ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಏಪ್ರಿಲ್

Monthly Archives: ಏಪ್ರಿಲ್ 2024

Fact Check: ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ ಹಾಕಿ ಮತದಾರರಿಗೆ ಹಂಚಲಾಗುತ್ತಿದೆಯೇ?

Claimಬಿಯರ್ ಬಾಟಲಿ ಮೇಲೆ ಡಿ.ಕೆ.ಸುರೇಶ್ ಫೋಟೋ ಹಾಕಿ ಮತದಾರರಿಗೆ ಹಂಚಲಾಗುತ್ತಿದೆFact2023ರಲ್ಲಿ ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ನಕಿರೇಕಲ್‌ ಕಾಂಗ್ರೆಸ್‌ ಅಭ್ಯರ್ಥಿ ವೇಮುಲ ವೀರೇಶ ಅವರ ಫೋಟೋ ಹಾಕಿ ಬಾಟಲಿಗಳನ್ನು ವಿತರಿಸಲಾಗಿದ್ದು, ಆ ಫೋಟೊವನ್ನು ತಿರುಚಲಾಗಿದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಸಂಸದ ಡಿ.ಕೆ.ಸುರೇಶ್‌ ಅವರ ಫೋಟೋದೊಂದಿಗೆ ಬಿಯರ್ ಹಂಚಲಾಗುತ್ತಿದೆ ಎಂದೂ ಹೇಳಲಾಗುತ್ತಿದೆ. ಇದನ್ನು...

Fact Check: ಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ ಎನ್ನುವುದು ನಿಜವೇ?

Claimಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ Factಪ್ರಿಯಾಂಕ ವಾದ್ರಾ ಕಾಲ ಕೆಳಗೆ, ತಲೆಕೆಳಗಾದ ತ್ರಿವರ್ಣ ಧ್ವಜದ ಚಿತ್ರ ಹೊಂದಿರುವ ಬ್ಯಾನರ್ ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ ಎಂದ ವೀಡಿಯೋ ಮಧ್ಯಪ್ರದೇಶ ಜಬಲ್ಪುರದ್ದಾಗಿದ್ದು ಬೆಂಗಳೂರಿನ ಪ್ರಿಯಾಂಕಾ ಪ್ರಚಾರಕ್ಕೆ ತಪ್ಪಾಗಿ ಲಿಂಕ್‌ ಮಾಡಲಾಗಿದೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಳೂರು ರಾಲಿಗೂ ಮುನ್ನ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು...

Fact check: ರಾಮಭಕ್ತರು ಚರ್ಚ್ ಗೆ ಹೋಗಿ ರಾಮನವಮಿ ಆಚರಿಸಿದ ರೀತಿ ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claimರಾಮ ನವಮಿ ಆಚರಣೆ ವೇಳೆ ಹಿಂದೂಗಳು ಚರ್ಚ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆFactತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಕನ್ನೆಪಲ್ಲಿಯಲ್ಲಿರುವ ಸೇಂಟ್ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಹನುಮಾನ್ ಮಾಲಾಧಾರಿ ವಿದ್ಯಾರ್ಥಿಗಳನ್ನು ತರಗತಿಯೊಳಗೆ ಪ್ರವೇಶಿಸಲು ಅವಕಾಶ ನೀಡದ ಕಾರಣಕ್ಕಾಗಿ ಗುಂಪೊಂದು ದಾಂಧೆಲೆ ಮಾಡಿದ ಘಟನೆ ಇದಾಗಿದೆ ರಾಮ ಭಕ್ತರು ಚರ್ಚ್ ಗೆ ಹೋಗಿ ರಾಮನವಮಿ ಆಚರಿಸಿದ ರೀತಿ ಎಂದು ಕಲ್ಲೆಸೆಯುವ ವೀಡಿಯೋ ಒಂದು ಸಾಮಾಜಿಕ...

Fact Check: ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಯೇ?

Claim ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ಧಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂದಿದೆ. ಇದರ ವೀಡಿಯೋದಲ್ಲಿ “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ,...

Weekly wrap: 10 ರಾಜ್ಯಗಳಲ್ಲಿ ಐಎನ್‌ಡಿಐ ಬಣ ಮುನ್ನಡೆ, ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ನಿಗೂಢ ಪೆಟ್ಟಿಗೆ, ವಾರದ ಕ್ಲೇಮ್‌ ನೋಟ

10 ರಾಜ್ಯಗಳಲ್ಲಿ ಐಎನ್‌ಡಿಐ ಬಣ ಮುನ್ನಡೆ, ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ನಿಗೂಢ ಪೆಟ್ಟಿಗೆ, ರಾಹುಲ್‌ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆ ವೀಡಿಯೋ ಹಂಚಿಕೆ, ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆ ಎಂಬ ಕ್ಲೇಮುಗಳು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯ ಕುರಿತಾಗಿ ದಾಳಿಂಬೆ...

Fact Check: ದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣ ಶಕ್ತಿ ಹೆಚ್ಚುತ್ತದೆ ಎನ್ನುವುದು ನಿಜವೇ?

Claimದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣ ಶಕ್ತಿ ಹೆಚ್ಚುತ್ತದೆ ಎನ್ನುವುದು ನಿಜವೇ?Factಜೀರ್ಣಶಕ್ತಿಗೆ ದಾಳಿಂಬೆ ರಸ-ಕಲ್ಲುಪ್ಪು ಮಿಶ್ರಣ ಮಾತ್ರ ಪರಿಣಾಮಕಾರಿ ಆದರೆ ಅದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಇದರೊಂದಿಗೆ ದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣ ಶಕ್ತಿ ಹೆಚ್ಚುತ್ತದೆ ಎನ್ನುವುದಕ್ಕೆ ವೈಜ್ಞಾನಿಕ ಸಂಶೋಧನೆಗಷ್ಟೇ ಸೀಮಿತವಾಗಿದೆ ದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ...

Fact Check: ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆಯೇ?

Claimರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆFactಮಾಂಸಾಹಾರ ಸೇವಿಸಿದ್ದಾರೆ ಎನ್ನುವ ಹೇಳಿಕೆ ಸುಳ್ಳು ನಾಗ್ಪುರ ಜಿಲ್ಲೆಯ ಉಮ್ರೆಡ್ ನಲ್ಲಿ ಏಪ್ರಿಲ್ 17ರ ರಾಮನವಮಿಯಂದು ಸ್ಥಳೀಯ ಮಹಿಳೆಯೊಬ್ಬರು ತಯಾರಿಸಿದ ಸಸ್ಯಾಹಾರಿ ಖಾದ್ಯವನ್ನು ಅವರು ಸವಿದಿದ್ದರು ರಾಮ ನವಮಿ ದಿನವೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಥೆ ಮಾಂಸಾಹಾರ ಊಟ ಮಾಡಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ,...

Fact Check: ರಾಹುಲ್‌ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ

Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರFactರಾಹುಲ್‌ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ ಓಡಿಸುವ ಸ್ಪರ್ಧೆಯ ವೀಡಿಯೋ ಆಗಿದೆ ರಾಹುಲ್‌ ಗಾಂಧಿಯವರನ್ನು ನೋಡಲು ಜನಸಾಗರ ನೆರೆದಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇದು ರಾಹುಲ್ ಗಾಂಧಿಯನ್ನು...

Fact Check: ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎನ್ನುವ ಪೋಸ್ಟ್ ನಿಜವೇ?

Claimಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತುFactಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎಂದ ರಾಜಕಾರಣಿ ಬೃಜೇಶ್ ಕಾಳಪ್ಪ ಅವರ ಪೋಸ್ಟ್ 2019ರ ಚುನಾವಣಾ ಸಮಯದ್ದಾಗಿದೆ. ಚಿತ್ರದುರ್ಗದಲ್ಲಿ ನಿನ್ನೆ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಯನ್ನು ಇಳಿಸಲಾಗಿದ್ದು ಅದಲ್ಲಿ ಏನಿದೆ ಎಂದು ಕೇಳಿದ ಮೆಸೇಜ್‌ ಒಂದು ವಾಟ್ಸಾಪ್‌ ನಲ್ಲಿ ವೈರಲ್ ಆಗಿದೆ. ರಾಜಕಾರಣಿ ಬೃಜೇಶ್‌ ಕಾಳಪ್ಪನವರು ಪ್ರಶ್ನಿಸಿದ ಈ...

Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್ ಸುದ್ದಿ ನಕಲಿ

Claim ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್‌.ಡಿಐ. ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅಂತಹ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. Also Read: 'ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ' ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ Fact ಸತ್ಯಶೋಧನೆಗಾಗಿ ನಾವು ಗೂಗಲ್ ನಲ್ಲಿ "Dainik Bhaskar, Lok Sabha Polls" ಮತ್ತು "survey" ಎಂದು...