜ್‌ನಲ್ಲಿ “ಇದು ಏನನ್ನು ತೋರಿಸುತ್ತದೆ ಮೋದಿ ಭಕ್ತರೇ.. ಹೊರ ದೇಶದಲ್ಲೊಂದು.. ಭಾರತದಲ್ಲಿ ಇನ್ನೊಂದು ನಾಟಕ ಇದು ಯಾರನ್ನು ಓಲೈಸುವುದು” ಎಂದಿದೆ.
ಇದೇ ರೀತಿಯ ಕ್ಲೇಮುಗಳು ಇಲ್ಲಿ ಮತ್ತು ಇಲ್ಲಿ ಕಂಡುಬಂದಿವೆ.
ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದೊಂದು ತಿರುಚಿದ...
Fact Check: ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆಯೇ?
Claimಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆFactಕಲಬುರಗಿಯಲ್ಲಿ ಇತ್ತೀಚೆಗೆ ನಡೆದ ಪೊಲೀಸ್, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಗೋ ರಕ್ಷಣೆಯ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳಿದ್ದಾರೆ
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಅಕ್ರಮ ಗೋಹತ್ಯೆ ಬೆಂಬಲಿಸಿ ಮತ್ತು ಇದನ್ನು ವಿರೋಧಿಸಿದವರನ್ನು ಬಂಧಿಸುವಂತೆ ಪೊಲೀಸರಿಗೆ ಒತ್ತಡ...
Fact Check: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತೇ?
Claimರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತುFactಗರ್ಭಗೃಹ ಪ್ರವೇಶಿಸದೆ ಹೊರಗಿನಿಂದಲೇ ದರ್ಶನ ಮಾಡುವುದು ರಾಷ್ಟ್ರಪತಿಯವರ ಆಯ್ಕೆಯಾಗಿತ್ತು ಎಂದು ರಾಷ್ಟ್ರಪತಿಯವರ ಕಚೇರಿ ನ್ಯೂಸ್‌ಚೆಕರ್‌ಗೆ ತಿಳಿಸಿದೆ. ರಾಷ್ಟ್ರಪತಿಯವರು ಬಾಲ್ಯದಿಂದಲೂ ಜಗನ್ನಾಥನ ಮೇಲೆ ಅಪಾರ ನಂಬಿಕೆ ಹೊಂದಿದ್ದು, ಸಾಲಿಗ್ರಾಮ ಶಿಲೆಯಲ್ಲಿ ಆಳವಾದ ನಂಬಿಕೆ ಹೊಂದಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಯಾರೂ ತಡೆದಿರಲಿಲ್ಲ. ಅವರು ಸ್ವತಃ ಹೊರಗಿನಿಂದಲೇ ದರ್ಶಿಸುವ ನಿರ್ಧಾರ ತಳೆದಿದ್ದಾರೆ...
Fact Check: ಕೆಎಸ್ಆರ್ಟಿಸಿ ಬಸ್ ಗೆ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ತುಂಡಾಗಿದೆಯೇ, ಸತ್ಯ ಏನು?
Claimಕೆಎಸ್ಆರ್ಟಿಸಿ ಬಸ್ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ತುಂಡಾದ ಘಟನೆ ಮಂಡ್ಯದ ಹುಲ್ಲೇನಹಳ್ಳಿಯಲ್ಲಿ ನಡೆದಿದೆFactಕೆಎಸ್‌ಆರ್‌ಟಿಸಿ ಬಸ್‌ಗೆ ಕಟಾವು ಯಂತ್ರ ಹೊತ್ತೊಯ್ಯುತ್ತಿದ್ದ ಟೆಂಪೋ ಒಂದು ಢಿಕ್ಕಿಯಾಗಿ ಅಪಘಾತ ಸಂಭವಿಸಿದ ವೇಳೆ ಬಲಭಾಗದಲ್ಲಿ ಕೂತಿದ್ದ ಮಹಿಳೆಯ ಕೈ ತುಂಡಾಗಿದೆ. ಈ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ, ಬಿಳಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ನರಸೀಪುರ ರಸ್ತೆಯಲ್ಲಿ ನಡೆದಿದೆ
ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ...
Weekly Wrap: ರೈಲ್ವೇ ಸಿಗ್ನಲಿಂಗ್ ಜೆ.ಇ. ನಾಪತ್ತೆ, ಸ್ಟೇಷನ್ ಮಾಸ್ಟರ್ ಶರೀಫ್‌ಗೆ ಥಳಿತ ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ
ಒಡಿಶಾ ರೈಲು ದುರಂತದ ಬಳಿಕ ವಿವಿಧ ಸುಳ್ಳು ನಿರೂಪಣೆಗಳು ಈ ವಾರವೂ ಸುದ್ದಿ ಮಾಡಿದೆ. ಸಿಬಿಐ ವಿಚಾರಣೆ ಶುರು ಮಾಡುತ್ತಲೇ ರೈಲ್ವೇ ಸಿಗ್ನಲಿಂಗ್ ನ ಜೂನಿಯರ್ ಎಂಜಿನಿಯರ್ ಅಮೀರ್ ಖಾನ್ ನಾಪತ್ತೆಯಾಗಿದ್ದಾರೆ ಮತ್ತು ಬಹನಾಗಾ ಸ್ಟೇಷನ್ ಮಾಸ್ಟರ್ ಶರೀಫ್ ಬಂಧನವಾಗಿದ್ದು, ಪೊಲೀಸರು ಥಳಿಸುತ್ತಿರುವ ವೀಡಿಯೋ ಎನ್ನುವ ಕ್ಲೇಮುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಉಳಿದಂತೆ, ಬಿಪರ್ ಜಾಯ್ ಚಂಡಮಾರುತದ ಪರಿಣಾಮ ತೋರಿಸಲು ಹಳೆಯ,...
Fact Check: ಒಡಿಶಾ ರೈಲು ದುರಂತದ ಸ್ಟೇಷನ್ ಮಾಸ್ಟರ್ ಶರೀಫ್‌ಗೆ ‘ಹೊಡೆದು ವಿಚಾರಣೆ’ ಎನ್ನುವ ವೀಡಿಯೋಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ!
Claimಒಡಿಶಾ ರೈಲು ದುರಂತದ ಪ್ರಮುಖ ಆರೋಪಿ, ಮದರಸಾದಲ್ಲಿ ತಲೆಮರೆಸಿಕೊಂಡಿದ್ದ ಸ್ಟೇಷನ್ ಮಾಸ್ಟರ್ ಷರೀಫ್ ನನ್ನು ಬಂಧಿಸಲಾಗಿದ್ದು, ಪೊಲೀಸರು ಆತನ ವಿಚಾರಣೆ ನಡೆಸುವ ವೀಡಿಯೋFactಇದು ಸ್ಟೇಷನ್ ಮಾಸ್ಟರ್ ಶರೀಫ್ ಗೆ ಬಡಿದು ವಿಚಾರಣೆ ನಡೆಸುವ ವೀಡಿಯೋ ಅಲ್ಲ. ಈ ವೀಡಿಯೋ 2021ರದ್ದಾಗಿದ್ದು ಮೆಕ್ಸಿಕೋ ಮೂಲದ್ದು.
ಕೈಗಳಿಗೆ ಕೋಳ ಹಾಕಿ ವ್ಯಕ್ತಿಯೊಬ್ಬನನ್ನು ನೆಲದ ಮೇಲೆ ಮಲಗಿಸಿ, ಮರದ ಹಲಗೆಯಿಂದ ಹೊಡೆಯುತ್ತ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ...
Fact Check: ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹35 ಕೋಟಿ ದೇಣಿಗೆ ನೀಡಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claim
ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹ 35 ಕೋಟಿ ದೇಣಿಗೆ ನೀಡಿದೆ ಎಂದು ಗೂಗಲ್ ಸರ್ಚ್ ನ ಚಿತ್ರವೊಂದನ್ನು ಎಪ್ರಿಲ್ 20, 2023 ರಂದು ಟ್ವೀಟ್ ಮಾಡಲಾಗಿದ್ದು, ವೈರಲ್ ಆಗಿದೆ.
ಈ ಚಿತ್ರದ ಸತ್ಯಶೋಧನೆಗೆ ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್‌ಲೈನ್‌ಗೆ (+91-9999499044) ಹಲವು ಮನವಿಗಳು ಬಂದಿದ್ದು, ಸತ್ಯಶೋಧನೆಗೆ ಸ್ವೀಕರಿಸಲಾಗಿದೆ.
Also Read: ಈರುಳ್ಳಿ ರಸ ಹಾಕುವುದರಿಂದ ಕಿವಿ ನೋವು ಗುಣವಾಗುತ್ತಾ?
Fact
ಸತ್ಯಶೋಧನೆಗಾಗಿ ನಾವು, ಗೂಗಲ್...
Fact Chek: ಕಿವಿ ಹಣ್ಣು ತಿನ್ನುವುದು ರಕ್ತದೊತ್ತಡ ನಿಯಂತ್ರಣ, ಹೃದಯದ ಆರೋಗ್ಯಕ್ಕೆ ಪರಿಣಾಮಕಾರಿಯೇ?
Claim
ಕಿವಿ ಹಣ್ಣು ತಿನ್ನುವುದು ರಕ್ತದೊತ್ತಡ ನಿಯಂತ್ರಣ, ಹೃದಯದ ಆರೋಗ್ಯಕ್ಕೆ ಪರಿಣಾಮಕಾರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಒಂದು ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ "ಕಿವಿ ಸೇವನೆಯು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯವನ್ನು ಆರೋಗ್ಯಕರವಾಗಿಡಲು ತುಂಬಾ ಪರಿಣಾಮಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಕಿವುಚಿ ತಿನ್ನುವುದರಿಂದ ಹೃದಯಾಘಾತ ಮತ್ತು ಎದೆಯುರಿ ಮುಂತಾದ ಸಮಸ್ಯೆಗಳನ್ನು ಬಹಳಷ್ಟು ಮಟ್ಟಿಗೆ ಕಡಿಮೆ ಮಾಡಬಹುದು." ಎಂದಿದೆ.
Also Read: ಹುರಿಗಡಲೆ-ಖರ್ಜೂರ ಒಟ್ಟಿಗೆ...
Fact Check: ಫೋಟೋ ತೆಗೆಸಿಕೊಳ್ಳುತ್ತಿರುವ ಯುವತಿಯನ್ನು ಮೊಸಳೆ ನುಂಗಿದ್ದು ನಿಜವೇ, ಸತ್ಯ ಏನು?
Claim
ಫೋಟೋ ತೆಗೆಸಿಕೊಳ್ಳುತ್ತಿರುವ ಯುವತಿಯೊಬ್ಬಳನ್ನು ಮೊಸಳೆ ನುಂಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತ ಟ್ವೀಟರ್ ಕ್ಲೇಮಿನಲ್ಲಿ “ಸಿಕ್ಕ ಸಿಕ್ಕ ಸೆಲ್ಪಿ ತೆಗೆದುಕೊಳ್ಳುವುದು, ಪೊಟೊ ತೆಗೆಸಿಕೊಳ್ಳುವ ಪರಿಣಾಮ ತುಂಬಾ ಅನಾಹುತಗಳಿಗೆ ಕಾರಣವಾಗಿದೆ. ಪೋಟೋಗಳ ಹುಚ್ಚು ತುಂಬಾ ಹೆಚ್ಚಾಗುತ್ತಿದೆ. ಅಪಾಯಗಳನ್ನು ನಾವೇ ತಂದು ಹಾಕಿಕೊಳ್ಳುತ್ತವೆ ಎಂಬುದಕ್ಕೆ ಇದೊಂದು ಉದಾಹರಣೆ” ಎಂದು ಹೇಳಲಾಗಿದೆ. ಈ ಟ್ವೀಟ್ ಇಲ್ಲಿದೆ.
ಈ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು...