ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಮೇ

Monthly Archives: ಮೇ 2024

Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

Claim ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸುವಾಗ   ಕಾಂಗ್ರೆಸ್ಸಿಗರ ಲುಂಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವೀಡಿಯೋದೊಂದಿಗೆ ಹೇಳಿಕೆಯೊಂದು ವೈರಲ್‌ ಆಗಿದೆ. Also Read: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ ಈ ವೀಡಿಯೋದಲ್ಲಿ ಕೆಲವು ಜನರು ಪ್ರತಿಕೃತಿ ದಹಿಸುತ್ತಿರುವ ದೃಶ್ಯ ಮತ್ತು, ಈ ವೀಡಿಯೋಕ್ಕೆ 'ಲುಂಗಿ ಡ್ಯಾನ್ಸ್' ಹಾಡಿನ ಆಡಿಯೋವನ್ನು ಸಹ ಸೇರಿಸಲಾಗಿದೆ. 0.23...

Fact Check: ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಎಂದು ಸುಳ್ಳು ಪೋಸ್ಟ್ ಹಂಚಿಕೆ

Claimಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ Factಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿಲ್ಲ, ಏರ್ ಕಂಡೀಷನ್‌ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ ಕರ್ನಾಟಕದಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ ಎಂದು ಪೋಸ್ಟ್ ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇಸ್ಲಾಮಿಕ್‌ ಉಗ್ರರ ದಾಳಿ, ರಾಮೇಶ್ವರಂ ಕೆಫೆ ಬಳಿಕ ಇನ್ನೊಂದು ಐಇಡಿ ಸ್ಫೋಟ ಎಂಬಂತೆ ಪೋಸ್ಟ್ಗಳನ್ನು...

Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್  

Claim ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂಬುದನ್ನು ಅವರೇ ಹೇಳಿದ್ದಾರೆ ಎಂಬಂತೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ವಾಟ್ಸಾಪ್‌ ನಲ್ಲಿ ಕಂಡು ಬಂದ ಹೇಳಿಕೆಯಲ್ಲಿ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡುತ್ತದೆ ಎಂದು ಅದರ ಅಧ್ಯಕ್ಷ ಖರ್ಗೆ ಯವರ ಬಾಯಿ ಇಂದಲೇ ಕೇಳಿ. ಕಾಂಗ್ರೆಸ್ ಹಿಂದೂಗಳ ಮನೆಗೆ ನುಗ್ಗಿ, ಅಲ್ಲಿರುವ ಬೀರುಗಳ...

Fact Check: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಹಿಂದೂಗಳಿಗೆ ಆಹ್ವಾನ ಎನ್ನುವ ವೀಡಿಯೋ ಹಿಂದಿನ ಸತ್ಯ ಏನು?

Claimಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನFactಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನ ಎನ್ನುವುದು ನಿಜವಲ್ಲ, ವೈರಲ್ ವೀಡಿಯೋ ಸ್ವಾಮಿ ನರಸಿಂಹಾನಂದ ಅವರ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ ಮುಸ್ಲಿಂ ಧರ್ಮಗುರುವಿನಂತೆ ಕಾಣುವ ವ್ಯಕ್ತಿಯೊಬ್ಬರು, ಹಿಂದೂಗಳ ವಿರುದ್ಧ ಮಾತನಾಡುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ವೀಡಿಯೋ ಜೊತೆಗಿರುವ ಹೇಳಿಕೆಯಲ್ಲಿ “ಏನಾದರೂ...

Weekly wrap: ಅದಾನಿ ಬಂದರಿನಲ್ಲಿ ಟ್ರಕ್‌ ಗಳಲ್ಲಿ ಹಸು, ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ವಾರದ ಕ್ಲೇಮ್‌ ನೋಟ

ಅದಾನಿ ಬಂದರಿನಲ್ಲಿ ಅರಬ್‌ ರಾಷ್ಟ್ರಗಳಿಗೆ ಸಾಗಾಟಕ್ಕೆ ಟ್ರಕ್‌ ಗಳಲ್ಲಿ ಹಸು, ರಾಜಸ್ಥಾನದಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ, ಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ ಎಂಬ ವಿಚಾರದ ಕುರಿತ ಕ್ಲೇಮುಗಳು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹರಿದಾಡಿದ್ದವು. ಉಳಿದಂತೆ, ಕಲ್ಲಿಕೋಟೆಯ...

Fact Check: ಕಾಳುಮೆಣಸು-ನುಗ್ಗೆಸೊಪ್ಪಿನ ಪೇಸ್ಟ್ ಹಣೆಗೆ ಹಚ್ಚುವುರಿಂದ ಸೈನಸೈಟಿಸ್‌ ತಲೆನೋವು ಗುಣವಾಗುತ್ತಾ?

Claimಕಾಳುಮೆಣಸು-ನುಗ್ಗೆಸೊಪ್ಪಿನ ಪೇಸ್ಟ್ ಹಣೆಗೆ ಹಚ್ಚುವುರಿಂದ ಸೈನಸೈಟಿಸ್‌ ತಲೆನೋವು ಗುಣವಾಗುತ್ತದೆFactಕಾಳುಮೆಣಸು-ನುಗ್ಗೆಸೊಪ್ಪಿನ ಪೇಸ್ಟ್ ಹಣೆಗೆ ಹಚ್ಚುವುರಿಂದ ಸೈನಸೈಟಿಸ್‌ ತಲೆನೋವು ಗುಣವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ತೀವ್ರತರವಾದ ಸೈನಸೈಟಿಸ್‌ಗೆ ಇದು ಪರಿಹಾರವಲ್ಲ ಕಾಳುಮೆಣಸನ್ನು ನುಗ್ಗೆಸೊಪ್ಪಿನ ರಸದಲ್ಲಿ ಅರೆದು ಹಣೆಗೆ ಹಚ್ಚುವುದರಿಂದ ಸೈನಸೈಟಿಸ್‌ಗೆ ಪರಿಹಾರ ಸಿಗುತ್ತದೆ ಎಂದು ಎಂದು ಕ್ಲೇಮ್ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಸೈನಸೈಟಿಸ್‌ ಕಾರಣದಿಂದ ತಲೆನೋವು...

Fact Check: ಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆಯೇ?

Claimಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆFactಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ ಎನ್ನುವುದು ಸುಳ್ಳು, ವೈರಲ್ ಪತ್ರವು ನಕಲಿಯಾಗಿದೆ ಉತ್ತರ ಪ್ರದೇಶದ ಅಮೇಥಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಅವರ ಉಮೇದುವಾರಿಕೆಯನ್ನು ಘೋಷಿಸಲಾಗಿದೆ ಎಂಬಂತೆ ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದಾಗ್ಯೂ, ವೈರಲ್...

Fact Check: ಭಾರತ ಗಡಿಯಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂದು ಎಐ ಚಿತ್ರ ಹಂಚಿಕೆ

Claimಭಾರತ ಗಡಿಯಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ Factಬಿಸಿಲಿನಲ್ಲೂ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂದು ಹಂಚಿಕೊಳ್ಳಲಾಗಿರುವ ಚಿತ್ರವು ಎಐ ಮೂಲಕ ರಚಿಸಿದ್ದಾಗಿದೆ ಭಾರತ-ಪಾಕಿಸ್ಥಾನದ ಗಡಿಯಲ್ಲಿ ಬಿರು ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂಬಂತೆ ಫೋಟೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಭಾರತದ...ಪಾಕಿಸ್ತಾನದ ಗಡಿಯಲ್ಲಿರುವ ರಾಜಸ್ಥಾನದ ಬ್ಯಾಡ್ಮೇರ್‌ನಲ್ಲಿ...