ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಜುಲೈ

Monthly Archives: ಜುಲೈ 2024

Fact Check: ಪಂಢರಪುರಕ್ಕೆ ತೆರಳುತ್ತಿದ್ದ ವಾರ್ಕರಿಗಳು ಭಜನೆ ಹೇಳಿದ್ದಕ್ಕಾಗಿ ಮುಸ್ಲಿಮರಿಂದ ಹಲ್ಲೆ? ಈ ಹೇಳಿಕೆ ಸುಳ್ಳು

Claimಪಂಢರಪುರಕ್ಕೆ ತೆರಳುತ್ತಿದ್ದ ವಾರ್ಕರಿಗಳು ಭಜನೆ ಹೇಳಿದ್ದಕ್ಕಾಗಿ ಮುಸ್ಲಿಮರು ಹಲ್ಲೆ ನಡೆಸಿದ್ದಾರೆFact2023ರ ನವೆಂಬರ್ ನಲ್ಲಿ ಅಹ್ಮದ್‌ ನಗರ ಜಿಲ್ಲೆಯ ರಾಹುರಿ ತಾಲ್ಲೂಕಿನ ಗುಹಾದಲ್ಲಿರುವ ಕಾನಿಫ್ನಾಥ್ ದೇವಸ್ಥಾನದಲ್ಲಿ ನಡೆದ ಘಟನೆಯ ವೀಡಿಯೋವನ್ನು ವಾರ್ಕರಿಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಪಂಢರಪುರಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ವಾರ್ಕರಿಗಳು (ಭಜಕರು) ಭಜನೆಗಳನ್ನು ಹೇಳಿದ್ದಕ್ಕಾಗಿ ನಾಗ್ಪುರದ ಬಳಿ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋ ಒಂದು...

Fact Check: ರೈಲಿನ ಶಿಳ್ಳೆಯಿಂದ ನಮಾಜ್‌ಗೆ ಭಂಗ ಎಂಬ ಕಾರಣಕ್ಕೆ ಮುಸ್ಲಿಮರು ರೈಲು ನಿಲ್ದಾಣ ಪುಡಿಗಟ್ಟಿದರೇ, ನಿಜ ಏನು?

Claimರೈಲಿನ ಶಿಳ್ಳೆಯಿಂದ ನಮಾಜ್‌ಗೆ ಭಂಗ ಎಂಬ ಕಾರಣಕ್ಕೆ ಮುಸ್ಲಿಮರು ರೈಲು ನಿಲ್ದಾಣ ಪುಡಿಗಟ್ಟಿದರುFact 2019ರಲ್ಲಿ ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ರೈಲ್ವೇ ನಿಲ್ದಾಣವನ್ನು ಧ್ವಂಸ ಮಾಡಿದ ಪ್ರಕರಣ ಇದಾಗಿದೆ ಗುಂಪೊಂದು, ರೈಲ್ವೇ ನಿಲ್ದಾಣವನ್ನು ಪುಡಿಗಟ್ಟುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೇಸ್‌ ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯ ಪ್ರಕಾರ, “ರೈಲಿನ ಶಿಳ್ಳೆ ಶಬ್ದ ತಮ್ಮ ನಮಾಜ್‌ಗೆ ಭಂಗ*...

Weekly wrap: ಬಂಟ್ವಾಳ ನದಿಯಲ್ಲಿ ಮೊಸಳೆ ಹಿಡಿದ ಚಿರತೆ, ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ ಟಿಕೆಟ್ ದರ ಇಳಿಕೆ, ವಾರದ ನೋಟ

ಬಂಟ್ವಾಳ ನದಿಯಲ್ಲಿ ಮೊಸಳೆ ಹಿಡಿದ ಚಿರತೆ, ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ ಟಿಕೆಟ್ ದರ, ಲಡ್ಡು ಪ್ರಸಾದದ ಬೆಲೆ ಇಳಿಕೆ, ಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆ ವೇಳೆ ಪಾಕಿಸ್ಥಾನ ಕ್ರಿಕೆಟ್ ಜೆರ್ಸಿ ಧರಿಸಿದ ಕಾರ್‍ಯಕರ್ತರು, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ ಎಂದು ಅನುರಾಗ್‌ ಠಾಕೂರ್ ರಾಹುಲ್‌ ಗಾಂಧಿಯನ್ನು ಪ್ರಶ್ನಿಸಿದ್ದಾರೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದ್ದವು. ಇವುಗಳ ಬಗ್ಗೆ...

Fact Check: ಕೇರಳ ಕೋಚಿಂಗ್‌ ಸೆಂಟರ್ ನ ನೀಟ್ ಫಲಿತಾಂಶದ ಪತ್ರಿಕಾ ಜಾಹೀರಾತಿಗೆ ಕೋಮು ಬಣ್ಣ

Claimನೀಟ್ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಷ್ಟೇ ಪಾಸು, ಇದು ನೀಟ್ ಜಿಹಾದ್‌, ಪತ್ರಿಕಾ ಜಾಹೀರಾತಿನಲ್ಲಿ ಗೊತ್ತಾಗಿದೆFactವೈರಲ್ ಆಗಿರುವ ಪತ್ರಿಕೆಯ ಕ್ಲಿಪ್ಪಿಂಗ್ ಕೇರಳ ಮೂಲದ ಕೋಚಿಂಗ್ ಸೆಂಟರ್‌ನ ನೀಟ್ ಪರೀಕ್ಷೆ ಫಲಿತಾಂಶದ ಜಾಹೀರಾತು. ಇದು ನೀಟ್ ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲ ಮತ್ತು ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಜಾಹೀರಾತಾಗಿದೆ ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಆ ಕುರಿತ ಅನೇಕ ಬಂಧನಗಳ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ...

Fact Check: ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?’ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ ಎಂದಿದ್ದು ತಿರುಚಿದ ವೀಡಿಯೋ

Claimಲೋಕಸಭಾ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ ಎಂದು ನಿಮಗೆ ತಿಳಿದಿದೆಯೇ ಎಂದು ವ್ಯಂಗ್ಯವಾಡಿದ್ದಾರೆFactವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ, ಮೂಲ ವೀಡಿಯೋದಲ್ಲಿ ಠಾಕೂರ್ ಅವರು ವಿರೋಧ ಪಕ್ಷದ ಬಣಕ್ಕೆ ಸೇರಿದ ಸಂಸದರನ್ನು ಉದ್ದೇಶಿಸಿ ಈ ಮಾತುಗಳನ್ನು ಹೇಳುವುದನ್ನು ತೋರಿಸುತ್ತದೆ ಲೋಕಸಭೆಯ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್...

Fact Check: ಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಪಾಕಿಸ್ಥಾನದ ಕ್ರಿಕೆಟ್ ಜೆರ್ಸಿ ಧರಿಸಿದ್ದರೇ?

Claimಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಪಾಕಿಸ್ಥಾನದ ಕ್ರಿಕೆಟ್ ಜೆರ್ಸಿ ಧರಿಸಿದ್ದರುFact ಕಾಸರಗೋಡು ಮುಸ್ಲಿಂ ಲೀಗ್‌ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಧರಿಸಿದ್ದ ಜೆರ್ಸಿ ಪಾಕಿಸ್ತಾನ ಕ್ರಿಕೆಟ್ ತಂಡದದ್ದಲ್ಲ, ಅವರು ಪಚ್ಚಪದ ಆರಂಗಡಿ ಎಂದು ಬರೆದಿರುವ ಹಸಿರು ಜೆರ್ಸಿಯನ್ನು ಧರಿಸಿದ್ದರು ಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಪಾಕಿಸ್ಥಾನದ ಕ್ರಿಕೆಟ್ ಜೆರ್ಸಿ ಧರಿಸಿ ಬಂದಿದ್ದಾರೆ ಎಂಬ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Fact Check: ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಪ್ರಸಾದ ಬೆಲೆ ಇಳಿಸಲಾಗಿದೆಯೇ?

Claimತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆFactತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆ ಎನ್ನುವುದು ಸುಳ್ಳು. ದೇಗುಲ ಟ್ರಸ್ಟ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಬೆಲೆಗಳನ್ನು ಇಳಿಸಲಾಗಿಲ್ಲ ಎಂದು ಹೇಳಿದೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನದ ಟಿಕೆಟ್ ಬೆಲೆಗಳನ್ನು ಇಳಿಸಲಾಗಿದೆ ಮತ್ತು ಲಡ್ಡು ಪ್ರಸಾದದ ಬೆಲೆಗಳನ್ನೂ ಇಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನುಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ,...

Fact Check: ಬಂಟ್ವಾಳ ನದಿಯಲ್ಲಿ ಚಿರತೆ ಮೊಸಳೆ ಹಿಡಿದ ದೃಶ್ಯ ಎಂದ ವೈರಲ್ ವೀಡಿಯೋ ದಕ್ಷಿಣ ಅಮೆರಿಕದ್ದು!

Claim ದಕ್ಷಿಣ ಕನ್ನಡದ ಬಂಟ್ವಾಳದ ನದಿಯಲ್ಲಿ ಕಂಡುಬಂದ ದೃಶ್ಯ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. 1.53 ನಿಮಿಷದ ಈ ವೀಡಿಯೋದಲ್ಲಿ ಚಿರತೆ ರೀತಿಯ ಪ್ರಾಣಿಯೊಂದು ಮೊಸಳೆಯನ್ನು ಹಿಡಿಯುವ ದೃಶ್ಯವಿದೆ. ಈ ವೈರಲ್‌ ವೀಡಿಯೋ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು,ಇದು ಬಂಟ್ವಾಳದ ದೃಶ್ಯ ಅಲ್ಲ, ಬ್ರೆಜಿಲ್‌ ನದ್ದು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್‌ ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ....