Monthly Archives: ಆಗಷ್ಟ್ 2024
Weekly wrap: ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ವಿಶಾಖಪಟ್ಟಣದ ವೀಡಿಯೋ ಲಿಂಕ್, ಸಂತ್ರಸ್ತೆಯ ಕೊನೆ ವೀಡಿಯೋ, ವಾರದ ನೋಟ
ಕೋಲ್ಕತಾದ ಆರ್‍ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣ ದೇಶಾದ್ಯಂತ ತಲ್ಲಣ ಸೃಷ್ಟಿಸಿರುವಂತೆಯೇ ಈ ಕುರಿತ ತಪ್ಪು ಹೇಳಿಕೆಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ಲಿಂಕ್, ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ಎಂಬ ಹೇಳಿಕೆಗಳು ಪ್ರಮುಖವಾಗಿದ್ದವು. ಇದರೊಂದಿಗೆ ಕೋಮು ಹೇಳಿಕೆಗಳೂ ಇದ್ದು, ಕೇದಾರನಾಥ ಯಾತ್ರಿಗಳ ಮೇಲೆ ಮುಸ್ಲಿಂ ನಿರ್ವಾಹಕರ ಹಲ್ಲೆ, ಸರ್ಕಾರಿ ಅಲ್ಪಸಂಖ್ಯಾತರ...
Fact Check: ಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವೇ?
Claimಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶFactಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವಲ್ಲ, ಜೈನ ವಿದ್ಯಾರ್ಥಿಗಳಿಗೂ ಅವಕಾಶ ಇದೆ. ಸರ್ಕಾರ ಅಂತಹ ಯಾವುದೇ ಆದೇಶ ತಂದಿಲ್ಲ
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಹಾಸ್ಟೆಲ್ಗಳನ್ನು ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಕಾಯ್ದಿರಿಸಿದೆ ಎಂದು ಮಹೇಶ್ ಜೈನ್ ಎಂಬ ವ್ಯಕ್ತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಆಗಸ್ಟ್ 26,...
Fact Check: ತೆಂಗಿನೆಣ್ಣೆ-ಕರ್ಪೂರ-ವಿಕ್ಸ್ ಮಿಶ್ರಣ ಮಾಡಿ ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆಯೇ?
Claimತೆಂಗಿನೆಣ್ಣೆ-ಕರ್ಪೂರ-ವಿಕ್ಸ್ ಮಿಶ್ರಣ ಮಾಡಿ ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆFactತೆಂಗಿನೆಣ್ಣೆ, ಕರ್ಪೂರ, ಮತ್ತು ವಿಕ್ಸ್ ಮಿಶ್ರಣ ಮಾಡಿ ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆ ಎನ್ನವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಇಲ್ಲ, ಕೊಬ್ಬು ಕರಗಿಸುವುದಕ್ಕೆ ಸಮತೋಲಿತ ಆಹಾರ, ವ್ಯಾಯಾಮ ಮುಖ್ಯವಾಗಿದೆ
ಕರ್ಪೂರ, ತೆಂಗಿನೆಣ್ಣೆ, ವಿಕ್ಸ್ ವೆಪೊರಬ್ ಮಿಶ್ರಣದಿಂದ ಮಸಾಜ್ ಮಾಡಿದರೆ ಕೊಬ್ಬು ಕರಗಿಸಬಹುದು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡುತ್ತಿದೆ. ಫೇಸ್‌ಬುಕ್ ನಲ್ಲಿ ಈ ಹೇಳಿಕೆ...
Fact Check: ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಬೆಂಗಳೂರಿನದ್ದೇ?
Claim
ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದು ಬೆಂಗಳೂರಿನದ್ದು ಎಂದು ಹೇಳಲಾಗುತ್ತಿದೆ.
Also Read: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ?
ನ್ಯೂಸ್‌ಚೆಕರ್ ಈ ಬಗ್ಗೆ ಸತ್ಯಶೋಧನೆ ನಡೆಸಿದ್ದು, ಇದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಮಚಿತ್ರಗುಪ್ತರ ವೇಷಧರಿಸಿ ರಸ್ತೆ ಗುಂಡಿ ಬಗ್ಗೆ ಮಾಡಿದ ವೀಡಿಯೋ ಎಂದು...
Fact Check: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ?
Claimಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋFactವೈರಲ್ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಕೋಲ್ಕತ್ತಾದ ಅತ್ಯಾಚಾರ ಸಂತ್ರಸ್ತೆಯಲ್ಲ, ಬದಲಾಗಿ ಮಹಿಳಾ ಮೇಕಪ್ ಆರ್ಟಿಸ್ಟ್
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೊನೆಯುಸಿರು ಎಳೆಯುವ ಮುನ್ನ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ವೈದ್ಯೆ ಮೌಮಿತಾ ಅವರ ಮರಣದ ಮೊದಲು...
Fact Check: ಮಂಕಿ ಪಾಕ್ಸ್ ಇನ್ನು ಜಾಗತಿಕ ಆರೋಗ್ಯ ತುರ್ತು ಸ್ಥಿತಿ ಅಲ್ಲ? WHO ಮುಖ್ಯಸ್ಥರ ಬೇರೆ ಸಂದರ್ಭದ ಹಳೆ ವೀಡಿಯೋ ಹಂಚಿಕೆ
Claimಮಂಕಿ ಪಾಕ್ಸ್ (Mpox) "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು WHO ಮುಖ್ಯಸ್ಥರು ಘೋಷಿಸಿದ್ದಾರೆ.Factಮಂಕಿ ಪಾಕ್ಸ್ ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದ ಡಬ್ಲ್ಯೂಎಚ್‌ಒ ಮುಖ್ಯಸ್ಥರ 2023ರ ಬೇರೆ ಸಂದರ್ಭದ ಹಳೆ ವೀಡಿಯೋವನ್ನು ಈಗ ಹಂಚಿಕೊಳ್ಳಲಾಗುತ್ತಿದೆ
ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮಂಕಿ ಪಾಕ್ಸ್ (Mpox) ಅನ್ನು "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು...
Fact Check: ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ಹಿಂದಿನ ಸತ್ಯವೇನು?
Claimಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆFactಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ತಪ್ಪಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಿಂದೂಗಳಾಗಿದ್ದು ಅವರನ್ನು ಬಂಧಿಸಿದ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ
ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. "ಅದ್ಭುತ ದಾದಾಗಿರಿ - ಕೇದಾರನಾಥ...
Fact Check: ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಲಿಂಕ್!
Claimಕೋಲ್ಕತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ಮೃತದೇಹವನ್ನು ತೋರಿಸುವ ವೀಡಿಯೋFact ಈ ವೀಡಿಯೋ ಕೋಲ್ಕತಾ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ, ವಿಶಾಖಪಟ್ಟಣದಲ್ಲಿ ಅಂಗಾಗ ದಾನಿಯೊಬ್ಬರನ್ನು ಅಂತಿಮವಾಗಿ ಕಳುಹಿಸಿಕೊಡುತ್ತಿರುವ ವೇಳೆ ಆಸ್ಪತ್ರೆ ಸಿಬ್ಬಂದಿಗಳು ಗೌರವ ಸೂಚಕವಾಗಿ ನಡೆದುಕೊಂಡ ಸಂದರ್ಭದ್ದಾಗಿದೆ
ಶವವೊಂದನ್ನು ಸ್ಟ್ರೆಚರ್ ನಲ್ಲಿ ಸಾಗಿಸುವ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ನಮಸ್ಕರಿಸುತ್ತಿರುವ 21 ಸೆಕೆಂಡ್ ಉದ್ದದ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ...
Weekly wrap: ಸ್ವಾತಂತ್ರ್ಯ ದಿನ ಧ್ವಜಾರೋಹಣಕ್ಕೆ ಹಕ್ಕಿ ಸಹಾಯ, ಆಸ್ಟ್ರೇಲಿಯನ್ ವಿಜ್ಞಾನಿಯ ಬಾಹ್ಯಾಕಾಶ ಜಿಗಿತ, ವಾರದ ನೋಟ
ಸ್ವಾತಂತ್ರ್ಯ ದಿನ ಧ್ವಜಾರೋಹಣಕ್ಕೆ ಹಕ್ಕಿ ಸಹಾಯ, ಆಸ್ಟ್ರೇಲಿಯನ್ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು, ಪೊಲೀಸರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಎಂಬ ಹೇಳಿಕೆಗಳು ಈ ವಾರ ಇದ್ದವು ಇದರೊಂದಿಗೆ ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಬಾಗಿ ನಮಸ್ಕರಿಸಿದರು, ಮಾಲ್ಡೀವ್ಸ್ ನಿಂದ ಭಾರತಕ್ಕೆ 28 ದ್ವೀಪ ಹಸ್ತಾಂತರ ಎಂಬ ರಾಜಕೀಯ ಹೇಳಿಕೆಗಳೂ ಇದ್ದವು. ಇನ್ನು ತುಂಡು ಮಾಡಿದ ಟೊಮೆಟೊವನ್ನು ಕಾಲಿನಡಿಯಲ್ಲಿಟ್ಟು ಕಟ್ಟಿದರೆ ಜ್ವರ...
Fact Check: ಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆ ಆರಂಭಿಸಿದ್ದಾರೆಯೇ, ವೈರಲ್ ಮೆಸೇಜ್ ಹಿಂದಿನ ಸತ್ಯ ಏನು?
Claimಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆ ಆರಂಭಿಸಿದ್ದಾರೆ 1091- 7837018555 ಕರೆ ಮಾಡಿ ನೆರವು ಪಡೆಯಬಹುದುFactಕರ್ನಾಟಕದಲ್ಲಿ ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಆರಂಭಿಸಿಲ್ಲ, 1091 ಎನ್ನುವುದು ಮಹಿಳೆಯರ ಸುರಕ್ಷತೆ ಕುರಿತ ಸಹಾಯವಾಣಿ ಆಗಿದೆ
ಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆಯನ್ನು ಪ್ರಾಂಭಿಸಿದ್ದು, ಒಂಟಿ ಮಹಿಳೆಯರು, ವಾಹನ ಸಿಗದೇ ಇರುವವರು ಇದನ್ನುಬಳಸಿಕೊಳ್ಳಬಹುದು ಎಂಬಂತೆ ಸಂದೇಶವೊಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.
ಈ...