ಮಂಗಳವಾರ, ಡಿಸೆಂಬರ್ 24, 2024
ಮಂಗಳವಾರ, ಡಿಸೆಂಬರ್ 24, 2024

Home 2023

Yearly Archives: 2023

Fact Check: ತಲೆದಿಂಬು ಇಲ್ಲದೆ ಮಲಗುವುದರಿಂದ ಬೆನ್ನು ನೋವು ಕಡಿಮೆಯಾಗಿ ಮೂಳೆ ಬಲವಾಗುತ್ತದೆಯೇ, ಕ್ಲೇಮ್‌ ಹಿಂದಿನ ಸತ್ಯ ಏನು?

Claim ತಲೆ ದಿಂಬು ಇಲ್ಲದೆ ಮಲಗುವುದರಿಂದ ಪ್ರಯೋಜನಗಳಿವೆ ಎಂಬ ಕುರಿತ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ತಲೆದಿಂಬು ಇಲ್ಲದೆ ಮಲಗುವ ಅಭ್ಯಾಸ ಹೆಚ್ಚಿನವರಿಗೆ ಇಲ್ಲ. ಮಲಗಬೇಕಾದರೆ ತಲೆಗೆ ತಲೆದಿಂಬು ಬೇಕು. ಆದರೆ ಇದನ್ನು ಬಳಸದೇ ಇರುವುದರಿಂದ ಆರೋಗ್ಯ ಪ್ರಯೋಜನ ಇದೆ ಎಂದು ಕ್ಲೇಮಿನಲ್ಲಿ ಹೇಳಲಾಗಿದೆ. ಇದರ ಪ್ರಕಾರ "ತಲೆದಿಂಬು ಇಲ್ಲದೆ ಮಲಗುವುದರಿಂದ ಬೆನ್ನು ನೋವು ಕಡಿಮೆಯಾಗುತ್ತದೆ ಮತ್ತು ಬೆನ್ನೆಲುಬು ಬಲವಾಗಿರುತ್ತದೆ" ಎಂದಿದೆ. Also Read:...

Fact Check: ಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆಯೇ, ಬಸವನ ಬಾಗೇವಾಡಿಯಲ್ಲಿ ನಡೆದಿದ್ದೇನು?

Claimಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆFactಹೆಚ್ಚುವರಿ ಮತಯಂತ್ರಗಳನ್ನು ಅಧಿಕಾರಿಗಳು ಸಾಗಿಸುತ್ತಿರುವ ವೇಳೆ ತಪ್ಪಾಗಿ ತಿಳಿದ ಗ್ರಾಮಸ್ಥರು ಮತಯಂತ್ರಗಳನ್ನು ಪುಡಿಗೈದು ಅಧಿಕಾರಿಗಳಿಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಿಜಯಪುರ ಬಸವನಬಾಗೇವಾಡಿಯ ಮಸಬಿನಾಳ ಗ್ರಾಮದ್ದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಜನರು ಇವಿಎಂ ಯಂತ್ರವನ್ನು ಒಡೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕನ ವಾಹನದಲ್ಲಿ ಇವಿಎಂ ಯಂತ್ರ...

Fact Check: ಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ? ಈ ಹೇಳಿಕೆ ಸುಳ್ಳು

Claimಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತFactವೈರಲ್‌ ಆದ ವೀಡಿಯೋ ಬೊಮ್ಮಾಯಿಯವರಿಗೆ ಥಳಿಸಿದ್ದಲ್ಲ 2018ರಲ್ಲಿ ಹಾವೇರಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ್ದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆದಿರುವಾಗಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತ ವೀಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಚುನಾವಣಾ ಪ್ರಚಾರದ ವೇಳೆ ಮತ ಕೇಳಲು ಹೋದಾಗ ಕರ್ನಾಟಕ ಸಿಎಂ ಬೊಮ್ಮಾಯಿ ಅವರಿಗೆ ಚಪ್ಪಲಿಯಿಂದ ಥಳಿಸಲಾಯಿತು ಮತ್ತು ಯಾವುದೇ ಸುದ್ದಿ ಚಾನೆಲ್ ಗಳು...

Fact Check: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಓಟು ಹಾಕಲು ಪಾಕ್‌ ಪ್ರಧಾನಿ ಮನವಿ, ಟ್ವೀಟ್‌ ಸತ್ಯವೇ?

Claim ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆದಿದ್ದು, ಇದಕ್ಕೆ ಮುಂಚಿತವಾಗಿ ಮತವನ್ನು ಕಾಂಗ್ರೆಸ್‌ಗೆ ಹಾಕುವಂತೆ ಪಾಕಿಸ್ಥಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಹೇಳಿದ್ದಾರೆ ಎಂದು ಆರೋಪಿಸಲಾದ ಟ್ವೀಟ್‌ ಒಂದು ವೈರಲ್‌ ಆಗಿದೆ. ಈ ಕುರಿತ ಕ್ಲೇಮ್‌ ಫೇಸ್‌ಬುಕ್‌ನಲ್ಲಿ ಕಂಡುಬಂದಿದ್ದು, ಅದು ಹೀಗಿದೆ "2047 ರೊಳಗೆ ಭಾರತವನ್ನ ಇಸ್ಲಾಂ ರಾಷ್ಟ್ರ ಮಾಡಬೇಕು. ಅದಕ್ಕಾಗಿ ನಿಷೇಧವಾಗಿರುವ PFI ಸಂಘಟನೆಯ ಮರು ಸ್ಥಾಪಿಸಬೇಕು. ಕಾಂಗ್ರೆಸ್ ಮಾತ್ರ PFI...

Fact Check: ಕಾಂಗ್ರೆಸ್‌ಗೆ ಮತ ನೀಡದಂತೆ ನಟ ಪ್ರಕಾಶ್ ರಾಜ್‌ ಮನವಿ, ವೀಡಿಯೋ ಹಿಂದಿನ ಸತ್ಯಾಸತ್ಯತೆ ಏನು?

Claimಕಾಂಗ್ರೆಸ್‌ಗೆ ಮತ ನೀಡದಂತೆ ನಟ ಪ್ರಕಾಶ್‌ ರಾಜ್‌ ಅವರಿಂದ ಮನವಿFactನಟ ಪ್ರಕಾಶ್‌ ರಾಜ್‌ ಅವರ ಕುರಿತ ವೀಡಿಯೋ 2019ರ ಲೋಚಕಸಭೆ ಚುನಾವಣೆ ಸಂದರ್ಭದ್ದು. ಅವರು ಸ್ವತಂತ್ರ್ಯ ಅಭ್ಯರ್ಥಿಯಾಗಿ ನಿಂತಿದ್ದ ವೇಳೆ ಹರಿದಾಡಿದ ವಾಟ್ಸಾಪ್‌ ಸಂದೇಶ ಕುರಿತು ಪ್ರತಿಕ್ರಿಯಿಸಿದ್ದಾಗಿದೆ. ನಟ ಪ್ರಕಾಶ್‌ ರಾಜ್‌ ಕಾಂಗ್ರೆಸ್‌ಗೆ ಮತ ನೀಡದಂತೆ ಹೇಳಿದ್ದಾರೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಈ ವೀಡಿಯೋ...

Fact Check: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ಡಿಕೆಶಿ ತೂರಾಡಿದ್ದರೇ?

Claimಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ತೂರಾಡಿದ ಡಿ.ಕೆ. ಶಿವಕುಮಾರ್‌Factಈ ವೀಡಿಯೋ 1 ವರ್ಷ ಹಳೆಯದಾಗಿದ್ದು, ಕಾಂಗ್ರೆಸ್‌ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಸಂದರ್ಭದ್ದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ಮುಂಚಿತವಾಗಿ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ತೂರಾಡಿಕೊಂಡು ನಡೆಯುತ್ತಿರುವ  ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.  ಚುನಾವಣೆ ಸಂದರ್ಭ "ಮನೆ ಮನೆ ಪ್ರಚಾರ" ಮಾಡುವಾಗ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಪಾನಮತ್ತರಾದ...

Fact Check: ಮತದಾರರಿಗೆ ಹಂಚಲು ಟಯರ್ ನಲ್ಲಿಟ್ಟು ಹಣ ಸಾಗಾಟ, ವೈರಲ್‌ ವೀಡಿಯೋದ ಅಸಲಿಯತ್ತೇನು?

Claimಮತದಾರರಿಗೆ ಹಂಚಲು ಟಯರ್‌ನಲ್ಲಿಟ್ಟು ಹಣ ಸಾಗಾಟFactಟಯರ್ ನಲ್ಲಿಟ್ಟು ಹಣ ಸಾಗಾಟ ನಡೆಸಿದ ಪ್ರಕರಣ 2019ರ ಹೊತ್ತಿನದ್ದು, ಈಗಿನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿರುವಂತೆಯೇ, ಮತದಾರರಿಗೆ ಆಮಿಷ ಒಡ್ಡಲು ಹಣ ಹಂಚಲಾಗುತ್ತಿದೆ ಮತ್ತು ಇದಕ್ಕಾಗಿ ಹಣವನ್ನು ಗುಪ್ತವಾಗಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿದೆ. ಹಣ ಹಂಚುವುದಕ್ಕಾಗಿ ಟಯರ್‌ನಲ್ಲಿ ಇಟ್ಟು ಗುಪ್ತವಾಗಿ ಸಾಗಿಸಲಾಗುತ್ತಿದೆ ಎಂಬ ಕುರಿತ...

Fact Check: ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆಯೇ?

Claimಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ದಿನೇಶ್‌ ಗುಂಡೂರಾವ್ ಹೇಳಿದ್ದಾರೆFact2018ರ ಸಂದರ್ಭ ಉನ್ನಾವ್‌ ಅತ್ಯಾಚಾರ ಪ್ರಕರಣ ವಿರುದ್ಧದ ಪ್ರತಿಭಟನೆಯಲ್ಲಿ ದಿನೇಶ್‌ ಗುಂಡೂರಾವ್‌ ಅವರು ಈ ಹೇಳಿಕೆ ನೀಡಿದ್ದಾರೆ ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ ಎಂಬ ಮೆಸೇಜ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.  ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಹತ್ತಿರುವಾಗುತ್ತಿದ್ದಂತೆ ಚುನಾವಣಾ ಪ್ರಚಾರದಲ್ಲಿ ವಿವಿಧ ನಾಯಕರ...

Fact Check: ಹಸಿ ಈರುಳ್ಳಿ ತಿಂದರೆ ಸಕ್ಕರೆ ಕಾಯಿಲೆ ಎಷ್ಟೇ ಇದ್ದರೂ ನಿಯಂತ್ರಣವಾಗುತ್ತದೆಯೇ, ಕ್ಲೇಮ್‌ ಹಿಂದಿನ ನಿಜಾಂಶ ಏನು?

Claimಹಸಿ ಈರುಳ್ಳಿ ತಿಂದರೆ ಸಕ್ಕರೆ ಕಾಯಿಲೆ ಎಷ್ಟೇ ಇದ್ದರೂ ನಿಯಂತ್ರಣವಾಗುತ್ತದೆFact:ಹಸಿ ಈರುಳ್ಳಿ ತಿಂದರೆ ಸಕ್ಕರೆ ಕಾಯಿಲೆ ಎಷ್ಟೇ ಇದ್ದರೂ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳು ಇಲ್ಲ ಹಸಿ ಈರುಳ್ಳಿ ತಿಂದರೆ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನ ಪ್ರಕಾರ, “ ಹಸಿ ಈರುಳ್ಳಿಯನ್ನು ಬಳಸಿದರೆ, ಶುಗರ್‌ ಎಷ್ಟೇ ಇದ್ದರೂ ಕಂಟ್ರೋಲ್‌ಗೆ ಬರುತ್ತದೆ....

Fact Check: ಪಾಕಿಸ್ಥಾನದಲ್ಲಿ ಮೃತ ಬಾಲಕಿಯ ಪೋಷಕರು ಶವದ ಮೇಲೆ ಅತ್ಯಾಚಾರ ತಡೆಯಲು ಆಕೆಯ ಸಮಾಧಿಗೆ ಬೀಗ ಹಾಕಿದ್ದಾರೆ ಎನ್ನುವುದು ಸತ್ಯವೇ?

Claimಪಾಕಿಸ್ತಾನದಲ್ಲಿ ಮೃತ ಬಾಲಕಿಯ ಪೋಷಕರು ಶವದ ಮೇಲೆ ಅತ್ಯಾಚಾರವಾಗುವುದನ್ನು ತಡೆಯಲು ಆಕೆಯ ಸಮಾಧಿಗೆ ಬೀಗ ಹಾಕಿದರುFactಜಿಯೋಲೊಕೇಶನ್ ಉಪಕರಣಗಳು ಮತ್ತು ಸ್ಥಳೀಯರೊಂದಿಗಿನ ಸಂಭಾಷಣೆಗಳ ಆಧಾರದಲ್ಲಿ, ಬಳಸಿದ ಛಾಯಾಚಿತ್ರವು ಹೈದ್ರಾಬಾದ್‌ ಸ್ಮಶಾನದ್ದಾಗಿದೆ. ಮತ್ತು ಶವಕಾಮದ ಹೆದರಿಕೆಯಿಂದ ಹೀಗೆ ಮಾಡಲಾಗಿದೆ ಎನ್ನುವ ನಿರೂಪಣೆ ತಪ್ಪಾಗಿದೆ. ಪಾಕಿಸ್ಥಾನದಲ್ಲಿ ಮೃತ ಬಾಲಕಿಯ ಪೋಷಕರು ಶವದ ಮೇಲೆ ಅತ್ಯಾಚಾರವಾಗುವುದನ್ನು ತಡೆಯಲು ಆಕೆಯ ಸಮಾಧಿಗೆ ಬೀಗ ಹಾಕಿದರು ಎನ್ನುವ ಸುದ್ದಿ ವ್ಯಾಪಕವಾಗಿ...