Monthly Archives: ಜೂನ್ 2024
Fact Check: ಉತ್ತರ ಪ್ರದೇಶ ಸರ್ಕಾರ ಅಕ್ರಮ ನಿರ್ಮಾಣದ ಮಸೀದಿಯನ್ನು ಮಾತ್ರ ಕೆಡವಿದೆ, ದೇಗುಲ ಕೆಡವಿಲ್ಲ ಎನ್ನುವುದು ನಿಜವೇ?
Claimಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಮಂದಿರ-ಮಸೀದಿ ಪೈಕಿ ಮಸೀದಿಯನ್ನು ಮಾತ್ರ ಉತ್ತರ ಪ್ರದೇಶ ಸರ್ಕಾರ ಕೆಡವಿದೆFactಅಕ್ಬರ್ ನಗರದಲ್ಲಿನ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಮಸೀದಿ ಮತ್ತು ದೇವಾಲಯ ಎರಡನ್ನೂ ಉತ್ತರ ಪ್ರದೇಶ ಸರ್ಕಾರ ಕೆಡವಿದೆ
ಸಾಮಾಜಿಕ ಜಾಲತಾಣಗಳಲ್ಲಿ ಮಸೀದಿ ಕೆಡವಿದ ವೀಡಿಯೋ ಒಂದರ ಜೊತೆಗೆ, ಉತ್ತರ ಪ್ರದೇಶದ ಯೋಗಿ ಸರ್ಕಾರ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿರುವ ಮಸೀದಿಗಳನ್ನು ಮಾತ್ರ ಕೆಡವಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ.
ಎಸ್ಪಿ...
Fact Check: ಚುನಾವಣಾ ಭರವಸೆಗಳ ಬಗ್ಗೆ ರಾಹುಲ್ ಗಾಂಧಿ ಕ್ಷಮೆ ಕೇಳಿದ್ದಾರೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claimಪ್ರತಿ ತಿಂಗಳು ₹ 8,500 ಮತ್ತು ಯುವಕರಿಗೆ ₹ 1,00,000 ಸಂಬಳ ನೀಡುವುದಾಗಿ ಚುನಾವಣಾ ಭರವಸೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ.Factಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಹುಲ್ ಗಾಂಧಿಯವರು ಯಾವುದೇ ಕ್ಷಮೆ ಕೋರಿಲ್ಲ ಮತ್ತು ಚುನಾವಣಾ ಭರವಸೆಗಳ ಕುರಿತಾದ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿರುವ ಹೇಳಿಕೆಗಳು ತಪ್ಪುದಾರಿಗೆಳೆಯುವಂಥಾದ್ದಾಗಿದೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಿಂಗಳಿಗೆ ₹ 8,500 ಮತ್ತು ಯುವಕರಿಗೆ ತಿಂಗಳಿಗೆ ₹...
Fact Check: ಶ್ರೀಲಂಕಾದ ಮುಸ್ಲಿಂ ವೈದ್ಯ 4 ಸಾವಿರ ಹಿಂದೂ-ಬೌದ್ಧ ಮಹಿಳೆಯರಿಗೆ ಮೋಸದ ಸಂತಾನಹರಣ ಮಾಡಿದ್ದು ನಿಜವೇ?
Claimಶ್ರೀಲಂಕಾದ ಮುಸ್ಲಿಂ ವೈದ್ಯನಿಂದ 4 ಸಾವಿರ ಹಿಂದೂ-ಬೌದ್ಧ ಮಹಿಳೆಯರಿಗೆ ಮೋಸದ ಸಂತಾನಹರಣ Factಶ್ರೀಲಂಕಾದಲ್ಲಿ 2019 ಏಪ್ರಿಲ್ 21ರ ಬಳಿಕ ವೈದ್ಯರೊಬ್ಬರು 4 ಸಾವಿರ ಬೌದ್ಧ ಮಹಿಳೆಯರಿಗೆ ಮೋಸದಿಂದ ಸಂತಾನಹರಣ ಮಾಡಿದ್ದಾರೆ ಎಂಬ ಆರೋಪ ಮಾಧ್ಯಮದಲ್ಲಿ ಕೇಳಿಬಂದಿತ್ತು. ಆ ಬಳಿಕ ಕೋರ್ಟ್ ನಲ್ಲಿ ವೈದ್ಯರ ವಿರುದ್ಧ ಯಾವುದೇ ಪೂರಕ ಸಾಕ್ಷ್ಯಗಳು ಇಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದರು
ಶ್ರೀಲಂಕಾದ ವೈದ್ಯರೊಬ್ಬರು 4 ಸಾವಿರ ಹಿಂದೂ,...
Fact Check: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆ ಎಂದ ವೈರಲ್ ಪೋಸ್ಟ್ ಸುಳ್ಳು
Claimಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆFactಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆ ಎಂದ ಮೆಸೇಜ್ ನಲ್ಲಿರುವ ಫೋಟೋಗಳು ಬೇರೆಯ ಪ್ರಕರಣದ್ದಾಗಿದೆ, ಕೊಯಮತ್ತೂರಿನಲ್ಲಿ ಅಂತಹ ಘಟನೆ ನಡೆದ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ, ಪೊಲೀಸರು ಇಂತಹ ಪೋಸ್ಟ್ ಗಳ ವಿರುದ್ಧ ಕ್ರಮಕ್ಕೆ ಕೇಸು ದಾಖಲಿಸಿದ್ದಾರೆ
ಕೊಯಮತ್ತೂರಿನಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆ ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ...
Weekly wrap: ಐಎನ್‌ಡಿಐ ಒಕ್ಕೂಟದ ನಾಯಕರಿಂದ ಎನ್‌ಡಿಎ ನಾಯಕರ ಭೇಟಿ, ಕಂಗನಾ ಕೆನ್ನೆಯಲ್ಲಿ ಏಟಿನ ಗುರುತು, ವಾರದ ನೋಟ
ಲೋಕಸಭೆ ಚುನಾವಣೆ ಮುಗಿದಿದ್ದರೂ ಆ ಕುರಿತ ಹೇಳಿಕೆಗಳು ಈ ವಾರವೂ ಹರಿದಾಡಿವೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ಬಂದ ಬೆನ್ನಲ್ಲೇ, ಐಎನ್‌ಡಿಐ ಒಕ್ಕೂಟದ ನಾಯಕರಿಂದ ಎನ್‌ಡಿಎ ನಾಯಕರ ಭೇಟಿ, ಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ, ಈ ಬಾರಿ 110 ಮಂದಿ ಮುಸ್ಲಿಂ ಅಭ್ಯರ್ಥಿಗಳು ಸಂಸತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿಕೆಗಳು ಹರಿದಾಡಿದ್ದವು. ಇದು ಹೊರತಾಗಿ ನೇಪಾಳ ವಿಮಾನದಲ್ಲಿ...
Fact Check: ಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
Claimಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಕಂಡುಬಂದಿದೆFactವೈರಲ್ ವೀಡಿಯೊವು ಏಪ್ರಿಲ್ 2020 ರ ಸಮಯದ್ದಾಗಿದೆ. ಉತ್ತರಪ್ರದೇಶದಲ್ಲಿ ಜನ್ ಧನ್ ಖಾತೆಗಳ ಕುರಿತಾದ ವದಂತಿಯಿಂದ ಆತಂಕಿತರಾದ ಮಹಿಳೆಯರು ಹಣವನ್ನು ಹಿಂಪಡೆಯಲು ಸರದಿಯಲ್ಲಿ ನಿಂತಿರುವುದನ್ನು ಇದು ತೋರಿಸುತ್ತದೆ
ಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಕಂಡುಬಂದಿದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ.
ಕಾಂಗ್ರೆಸ್ ಗ್ಯಾರೆಂಟಿ ಬಗ್ಗೆ ಅಪಹಾಸ್ಯ...
Fact Check: ನೆಲ್ಲಿಕಾಯಿ ರಸ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುತ್ತದೆಯೇ, ಸತ್ಯ ಏನು?
Claimನೆಲ್ಲಿಕಾಯಿ ರಸ ಹಚ್ಚಿದರೆ ಬಿಳಿ ಕೂದಲು ಕೂದಲು ಕಪ್ಪಾಗುತ್ತದೆFactನೆಲ್ಲಿಕಾಯಿ ರಸ ಹಚ್ಚಿದರೆ ಬಿಳಿ ಕೂದಲು ಕೂದಲು ಕಪ್ಪಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳು ಇಲ್ಲ ಕೂದಲಿನ ಕೋಶಕಗಳು ಕಾಲಾಂತರದಲ್ಲಿ ಕಡಿಮೆ ಬಣ್ಣವನ್ನು ಉತ್ಪಾದಿಸುವುದರಿಂದ ಕೂದಲು ಬಿಳಿಯಾಗುತ್ತದೆ. ಇದನ್ನು ತಡೆಯುವುದು ಸಾಧ್ಯವಿಲ್ಲ
ನೆಲ್ಲಿಕಾಯಿ ರಸ ಹಚ್ಚಿದರೆ ಕೂದಲು ಕಪ್ಪಾಗುತ್ತದೆ, ಬಿಳಿ ಕೂದಲಿನ ಸಮಸ್ಯೆಗೆ ಪ್ರಯೋಜನಕಾರಿ ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ...
Fact Check: ಈ ಬಾರಿ ಲೋಕಸಭೆಗೆ 110 ಮಂದಿ ಮುಸ್ಲಿಂ ಸಂಸದರು ಚುನಾಯಿತರಾಗಿದ್ದಾರೆ ಎಂಬ ಹೇಳಿಕೆ ವೈರಲ್
Claim
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಒಟ್ಟು ಸದಸ್ಯ ಬಲದಲ್ಲಿ ಶೇ.20ರಷ್ಟು ಅಂದರೆ 110 ಮಂದಿ ಮುಸ್ಲಿಮರು ಆಯ್ಕೆಯಾಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಈ ಕ್ಲೇಮಿನ ಆರ್ಕೈವ್ ಆವೃತ್ತಿ ಇಲ್ಲಿದೆ.
Also Read: ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡಲಾಗಿದೆಯೇ, ನಿಜಾಂಶ ಏನು?
Fact
ಈ ಹೇಳಿಕೆಯ ಕುರಿತಾಗಿ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದೆ. “Muslim MPs Lok Sabha” ಎಂಬ ಕೀವರ್ಡ್ ನೊಂದಿಗೆ ಗೂಗಲ್...
Fact Check: ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡಲಾಗಿದೆಯೇ, ನಿಜಾಂಶ ಏನು?
Claim
ನೇಪಾಳ ಪ್ರವಾಸದ ವೇಳೆ ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡಲಾಗಿದೆ ಎಂಬಂತೆ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಫೇಸ್ ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ನಮ್ಮ ಬಂಧುಗಳು ತಮ್ಮ ನೇಪಾಳ ಪ್ರವಾಸದಲ್ಲಿ ಕಂಡ ಅಚ್ಚರಿ. ನೀವೂ "ಕೇಳರಿಯದ" ಅಚ್ಚರಿ” ಎಂದಿದೆ.
ಇದೇ ರೀತಿಯ ಪೋಸ್ಟ್ ಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.
Also Read: ಕಂಗನಾ ರಾಣಾವತ್ ಕೆನ್ನೆಯಲ್ಲಿ ಏಟಿನ ಗುರುತು ಇದೆ ಎಂದು...
Fact Check: ಕಂಗನಾ ರಾಣಾವತ್ ಕೆನ್ನೆಯಲ್ಲಿ ಏಟಿನ ಗುರುತು ಇದೆ ಎಂದು ವೈರಲ್ ಆಗಿರುವ ಫೋಟೋದ ಸತ್ಯಾಂಶ ಏನು?
Claimಕಂಗನಾ ರಾಣಾವತ್ ಕೆನ್ನೆಯಲ್ಲಿ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಏಟಿನ ಗುರುತು ಇದೆ Factವೈರಲ್ ಆಗುತ್ತಿರುವ ಕೆನ್ನೆಯಲ್ಲಿ ಏಟಿನ ಗುರುತು ಇರುವ ಫೋಟೋ, ನಟಿ ಮತ್ತು ಸಂಸದೆ ಕಂಗನಾ ರಾಣಾವತ್ ಅವರದ್ದಲ್ಲ
ಇತ್ತೀಚೆಗೆ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್...