ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಆಗಷ್ಟ್

Monthly Archives: ಆಗಷ್ಟ್ 2024

Fact Check: ಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು ಎನ್ನುವ ಹೇಳಿಕೆ ಹಿಂದಿನ ನಿಜಾಂಶ ಏನು?

Claimಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರುFactಬಾಹ್ಯಾಕಾಶದಿಂದ ಆಸ್ಟ್ರಿಯಾ ಮೂಲದ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು 2012ರಲ್ಲಿ ಜಿಗಿದು ದಾಖಲೆ ಮಾಡಿದ್ದರು ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಈ ಪೋಸ್ಟ್ ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ ... 1236 ಕಿ.ಮೀ. 4 ನಿಮಿಷ...

Fact Check: ಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣವಾಗಬಹುದೇ?  

Claimಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣಪಡಿಸಬಹುದು  Factಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣಪಡಿಸಬಹುದು ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಟೊಮೆಟೊವನ್ನು ಕತ್ತರಿಸಿ ಪಾದದಡಿ ಇಟ್ಟು ಬಟ್ಟೆ ಕಟ್ಟಿದರೆ ಜ್ವರ ಕಡಿಮೆಯಾಗುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ "ಜ್ವರ ಬಂದಾಗ ನೀವೂ ಒಮ್ಮೆ ಪ್ರಯತ್ನ ಪಟ್ಟು ನೋಡಿ. ಟೊಮೆಟೊ ಮಹತ್ವ ನಮಗೆ ತಿಳಿಯದ...

Fact Check: ರಾಹುಲ್‌ ಗಾಂಧಿಗೆ ಉದ್ಧವ್ ಠಾಕ್ರೆ ಬಾಗಿ ನಮಸ್ಕರಿಸಿದ ಎಡಿಟ್ ಮಾಡಿದ ಫೋಟೋ ವೈರಲ್

Claim ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ತಲೆಬಾಗಿ ನಮಸ್ಕರಿಸಿದ್ದಾರೆ ಎಂಬಂತೆ ಫೊಟೋ ಒಂದು ವೈರಲ್ ಆಗಿದೆ.   ಇದರ ಆರ್ಕೆವ್ ಮಾಡಲಾದ ಆವೃತ್ತಿ ಇಲ್ಲಿದೆ. ನ್ಯೂಸ್‌ಚೆಕರ್ ಈ ಬಗ್ಗೆ ಸತ್ಯಶೋಧನೆಯನ್ನು ನಡೆಸಿದ್ದು ಇದೊಂದು ಎಡಿಟೆಡ್ ಫೋಟೋ ಎಂಬುದನ್ನು ಕಂಡುಹಿಡಿದಿದೆ. Also Read: Fact Check: ಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವ ಹೇಳಿಕೆ ನಿಜವೇ? Fact ಸತ್ಯಶೋಧನೆಗಾಗಿ ನಾವು...

Fact Check: ಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವ ಹೇಳಿಕೆ ನಿಜವೇ?

Claimಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ Factಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಭಾರತದ ಅನುದಾನದಲ್ಲಿ ಮಾಲ್ಡೀವ್ಸ್ ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಯೋಜನೆಯ ಉದ್ಘಾಟನೆಯಾಗಿರುವುದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎಂಬಂತೆ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು, ಭಾರತವು ದ್ವೀಪಸಮೂಹದ ರಾಜ್ಯದಿಂದ 28 ದ್ವೀಪಗಳನ್ನು...

Fact Check: ಸ್ವಾತಂತ್ರ್ಯ ದಿನ ಧ್ವಜಾರೋಹಣಕ್ಕೆ ಹಕ್ಕಿ ಸಹಾಯ ಮಾಡಿದೆ ಎಂಬ ವೀಡಿಯೋ ನಿಜವೇ?

