Monthly Archives: ಏಪ್ರಿಲ್ 2024
Weekly Wrap: ವಯನಾಡಿನಲ್ಲಿ ರಾಹುಲ್ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹೊಸ ಚಿಚಾಮ್ ಸೇತುವೆ, ವಾರದ ನೋಟ
ವಯನಾಡಿನಲ್ಲಿ ರಾಹುಲ್ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹಿಮಾಚಲ ಪ್ರದೇಶದಲ್ಲಿ ಹೊಸ ಚಿಚಾಮ್ ಸೇತುವೆ ನಿರ್ಮಿಸಲಾಗಿದೆ, ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ, ಜನಾರ್ದನ ಪೂಜಾರಿಯನ್ನು ಎನ್ ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದವನೊಬ್ಬ ಕರೆ ಕೊಟ್ಟಿದ್ದಾನೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಈ ಕ್ಲೇಮುಗಳು ಚುನಾವಣೆಯ ಹಿನ್ನೆಲೆಯಿಂದ ಹರಿದಾಡಿದ್ದು, ಅವುಗಳನ್ನು ಸತ್ಯಶೋಧನೆ...
Fact Check: ‘ಜನಾರ್ದನ ಪೂಜಾರಿ ಎನ್ಕೌಂಟರ್ ಮಾಡಿ’ ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ
Claimಜನಾರ್ದನ ಪೂಜಾರಿ ಎನ್ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಹೇಳಿದ್ದಾನೆ Factವ್ಯಕ್ತಿಯೊಬ್ಬನಿಂದ ಜನಾರ್ದನ ಪೂಜಾರಿ ಎನ್ಕೌಂಟರ್ ಮಾಡಿ ಎಂಬ ಹೇಳಿಕೆ ಡಿಸೆಂಬರ್ 2018ರ ಸಮಯದ್ದಾಗಿದೆ. ಆದರೆ ಅದನ್ನು ಈಗಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ
ಜನಾರ್ದನ ಪೂಜಾರಿಯವರನ್ನು ಎನ್ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಹೇಳಿದ್ದಾನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಹರಿದಾಡಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ರೀತಿ, ಬಿಜೆಪಿ ಸಾಮಾಜಿಕ...
Fact Check: ರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ತಿನ್ನುವುದರಿಂದ ಮಧುಮೇಹದ ಸಮಸ್ಯೆ ಹೆಚ್ಚಾಗುತ್ತದೆಯೇ?
Claimರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ತಿನ್ನುವುದರಿಂದ ಮಧುಮೇಹದ ಸಮಸ್ಯೆ ಹೆಚ್ಚಾಗುತ್ತದೆFactಊಟದ ನಂತರ ಸಿಹಿ ತಿಂದರೆ ಮಧುಮೇಹದ ಅಪಾಯ ಹೆಚ್ಚಾಗುವುದು ಪ್ರಿಡಯಾಬಿಟೀಸ್ ಅಥವಾ ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಮಾತ್ರ
ರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ಸೇವಿಸುವುದು ಅಪಾಯಕಾರಿ ಇದರಿಂದ ಮಧುಮೇಹದ ಸಮಸ್ಯೆ ಹೆಚ್ಚು ಎನ್ನುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ಸೇವಿಸುವುದರಿಂದ ಮಧುಮೇಹದ ಸಾಧ್ಯತೆಯು...
Fact check: ವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?
Claimವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆFactವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಿಲ್ಲ. ವೈರಲ್ ವೀಡಿಯೋ 2019ನೇ ಇಸವಿಯದ್ದು ಮತ್ತು ಕಾಸರಗೋಡಿನದ್ದಾಗಿದೆ
ವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕೇರಳದ...
Fact Check: ಹಿಮಾಚಲ ಪ್ರದೇಶದಲ್ಲಿ ಚಿಚಾಮ್ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆಯೇ?
Claim
ಹಿಮಾಚಲ ಪ್ರದೇಶದಲ್ಲಿ ಚಿಚಾಮ್ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ಇಂತಹ ಕ್ಲೇಮ್ ಗಳು ಕಂಡುಬಂದಿವೆ. ಇದರ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು ಇದು ತಪ್ಪಾದ ಸಂದರ್ಭ ಎಂದು ಕಂಡುಬಂದಿದೆ.
ಇದೇ ರೀತಿಯ ಕ್ಲೇಮುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು.
Also Read: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ...
Fact Check: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು?
Claimಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರುFactಬಪ್ಪನಾಡು ದೇಗುಲದಲ್ಲಿ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ ಎನ್ನಲಾದ ವಾಹನ ಮುಸ್ಲಿಮರದ್ದಲ್ಲ, ಅದು ಜಾತ್ರೆಗೆ ಬಂದ ವ್ಯಾಪಾರಿಗಳದ್ದಾಗಿತ್ತು
ಬಪ್ಪನಾಡಿನಲ್ಲಿ ದೇವರ ರಥ ಬರುವ ದಾರಿಗೆ ಅಡ್ಡಲಾಗಿ ಮುಸ್ಲಿಮರು ವಾಹನಗಳನ್ನು ಇಟ್ಟಿದ್ದು ಅದನ್ನು ಹಿಂದೂ ಭಕ್ತರು ಎತ್ತಿ ಆಚೆಗೆ ಹಾಕಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ...
Weekly wrap: ಪೊಲೀಸರಿಗೆ ಸಂಸದ ಡಿ.ಕೆ. ಸುರೇಶ್ ಆವಾಜ್, ವೀರಪ್ಪನ್ ಪುತ್ರಿಗೆ ಬಿಜೆಪಿ ಟಿಕೆಟ್, ವಾರದ ನೋಟ
ಪೊಲೀಸರಿಗೆ ಸಂಸದ ಡಿ.ಕೆ. ಸುರೇಶ್ ಆವಾಜ್, ವೀರಪ್ಪನ್ ಪುತ್ರಿ ವಿದ್ಯಾರಾಣಿಗೆ ಬಿಜೆಪಿ ಟಿಕೆಟ್, ಡಿಎಂಕೆ ನಾಯಕಿ ಕನಿಮೋಳಿಯನ್ನು ಊರಿನೊಳಕ್ಕೆ ಬಿಡದ ಜನ, ಅಸ್ತಮಾಕ್ಕೆ ಬೆಳ್ಳುಳ್ಳಿ ಜ್ಯೂಸ್ ಔಷಧ ಎಂಬ ಕ್ಲೇಮ್ ಗಳು, ತೈವಾನ ಭೂಕಂಪ ಎಂದು ಟರ್ಕಿ ಭೂಕಂಪದ ವೀಡಿಯೋ ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕುರಿತ ಕ್ಲೇಮ್ ಗಳು ಹೆಚ್ಚಾಗಿದ್ದವು. ಇವುಗಳ ಕುರಿತು ನ್ಯೂಸ್ಚೆಕರ್ ಸತ್ಯಶೋಧನೆ...
Fact Check: ಬೆಳ್ಳುಳ್ಳಿ ರಸವನ್ನು ಕುಡಿದರೆ ಅಸ್ತಮಾ ನಿಯಂತ್ರಣವಾಗುತ್ತದೆಯೇ?
ಬೆಳ್ಳುಳ್ಳಿ ರಸವನ್ನು ಕುಡಿದರೆ ಅಸ್ತಮಾ ನಿಯಂತ್ರಣವಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡಿದೆ. ಇನ್ಸ್ಟಾಗ್ರಾಂನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ದಿನಕ್ಕೆರಡು ಬಾರಿ ಬಿಸಿನೀರಿನೊಂದಿಗೆ ಬೆಳ್ಳುಳ್ಳಿ ರಸವನ್ನು ಸೇವಿಸಿದರೆ, ಅಸ್ತಮಾ ನಿಯಂತ್ರಣಕ್ಕೆ ಇದು ದಾರಿ ಮಾಡಿಕೊಡುತ್ತದೆ" ಎಂದಿದೆ.
Also Read: ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆಯೇ?
ಈ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು, ಇದು ತಪ್ಪು ಎಂದು ಕಂಡುಬಂದಿದೆ.
Fact...
Fact Check: ಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎಂಬ ಹೇಳಿಕೆ ನಿಜವೇ?
Claimಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ Factಕನಿಮೋಳಿ ಅವರನ್ನು ತೂತುಕುಡಿಯಲ್ಲಿ ಮಾತನಾಡುವಂತೆ ಹೇಳಿದ ವೀಡಿಯೋ ಇದಾಗಿದ್ದು, ಅವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎನ್ನುವುದು ಸುಳ್ಳಾಗಿದೆ
ಕನಿಮೋಳಿಯವರನ್ನು ಊರಿಗೆ ಬರದಂತೆ ತಡೆಯಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ತಮಿಳುನಾಡಿನಲ್ಲಿ ಕನ್ನಿಮೋಳಿ ಅಕ್ಕ ಅವರ್ಗಳ್ ಊರಿನ ಒಳಗಡೆ ಬಿಟ್ಟು ಕೊಡದ ಜನತೆ.." ಎಂದಿದೆ.
Also Read: ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ...
Fact Check: ತೈವಾನ್ ನಲ್ಲಿ ಭೂಕಂಪ ಎಂದು ಹಂಚಿಕೊಳ್ಳಲಾದ ವೀಡಿಯೋಗಳು ಟರ್ಕಿಯದ್ದು!
Claim
ತೈವಾನ್ ನಲ್ಲಿ ಭೂಕಂಪ ವೇಳೆ ಕುಸಿದು ಬೀಳುತ್ತಿರುವ ಬಹುಮಡಿ ಕಟ್ಟಡಗಳು ಎಂದು ವೀಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಸತ್ಯಶೋಧನೆಯನ್ನು ನಾವು ನಡೆಸಿದ್ದು ಇವುಗಳು ತೈವಾನ್ ಭೂಕಂಪಕ್ಕೆ ಸಂಬಂಧಿಸಿದ್ದಲ್ಲ ಎಂದು ಕಂಡುಬಂದಿದೆ.
Also Read: ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?
ಇಂತಹ ಪೋಸ್ಟ್ ಗಳ ಆರ್ಕೈವ್ ಆವೃತ್ತಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.
Fact
ಸತ್ಯಶೋಧನೆಯ ಭಾಗವಾಗಿ ನಾವು ವೀಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ವೀಡಿಯೋವನ್ನು...