Home 2024
Yearly Archives: 2024
Weekly wrap: ಭಾರತದ ವಿರುದ್ಧ ಹೋರಾಡಲು ಸಿದ್ಧ ಎಂದು ಬಾಂಗ್ಲಾ ಸೇನಾ ಮುಖ್ಯಸ್ಥ ಹೇಳಿಕೆ, ಯುರೋಪಿಯನ್ ದೇಶಗಳಿಂದ ಮುಸ್ಲಿಮರನ್ನು ಹೊರಹಾಕಲಾಗುತ್ತಿದೆ, ವಾರದ ನೋಟ
ಭಾರತದ ವಿರುದ್ಧ ಹೋರಾಡಲು ಸಿದ್ಧ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಹೇಳಿಕೆ, ಯುರೋಪಿಯನ್ ದೇಶಗಳಿಂದ ಮುಸ್ಲಿಮರನ್ನು ಹೊರಹಾಕಲಾಗುತ್ತಿದೆ, ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾರನ್ನು ವ್ಯಕ್ತಿಯೊಬ್ಬ ನಿಂದಿಸಿದ್ದಾನೆ, ನನ್ನ ಹತ್ತಿರ ಕೋಟಿ ರೂಪಾಯಿ ಇದೆ, ನಾನು ಲಂಡನ್ ಗೆ ಹೋಗುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಹೇಳಿಕೆಗಳು ಈ ವಾರ ವೈರಲ್ ಆಗಿವೆ. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು,...
Fact Check: 17 ಯುರೋಪಿಯನ್ ದೇಶಗಳಿಂದ ಮುಸ್ಲಿಮರನ್ನು ಹೊರಹಾಕಲಾಗುತ್ತಿದೆಯೇ?
Claim17 ಯುರೋಪಿಯನ್ ದೇಶಗಳಿಂದ ಮುಸ್ಲಿಮರನ್ನು ಹೊರಹಾಕಲಾಗುತ್ತಿದೆFact17 ಯುರೋಪಿಯನ್ ದೇಶಗಳಿಂದ ಮುಸ್ಲಿಮರನ್ನು ಹೊರ ಹಾಕುವ ಬಗ್ಗೆ ಪ್ರಕ್ರಿಯೆ ಆರಂಭವಾಗಿದೆ ಎನ್ನುವುದು ತಪ್ಪಾದ ಸಂದರ್ಭವಾಗಿದೆ. ಆಶ್ರಯ ಮನವಿ ತಿರಸ್ಕೃತಗೊಂಡವರು ಮತ್ತು ಕಾನೂನು ಬಾರಹಿರವಾಗಿ ಪ್ರವೇಶಿಸಿದ ವಲಸಿಗರನ್ನು ಹೊರಹಾಕುವ ಪ್ರಕ್ರಿಯೆಗೆ ಐರೋಪ್ಯ ಒಕ್ಕೂಟದ ದೇಶಗಳು ಮುಂದಾಗಿವೆ ಎಂದು ಕಂಡುಬಂದಿದೆ.
17 ಯುರೋಪಿಯನ್ ದೇಶಗಳಿಂದ ಮುಸ್ಲಿಮರನ್ನು ಓದ್ದೋಡಿಸುವ ಪ್ರಕ್ರಿಯೆ ಆರಂಭ ಎನ್ನುವ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಒಂದು...
Fact Check: ನನ್ನ ಹತ್ತಿರ ಕೋಟಿ ರೂಪಾಯಿ ಇದೆ, ನಾನು ಲಂಡನ್ ಗೆ ಹೋಗುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆಯೇ?
Claim
ನನ್ನ ಹತ್ತಿರ ಕೋಟಿ ರೂಪಾಯಿ ಇದೆ, ನಾನು ಲಂಡನ್ ಗೆ ಹೋಗುತ್ತೇನೆ ನನ್ನ ಮಕ್ಕಳು ಹೊರ ದೇಶದಲ್ಲಿ ಓದುತ್ತಾರೆ ಎಂದು ರಾಹುಲ್ ಗಾಂಧಿ ಭಾಷಣವೊಂದರಲ್ಲಿ ಹೇಳಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
0.11 ಸೆಕೆಂಡ್ ಗಳ ವೈರಲ್ ವೀಡಿಯೋದಲ್ಲಿ "ಏನೂ ಆಗುವುದಿಲ್ಲ ನಾನು ಲಂಡನ್ ಗೆ ಹೋಗುತ್ತೇನೆ, ನನ್ನಮಕ್ಕಳು ಅಮೆರಿಕದಲ್ಲಿ ಓದುತ್ತಾರೆ, ನನಗೆ ಭಾರತದ ಬಗ್ಗೆ ಏನೂ ಆಗಬೇಕಾದ್ದಿಲ್ಲ. ನನ್ನ...
Fact Check: ಭಾರತದ ವಿರುದ್ಧ ಹೋರಾಡಲು ಸಿದ್ಧ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಹೇಳಿದ್ದಾರೆಯೇ?
Claimಭಾರತದ ವಿರುದ್ಧ ಹೋರಾಡಲು ಸಿದ್ಧ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಹೇಳಿದ್ದಾರೆFactಮೋದಿ, ಅಮಿತ್ ಶಾ ರಾಜನಾಥ್ ಸಿಂಗ್ ಅವರನ್ನುದ್ದೇಶಿಸಿ ಎಚ್ಚರಿಕೆ ರೂಪದಲ್ಲಿ ಮಾತನಾಡಿದವರು ಬಾಂಗ್ಲಾ ದೇಶದ ಮಾಜಿ ಲೆಫ್ಟಿನೆಂಟ್ ಕರ್ನಲ್.ಮನೀಶ್ ದೆವಾನ್ ಅವರಾಗಿದ್ದಾರೆ. ಇವರು ಸೇನಾ ಮುಖ್ಯಸ್ಥರಲ್ಲ
ಭಾರತದ ವಿರುದ್ಧ ಹೋರಾಡಲು ಸಿದ್ಧ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಹೇಳಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಈ ಪೋಸ್ಟ್ ನಲ್ಲಿ,...
Fact Check: ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾರನ್ನು ವ್ಯಕ್ತಿಯೊಬ್ಬ ನಿಂದಿಸಿದ್ದಾನೆ ಎನ್ನಲಾದ ವೀಡಿಯೋ ಹಿಂದಿನ ಸತ್ಯವೇನು?
Claim: ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಅವರನ್ನು ಹೀನಾಯವಾಗಿ ನಿಂದಿಸಿದ ವ್ಯಕ್ತಿFactಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಅವರನ್ನು ವ್ಯಕ್ತಿಯೊಬ್ಬ ನಿಂದಿಸುವ ಈ ವೀಡಿಯೋ ನಾಲ್ಕು ವರ್ಷ ಹಳೆಯದಾಗಿದ್ದು, ಈ ಕುರಿತು ಪೊಲೀಸರು ಕೇಸು ದಾಖಲಿಸಿದ್ದರು
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ವ್ಯಕ್ತಿಯೊಬ್ಬ ನಿಂದಿಸಿದ ನಾಲ್ಕು ವರ್ಷಗಳ ಹಿಂದಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...
Weekly wrap: ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆ, ಕೇರಳದಲ್ಲಿ ಹಿಂದೂ ಯುವತಿಗೆ ಕಿರುಕುಳ, ವಾರದ ನೋಟ
ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆ, ಕೇರಳದಲ್ಲಿ ಹಿಂದೂ ಯುವತಿಗೆ ಕಿರುಕುಳ, ಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆ ಎಂಬ ಕೋಮು ಆಯಾಮದ ಹೇಳಿಕೆಗಳು ಈ ವಾರವೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ಇವುಗಳ ಬಗ್ಗೆ ಸತ್ಯಶೋಧನೆ ನಡೆಸಿದಾಗ ಹೇಳಿಕೆಗಳು ಸುಳ್ಳು ಎಂದು ಕಂಡುಬಂದಿದೆ. ಇದರೊಂದಿಗೆ ವಿವಾದಿತ ಸಂಭಾಲ್ ಮಸೀದಿ ಸರ್ವೆಗೆ ಸಂಬಂಧಿಸಿದಂತೆ, ಸಮೀಕ್ಷೆಯಲ್ಲಿ 1500 ವರ್ಷ ಹಳೆಯ ವಿಷ್ಣು...
Fact Check: ಸಂಭಾಲ್ ಮಸೀದಿ ಸಮೀಕ್ಷೆಯಲ್ಲಿ 1500 ವರ್ಷ ಹಳೆಯ ವಿಷ್ಣು ಪ್ರತಿಮೆ, ಶಿವಲಿಂಗ, ಸುದರ್ಶನ ಚಕ್ರ ಪತ್ತೆಯಾಗಿದೆಯೇ?
Claimಸಂಭಾಲ್ ಮಸೀದಿ ಸಮೀಕ್ಷೆಯಲ್ಲಿ 1500 ವರ್ಷ ಹಳೆಯ ವಿಷ್ಣು ಪ್ರತಿಮೆ, ಶಿವಲಿಂಗ, ಸುದರ್ಶನ ಚಕ್ರ ಪತ್ತೆFactಸಂಭಾಲ್ ಮಸೀದಿ ಸಮೀಕ್ಷೆಯಲ್ಲಿ 1500 ವರ್ಷ ಹಳೆಯ ವಿಷ್ಣು ಪ್ರತಿಮೆ, ಸುದರ್ಶನ ಚಕ್ರ, ಶಿವಲಿಂಗ ಪತ್ತೆಯಾಗಿದೆ ಎಂಬಂತೆ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆಗಳು ಸುಳ್ಳು. ಕರ್ನಾಟಕದಲ್ಲಿ ರಾಯಚೂರಿನಲ್ಲಿ ದೊರಕಿದ ಪ್ರಾಚೀನ ಪ್ರತಿಮೆಗಳ ಫೊಟೋಗಳನ್ನು ಈಗ ಸುಳ್ಳು ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ
ದೇಶಾದ್ಯಂತ ಸಂಭಾಲ್ ಮಸೀದಿ ಸರ್ವೆ ವಿವಾದ ತೀವ್ರ ಸ್ವರೂಪ...
Fact Check: ತೆಂಗಿನ ನೀರು ಮತ್ತು ನಿಂಬೆ ಹಣ್ಣಿನ ರಸದಿಂದ ಮೂತ್ರಪಿಂಡದ ಕಲ್ಲು ನಿವಾರಣೆಯಾಗುತ್ತದೆ ಎನ್ನುವುದು ನಿಜವೇ?
Claimತೆಂಗಿನ ನೀರು ಮತ್ತು ನಿಂಬೆ ಹಣ್ಣಿನ ರಸದಿಂದ ಮೂತ್ರಪಿಂಡದ ಕಲ್ಲು ನಿವಾರಣೆಯಾಗುತ್ತದೆ Factತೆಂಗಿನ ನೀರು ಮತ್ತು ನಿಂಬೆ ರಸವು ಮೂತ್ರಪಿಂಡದ ಕಲ್ಲು ತಡೆಗಟ್ಟುವಿಕೆಗೆ ಸಂಭಾವ್ಯ ಪ್ರಯೋಜನಗಳನ್ನು ಹೊಂದಿದ್ದರೂ, ಅದನ್ನು ಕುಡಿಯುವುದು ಚಿಕಿತ್ಸೆಯಲ್ಲ. ಈ ಸಂಯೋಜನೆಯು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸುತ್ತದೆ ಎಂಬ ಹೇಳಿಕೆಗೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ
ತೆಂಗಿನ ನೀರು ಮತ್ತು ನಿಂಬೆ ಹಣ್ಣಿನ ರಸದಿಂದ ಮೂತ್ರಪಿಂಡದ ಕಲ್ಲು ನಿವಾರಣೆಯಾಗುತ್ತದೆ ಎಂಬಂತೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್...
Fact Check: ಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆ ಎಂಬುದು ನಿಜವೇ?
Claimಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆFactಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆ ಎಂಬ ಹೇಳಿಕೆ ತಪ್ಪಾಗಿದೆ. ತುಪ್ಪದ ಕ್ಯಾನ್ ಗಳಲ್ಲಿ ಪಿಸ್ತೂಲ್ ಅಡಗಿಸಿ ಸಾಗಿಸಿದ ಬಂಧಿತರು ಇಸ್ಲಾಂ ಧರ್ಮೀಯರಲ್ಲ ಎಂದು ಕಂಡುಬಂದಿದೆ.
ಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ಸಾಮಾಜಿಕ ಮಾಧ್ಯಮದಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಈ ಶಾಂತಿ ದೂತರು...
Fact Check: ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆಯಾಗಿದೆ ಎಂದು ಹತ್ರಾಸ್ ವೀಡಿಯೋ ಹಂಚಿಕೆ!
Claimಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆಯಾಗಿದೆ ಎಂದು ಹತ್ರಾಸ್ ವೀಡಿಯೋ ಹಂಚಿಕೆ!Factವೈರಲ್ ವೀಡಿಯೋ ಬಾಂಗ್ಲಾದೇಶದದ್ದಲ್ಲ, ಜುಲೈ ತಿಂಗಳಲ್ಲಿ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದಿಂದ ಸುಮಾರು 122 ಜನರು ಸಾವನ್ನಪ್ಪಿದ ಘಟನೆಯದ್ದಾಗಿದೆ
ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆಯಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಾಂಗ್ಲಾದೇಶ ನಲ್ಲಿ ಅಲ್ಲಿನ ಮುಸ್ಲಿಂ ರಿಂದ ಹಿಂದುಗಳ ಮರಣ ಹೋಮ. ಇಂದು ನೀವು ಬಾಂಗ್ಲಾದೇಶಿ ...