Home 2023
Yearly Archives: 2023
Fact Check: ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಪ್ರಯೋಜನ ಎನ್ನುವುದು ಸತ್ಯವೇ?
Claimಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಪ್ರಯೋಜನವಿದೆFactಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ನಿರ್ದಿಷ್ಟ ಆರೋಗ್ಯ ಪ್ರಯೋಜನಗಳಿವೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಯಿಲ್ಲ. ಆದರೆ ಉತ್ತಮ ಆಹಾರದ ಭಾಗವಾಗಿ ಅದನ್ನು ತಿನ್ನಬಹುದು.
ಮೊಳಕೆಯೊಡೆದ ಕಡಲೆಕಾಯಿಯನ್ನು ತಿನ್ನುವುದರಿಂದ ಆರೋಗ್ಯ ಪ್ರಯೋಜನಗಳಿವೆ ಎಂದು ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್ಬುಕ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ವ್ಯಾಪಕ ಪ್ರಯೋಜನಗಳಿವೆ" ಎಂದಿದೆ. ಇದರಲ್ಲಿ "ಹೃದಯಕ್ಕೆ ಒಳ್ಳೆಯದು, ತೂಕ ಕಡಿಮೆ ಮಾಡಲು, ಸಕ್ಕರೆ ಮಟ್ಟ ನಿಯಂತ್ರಣಕ್ಕೆ, ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು, ಮೂಳೆಗಳನ್ನು ಬಲಪಡಿಸುತ್ತದೆ,...
Fact Check: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಹೀಗಿದೆಯೇ?
Claimಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರFactಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಎಂದು ಹಾಕಲಾಗಿರುವ ಚಿತ್ರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನಿಂದ ಮಾಡಿದ್ದು, ಇದು ನಿಜವಲ್ಲ
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರಣ ಎಂದು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಪೋಸ್ಟ್ ಕಾರ್ಡ್ ಫೇಸ್ಬುಕ್ನಲ್ಲಿ ಮಾಡಿದ ಪೋಸ್ಟ್ ನಲ್ಲಿ “ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ನಿಲ್ದಾಣದ ಚಿತ್ರಣ ಮೋದಿಜೀ ನಿಮಗೆ ನೀಡಿದ...
Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ ಎನ್ನುವುದು ಸುಳ್ಳು!
Claimವಿಧಾನಸೌಧದಿಂದ ಪರಪ್ಪನ ಅಗ್ರಹಾರ ಜೈಲಿಗೆ 420 ಸಂಖ್ಯೆಯ ಬಸ್ ಇದೆFactವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ ಎನ್ನುವುದು ಸುಳ್ಳು. ಅಲ್ಲಿಗೆ ನೇರ ಬಸ್ ಇಲ್ಲ ಮತ್ತು ವೈರಲ್ ಪೋಸ್ಟ್ ನಲ್ಲಿ ಬಳಸಿದ ಚಿತ್ರ ತಿರುಚಿದ್ದಾಗಿದೆ
ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಆರಂಭಿಸಲಾಗಿದೆ ಎಂಬ ಹೇಳಿಕೆಯುಳ್ಳ ವಾಟ್ಸಾಪ್ ಸಂದೇಶವೊಂದು ಮರಾಠಿಯಲ್ಲಿ ವೈರಲ್...
Fact Check: ಹಮಾಸ್ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?
Claim
ಹಮಾಸ್-ಇಸ್ರೇಲ್ ಸಂಘರ್ಷದ ಮಧ್ಯೆ, ಹಮಾಸ್ನಿಂದ ಅಂತಿಮ ಯಾತ್ರೆಯ ನಾಟಕ ಮಾಡುತ್ತಿದ್ದಾರೆ ಎಂಬಂತೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್ಬುಕ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಹಮಾಸ್ ಮುಸ್ಲಿಮರ ಡ್ರಾಮಾ, ಪ್ಯಾಲಸ್ತೀನ್ ನಲ್ಲಿ ನಡೀತಿರೋದು” ಎಂದು ಹೇಳಲಾಗಿದೆ.
ಈ ಕುರಿತ ಸತ್ಯಶೋಧನೆಯನ್ನು ನ್ಯೂಸ್ಚೆಕರ್ ನಡೆಸಿದ್ದು ಇದು ಸುಳ್ಳು ಎಂದು ಕಂಡುಬಂದಿದೆ.
Fact
ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿತು, ಇದು ಯುಎಇ ಮೂಲದ ಮಾಧ್ಯಮ ಸಂಸ್ಥೆ ಅಲ್ ರೋಯಾ ಮಾರ್ಚ್ 24,...
Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?
Claimಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆFactವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಟಾರು ಹಾಕಿದ ವಿದ್ಯಮಾನ ಕರ್ನಾಟಕದಲ್ಲ. ಇದು ಬಲ್ಗೇರಿಯಾದ ಚಿತ್ರ
ಗ್ಯಾರೆಂಟಿ ಸ್ಕೀಂಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾಗಿದ್ದು, ವಾಹನದ ಚಕ್ರಗಳು ಹೋಗುವ ಜಾಗಕ್ಕೆ ಮಾತ್ರವೇ ಡಾಮರು ಹಾಕಲಾಗಿದೆ ಎಂದು ಹೇಳುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಫೇಸ್ಬುಕ್ ನಲ್ಲಿ ಕಂಡುಬಂದ ಕ್ಲೇಮ್ ಪ್ರಕಾರ, “ಭಾಗ್ಯಗಳಿಂದ ಖಜಾನೆ ಖಾಲಿ...
Weekly wrap: ಇಸ್ರೇಲ್ ಸ್ನಿಪರ್ ಗಳ ಶೂಟಿಂಗ್, ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ವಾರದ ಕ್ಲೇಮ್ ನೋಟ
ಇಸ್ರೇಲ್ ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವಾರವೂ ಇಸ್ರೇಲ್ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎಂದು ವೀಡಿಯೋ ಗೇಮ್ ದೃಶ್ಯಗಳು ವೈರಲ್ ಆಗಿದ್ದವು. ಬಿಜೆಪಿ ಸಂಸದ-ಶಾಸಕರ ನಡುವಿನ ಹೊಡೆದಾಟ, ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ಎಂದು ಬಿಂಬಿತವಾಗಿತ್ತು. ಇದರೊಂದಿಗೆ ಆರೆಸ್ಸೆಸ್ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ ಎಂದು ಶಾಲೆಯೊಂದರ ವೀಡಿಯೋ ವೈರಲ್ ಆಗಿತ್ತು. ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿಂದರೆ...
Fact Check: ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆಯೇ?
Claimಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆFactಕಾಲೇಜು ಎದುರು ಬದಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳು ಮತ್ತು ಬಸ್ ಪ್ರಯಾಣಿಕರ ನಡುವಿನ ವಾಗ್ವಾದದ ವೀಡಿಯೋ ಇದಾಗಿದೆ.
ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆ ಎಂಬಂತೆ ಪೋಸ್ಟ್ ಗಳು ಫೇಸ್ಬುಕ್ನಲ್ಲಿ ವೈರಲ್ ಆಗಿದೆ.
ಈ ಕುರಿತ ಹೇಳಿಕೆಯಲ್ಲಿ “ಇದು ಕೇರಳ. ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಮಹಿಳೆಯರನ್ನು...
Fact Check: ಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣ ಎಂಬ ಈ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
Claimಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣದ ಮಾಡೆಲ್ Factಆರೆಸ್ಸೆಸ್ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ. ಇದು ಶಿಕ್ಷಣದ ಮಾಡೆಲ್ ಎಂದು ವೈರಲ್ ವೀಡಿಯೋದೊಂದಿಗೆ ಹೇಳಿರುವುದು ತಪ್ಪು. ಇದು ಗುರುಕುಲ ಎಂಬ ಸಂಸ್ಕೃತ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಹೊಡೆದ ಘಟನೆ
ಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣ ಈ ರೀತಿ ಇದೆ ಎಂದು ಶಿಕ್ಷಕರಂತೆ ಕಾಣುವ ವ್ಯಕ್ತಿ ಮಕ್ಕಳಿಗೆ ಹೊಡೆಯುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಈ ಕ್ಲೇಮಿನಲ್ಲಿ ಶಿಕ್ಷಕರಂತೆ...
Fact Check: ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿನ್ನುವುದರಿಂದ ಆರೋಗ್ಯವಂತರಾಗಬಹುದೇ?
Claimಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿನ್ನುವುದರಿಂದ ಆರೋಗ್ಯವಂತರಾಗಬಹುದುFactಈರುಳ್ಳಿ. ಮಜ್ಜಿಗೆ, ಅನ್ನ ಈ ಮೂರು ಉತ್ತಮ ಆಹಾರ ಪದ್ಧತಿಯ ಭಾಗವಾಗಬಹುದು. ಆದರೆ ಇವುಗಳ ಸಂಯೋಜನೆಯಿಂದ ಉತ್ತಮ ಆರೋಗ್ಯ, ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಎನ್ನವುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ
ದಿನಕ್ಕೆರಡು ಬಾರಿ ಮಜ್ಜಿಗೆ ಅನ್ನದೊಂದಿಗೆ ಈರುಳ್ಳಿ ತಿಂದರೆ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ ಎಂದು ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.
ಫೇಸ್ಬುಕ್ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ ಮಜ್ಜಿಗೆ...
Fact Check: ಚಪ್ಪಲಿಯಲ್ಲಿ ಹೊಡೆದಾಡಿದ ಕಾಂಗ್ರೆಸ್ ನಾಯಕರು ಎಂಬ ವೀಡಿಯೋ ಹಿಂದಿನ ಸತ್ಯ ಏನು?
Claimಚಪ್ಪಲಿಯಲ್ಲಿ ಹೊಡೆದಾಡಿದ ಮಧ್ಯಪ್ರದೇಶ ಕಾಂಗ್ರೆಸ್ ನಾಯಕರುFactವೈರಲ್ ವೀಡಿಯೋ ಮಧ್ಯಪ್ರದೇಶ ಕಾಂಗ್ರೆಸ್ ಸಭೆಯಲ್ಲಿ ನಡೆದ ಹೊಡೆದಾಟವಲ್ಲ, ಇದು 2019 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಹಳೆಯ ವೀಡಿಯೋವಾಗಿದೆ.
ಮಧ್ಯಪ್ರದೇಶ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ನಾಯಕರ ಮಧ್ಯೆ ಹೊಡೆದಾಟ ನಡೆದಿದೆ ಎಂಬಂತೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೇಸ್ಬುಕ್ನಲ್ಲಿ ಕಂಡುಬಂದಿರುವ ಈ ಕ್ಲೇಮಿನಲ್ಲಿ, “ಮದ್ಯಪ್ರದೇಶದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ...