Monthly Archives: ಮೇ 2024
Fact Check: ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ
Claimರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗುತ್ತಾರೆFactರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮದಲ್ಲಿ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದು ಸತ್ಯವಲ್ಲ, ಇದು ಭಾರತೀಯ ಸಂವಿಧಾನದ ಪಾಕೆಟ್ ಬುಕ್ ಆಗಿದೆ
ರಾಹುಲ್ ಗಾಂಧಿ ಅವರು ಸಂವಿಧಾನದ ಕೆಂಪು ಬಣ್ಣದ ಪಾಕೆಟ್ ಪುಸ್ತಕವನ್ನು ವೇದಿಕೆಯ ಮೇಲೆ ಹಿಡಿದಿರುವ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಚಿತ್ರದ ಬಗ್ಗೆ ಪ್ರಶ್ನೆಯೂ ಎದ್ದಿದ್ದು, "ರಾಹುಲ್...
Fact Check: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ ಎನ್ನುವುದು ನಿಜವೇ?
Claimಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆFactವನ್ಯಪ್ರಾಣಿ-ಮಾನವ ಸಂಘರ್ಷದ ವಿರುದ್ಧ ವಯನಾಡಿನ ಪುಲ್ಪಲ್ಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉದ್ರಿಕ್ತರ ಗುಂಪು ಹುಲಿದಾಲಿಗೊಳಗಾದ ಹಸುವನ್ನು ಅರಣ್ಯ ಇಲಾಖೆ ಜೀಪಿನ ಮೇಲೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು
ಮುಸ್ಲಿಂ ಸಮುದಾಯದವರು ರಸ್ತೆಯಲ್ಲೇ ಗೋಹತ್ಯೆ ಮಾಡುತ್ತಿದ್ದಾರೆ ಎಂಬ ಹೇಳಿಕೆಯನ್ನು ವೀಡಿಯೋದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಗೋಹತ್ಯೆ ಕುರಿತ ಹೇಳಿಕೆಯೊಂದಿಗೆ ಜೀಪ್ ಒಂದರ ಮೇಲೆ ಹಸುವನ್ನು...
Fact Check: ರಾಹುಲ್ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claim
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ರಾಜಕೀಯದ ಹೀರೋ ಎಂಬಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೊಗಳಿದ್ದಾರೆ ಎಂದು ಹೇಳಿಕೆಯೊಂದು ವೈರಲ್ ಆಗಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿಯ ಹಿರಿಯ ನಾಯಕರಾದ ಶ್ರೀ ಲಾಲ್ ಕೃಷ್ಣ ಅಡ್ವಾಣಿ ರವರು ಸಾಮಾಜಿಕ ಜಾಲ ತಾಣದಲ್ಲಿ. ಒಂದು ಪೋಸ್ಟ್ ಮುಖಾಂತರ ರಾಹುಲ್ ಗಾಂಧಿಯವರನ್ನು ಭಾರತ ರಾಷ್ಟ್ರವನ್ನು ಉತ್ತಮ ರಾಷ್ಟ್ರವನ್ನಾಗಿ ಮಾಡುವ ಏಕೈಕ ವ್ಯಕ್ತಿ...
Fact Check: ದಾವಣಗೆರೆಯಲ್ಲಿ ಬಾಲಕ ತಿನಿಸೊಂದನ್ನು ತಿಂದು ಮೃಪಟ್ಟಿದ್ದಾನೆಯೇ, ನಿಜಾಂಶವೇನು?
Claimದಾವಣಗೆರೆಯಲ್ಲಿ ಬಾಲಕನೊಬ್ಬ ಸ್ಮೋಕ್ ಬಿಸ್ಕೆಟ್ ಗಳನ್ನು ತಿಂದು ಮೃತಪಟ್ಟಿದ್ದಾನೆ Factಸ್ಮೋಕ್ ಬಿಸ್ಕೆಟ್ ಗಳನ್ನು ತಿಂದ ಬಾಲಕ ಅಸ್ವಸ್ಥಗೊಂಡು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಆತ ಮೃತಪಟ್ಟಿಲ್ಲ. ಘಟನೆ ಸಂಬಂಧ ದಾವಣಗೆರೆ ಆಹಾರ ನಿರೀಕ್ಷಕರು ಅಂಗಡಿ ಮುಚ್ಚಿಸಿದ್ದಾರೆ
ದಾವಣಗೆರೆಯಲ್ಲಿ ನಡೆದ ಘಟನೆಯೊಂದರಲ್ಲಿ, ಬಾಲಕನೊಬ್ಬ ತಿನಿಸೊಂದನ್ನು ತಿಂದು ಅಸ್ವಸ್ಥಗೊಂಡು ಬಳಿಕ ಮೃತಪಟ್ಟಿದೆ ಎಂಬಂತೆ, ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ.
