Monthly Archives: ಜೂನ್ 2024
Fact Check: ಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್-ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆಯೇ?
Claimಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್-ತೇಜಸ್ವಿ ಯಾದವ್ ಭೇಟಿFactಡಿ.ಕೆ.ಶಿವಕುಮಾರ್, ಚಂದ್ರಬಾಬು ನಾಯ್ಡು ಭೇಟಿ 2023ರದ್ದಾದರೆ, ನಿತೀಶ್, ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ಸಂಚರಿಸಿದ ವಿದ್ಯಮಾನ ಇತ್ತೀಚಿನದ್ದು. ನಿತೀಶ್-ತೇಜಸ್ವಿ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದು ರಾಜಕೀಯ ಚರ್ಚೆಗಳಿಗೆ ಕಾರಣವಾಗಿತ್ತು. ಆ ಬಳಿಕ ನಿತೀಶ್ ಎನ್‌ಡಿಎ ಬೆಂಬಲಿಸುವ ಪತ್ರವನ್ನು ನೀಡಿದ್ದರು
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಈ ಮೂಲಕ ಎನ್ ಡಿಎ ಮೈತ್ರಿಕೂಟ...
Weekly wrap: ಮಹಾವಿಕಾಸ್ ಅಘಾಡಿ ವಿಜಯದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಹಿಂದೂ ವಿಭಜನೆಗೆ ಎಂ.ಬಿ. ಪಾಟೀಲ್ ಪತ್ರ, ವಾರದ ನೋಟ
ಲೋಕಸಭೆ ಚುನಾವಣೆ ಮುಗಿದರೂ, ಆ ಹಿನ್ನೆಲೆಯಲ್ಲಿ ಸುಳ್ಳು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆ , ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್ ಪತ್ರ ಬರೆದಿದ್ದಾರೆ ಎಂಬಂತೆ ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಯಾದಗಿರಿಯಲ್ಲಿ ದರ್ಗಾ ನಿರ್ಮಿಸಲು ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬ ಸುಳ್ಳು ಪೋಸ್ಟ್...
Fact Check: ಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರವಾಗುತ್ತದೆ ಎನ್ನುವ ಹೇಳಿಕೆ ಸತ್ಯವೇ?
Claimಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರವಾಗುತ್ತದೆFactಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರವಾಗುತ್ತದೆ ಎನ್ನುವುದಕ್ಕೆ ಪೂರಕ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ
ಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರ ಮಾಡಬಹುದು ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇನ್‌ಸ್ಟಾ ಗ್ರಾಂನಲ್ಲಿರುವ ಹೇಳಿಕೆಯಲ್ಲಿ “ಸುವರ್ಣಗಡ್ಡೆ (60% ಹಸಿನಾರು)ತಿಂದಲೆ ಅಲರ್ಜಿ ದೂರವಾಗುತ್ತದೆ” ಎಂದಿದೆ.
ಇದರ ಬಗ್ಗೆ ನಾವು ಸತ್ಯಶೋಧನೆಯನ್ನು ನಡೆಸಿದ್ದು, ಇದು ತಪ್ಪಾದ ಹೇಳಿಕೆ ಎಂದು ಕಂಡುಬಂದಿದೆ.
Also Read: ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ...
Fact Check: ಯಾದಗಿರಿಯಲ್ಲಿ ದರ್ಗಾ ನಿರ್ಮಿಸಲು ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬ ಸುಳ್ಳು ಪೋಸ್ಟ್ ವೈರಲ್
Claimಯಾದಗಿರಿ ಶಾಬಾದ್ ಗ್ರಾಮದಲ್ಲಿ ವಕ್ಫ್ ಬೋರ್ಡ್ ರೈತನ ಭೂಮಿಯನ್ನು ಕಸಿದುಕೊಂಡಿದೆFactಯಾದಗಿರಿ ಶಾಬಾದ್ ಗ್ರಾಮದಲ್ಲಿ ವಕ್ಫ್ ಬೋರ್ಡ್ ರೈತನ ಭೂಮಿಯನ್ನು ಕಸಿದುಕೊಂಡಿದೆ ಎನ್ನುವುದು ಸುಳ್ಳು. ಯಾದಗಿರಿಯಲ್ಲಿ ಶಾಬಾದ್ ಹೆಸರಿನ ಗ್ರಾಮವಿಲ್ಲ.
ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ವಕ್ಫ್ ಬೋರ್ಡ್ ರೈತರೊಬ್ಬರ ಭೂಮಿಯನ್ನು ಕಸಿದುಕೊಂಡಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಎಕ್ಸ್ ನಲ್ಲಿ ಈ ಹೇಳಿಕೆ ವೈರಲ್ ಆಗಿದ್ದು, "ರೈತನ ಜಮೀನಿನಲ್ಲಿ ದರ್ಗಾ ಒಂದನ್ನು...
Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?
Claim ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆFactಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎನ್ನುವುದು ಸುಳ್ಳು, ಇದು ಇಸ್ಲಾಮಿಕ್ ಧ್ವಜವಾಗಿದೆ
ಲೋಕಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಯಿತು ಎಂದು ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.
ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್ ಚೆಕರ್ ಟಿಪ್ ಲೈನ್...
Fact Check: ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್ ಬರೆದ ಪತ್ರ ಸತ್ಯವೇ?
Claimಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆFactಈ ಪತ್ರವು ನಕಲಿಯಾಗಿದ್ದು, ಬಿಎಲ್‌ಡಿ ಅಸೋಸಿಯೇಷನ್ ಲೆಟರ್ ಹೆಡ್ ಅನ್ನು ತಿರುಚಲಾಗಿದೆ, 2019ರಲ್ಲಿ ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು
ಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಬರೆದಿದ್ದಾರೆ...
Fact Check: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ವೀಡಿಯೋ ನಿಜವೇ?
Claimಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟFact ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವೀಡಿಯೋಗಳು ನೈಜವಾಗಿ ಅಲ್ಲಿನದ್ದಲ್ಲ, ವಿಶ್ವದ ವಿವಿಧೆಡೆಗಳಲ್ಲಿ ಸಂಭವಿಸಿದ ಪ್ರವಾಹ, ಪಾಕೃತಿಕ ವಿಕೋಪಗಳ ವೀಡಿಯೋಗಳನ್ನು ಎಡಿಟ್ ಮಾಡಿ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.
ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್‌ಚೆಕರ್ ಟಿಪ್ ಲೈನ್...
Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ
ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿಯ ಕೊಲೆ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ, ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ವೀಡಿಯೋ, ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳುಗಳು ಎಂದು ನಿರೂಪಿಸಿದೆ.
ತಮಿಳುನಾಡಿನ...