ಗುರುವಾರ, ಡಿಸೆಂಬರ್ 26, 2024
ಗುರುವಾರ, ಡಿಸೆಂಬರ್ 26, 2024

Home 2023

Yearly Archives: 2023

Fact Check: ಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ಸತ್ಯ ಏನು?

Claimಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 26 ಸ್ಥಾನಗಳನ್ನು ಗೆದ್ದು ಬಿಜೆಪಿ ಜಯಭೇರಿ ಬಾರಿಸಿದೆFactಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆ 2022ರಲ್ಲಿ ನಡೆದಿದ್ದು ತೃಣಮೂಲ ಕಾಂಗ್ರೆಸ್‌ ಜಯಗಳಿಸಿತ್ತು ಭಟ್ಪಾರಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 26 ಸ್ಥಾನಗಳನ್ನು ಗೆದ್ದು ಬಿಜೆಪಿ ಜಯಭೇರಿ ಬಾರಿಸಿದೆ  ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಈ ಕ್ಲೇಮಿನಲ್ಲಿ “ಪಶ್ಚಿಮ ಬಂಗಾಳದ ಭಾಟಪಾರಾ ಮಹಾನಗರಪಾಲಿಕೆಗೆ ನಡೆದ ಚುನಾವಣೆಯಲ್ಲಿ 26...

Weekly wrap: ಒಡಿಶಾ ರೈಲು ದುರಂತ ಸ್ಥಳ ಬಳಿ ಮಸೀದಿ, ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್ ಶರೀಫ್‌ ಪರಾರಿ, ಈ ವಾರದ ಕ್ಲೇಮ್‌ಗಳ ಕುರಿತ ನೋಟ

ಒಡಿಶಾದಲ್ಲಿ ಸಂಭವಿಸಿದ ಅತಿ ಭೀಕರ ರೈಲು ದುರಂತ ಈ ವಾರ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಸದ್ದು ಮಾಡಿದೆ. ಈ ದುರಂತದ ಬೆನ್ನಲ್ಲೇ ಅತಿ ಹೆಚ್ಚು ಸುಳ್ಳು ಹೇಳಿಕೆಗಳೂ ಹರಿದಾಡಿವೆ. ದುರಂತ ಬೆನ್ನಲ್ಲೇ ಅದಕ್ಕೆ ಕೋಮು ಬಣ್ಣ ನೀಡುವಂತೆ ರೈಲು ಹಳಿ ಪಕ್ಕ ದೇಗುಲದ ಚಿತ್ರವನ್ನು ಕ್ರಾಪ್ ಮಾಡಿ ಹಾಕಿ ಮಸೀದಿ ಇದೆ ಎಂದಿದ್ದು, ದುರಂತ ಬಳಿಕ ಸನಿಹದ ಸ್ಟೇಷನ್‌ ಮಾಸ್ಟರ್‌...

Fact Check: ಹುರಿಗಡಲೆ-ಖರ್ಜೂರ ಒಟ್ಟಿಗೆ ತಿಂದರೆ ತೂಕ ಹೆಚ್ಚಿಸಬಹುದು ಅನ್ನೋದು ಸತ್ಯವೇ?

Claimಹುರಿಗಡಲೆ-ಖರ್ಜೂರ ಒಟ್ಟಿಗೆ ತಿಂದರೆ ತೂಕ ಹೆಚ್ಚಿಸಬಹುದುFact ಕೇವಲ ಹುರಿಗಡಲೆ ಮತ್ತು ಖರ್ಜೂರದ ಮೇಲೆ ಅವಲಂಬಿಸುವುದರಿಂದ ಆರೋಗ್ಯಕ್ಕೆ ಅಗತ್ಯವಿರುವ ಎಲ್ಲ ಪೋಷಕಾಂಶಗಳನ್ನು ಒದಗಿಸುವುದಿಲ್ಲ ಹುರಿಗಡಲೆ ಮತ್ತು ಖರ್ಜೂರವನ್ನು ಒಟ್ಟಿಗೆ ಸೇವಿಸುವುದರಿಂದ ಬೇಗ ತೂಕ ಹೆಚ್ಚಿಸಬಹುದು ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್ ಪ್ರಕಾರ ನೀವು ತೆಳ್ಳಗೆ ಇದ್ದರೆ ಖರ್ಜೂರದ ಜೊತೆಗೆ ಕಡಲೆನ್ನು ತಿಂದರೆ, ಬೇಗನೆ ತೂಕವನ್ನು ಹೆಚ್ಚಿಸಬಹುದು ಎಂದಿದೆ."...

Fact Check: ಮಾರುಕಟ್ಟೆಗೆ ಹೊಸ ₹1000 ಮುಖಬೆಲೆಯ ನೋಟುಗಳು ಎಂಟ್ರಿ ಎನ್ನುವುದು ಸುಳ್ಳು!

Claimಮಾರುಕಟ್ಟೆಗೆ ಹೊಸ ₹1000 ಮುಖಬೆಲೆಯ ನೋಟುಗಳು ಎಂಟ್ರಿ Factಆರ್ ಬಿಐ ಗವರ್ನರ್ ಅವರ ಪ್ರಕಾರ ₹1 ಸಾವಿರ ಮುಖಬೆಲೆಯ ಹೊಸ ನೋಟು ಬಿಡುಗಡೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ, ಇದುವರೆಗೆ ಹೊಸ ನೋಟು ಮಾರುಕಟ್ಟೆಗೆ ಬಂದಿಲ್ಲ. ಮಾರುಕಟ್ಟೆಗೆ ಹೊಸ ₹1000 ಮುಖಬೆಲೆಯ ನೋಟುಗಳ ಎಂಟ್ರಿ ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್ ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ಮಾರುಕಟ್ಟೆಗೆ ಹೊಸ ₹1000 ಮುಖಬೆಲೆಯ...

Fact Check: ಬೈಕಿನ ಹಿಂಬದಿ ಗೊಂಬೆ ಸಾಗಿಸಿದ ವ್ಯಕ್ತಿಯ ಫೋಟೋದೊಂದಿಗೆ ‘ಲವ್‌ ಜಿಹಾದ್‌’ ಹೇಳಿಕೆ ವೈರಲ್!

Factಬೈಕಿನ ಹಿಂಬದಿಯಲ್ಲಿ ಶವವನ್ನು ಕಟ್ಟಿ ತೆಗೆದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿClaimಈ ವೈರಲ್‌ ಫೊಟೋ ಈಜಿಪ್ಟ್‌ನದ್ದಾಗಿದ್ದು, ವ್ಯಕ್ತಿ ಗೊಂಬೆಯನ್ನು ಸಾಗಿಸುತ್ತಿದ್ದಾನೆ, ಹೊರತು ಹೆಣವಲ್ಲ ಬೈಕಿನ ಹಿಂಬದಿಯಲ್ಲಿ ಶವವನ್ನು ಕಟ್ಟಿ ತೆಗೆದುಕೊಂಡು ಹೋಗುತ್ತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಶವವನ್ನು ಪ್ಯಾಕ್‌ ಮಾಡಲಾಗಿದ್ದು, ಕಾಲು ಹೊರಗಿದೆ. ಈ ಚಿತ್ರವನ್ನು ಕೋಮು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದ್ದು “ಲವ್‌ ಜಿಹಾದ್‌” ಪ್ರಕರಣ ಎಂದು ಹೇಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡು...

Fact Check: ಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್ ಶರೀಫ್‌ ತಲೆಮರೆಸಿಕೊಂಡಿದ್ದಾರೆಯೇ, ಇಲ್ಲ ಈ ವೈರಲ್‌ ಹೇಳಿಕೆ ಸುಳ್ಳು!

Claimಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್‌ ಶರೀಫ್‌ ತಲೆಮರೆಸಿಕೊಂಡಿದ್ದಾರೆFactಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್‌ ಶರೀಫ್‌ ಪರಾರಿ ಎನ್ನವುದು ಸುಳ್ಳು. ಅಂತಹ ಹೆಸರಿನ ಯಾವುದೇ ವ್ಯಕ್ತಿ ಬಹನಾಗ ನಿಲ್ದಾಣದಲ್ಲಿ ಕರ್ತವ್ಯದಲ್ಲಿಲ್ಲ. ಅಪಘಾತದ ದಿನದಂದು ಕರ್ತವ್ಯದಲ್ಲಿದ್ದವರು ಸ್ಟೇಷನ್ ಮಾಸ್ಟರ್ ಎಸ್‌ ಬಿ ಮೊಹಾಂತಿ ಕಳೆದ ವಾರ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲ್ವೆ ನಿಲ್ದಾಣದ ಬಳಿ ಬಹು ರೈಲು ಡಿಕ್ಕಿ...

Fact Check: ಒಡಿಶಾ ರೈಲು ದುರಂತ ಸ್ಥಳದ ಬಳಿಯ ಇಸ್ಕಾನ್ ದೇಗುಲ ಫೋಟೋ ಅರ್ಧ ತೋರಿಸಿ ಮಸೀದಿ ಎಂದು ಘಟನೆಗೆ ಕೋಮು ಬಣ್ಣ

Claimಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತ ಮಸೀದಿಯೊಂದರ ಬಳಿ ನಡೆದಿದ್ದು, ಕನಿಷ್ಠ 278 ಜನ ಮೃತಪಟ್ಟಿದ್ದಾರೆFactವೈರಲ್‌ ಚಿತ್ರದಲ್ಲಿ ಮಸೀದಿ ಎಂದು ಹೇಳಲಾಗಿರುವ ಕಟ್ಟಡ ನಿಜವಾಗಿ ಇಸ್ಕಾನ್‌ ದೇವಾಲಯ ಕಳೆದ ವಾರ ಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತ ನಡೆದ ಬೆನ್ನಲ್ಲೇ ಇದು ಮಸೀದಿಯೊಂದರ ಬಳಿ ನಡೆದಿದೆ ಎಂದು ಎಂದು ಕೋಮು ಬಣ್ಣ ಹಚ್ಚುವ ಯತ್ನ ಸಾಮಾಜಿಕ ಜಾಲತಾಣದಲ್ಲಿ ನಡೆದಿದೆ. ಈ ಭೀಕರ ದುರಂತದಲ್ಲಿ...

Fact Check: ರೈಲ್ವೇ ಟ್ರ್ಯಾಕ್‌ ಮೇಲೆ ಬಾಲಕ ಕಲ್ಲು ಇಟ್ಟ ಈ ವೈರಲ್‌ ವೀಡಿಯೋ ಈಗಿನದ್ದಲ್ಲ, ಇದರ ಹಿಂದಿನ ಸತ್ಯ ಏನು?

Claimರೈಲ್ವೇ ಟ್ರ್ಯಾಕ್‌ ಮೇಲೆ ಕಲ್ಲು ಇಟ್ಟು 2024ರ ಲೋಕಸಭೆ ಚುನಾವಣೆಗೆ ಮುನ್ನ ಬಹುದೊಡ್ಡ ಪಿತೂರಿ ಮಾಡಲಾಗುತ್ತಿದೆFactರೈಲ್ವೇ ಟ್ರ್ಯಾಕ್‌ ಮೇಲೆ ಕಲ್ಲು ಇಟ್ಟ ಪ್ರಕರಣ 2018ರದ್ದಾಗಿದ್ದು, ಬಾಲಕರು ಹುಡುಗಾಟಿಕೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ ಬಾಲಕನೊಬ್ಬ ರೈಲ್ವೇ ಟ್ರ್ಯಾಕ್‌ನಲ್ಲಿ ಕಲ್ಲುಗಳನ್ನು ಇಟ್ಟ ಬಗ್ಗೆ ಇಬ್ಬರು ರೈಲ್ವೇ ಕಾರ್ಮಿಕರು ವಿಚಾರಣೆ ನಡೆಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಕುರಿತು ವಿವಿಧೆಡೆ ವೈರಲ್‌...

Fact Check: ರಾಹುಲ್‌ ಗಾಂಧಿ ‘ನಾನು ಮುಸ್ಲಿಂ’ ಎಂದು ಹೇಳಿದ್ದಾರೆನ್ನಲಾದ ತಿರುಚಿದ ಸುದ್ದಿಯ ಚಿತ್ರ ವೈರಲ್

Claim ನಾನು ಮುಸ್ಲಿಂ, ಪಾಕಿಸ್ಥಾನವನ್ನು ಬೆಂಬಲಿಸಬೇಕು ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯ ಬ್ರೇಕಿಂಗ್‌ ನ್ಯೂಸ್‌ ವೈರಲ್Factರಾಹುಲ್‌ ಗಾಂಧಿಯವರ ಹೇಳಿಕೆಯ ಈ ಬ್ರೇಕಿಂಗ್‌ ನ್ಯೂಸ್‌ನ ಚಿತ್ರ ನಿಜವಾದ್ದಲ್ಲ. ಇದನ್ನು ತಿರುಚಲಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ನಾನು ಮುಸ್ಲಿಂ, ಪಾಕಿಸ್ಥಾನವನ್ನು ಬೆಂಬಲಿಸಬೇಕು ಎಂಬಂತೆ ಹೇಳಿಕೆ ನೀಡಿದ್ದಾರೆ ಎಂಬಂತೆ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಾಹುಲ್‌ ಗಾಂಧಿಯವರು ಅಮೆರಿಕ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಇದು...

Weekly Wrap: ಕುಸ್ತಿಪಟುಗಳ ತಿರುಚಿದ ಫೋಟೋ ವೈರಲ್‌, ನಟ ಡ್ವೇನ್‌ ಜಾನ್ಸನ್‌ ಆರತಿ; ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

ದೆಹಲಿ ಪೊಲೀಸರು ಬಂಧಿಸಿದಾಗ ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌, ಸಂಗೀತಾ ಫೋಗಟ್ ತೆಗೆದ ಫೊಟೋ ವೈರಲ್‌, ಮೂಳೆಗಳಿರುವ ಕ್ಯಾಪ್ಸೂಲ್‌ ಮೂಲಕ ಜಿಹಾದ್, ನಟ ಡ್ವೇನ್‌ ಜಾನ್ಸನ್‌ ಹಿಂದೂ ರೀತಿ ಆರತಿ ಮಾಡುತ್ತಿದ್ದಾರೆ ಎನ್ನುವ ಕ್ಲೇಮ್ ಗಳು ಈ ವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಸುದ್ದಿಯ ಸುತ್ತ ಹಲವು ಸುಳ್ಳು ಸುದ್ದಿಗಳು ಓಡಾಡಿದ್ದು, ಅವುಗಳಲ್ಲಿ ಬಂಧನ ಬಳಿಕ ಅವರು...