ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಜನವರಿ

Monthly Archives: ಜನವರಿ 2024

Fact Check: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ?

Claim ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲೇ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಹರಿದಾಡಿದೆ. ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಥೈಲ್ಯಾಂಡ್ ವೀಡಿಯೋ, ಅಯೋಧ್ಯೆಯದ್ದಲ್ಲ ಎಂದು ಪತ್ತೆ ಮಾಡಿದೆ. Also Read: ಅಯೋಧ್ಯೆ ಆಗಸದಲ್ಲಿ ಡ್ರೋನ್‌ ಮೂಲಕ ರಾಮನ ಚಿತ್ರವನ್ನು ಸೃಷ್ಟಿಸಲಾಗಿದೆಯೇ? Fact ಸತ್ಯಶೋಧನೆಗಾಗಿ ನಾವು ವೈರಲ್‌ ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ....

Weekly wrap: ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ, ರಾಮ ಮಂದಿರ ಬೇರೆಡೆ ನಿರ್ಮಾಣ, ವಾರದ ಕ್ಲೇಮ್‌ ನೋಟ

ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ,, ರಾಮ ಮಂದಿರ ಬಾಬರಿ ಮಸೀದಿ ಉರುಳಿಸಿದ ಜಾಗದ ಬದಲು ಬೇರೆಡೆ ನಿರ್ಮಾಣವಾಗುತ್ತಿದೆ, ಕಾಶ್ಮೀರ ಲಾಲ್‌ ಚೌಕದಲ್ಲಿ ಶ್ರೀರಾಮನ ಪ್ರದರ್ಶನ, ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವ ಸುಳ್ಳು ಹೇಳಿಕೆಗಳು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮೀಪಿಸುತ್ತಿರುವಂತೆ ಈ ವಾರವೂ ಹೈಲೈಟ್ ಆಗಿವೆ. ಇದು ಹೊರತಾಗಿ ರಾಹುಲ್ ಗಾಂಧಿಯವರನ್ನು ಗಲ್ಫ್‌ ನ್ಯೂಸ್‌ ಪಪ್ಪು ಎಂದು...

Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?

Claim ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂದು ವೈರಲ್‌ ವೀಡಿಯೋದೊಂದಿಗೆ ಹೇಳಿಕೆಯೊಂದು ಹರಿದಾಡಿದೆ. ಪ್ರಮುಖ ಮಾಧ್ಯಮಗಳಾದ ಪಬ್ಲಿಕ್‌ ಟಿವಿ ಮತ್ತು ನ್ಯೂಸ್ ಫಸ್ಟ್ ಕನ್ನಡ ಚಾನೆಲ್‌ ಗಳು ಈ ಹೇಳಿಕೆಯನ್ನು ಹಂಚಿಕೊಂಡಿವೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಭಾಗಶಃ ಸುಳ್ಳು ಎಂದು ಕಂಡುಕೊಂಡಿದೆ. Fact ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಂಭ್ರಮಕ್ಕೆ ಪಟಾಕಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂಬ...

Fact Check: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಸಾಧ್ಯವೇ?

Claimಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಸಾಧ್ಯFactಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಸಾಧ್ಯ ಎನ್ನುವುದು ಸುಳ್ಳು. ಆಹಾರ ಕ್ರಮ ಬದಲಾವಣೆ ಒಂದರಿಂದಲೇ ಮಧುಮೇಹ ನಿಯಂತ್ರಣ ಸಾಧ್ಯವಿಲ್ಲ ಮಧುಮೇಹ ನಿಯಂತ್ರಣಕ್ಕೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿನ್ನುವುದು ಉತ್ತಮ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಮಧುಮೇಹ ನಿಯಂತ್ರಣಕ್ಕೆ ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ವೀಳ್ಯದೆಲೆ ತಿನ್ನುವುದು...

Fact Check: ಕಾಶ್ಮೀರದ ಲಾಲ್‌ ಚೌಕದಲ್ಲಿ ಶ್ರೀ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?

Claimಕಾಶ್ಮೀರದ ಲಾಲ್‌ ಚೌಕದಲ್ಲಿ ಶ್ರೀ ರಾಮನ ಚಿತ್ರ ಪ್ರದರ್ಶಿಸಲಾಗಿದೆFactಶ್ರೀರಾಮನ ಚಿತ್ರ ಪ್ರದರ್ಶಿಸಿರುವುದು ಕಾಶ್ಮೀರದ ಲಾಲ್‌ ಚೌಕ್‌ ನಲ್ಲಿ ಅಲ್ಲ, ಬದಲಾಗಿ ಡೆಹ್ರಾಡೂನ್ ನ ಕ್ಲಾಕ್‌ ಟವರ್ ನಲ್ಲಿ ಕಾಶ್ಮೀರದ ಲಾಲ್ ಚೌಕ್ ನಲ್ಲಿ ಶ್ರೀ ರಾಮನ ಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ “ಅವರ ಆಳ್ವಿಕೆಯಲ್ಲಿ ತ್ರಿವರ್ಣ ಧ್ವಜವನ್ನು  ಹಾರಿಸಲು ಹೆದರುತ್ತಿದ್ದ ಅದೆ ಲಾಲ್ ಚೌಕ್...

Fact Check: ಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದ ಬದಲು ಬೇರೆ ಕಡೆ ನಿರ್ಮಾಣವಾಗುತ್ತಿದೆಯೇ?

Claimಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ Factಮಸೀದಿ ಉರುಳಿಸಿದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಗೂಗಲ್‌ ಮ್ಯಾಪ್‌ ನಲ್ಲಿ ಗುರುತಿಸಿದ ಜಾಗ ತಪ್ಪಾದ ಗುರುತಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕುರಿತು ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆ ಒಂದರಲ್ಲಿ “ನಿಮಗೆ_ಗೊತ್ತಾ...

Fact Check: ರಾಹುಲ್‌ ಗಾಂಧಿಯವರನ್ನು ಗಲ್ಫ್ ನ್ಯೂಸ್‌ ‘ಪಪ್ಪು’ ಎಂದು ಕರೆದಿದೆಯೇ?

Claimರಾಹುಲ್‌ ಗಾಂಧಿಯವರನ್ನು ಗಲ್ಫ್‌ ನ್ಯೂಸ್‌ 'ಪಪ್ಪು' ಎಂದು ಕರೆದಿದೆFactಗಲ್ಫ್ ನ್ಯೂಸ್‌ ನಲ್ಲಿ ರಾಹುಲ್‌ ಗಾಂಧಿಯವರನ್ನು ಪಪ್ಪು ಎಂದು ಕರೆದಿಲ್ಲ, ಈ ಬಗ್ಗೆ ಸಂದರ್ಶನದಲ್ಲಿ ಅವರ ಪ್ರತಿಕ್ರಿಯೆಯನ್ನು ಕೇಳಲಾಗಿದೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ‘ಪಪ್ಪು’ ಹೆಸರಿನಿಂದಲೇ ಕರೆಯುತ್ತಾರೆ. ಗಲ್ಫ್‌ ದೇಶಕ್ಕೂ ಅವರ ಹೆಸರು ಹಬ್ಬಿದೆ, ಎಂಬರ್ಥದಲ್ಲಿ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದೆ. ಗಲ್ಫ್‌ ನ್ಯೂಸ್‌ ಪತ್ರಿಕೆಯಲ್ಲಿ ರಾಹುಲ್...

Fact Check: ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ ನಡೆದಿದೆಯೇ, ಸತ್ಯ ಏನು?

Claimಸೀತಾದೇವಿಯ ಜನಕಪುರಿಯಿಂದ ಅಯೋಧ್ಯಗೆ ಯಾತ್ರೆ ನಡೆದಿದೆFactಇದು ಜನಕಪುರಿಯಿಂದ ನಡೆದ ಯಾತ್ರೆಯಲ್ಲ ಬದಲಾಗಿ ಗ್ರೇಟರ್ ನೋಯ್ಡಾದಲ್ಲಿ ನಡೆದ ಕಲಶ ಯಾತ್ರೆಯಾಗಿದೆ ಸೀತಾದೇವಿಯ ಊರು ನೇಪಾಳದ ಜನಕಪುರಿಯಿಂದ ಅಯೋಧ್ಯೆಗೆ ಸೀತಾದೇವಿಯ ಸೀರೆ, ಆಭರಣಗಳನ್ನು ಯಾತ್ರೆಯ ಮೂಲಕ ಜನರು ತರುತ್ತಿದ್ದಾರೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ತನ್ನ ತವರು ಮನೆಯಿಂದ (ಜಾನಕ್ ಪುರಿ, ನೇಪಾಳ)ಅಯೋಧ್ಯೆಗೆ ಮಾತೇ ಸಿತಾದೇವಿಯ...

Weekly wrap: ಅಯೋಧ್ಯೆ ರಾಮ ಮಂದಿರ ಎಂದು ಗುಜರಾತ್ ದೇಗುಲ ವೀಡಿಯೋ, ಅಯೋಧ್ಯೆಗೆ ಜಟಾಯು ಆಗಮನ, ವಾರದ ಕ್ಲೇಮ್ ನೋಟ

ಅಯೋಧ್ಯೆ ರಾಮ ಮಂದಿರ ಎಂದು ಗುಜರಾತ್ ದೇಗುಲದ ವೀಡಿಯೋ, ಅಯೋಧ್ಯೆಗೆ ಜಟಾಯು ಪಕ್ಷಿಗಳು, ಕರಡಿಗಳ ಲಗ್ಗೆ, ಅಯೋಧ್ಯೆಯಲ್ಲಿ ಜನರಿಗೆ ನಿರ್ಮಿಸಿದ ಶೌಚಾಲಯಗಳು ಈ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಮುಖ್ಯ ಕ್ಲೇಮ್ ಗಳು. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನ ಸಮೀಪಿಸುತ್ತಿರುವಂತೆಯೇ, ಈ ಕುರಿತಾಗಿ ತಪ್ಪು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ಇದರೊಂದಿಗೆ ಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರಗೆ...

Fact Check: ಅಯೋಧ್ಯೆಯ ರಾಮ ಮಂದಿರ ಎಂದು ಗುಜರಾತಿನ ದೇಗುಲ ವೀಡಿಯೋ ವೈರಲ್

Claim ಅಯೋಧ್ಯೆಯ ರಾಮ ಮಂದಿರ ಎಂದು ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡಿದೆ. ಸಂಪೂರ್ಣ ನಿರ್ಮಾಣಗೊಂಡ ಮಂದಿರದ ರೀತಿ ಇರುವ ವೀಡಿಯೋನ್ನು ಫೇಸ್‌ಬುಕ್‌ ನಲ್ಲಿ ಶೇರ್ ಮಾಡಲಾಗಿದೆ. ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದೆ. ಆ ಪ್ರಕಾರ ಇದು ರಾಮ ಮಂದಿರವಲ್ಲ ಗುಜರಾತ್ ನ ಕೋದಲ್ ಧಾಮ್‌ ಮಂದಿರ ಎಂದು ಗೊತ್ತಾಗಿದೆ. Fact ಸತ್ಯಶೋಧನೆಗಾಗಿ ನಾವು ವೀಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಒಂದು ಬೋರ್ಡ್ ಬರಹವನ್ನು ಪತ್ತೆ ಮಾಡಿದ್ದೇವೆ. ಗೂಗಲ್...