Claim ಕೇರಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಧ್ವಜಾರೋಹಣದ ವೇಳೆ ಹಕ್ಕಿಯೊಂದು ಸಹಾಯ ಮಾಡಿದೆ ಎಂಬಂತೆ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ರಾಷ್ಟ್ರಧ್ವಜವನ್ನು ಹಾರಿಸುವಾಗ ಅದು ಮೇಲ್ಭಾಗದಲ್ಲಿ ಸಿಲುಕಿಕೊಂಡಿತು, ಎಲ್ಲಿಂದಲೋ ಒಂದು ಹಕ್ಕಿ ಬಂದು ಅದನ್ನು ಬಿಡಿಸಿ ಅಲ್ಲಿಂದ ಹಾರಿಹೋಯಿತು” ಎಂದಿದೆ. ಇದೇ ರೀತಿಯ ಹೇಳಿಕೆಗಳನ್ನು ನಾವು ಇಲ್ಲಿ ಇಲ್ಲಿ ಇಲ್ಲಿ ಕಂಡುಕೊಂಡಿದ್ದೇವೆ. ಈ ಬಗ್ಗೆ ನಾವು ಸತ್ಯಶೋಧನೆ...

Weekly wrap: ಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಸ್ಥಿತಿ, ಹಿಂದೂಗಳ ಕೊಲೆ, ವಾರದ ನೋಟ

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತರಾದ ಬಳಿಕ ಅಲ್ಲಿನ ವಿದ್ಯಮಾನಕ್ಕೆ ಸಂಬಂಧಿಸಿದಂತೆ ತಪ್ಪು ಹೇಳಿಕೆಗಳು ವ್ಯಾಪಕವಾಗಿವೆ. ಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಸ್ಥಿತಿ ಎಂದು ಬೀದಿ ನಾಟಕ ಒಂದರ ದೃಶ್ಯ ವೈರಲ್‌ ಆಗಿದೆ. ಹಿಂದೂಗಳ ಕೊಲೆ ನಡೆಯುತ್ತಿದೆ ಎಂದು ರಥಯಾತ್ರೆಯೊಂದರ ವೇಳೆ ಸಂಭವಿಸಿದ ವಿದ್ಯುತ್‌ ಶಾಕ್‌ ತಗುಲಿದ ವಿದ್ಯಮಾನ ವೈರಲ್‌ ಆಗಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಂದು ಬೆಂಗಳೂರಿನಲ್ಲಿ ಮಹಿಳೆ...

Fact Check: ಗೋಡಂಬಿ ತಿಂದರೆ ಕೂದಲು ಬಲಗೊಳ್ಳುತ್ತದೆ ಮತ್ತು ಕೂದಲು ಉದುರುವುದಕ್ಕೆ ಪರಿಹಾರ ಎನ್ನವುದು ನಿಜವೇ?

Claimಗೋಡಂಬಿ ತಿಂದರೆ ಕೂದಲು ಬಲಗೊಳ್ಳುತ್ತದೆ ಮತ್ತು ಕೂದಲು ಉದುರುವುದಕ್ಕೆ ಪರಿಹಾರFactಗೋಡಂಬಿ ಒಂದರಿಂದಲೇ ಕೂದಲು ಬಲಗೊಳ್ಳುತ್ತದೆ ಮತ್ತು ಕೂದಲು ಉದುರುವುದಕ್ಕೆ ಪರಿಹಾರ ಎಂದು ಹೇಳಲು ಸಾಧ್ಯವಿಲ್ಲ ಗೋಡಂಬಿ ತಿಂದರೆ ಕೂದಲು ಬಲಗೊಳ್ಳುತ್ತದೆ ಎಂಬ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಹೇಳಿಕೆಯಲ್ಲಿ"ಒಂದು ತಿಂಗಳು ನಿರಂತರವಾಗಿ ಗೋಡಂಬಿ ತಿನ್ನಿ, ಇದು ನಿಮ್ಮ ಕೂದಲು ಬಲಗೊಳಿಸುತ್ತದೆ ಮತ್ತು ಕೂದಲು ಉದುರುವದನ್ನು ತಡೆಗಟ್ಟುತ್ತದೆ" ಎಂದಿದೆ. ಸತ್ಯಶೋಧನೆಗಾಗಿ...

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಂದು ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಿಂಸಾಚಾರದ ಚಿತ್ರ ವೈರಲ್

Claimಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಹಿಂದೂ ಮಹಿಳೆಯ ಚಿತ್ರFactಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಹಿಂದೂ ಮಹಿಳೆಯ ಚಿತ್ರ ಎನ್ನುವುದು ನಿಜವಲ್ಲ. ಇದು 2021ರಲ್ಲಿ ಬೆಂಗಳೂರಿನಲ್ಲಿ ನಡೆದ ಘಟನೆಯಾಗಿದ್ದು ಬಾಂಗ್ಲಾ ಮಹಿಳೆಯೊಬ್ಬರ ಮೇಲೆ ಬಾಂಗ್ಲಾದೇಶೀಯರೇ ಅತ್ಯಾಚಾರ ನಡೆಸಿದ ಪ್ರಕರಣವಾಗಿದೆ. ಬಾಂಗ್ಲಾದೇಶದಲ್ಲಿ ಪ್ರಜಾಸತ್ತಾತ್ಮಕ ಸರ್ಕಾರ ಪತನಗೊಂಡಿದೆ. ಜನರ ಒತ್ತಡಕ್ಕೆ ಮಣಿದು ದೇಶದ ಮಿಲಿಟರಿ ಸರ್ಕಾರವನ್ನು ಪತನಗೊಳಿಸಿದೆ. ಇದೇ ವೇಳೆ ದೇಶದ ಹಲವು ಭಾಗಗಳಲ್ಲಿ ಹಿಂಸೆ,...

Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ನಡೆಯುತ್ತಿದೆ ಎಂದ ವೀಡಿಯೋ ಅಸಲಿಯತ್ತೇನು?

Claimಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ನಡೆಯುತ್ತಿದೆ ಎಂದ ವೀಡಿಯೋ Factಬಾಂಗ್ಲಾದೇಶದ ಬೋಗ್ರಾದಲ್ಲಿ ರಥಯಾತ್ರೆ ವೇಳೆ ವಿದ್ಯುತ್ ಶಾಕ್‌ ಬಡಿದು 6 ಮಂದಿ ಮೃತಪಟ್ಟ ಘಟನೆ ಇದಾಗಿದೆ. ಈ ವೀಡಿಯೋ ಇತ್ತೀಚಿನ ಬಾಂಗ್ಲಾದೇಶದ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಆಡಳಿತ ಕೊನೆಗೊಂಡು ಅರಾಜಕ ವಾತಾವರಣ ಉಂಟಾದ ಬೆನ್ನಲ್ಲೇ ಹಿಂದೂಗಳ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಿವೆ ಎಂಬಂತೆ ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಪ್‌...

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಪರಿಸ್ಥಿತಿ ಎಂದು ಬೀದಿ ನಾಟಕದ ವೀಡಿಯೋ ವೈರಲ್

Claimಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಪರಿಸ್ಥಿತಿFactಢಾಕಾದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರ ಆತ್ಮಹತ್ಯೆ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಯ ಬೀದಿ ನಾಟಕದ ವೀಡಿಯೋ ಇದಾಗಿದೆ. ಶೇಖ್ ಹಸೀನಾ ಅವರ ನಿರ್ಗಮನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ಉದ್ದೇಶಿತ ದಾಳಿಗಳ ವರದಿಗಳ ಮಧ್ಯೆ, ಆ ಸಮುದಾಯದ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಎಂದು ಹೇಳಿಕೊಳ್ಳುವ ವೀಡಿಯೋಗಳು ಸಮುದಾಯದ ಸದಸ್ಯರ ವಿರುದ್ಧ ಕ್ರೌರ್ಯವನ್ನು ತೋರಿಸುತ್ತದೆ ಎಂದು ಹೇಳಿಕೊಳ್ಳುವ ಹಲವಾರು...