ಶುಕ್ರವಾರ, ಸೆಪ್ಟೆಂಬರ್ 27, 2024
ಶುಕ್ರವಾರ, ಸೆಪ್ಟೆಂಬರ್ 27, 2024

Home 2024 ಸೆಪ್ಟೆಂಬರ್

Monthly Archives: ಸೆಪ್ಟೆಂಬರ್ 2024

Fact Check: ಕೈಲಾಸ ಪರ್ವತದ ಸನಿಹ ನರಕ ಗುಹೆ, ಪಾಪಿಗೆ ಇಲ್ಲಿ ಶಿಕ್ಷೆ ನೀಡಲಾಗುತ್ತಿದೆ ಎನ್ನುವುದು ನಿಜವೇ?

Claim ಕೈಲಾಸ ಪರ್ವತದ ಸನಿಹ ನರಕ ಗುಹೆ ಎಂದಿದ್ದು, ಯಮರಾಜನ ವಾಸಸ್ಥಾನವಾಗಿದೆ. ಅನಾದಿ ಕಾಲದಿಂದಲೂ ಪಾಪಿಗೆ ಇಲ್ಲಿ ಶಿಕ್ಷೆ ನೀಡಲಾಗುತ್ತಿದೆ ಹಿಂದೂ ಧರ್ಮದ ಪ್ರಕಾರ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಈ ಹೇಳಿಕೆಯೊಂದಿಗೆ ವೀಡಿಯೋ ಶೇರ್ ಮಾಡಲಾಗಿದೆ. ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ತಪ್ಪಾದ ಮಾಹಿತಿ ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್ ವೀಡಿಯೋದ ಕೀಫ್ರೇಂಗಳನ್ನು ತೆಗೆದು ಗೂಗಲ್...

Fact Check: ಸೆ.30ರಂದು ಎಲ್ಲ ಪ್ಲ್ಯಾನ್‌ ಹಿಂತೆಗೆದುಕೊಳ್ಳುವುದಾಗಿ ಹೇಳಿದ ಎಲ್‌ಐಸಿ ಸುತ್ತೋಲೆ ನಕಲಿ

Claim ಸೆ.30ರಂದು  ಎಲ್ಲ ಪ್ಲ್ಯಾನ್‌ ಗಳನ್ನು ಹಿಂತೆಗೆದುಕೊಳ್ಳುವುದಾಗಿ ನಕಲಿ ಎಲ್ಐಸಿ ಸುತ್ತೋಲೆ ಘೋಷಣೆ ವೈರಲ್ ಆಗಿದೆ. ಸೆಪ್ಟೆಂಬರ್ 30, 2024 ರಂದು ಪರಿಷ್ಕರಣೆಗಾಗಿ ಎಲ್ಲಾ ವಿಮಾ ಯೋಜನೆಗಳು (ಪ್ಲ್ಯಾನ್) /ಉತ್ಪನ್ನಗಳನ್ನು ಹಿಂತೆಗೆದುಕೊಳ್ಳುವುದಾಗಿ LIC ಸುತ್ತೋಲೆ ಪ್ರಕಟಿಸಿದೆ. ಪರಿಷ್ಕೃತ ಯೋಜನೆಗಳು/ನೀತಿಗಳನ್ನು ಅಕ್ಟೋಬರ್ 1, 2024 ರ ನಂತರ ಕೆಲವು ಷರತ್ತುಗಳೊಂದಿಗೆ ಪರಿಚಯಿಸಲಾಗುವುದು ಎಂದು ಸುತ್ತೋಲೆಯಲ್ಲಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಹೇಳಲಾಗಿದೆ. Also Read: ಮಿ17 ಹೆಲಿಕಾಪ್ಟರ್...

Weekly wrap: ಹಿಂದೂ ಬಾಲಕನ ತಾಯತ ತೆಗೆಸಿದ ಮೌಲ್ವಿ, ₹30 ಕೋಟಿ ಸಂಬಳ ಕೊಟ್ಟರೂ ಜನರಿಲ್ಲ, ವಾರದ ನೋಟ

ಪ್ರವಾಹ ಪೀಡಿತ ಬಾಂಗ್ಲಾದೇಶದಲ್ಲಿ ಪರಿಹಾರ ಪಡೆಯಲು ಹಿಂದೂ ಬಾಲಕನ ತಾಯತ ತೆಗೆಸಿದ ಮೌಲ್ವಿ, ಹಿಂದೂಗಳು ಬಾಂಗ್ಲಾದಲ್ಲಿ ಬದುಕಬೇಕಾದರೆ ಧರ್ಮ ಬದಲಿಸುವಂತೆ ಒತ್ತಾಯ, ರಾಜಸ್ಥಾನದಲ್ಲಿ ಹಸುವಿನ ಬಾಲ ಕತ್ತರಿಸಿ ದೇಗುಲಕ್ಕೆ ಎಸೆದ ಮುಸ್ಲಿಮರಿಗೆ ಪೊಲೀಸ್‌ ಏಟು ಎಂಬ ಕೋಮು ಹಿನ್ನೆಲೆಯ ಹೇಳಿಕೆಗಳು ಈ ವಾರ ವೈರಲ್ ಆಗಿವೆ. ಇವುಗಳ ಬಗ್ಗೆ ಸತ್ಯಶೋಧನೆ ನಡೆಸಿದಾಗ, ಇವುಗಳು ತಪ್ಪಾದ ಹೇಳಿಕೆ ಎಂದು ಗೊತ್ತಾಗಿದೆ. ಇದರೊಂದಿಗೆ ಮೃತ...

Fact Check: ಮಿ17 ಹೆಲಿಕಾಪ್ಟರ್ ಕೇದಾರನಾಥದಲ್ಲಿ ಪತನ ಎಂದ ವೀಡಿಯೋ ಹಿಂದಿನ ಅಸಲಿಯತ್ತೇನು?

Claim ಮಿ17 ಹೆಲಿಕಾಪ್ಟರ್ ಕೇದಾರನಾಥದಲ್ಲಿ ಪತನ ಎಂಬಂತೆ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಈ ಹೇಳಿಕೆಗಳು ಇಲ್ಲಿ, ಇಲ್ಲಿ ಕಂಡುಬಂದಿದ್ದು, ನ್ಯೂಸ್‌ಚೆಕರ್ ಈ ಬಗ್ಗೆ ಸತ್ಯಶೋಧನೆ ನಡೆಸಿದೆ. ಆದರೆ ಇದು ತಪ್ಪಾದ ಸಂದರ್ಭವಾಗಿದ್ದು, ಮಿ17 ಹೆಲಿಕಾಪ್ಟರ್ ಪತನಗೊಂಡಿಲ್ಲ ಬದಲಾಗಿ ಅದು ಕೊಂಡೊಯ್ಯುತ್ತಿದ್ದ ಹಾಳಾದ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಗೊತ್ತಾಗಿದೆ. Also Read: ತಿಂಗಳಿಗೆ ₹30 ಕೋಟಿ ಸಂಬಳ ಕೊಡ್ತೀವಿ ಅಂದರೂ...

Fact Check:  ನೇರಳೆ ಹಣ್ಣಿನ ಬೀಜ ಸೇವನೆಯು ಸಕ್ಕರೆ ಮಟ್ಟ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲಿಗೆ ಪರಿಹಾರ ನೀಡುತ್ತದೆಯೇ, ಸತ್ಯ ಏನು?

Claimನೇರಳೆ ಹಣ್ಣಿನ ಬೀಜ ಸೇವನೆಯಿಂದ ರಕ್ತದಲ್ಲಿ ಸಕ್ಕರೆ ಮಟ್ಟ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲಿಗೆ ಪ್ರಯೋಜನಕಾರಿFactನೇರಳೆ ಹಣ್ಣಿನ ಬೀಜ ಸೇವನೆಯಿಂದ ರಕ್ತದಲ್ಲಿ ಸಕ್ಕರೆ ಮಟ್ಟ, ಕ್ಯಾನ್ಸರ್ ವಿಚಾರದಲ್ಲಿ ಒಂದಷ್ಟು ಪ್ರಯೋಜನಕಾರಿಯಾಗಬಹುದು. ಆದರೆ ಇದನ್ನೇ ಪರ್ಯಾಯ ಚಿಕಿತ್ಸೆಯಾಗಿ ಬಳಸುವುದು ಸಾಧ್ಯವಿಲ್ಲ, ಜೊತೆಗೆ ಮೂತ್ರಪಿಂಡದ ಕಲ್ಲಿಗೆ ಪ್ರಯೋಜನಕಾರಿ ಎನ್ನುವ ವಿಚಾರದಲ್ಲಿ ಸಂಶೋಧನೆಗಳು ಇನ್ನೂ ನಡೆಯಬೇಕಿದೆ ಎಂದು ಗೊತ್ತಾಗಿದೆ. ನೇರಳೆ ಹಣ್ಣಿನ ಬೀಜ ಸೇವನೆಯಿಂದ ರಕ್ತದಲ್ಲಿ ಸಕ್ಕರೆ...

Fact Check: ತಿಂಗಳಿಗೆ ₹30 ಕೋಟಿ ಸಂಬಳ ಕೊಡ್ತೀವಿ ಅಂದರೂ ಲೈಟ್ ಹೌಸ್ ಕೀಪರ್ ಕೆಲಸಕ್ಕೆ ಜನರಿಲ್ಲ ಎನ್ನುವುದು ನಿಜವೇ?

Claimತಿಂಗಳಿಗೆ ₹30 ಕೋಟಿ ಸಂಬಳ ಕೊಡ್ತೀವಿ ಅಂದರೂ ಫ್ರಾನ್ಸ್ ನ ಜ್ಯೂಮೆಂಟ್ ಲೈಟ್ ಹೌಸ್ ಕೀಪರ್ ಕೆಲಸಕ್ಕೆ ಜನರಿಲ್ಲFactತಿಂಗಳಿಗೆ ₹30 ಕೋಟಿ ಸಂಬಳ ಕೊಡ್ತೀವಿ ಅಂದರೂ ಫ್ರಾನ್ಸ್ ನ ಜ್ಯೂಮೆಂಟ್ ಲೈಟ್ ಹೌಸ್ ಕೀಪರ್ ಕೆಲಸಕ್ಕೆ ಜನರಿಲ್ಲ ಎನ್ನುವುದು ಸುಳ್ಳು ಹೇಳಿಕೆ. 1991ರಿಂದಲೇ ಈ ಲೈಟ್ ಹೌಸ್‌ ಸ್ವಯಂಚಾಲಿತವಾಗಿ ಕೆಲಸ ಮಾಡುತ್ತಿದೆ ತಿಂಗಳಿಗೆ ₹30 ಕೋಟಿ ಸಂಬಳ ಕೊಡ್ತೀವಿ ಅಂದರೂ ಯಾರೂ ಕೆಲಸಕ್ಕೆ...

Fact Check: ಬಂಗಾಳದಲ್ಲಿ ಬದುಕಲು ಧರ್ಮ ಬದಲಿಸುವಂತೆ ಒತ್ತಾಯಿಸುತ್ತಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?

Claimಬಂಗಾಳದಲ್ಲಿ ಬದುಕಲು ಧರ್ಮ ಬದಲಿಸುವಂತೆ ಒತ್ತಾಯಿಸುತ್ತಿದ್ದಾರೆ Factಈ ವೀಡಿಯೋ ಬಾಂಗ್ಲಾದೇಶದ್ದಾಗಿದ್ದು, ನೆರೆ ಪರಿಹಾರ ವಿತರಣೆ ವೇಳೆ ಮುಸ್ಲಿಮರು ಶಿರ್ಕ್ (ತಾಯತ) ಧರಿಸುವುದು ಒಳ್ಳೆಯದಲ್ಲ ಎಂದು ಅದನ್ನು ತೆಗೆಸಿದ್ದಾಗಿ ಸ್ವತಃ ತಾಯತವನ್ನು ತೆಗೆಸಿದ ವೀಡಿಯೋ ಮಾಡಿರುವ ಅಬ್ದುಲ್ಲಾಹ್ ಬಿನ್‌ ಅರ್ಶದ್‌ ಹೇಳಿದ್ದಾರೆ ಬಂಗಾಳದಲ್ಲಿ ಬದುಕಲು ಧರ್ಮ ಬದಲಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋ ಬಗ್ಗೆ ಸತ್ಯಶೋಧನೆ...

Fact Check: ರಾಜಸ್ಥಾನದಲ್ಲಿ ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಬಾಗಿಲಿಗೆ ಎಸೆದ ಮುಸ್ಲಿಮರಿಗೆ ಪೊಲೀಸರು ಥಳಿಸಿದ ವೀಡಿಯೋ ನಿಜವೇ?

Claimರಾಜಸ್ಥಾನದ ಭಿಲ್ವಾರಾದಲ್ಲಿ ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಬಾಗಿಲಿಗೆ ಎಸೆದ ಮುಸ್ಲಿಮರಿಗೆ ಪೊಲೀಸರು ಥಳಿಸಿದ ವೀಡಿಯೋFactಭಿಲ್ವಾರಾದ ದೇವಾಲಯದ ಹೊರಗೆ ಹಸುವಿನ ಬಾಲವನ್ನು ಎಸೆದ ಆರೋಪಿಗಳನ್ನು ರಾಜಸ್ಥಾನ ಪೊಲೀಸ್ ಸಿಬ್ಬಂದಿ ಥಳಿಸುತ್ತಿರುವುದು ಎಂದು ಹೇಳಲು ಉತ್ತರ ಪ್ರದೇಶದ ಹಳೆಯ ವೀಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ರಾಜಸ್ಥಾನದ ಭಿಲ್ವಾರಾದಲ್ಲಿ ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಬಾಗಿಲಿಗೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಪಾಠ ಕಲಿಸಿದ್ದಾರೆ ಎಂಬಂತೆ ವೀಡಿಯೋ...

Fact Check: ಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ನಿಜವೇ?

ClaimFact Check: ಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ನಿಜವೇ?Factಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ತಪ್ಪಾಗಿದೆ. ಆ ಬಾಲಕ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ತಾಯತ ಇಸ್ಲಾಂಗೆ ವಿರುದ್ಧ ಎಂಬ ಕಾರಣಕ್ಕೆ ಅದನ್ನು ತೆಗೆಸಿದ್ದಾಗಿ, ಸ್ವತಃ ತಾಯತ ತೆಗೆಸಿದ...

Fact Check: ಮೃತ ಉಗ್ರನ ದೇಹದಲ್ಲಿ ಟೈಂ ಬಾಂಬ್ ಇಟ್ಟು ಇಸ್ರೇಲ್‌ ಪ್ಯಾಲಸ್ತೀನ್‌ ನಲ್ಲಿ ಸ್ಫೋಟ ನಡೆಸಿತೇ?

Claimಮೃತ ಉಗ್ರನ ದೇಹದಲ್ಲಿ ಟೈಂ ಬಾಂಬ್ ಇಟ್ಟು ಇಸ್ರೇಲ್‌ ಪ್ಯಾಲಸ್ತೀನ್‌ ನಲ್ಲಿ ಸ್ಫೋಟ ನಡೆಸಿತುFactಮೃತ ಉಗ್ರನ ದೇಹದಲ್ಲಿ ಟೈಂ ಬಾಂಬ್ ಇಟ್ಟು ಇಸ್ರೇಲ್‌ ಪ್ಯಾಲಸ್ತೀನ್‌ ನಲ್ಲಿ ಸ್ಫೋಟ ನಡೆಸಿತು ಎಂಬ ಹೇಳಿಕೆ ತಪ್ಪಾಗಿದೆ. ವೈರಲ್‌ ವೀಡಿಯೋ 2012ರ ಸಿರಿಯಾದಲ್ಲಿ ನಡೆದ ದಂಗೆಯ ಸಮಯದ್ದು ಮತ್ತು ಅಂತಿಮಯಾತ್ರೆ ವೇಳೆ ನಡೆದ ಕಾರ್ ಬಾಂಬ್ ಸ್ಫೋಟದ್ದಾಗಿದೆ ಮೃತ ಉಗ್ರನ ದೇಹದಲ್ಲಿ ಬಾಂಬ್ ಇಟ್ಟು ಪ್ಯಾಲೆಸ್ತೀನ್ ನಲ್ಲಿ...