ಶುಕ್ರವಾರ, ನವೆಂಬರ್ 22, 2024
ಶುಕ್ರವಾರ, ನವೆಂಬರ್ 22, 2024

Home 2024 ಜುಲೈ

Monthly Archives: ಜುಲೈ 2024

Fact Check: ನೇತ್ರಾವತಿ ನದಿಯಲ್ಲಿ ಪ್ರವಾಹ ಎಂದು ಕೇರಳದ ಪಟ್ಟಾಂಬಿ ಸೇತುವೆ ವೀಡಿಯೋ ವೈರಲ್

Claimಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಪ್ರವಾಹ Factಇದು ಕೇರಳದ ಪಟ್ಟಾಂಬಿ ಸೇತುವೆಯ ದೃಶ್ಯವಾಗಿದ್ದು, ಭಾರತಪ್ಪುಳ ನದಿಯಾಗಿದೆ ಪಶ್ಚಿಮ ಘಟ್ಟ ಪ್ರದೇಶದ ವ್ಯಾಪ್ತಿಯ ಕರ್ನಾಟಕ ಮತ್ತು ಕೇರಳದ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡದ ನೇತ್ರಾವತಿ ನದಿಯಲ್ಲೂ ಪ್ರವಾಹ ಪರಿಸ್ಥಿತಿ ಇದ್ದು, ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿ ಬಳಿ ನೇತ್ರಾವತಿ ನದಿ ಸೇತುವೆ ಮಟ್ಟಕ್ಕೆ ಹರಿಯುತ್ತಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು...

Fact Check: ಗೋವಾ-ಮಂಗಳೂರು ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ ಎಂದ ವೀಡಿಯೋ ಬ್ರೆಜಿಲ್‌ನದ್ದು!

Claim ಗೋವಾ-ಮಂಗಳೂರು ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಒಂದು ಸ್ಫೋಟಗೊಂಡಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ತಪ್ಪಾದ ಹೇಳಿಕೆ ಎಂದು ಕಂಡುಕೊಂಡಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್‌ ವೀಡಿಯೋದ ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ. ಈ ವೇಳೆ ಮಾಹಿತಿಗಳು ಲಭ್ಯವಾಗಿವೆ. ಜುಲೈ 4, 2024ರ ಉಪುಕ್‌ನ್ಯೂಸ್‌ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಬ್ರೆಜಿಲ್‌ನ ಪ್ಯಾರಾ ಭಾಗದಲ್ಲಿ...

Fact check: ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್‌ ಫೀ ಕಟ್ಟುವಂತಿಲ್ಲ ಎಂದು ಗಡ್ಕರಿ ಹೇಳಿದ್ದಾರಾ?

Claim ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್‌ ಫೀ ಕಟ್ಟುವಂತಿಲ್ಲ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆFactಸಚಿವ ನಿತಿನ್‌ ಗಡ್ಕರಿಯವರು ಟೋಲ್‌ ಬಳಿಯ ಸ್ಥಳೀಯರಿಗೆ ಆಧಾರ್ ಮೂಲಕ ಉಚಿತ ಪಾಸ್ ಮತ್ತು 60 ಕಿ.ಮೀ. ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಗಳು ಇರುವಂತಿಲ್ಲ ಎಂದು ಹೇಳಿದ್ದಾರೆ, ಟೋಲ್‌ ಗಿಂತ 60 ಕಿ.ಮೀ. ದೂರದ ಒಳಗೆ ಮನೆ...

Weekly wrap: ಅಸ್ಸಾಂನಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ, ಲಂಡನ್‌ ಬೀದಿಗಳಲ್ಲಿ ಮುಸ್ಲಿಮರ ಶಕ್ತಿ ಪ್ರದರ್ಶನ, ವಾರದ ನೋಟ

ಅಸ್ಸಾಂನಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ, ಲಂಡನ್ ನಲ್ಲಿ ಚುನಾವಣೆ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆ, ಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎಂಬ ಕೋಮು ಭಾವನೆಯ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದವು. ಈ ಕುರಿತು ನ್ಯೂಸ್‌ ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸುಳ್ಳು ಎಂದು ಸಾಬೀತು ಮಾಡಿದೆ. ಇದರೊಂದಿಗೆ ಹೊಗೇನಕಲ್‌ ಜಲಪಾತದ...

Fact Check: ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಕೇರಳ ಲಾರಿ ಚಾಲಕ ಅರ್ಜುನ್ ಶವ ಸಿಕ್ಕಿದೆ ಎಂಬ ಸುಳ್ಳು ಹೇಳಿಕೆ ವೈರಲ್

Claim ಅಂಕೋಲ ಗುಡ್ಡ ಕುಸಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಲಾರಿ ಚಾಲಕ ಅರ್ಜುನ್‌ ಅವರ ಶವ ದೊರಕಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಒಂದನ್ನು ಶೇರ್ ಮಾಡಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಈ ಸಂದೇಶವನ್ನು ಶೇರ್ ಮಾಡಲಾಗುತ್ತಿದ್ದು, ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದೆ. ಮತ್ತು ಈ ಸಂದೇಶವು ತಪ್ಪು ಮಾಹಿತಿ ಎಂಬುದನ್ನು ಕಂಡುಕೊಂಡಿದೆ. Also Read: ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಕೇರಳ ಲಾರಿ ಚಾಲಕ...

Fact Check: “ಮಿ.ಬೀನ್” ವೃದ್ಧರಾಗಿ ಹಾಸಿಗೆ ಹಿಡಿದಿದ್ದಾರೆ ಎಂಬ ವೈರಲ್‌ ಫೋಟೋ ನಿಜವೇ?

Claim"ಮಿ.ಬೀನ್" ವೃದ್ಧರಾಗಿ ಹಾಸಿಗೆ ಹಿಡಿದಿದ್ದಾರೆ Fact"ಮಿ.ಬೀನ್" ನಟ ರೋವರ್ ಆಟ್ಕಿನ್ಸನ್ ಅವರು ವೃದ್ಧಾಪ್ಯದಿಂದ ಹಾಸಿಗೆ ಹಿಡಿದಿಲ್ಲ. ವೈರಲ್ ಫೊಟೋ ತಂತ್ರಜ್ಞಾನದ ಮೂಲಕ ತಿರುಚಿದ ಚಿತ್ರವಾಗಿದೆ ಮಿಸ್ಟರ್‍ ಬೀನ್‌ ಪಾತ್ರಗಳ ಮೂಲಕ ಕಾಣಿಸಿಕೊಂಡಿದ್ದ ರೋವರ್ ಆಟ್ಕಿನ್ಸನ್‌ ಅವರು ವೃದ್ಧಾಪ್ಯದಿಂದ ಹಾಸಿಗೆ ಹಿಡಿದಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಫೊಟೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ, "ನಮ್ಮ ಬಾಲ್ಯದಲ್ಲಿ ನಮ್ಮನ್ನು ರಂಜಿಸಿರುವ ಮಿಸ್ಟರ್...

Fact Check: ಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ಹಳೆಯ ವೀಡಿಯೋ ವೈರಲ್

Claimಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯFactಜಲಪಾತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸುತ್ತಿರುವ ವೀಡಿಯೋ ಹೊಗೇನಕಲ್ ನದ್ದಲ್ಲ, ಇದು ಸೇಲಂ ಆನೈವಾರಿ ಜಲಪಾತದಲ್ಲಿ 2021ರಲ್ಲಿ ಸಂಭವಿಸಿದ ಘಟನೆಯಾಗಿದೆ ಹೊಗೇನಕಲ್‌ ಜಲಪಾತದಲ್ಲಿ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ಮಳೆಗಾಲದಲ್ಲಿನದಿಗಳ ಪಕ್ಕ ಹೋಗಬೇಡಿ ಯಾವ ಸಮಯದಲ್ಲಾದರು ನದಿ ನೀರಿನ ಮಟ್ಟ ಶರವೇಗದಲ್ಲಿ ಹೆಚ್ಚಿ ನಿಮ್ಮ...

Fact Check: ಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎನ್ನುವ ಹೇಳಿಕೆ ಸತ್ಯವೇ?

Claimಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆFactಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ ನಿರ್ಧಾರ ಡೆಹ್ರಾಡೂನ್‌ ಸ್ಮಾರ್ಟ್ ಸಿಟಿ ಪ್ರಾಧಿಕಾರದ್ದಾಗಿದ್ದು, ಇದಕ್ಕೆ ಕಾಂಗ್ರೆಸ್‌ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಹಿಂದೂಗಳು ತಮ್ಮ ಅಂಗಡಿಯ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಉತ್ತರಾಖಂಡದ ಡೆಹ್ರಾಡೂನ್ ನಲ್ಲಿರುವ ದೃಶ್ಯ. ಸನಾತನಿ ಹಿಂದೂಗಳು...

Fact Check: ಅಸ್ಸಾಂನಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ ಎಂದ ವೈರಲ್ ಫೋಟೋ ಹಿನ್ನೆಲೆ ಏನು?

Claimಅಸ್ಸಾಂನಲ್ಲಿ ಇನ್ನೊಂದು ಶ್ರದ್ಧಾ ಪ್ರಕರಣ; ಡೀಪ್‌ ಫ್ರೀಝರ್ ನಲ್ಲಿಟ್ಟು ಹಿಂದೂ ಯುವತಿಯ ಹತ್ಯೆFactವೈರಲ್‌ ಚಿತ್ರದೊಂದಿಗೆ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ತಪ್ಪಾಗಿದೆ. ವೈರಲ್‌ ಫೋಟೋ ಬ್ರೆಜಿಲ್‌ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಿದ್ದಾಗಿದೆ ಮಹಿಳೆಯ ಶವವನ್ನು ಫ್ರೀಜರ್ನಲ್ಲಿ ಇರಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಲವ್ ಜಿಹಾದ್ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು 2022ರ ಶ್ರದ್ಧಾ ವಾಕರ್ ಪ್ರಕರಣದ ರೀತಿ ಎಂದು ಹೇಳಲಾಗುತ್ತಿದೆ. ವಾಟ್ಸಪ್‌ ನಲ್ಲಿ ಕಂಡುಬಂದ...

Fact Check: ಲಂಡನ್ ನಲ್ಲಿ ಚುನಾವಣೆ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆ ಎಂಬ ವೀಡಿಯೋ ನಿಜವೇ?

Claimಲಂಡನ್ ನಲ್ಲಿ ಚುನಾವಣೆಯ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆFactಅಶುರಾ ದಿನ ಎಂದು ಕರೆಯುವ ಧಾರ್ಮಿಕ ಆಚರಣೆಯ ಪಾದಯಾತ್ರೆಯ ವೀಡಿಯೋ ಇದಾಗಿದೆ. ಮುಸ್ಲಿಮರು ಬೀದಿಗೆ ಇಳಿದಿದ್ದಾರೆ ಎಂದು ಹೇಳಿಕೊಳ್ಳಲು ತಪ್ಪಾಗಿ ಈ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ. ಲಂಡನ್ ನಲ್ಲಿ ಚುನಾವಣೆಯ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶನ ತೋರಿಸುತ್ತಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋದೊಂದಿಗೆ ಹೇಳಿಕೆಯನ್ನು ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ಒಂದರಲ್ಲಿ,...