ಶುಕ್ರವಾರ, ನವೆಂಬರ್ 22, 2024
ಶುಕ್ರವಾರ, ನವೆಂಬರ್ 22, 2024

Home 2024 ಫೆಬ್ರವರಿ

Monthly Archives: ಫೆಬ್ರವರಿ 2024

Fact Check: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ?

Claimರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆFactವೈರಲ್‌ ವೀಡಿಯೋ ರೈತ ಪ್ರತಿಭಟನೆಯದ್ದಲ್ಲ, 2022ರಲ್ಲಿ ಗಾಯಕ ಸಿಧು ಮೂಸೆವಾಲ ಅಂತಿಮ ಯಾತ್ರೆಯ ವೇಳೆ ಅವರ ಗೌರವಾರ್ಥ ಯುವಕರಿಗೆ ಪೇಟ ಕಟ್ಟಿದ ವಿದ್ಯಮಾನ ಇದಾಗಿದೆ. ಸಿಖ್ಖರೇ ಹೆಚ್ಚು ಕಾಣುತ್ತಿರುವ ರೈತರ ಹೋರಾಟಕ್ಕೆ ಮಾರು ವೇಷದಲ್ಲಿ ಮುಸ್ಲಿಮರೂ ಪಾಲ್ಗೊಂಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋವೊಂದು ವೈರಲ್‌ ಆಗಿದೆ. ಫೇಸ್‌ಬುಕ್ ನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ “ಶೂಟಿಂಗ್‌ ಸಮಯದಲ್ಲಿ...

Weekly wrap: ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ವಾರದ ಕ್ಲೇಮ್ ನೋಟ

ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ಬಿಗುಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್, ಎಂಬ ಕ್ಲೇಮ್‌ ಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ರೈತರ ದಿಲ್ಲಿ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಕುರಿತ ಸುಳ್ಳು ಪ್ರತಿಪಾದನೆಗಳು ಈವಾರ ಹೆಚ್ಚಿದ್ದವು. ಇದರೊಂದಿಗೆ, ಶಿವಾಜಿ ನಗರದಲ್ಲಿ ಪಾಕಿಸ್ಥಾನ ಬಾವುಟ ಹಾರಾಡಿದೆ, ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆ ದುಪ್ಪಟ್ಟಾ...

Fact Check: ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆಯೇ?

Claimಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆFactಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎನ್ನುವುದಕ್ಕೆ ಮಾನವನ ಮೇಲೆ ನಡೆದ ವೈದ್ಯಕೀಯ ಪ್ರಯೋಗಗಳ ಫಲಿತಾಂಶಗಳು ಲಭ್ಯವಿಲ್ಲ ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಈ ಹೇಳಿಕೆ ಕಂಡುಬಂದಿದೆ. ಈ ಬಗ್ಗೆ ನಾವು ಸತ್ಯಶೋಧನೆಯನ್ನು ನಡೆಸಿದ್ದು ಇದು ತಪ್ಪಾದ ಸಂದರ್ಭ...

Fact Check: ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆಯೇ?

Claimಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆFactಜನತಾ ದರ್ಶನದಲ್ಲಿ  ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆ ಎನ್ನುವುದು ತಪ್ಪಾಗಿದೆ. ಈ ಘಟನೆ 2019ರಲ್ಲಿ ನಡೆದಿದ್ದು, ಸಿದ್ದರಾಮಯ್ಯ ಅವರು ಮಹಿಳೆ ಕೈಯಿಂದ ಮೈಕ್‌ ಎಳೆಯುವಾಗ ದುಪ್ಪಟ್ಟಾ ಸಿಲುಕಿದ ವಿದ್ಯಮಾನ ಇದಾಗಿದೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದರು ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಕುರಿತು ಟ್ವಿಟರ್ ನಲ್ಲಿ ಹರ್ಯಾಣ ಬಿಜೆಪಿಯ ಸಾಮಾಜಿಕ...

Fact Check: ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದ ವೀಡಿಯೋ ಟರ್ಕಿಯದ್ದು!

Claimರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆFactರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದು ಹಂಚಿಕೊಂಡಿರುವ ವೀಡಿಯೋ ಟರ್ಕಿಯದ್ದಾಗಿದ್ದು, ಇದಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ ಸುಮಾರು ಎರಡು ವರ್ಷಗಳ ಹಿಂದೆ, 378 ದಿನಗಳ ರೈತರ ಪ್ರತಿಭಟನೆಯ ನಂತರ, ಈಗ ರೈತರು ತಮ್ಮ ಬೇಡಿಕೆಗಳೊಂದಿಗೆ ಮತ್ತೆ ಬೀದಿಗಿಳಿದಿದ್ದಾರೆ. ಫೆಬ್ರವರಿ 12, 2024 ರಂದು, ಕನಿಷ್ಠ ಬೆಂಬಲ ಬೆಲೆ ಮತ್ತು ಇತರ 12 ಪ್ರಮುಖ ಬೇಡಿಕೆಗಳ ಈಡೇರಿಕೆಗೆ...

Fact Check: ಬಿಗು ಬಂದೋಬಸ್ತ್ ಗೆ ಹಾಕಲಾದ ಈ ಬ್ಯಾರಿಕೇಡ್ ಚಿತ್ರ ಹಳೆಯದು!

Claim ದಿಲ್ಲಿಯಲ್ಲಿ ರೈತರು ಫೆಬ್ರವರಿ 13, 2024ರಂದು ಪ್ರಮುಖ ಬೇಡಿಕೆಗಳೊಂದಿಗೆ ದಿಲ್ಲಿ ಚಲೋ ನಡೆಸಿದ್ದಾರೆ. ವಿವಿಧ ರಾಜ್ಯಗಳಿಂದ ಆಗಮಿಸಿದ ರೈತರನ್ನು ತಡೆಯಲು ಬಿಗು ಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್ ಚಿತ್ರವೊಂದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದನ್ನೇ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಯವರು ಮಾಡಿದ ಎಕ್ಸ್ ಪೋಸ್ಟ್ ನಲ್ಲೂ ಹಾಕಿಕೊಂಡಿದ್ದಾರೆ. ಇದರಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಗಾಗಿ ಅಳವಡಿಸಿದ...

Fact Check: ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ ನಿಜವೇ?

Claimಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋFactರೈತರು ಬ್ಯಾರಿಕೇಡ್ ಗಳ ಮೇಲೆ ಟ್ರಾಕ್ಟರ್ ಹಾಯಿಸಿ ತೆರಳುತ್ತಿರುವುದು ದಿಲ್ಲಿ ಕಡೆಗಲ್ಲ. ಬದಲಾಗಿ ಇದು ಬ್ಲಾಗರ್ ಭಾನಾ ಸಿಧು ಅವರ ಬಿಡುಗಡೆಗೆ ಒತ್ತಾಯಿಸಿ ಫೆಬ್ರವರಿ 3, 2024 ರಂದು ನಡೆದ ಪ್ರತಿಭಟನೆಯ ವೀಡಿಯೋ ಇದಾಗಿದೆ. ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಮಣ್ಣಿನ ಮಕ್ಕಳನ್ನು...

Fact Check: ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆ ಎನ್ನುವುದು ನಿಜವೇ?

Claimಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆFactಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದ್ದು ದರ್ಗಾವೊಂದರ ಇಸ್ಲಾಮಿಕ್ ಧ್ವಜ, ಪಾಕಿಸ್ಥಾನದ ಧ್ವಜವಲ್ಲ ಅದನ್ನು ಪೊಲೀಸರು ತೆರವುಗೊಳಿಸಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡುತ್ತಿದೆ ಎಂಬ ಹೇಳಿಕೆಯುಳ್ಳ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿರುವ ಪೋಸ್ಟ್ ನಲ್ಲಿ “ಇದಕ್ಕೆ ಏನು ಹೇಳುತ್ತೀರಾ ಸಿಎಂ ಸಿದ್ದರಾಮಯ್ಯನವ್ರೇ?? ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ” ಎಂದು ಹೇಳಲಾಗಿದೆ. ಈ ಹೇಳಿಕೆಯನ್ನು...

Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!

Claim ಡಿವೈಎಫ್ಐ ಸಮಾವೇಶದ ಪೋಸ್ಟರ್ ನಲ್ಲಿ ರಾಮ ಮತ್ತು ಲಕ್ಷ್ಮಣರ ಚಿತ್ರ ಹಾಕಲಾಗಿದೆ ಎಂದು ಹೇಳಿಕೆಯೊಂದು ವೈರಲ್‌ ಆಗಿದೆ. ಗಾಂಧೀಜಿ, ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಶ್ರೀ ನಾರಾಯಣ ಗುರು ಅವರೊಂದಿಗೆ ಈ ಚಿತ್ರವಿದೆ. ಈ ವೈರಲ್‌ ಹೇಳಿಕೆಯನ್ನು ಪರಿಶೀಲಿಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್ ಲೈನ್ (+91-9999499044) ಗೆ ವಿನಂತಿಸಿಕೊಂಡಿದ್ದು, ಅದನ್ನು ಅಂಗೀಕರಿಸಲಾಗಿದೆ. Also Read: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು...

Fact Check: ಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ ಎಂಬುದು ನಿಜವೇ?

Claimಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ Factಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ ಎಂದು ನಿರ್ದಿಷ್ಟವಾಗಿ ಹೇಳುವುದಕ್ಕೆ ಸಾಕ್ಷ್ಯಾಧಾರಗಳು ಸಾಕಷ್ಟಿಲ್ಲ. ಬಾದಾಮಿ/ಬಾದಾಮ್ ಹಾಲು ರಕ್ತದೊತ್ತಡ ಮತ್ತು ಸಕ್ಕರೆಯನ್ನು ಕಡಿಮೆ ಮಾಡುತ್ತದೆ ಎಂದು ಸಾಮಾಜಿ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡಿದೆ. "ದನದ ಹಾಲಿನಷ್ಟೇ ಪವರ್ ಇರುವ, ಇನ್ನೊಂದು ಹಾಲು- ಅದೇ ಬಾದಾಮಿ ಹಾಲು! ಸಾಮಾನ್ಯರು ಕುಡಿಯಬಹುದಾದ ಅಸಮಾನ್ಯ...