ವಾಟ್ಸಾಪ್‌ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ನಿನ್ನೆ ದಾವಣಗೆರೆ ಅರುಣಾ...
Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?
Claimತಮಿಳುನಾಡಿನ ತೆಂಕಾಸಿಯಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆFact ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎನ್ನುವುದು ಸುಳ್ಳು. ಹಿಂದೂ ವಾಸ್ತುಶಿಲ್ಪದ ಆಧಾರದಲ್ಲಿ ಈ ಮಸೀದಿಯನ್ನು 16ನೇ ಶತಮಾನದಲ್ಲಿ ನಿರ್ಮಿಸಲಾಗಿದೆ
ತಮಿಳುನಾಡಿನ ತೆಂಕಾಸಿ ಎಂಬಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ಹೇಳುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಸುದ್ದಿಯ ಸತ್ಯಾಸತ್ಯತೆಯನ್ನು...
Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?
Claimರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ Fact ವೈರಲ್ ವೀಡಿಯೋ, ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ ನಿಮಿತ್ತ ನಾಮಪತ್ರ ಸಲ್ಲಿಕೆ ಬಳಿಕ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ...
Fact Check: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?
Claimಅಧಿಕಾರಕ್ಕೆ ಬಂದರೆ ರಾಮನ ದೇವಾಲಯಕ್ಕೆ ಬೀಗ ಹಾಕುವುದುದಾಗಿ ಹೇಳಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮೇಲೆ ಚಪ್ಪಲಿ ಎಸೆದ ಜನರುFactಕನೌಜ್ನಲ್ಲಿ ರೋಡ್ ಶೋ ವೇಳೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮೇಲೆ ಹೂವಿನ ಹಾರಗಳನ್ನು ಎಸೆಯಲಾಗಿತ್ತು, ಚಪ್ಪಲಿ ಎಸೆದಿಲ್ಲ
ದೇಶದ 18ನೇ ಲೋಕಸಭೆ ಚುನಾವಣೆ ನಡೆಯುತ್ತಿದ್ದು, 4ನೇ ಹಂತಕ್ಕೆ ಮತದಾನ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಆರು ರಾಷ್ಟ್ರೀಯ...
Weekly wrap: ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟ, ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ, ವಾರದ ಕ್ಲೇಮ್ ನೋಟ
ಬಳ್ಳಾರಿಯ ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟಮ ಮೋದಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆ, ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್ ಆಫ್ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆ, ಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂಬ ವಿಚಾರಗಳು ಈ ವಾರ ವೈರಲ್ ಆಗಿದ್ದವು. ಇದರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ...
Fact Check: ಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?
Claimಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ತಂತ್ರಜ್ಞಾನ ಬಂದಿದೆ Factಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವೀಡಿಯೋ ಒಂದು ಕಾಲ್ಪನಿಕ ವೀಡಿಯೋವಾಗಿದೆ. ಇದು ನಿಜವಲ್ಲ
ಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದಿರುವ ವೈರಲ್ ಹೇಳಿಕೆಯಲ್ಲಿ “ಮಕ್ಕಳನ್ನು ಲ್ಯಾಬ್ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದೇ ಬಿಡ್ತು, ನಿಮಗೆ ಬೇಕಾದ...
Fact Check: ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್ ಆಫ್ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆಯೇ?
Claimಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್ ಆಫ್ ಸುನ್ನಿ ಮುಸ್ಲಿಂ ಸಂಘಟನೆ ನೆರವು Factದುಬೈನ ಅಸೋಸಿಯೇಷನ್ ಆಫ್ ಸುನ್ನಿ ಮುಸ್ಲಿಂ ಸಂಘಟನೆ ಹೆಸರಲ್ಲಿ ಹೊರಡಿಸಲಾಗಿದೆ ಎನ್ನುವ ಪತ್ರವು ನಕಲಿಯಾಗಿದೆ. ಇಂತಹ ಸಂಘಟನೆ ಅಸ್ತಿತ್ವದಲ್ಲಿರುವ ಬಗ್ಗ ಸಾಕ್ಷ್ಯವಿಲ್ಲ. ಪತ್ರದಲ್ಲಿ ನೀಡಲಾದ ಸಂಪರ್ಕ ಸಂಖ್ಯೆಯೂ ನಿಜವಲ್ಲ
ದುಬೈ ಮೂಲದ ಮುಸ್ಲಿಂ ಸಂಘಟನೆಯೊಂದು ಲೋಕಸಭಾ ಚುನಾವಣೆಯಲ್ಲಿ 'ಕಾಂಗ್ರೆಸ್ ಪುನರುಸ್ಥಾಪನೆಗಾಗಿ' ಕರ್ನಾಟಕಕ್ಕೆ ತೆರಳುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಿಸಿದೆ...