ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಮಾರ್ಚ್

Monthly Archives: ಮಾರ್ಚ್ 2024

Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

Claim ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗದಲ್ಲಿ ಹೇಳಿಕೆ ಹರಿದಾಡುತ್ತಿದೆ. Also Read: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ Fact ಫೋರ್ಬ್ಸ್ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಏಳನೇ ಸ್ಥಾನದಲ್ಲಿದ್ದಾರೆ ಎಂಬ ಹೇಳಿಕೆಯನ್ನು ನ್ಯೂಸ್ಚೆಕರ್ 2020 ರ ಅಕ್ಟೋಬರ್...

Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌, ವಾರದ ನೋಟ

ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ  ಜೈಲಿನಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌ ಗಾಂಧಿ ಎಂಬ ಕ್ಲೇಮುಗಳು ಈ ವಾರ ಪ್ರಮುಖವಾಗಿದ್ದವು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸಂಬಂಧಿ ಕ್ಲೇಮುಗಳು ಹರಿದಾಡಿದ್ದವು. ಇವುಗಳ ಹೊರತಾಗಿ ಕೋಮು ವಿಚಾರದ ಕ್ಲೇಮುಗಳೂ ಇದ್ದವು. ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದು ವೈರಲ್‌ ವೀಡಿಯೋ, ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ...

Fact Check: ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆಯೇ?

Claimನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆFactಖರ್ಜೂರ ನೆನಪಿನ ಶಕ್ತಿಗೆ, ಪುರುಷರಲ್ಲಿ ಫಲವತ್ತತೆಗೆ ಪ್ರಯೋಜನಕಾರಿಯಾಗಬಹುದು ಎಂದು ಹೇಳಿದರೂ, ಇದನ್ನು ದೃಢೀಕರಿಸುವಂತೆ ವೈಜ್ಞಾನಿಕ ಪ್ರಯೋಗಗಳು ಆಗಿಲ್ಲ ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಪ್ರತಿದಿನ ಎರಡು ಮೂರು ಖರ್ಜೂರ ತಿನ್ನುವುದರಿಂದ ಜ್ಞಾಪಕ ಶಕ್ತಿ ಮತ್ತು ಪುರುಷರ ಫಲವತ್ತತೆಯನ್ನು...

Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತುFactಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ ಎಂಬರ್ಥದಲ್ಲಿ ಪ್ರಾಚೀನ ವಾಸ್ತು ಶೈಲಿಯ ಮಸೀದಿ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ವೀಡಿಯೋವನ್ನು “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು ಪಣವಿಡುವೆವು ಭಗವಂತನ...

Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆFact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಲಿಯ 41 ಸೆಕೆಂಡುಗಳ ಉದ್ದದ ವೀಡಿಯೋವನ್ನು ಹಂಚಕೊಳ್ಳಲಾಗಿದೆ. ಅದರಲ್ಲಿ ಗುಜರಾತ್ ನ ಅಹಮದ್‌ ನಗರದಲ್ಲಿ ನಡೆದ ರಾಹುಲ್‌ ಗಾಂಧಿಯವರ ರಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ...

Fact Check: ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು ಎಂದ ವೀಡಿಯೋ ಕಲಬುರಗಿಯದ್ದು!

Claim ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸುತ್ತಿದ್ದು, ಆತನಿಗೆ ಯೋಗಿ ಪೊಲೀಸರು ಸರಿಯಾದ ರೀತಿ ಮಾಡಿದ್ದಾರೆ Factಸಾರ್ವಜನಿಕ ಸ್ಥಳದಲ್ಲಿ ಚಾಕು ತೋರಿಸಿ ಬೆದರಿಸುತ್ತಿದ್ದ ವ್ಯಕ್ತಿಗೆ ಗುಂಡೇಟು ಹೊಡೆದ ಘಟನೆ 2023ರಲ್ಲಿ ನಡೆದಿದ್ದು, ಉತ್ತರ ಪ್ರದೇಶದ್ದಲ್ಲ  ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸುತ್ತಿದ್ದು, ಆತನಿಗೆ ಯೋಗಿ ಪೊಲೀಸರು ಸರಿಯಾದ ರೀತಿ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ...

Fact Check: ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು ಎಂಬ ಹೇಳಿಕೆ ಸುಳ್ಳು

Claimವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು Factರಾಹುಲ್‌ ಗಾಂಧಿಯವರು ವಿಠಲ ವಿಗ್ರಹ ಸ್ವೀಕರಿಸಲು ನಿರಾಕರಿಸಿದರು ಎನ್ನುವುದು ಸುಳ್ಳು, ಅವರು ಪೇಟ ಕಟ್ಟಿ, ಹೂಮಾಲೆ ಗೌರವ ಸ್ವೀಕರಿಸಿದ ಬಳಿಕ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಈ ವೀಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ನೀಡಿದ ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋ...

Fact Check: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?

Claimಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆFact2018ರಲ್ಲಿ ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ ನೀಡಿರುವ ವಿವಾದಿತ ಹೇಳಿಕೆಯನ್ನು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಮೆಸೇಜ್‌ ನಲ್ಲಿ “ಕಾಂಗ್ರೆಸ್ಸಿಗರನ್ನ ನಾವೇಕೆ ಅಷ್ಟೊಂದು ದ್ವೇಷಿಸುವುದು ಗೊತ್ತಾ..?” ಎಂದು ಪತ್ರಿಕೆಯೊಂದರ ಸುದ್ದಿಯನ್ನು...

Fact Check: ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದ ವೀಡಿಯೋ ಗದಗಿನದ್ದು!

Claim ಬೆಂಗಳೂರು-ಮೈಸೂರು ಹೈವೇಯ ನಿಡ್ಲಘಟ್ಟ ಸರ್ವಿಸ್‌ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ. ಫೇಸ್‌ಬುಕ್‌ ಹೇಳಿಕೆಯೊಂದರಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಇದರ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದ, ಇದು ಸುಳ್ಳು ಎಂದು ಕಂಡುಬಂದಿದೆ. Also Read: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ? Fact ವೈರಲ್ ವೀಡಿಯೋದ ಸತ್ಯಾಸತ್ಯತೆಯನ್ನು ತನಿಖೆ ನಡೆಸಲು ನಾವು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್‌...

Weekly wrap: ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ವಾರದ ಕ್ಲೇಮ್‌ ನೋಟ

ಅಹಮದಾಬಾದ್‌ ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಕುಡಿಯುವ ನೀರಿನ ವಿಚಾರದ ಸಭೆಯಲ್ಲಿ ಚಿಪ್ಸ್ ತಿಂದ ಡಿ.ಕೆ.ಶಿವಕುಮಾರ್, ಕುಡಿಯಲು ನೀರಿಲ್ಲದಿದ್ದರೂ ಕಾವೇರಿ ನೀರು ತಮಿಳುನಾಡಿಗೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಕುಡಿಯುವ ನೀರಿನ ಕುರಿತ ಎರಡು ಕ್ಲೇಮುಗಳು ಈ ವಾರ ಕಂಡುಬಂದಿದ್ದವು. ಇದು ಹೊರತಾಗಿ ಎರಡು ಕ್ಲೇಮುಗಳು ಕೋಮು ವಿಚಾರಕ್ಕೆ...