ಭಾನುವಾರ, ಡಿಸೆಂಬರ್ 22, 2024
ಭಾನುವಾರ, ಡಿಸೆಂಬರ್ 22, 2024

Home 2024 ಅಕ್ಟೋಬರ್

Monthly Archives: ಅಕ್ಟೋಬರ್ 2024

Fact Check: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಔಟ್? ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪ್ರಧಾನಿಯವರನ್ನು ಪ್ರತಿನಿಧಿಸಿದ್ದು, ಆ ಹೊತ್ತಿನಲ್ಲಿ ತೆಗೆದ ವೀಡಿಯೋ ಆಗಿದೆ ರಷ್ಯಾದ ಕಜಾನ್‌ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಸಮ್ಮೇಳನವನ್ನು 2012ರ ಸಮ್ಮೇಳನಕ್ಕೆ ಹೋಲಿಸುವ...

Fact Check: ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು ಥಳಿಸಿದ ಪ್ರಕರಣಕ್ಕೆ ಕೋಮು ಬಣ್ಣ!

Claimಉತ್ತರ ಪ್ರದೇಶದ ಕಾಶಿಯ ದೇವಸ್ಥಾನದ ಬಳಿ ಹಿಂದೂ ಹೆಂಗಸರು ಸ್ನಾನ ಮಾಡುವ ಸ್ಥಳದಲ್ಲಿ ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಮುಸ್ಲಿಂ ಜಿಹಾದಿ ಗಂಡಸರಿಗೆ ಹಿಂದೂ ಸಮುದಾಯದ ಜನರಿಂದ ತೀವ್ರ ಥಳಿತFactಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು ಥಳಿಸಿದ ಪ್ರಕರಣ ಉತ್ತರ ಪ್ರದೇಶದ್ದಲ್ಲ, ಈ ಪ್ರಕರಣಕ್ಕೆ ಯಾವುದೇ ಕೋಮು ಆಯಾಮಗಳಿರುವುದನ್ನು ಪೊಲೀಸರು ಖಚಿತಪಡಿಸಿಲ್ಲ ಗುಂಪೊಂದು ಕೆಲವು ಬೆತ್ತಲಾದ ಜನರನ್ನು ಥಳಿಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

Weekly Wrap: ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳಿಂದ ಹಿಂದೂ ಯುವಕನ ಮೇಲೆ ಹಲ್ಲೆ, ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ ಉಗ್ರರ ಬಂಧನ, ವಾರದ ನೋಟ

ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳಿಂದ ಹಿಂದೂ ಯುವಕನ ಮೇಲೆ ಹಲ್ಲೆ, ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಉಗ್ರರ ಬಂಧನ ಎಂಬ ಈ ಕೋಮು ಹೇಳಿಕೆಗಳೊಂದಿಗೆ, ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಲಾಗಿತ್ತು, ಮಹಾಮಳೆಗೆ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್‌ ಘೋಷಣೆ, ಕಡಲೆ...

Fact Check: ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆಯೇ? ಇಲ್ಲ, ವೈರಲ್ ಪೋಸ್ಟ್ ಸುಳ್ಳು

Claim ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಇತ್ತೀಚಿಗೆ ಭಾರತ ಮತ್ತು ಚೀನಾ ಸರ್ಕಾರದ ಅಧಿಕಾರಿಗಳ ಮಟ್ಟದಲ್ಲಿ ಆದ ಒಪ್ಪಂದದ ಪ್ರಕಾರ (ಇದನ್ನು ನಂತರ ಪ್ರಧಾನಿ ಶ್ರೀ ಮೋದಿ ಮತ್ತು ಚೀನಾ ಅಧ್ಯಕ್ಷ ಷೀ ಜಿಂಪಿಂಗ್ ಕಜ಼ಾನ್ ಸಮ್ಮೇಳನದಲ್ಲಿ ಅನುಮೋದಿಸಿದ್ದಾರೆ) ಭಾರತದ ಮತ್ತು...

Fact Check: ಕಡಲೆ ಮತ್ತು ಬೆಲ್ಲ ಸೇವಿಸಿದರೆ, ರಕ್ತ ಹೀನತೆ ಕಡಿಮೆಯಾಗುತ್ತದೆಯೇ?

Claimರಕ್ತ ಹೀನತೆ ಸಮಸ್ಯೆ ಇರುವವರು ಪ್ರತಿದಿನ ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಕಾಣಬಹುದುFactರಕ್ತಹೀನತೆ ಸಮಸ್ಯೆ ಇರುವವರು ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಎಂಬುದನ್ನು ಎಲ್ಲರಿಗೂ ಅನ್ವಯಿಸಲು ಸಾಧ್ಯವಿಲ್ಲ. ಯಾವ ಕಾರಣಕ್ಕೆ ರಕ್ತಹೀನತೆಯಿಂದ ಬಳಲುತ್ತಿದ್ದಾರೆ, ಗಂಭೀರ ಕಾಯಿಲೆಗಳ ಸೂಚನೆಯೇ ಎಂಬುದನ್ನು ಪರಿಶೀಲಿಸಬೇಕಾಗುತ್ತದೆ ರಕ್ತಹೀನತೆ ಸಮಸ್ಯೆ ಇರುವವರು ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಕಾಣಬಹುದು ಎಂದು ಹೇಳಿಕೆಯೊಂದನ್ನು...

Fact Check: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ: ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಿದರೇ, ಸತ್ಯ ಏನು?

Claimಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಿದರುFactವೈರಲ್‌ ವೀಡಿಯೋ ಕ್ಲಿಪ್‌ ಮಾಡಿದ್ದಾಗಿದೆ. ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ಅಧ್ಯಕ್ಷರು ಅವರ ಪಕ್ಕದಲ್ಲಿಯೇ ಕುಳಿತಿರುವುದನ್ನು ಫೋಟೋಗಳು ಮತ್ತು ವೀಡಿಯೊಗಳು ತೋರಿಸಿವೆ. ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೊಠಡಿ ಹೊರಗೆ ಕಾಯುತ್ತಿರುವ ದೃಶ್ಯವಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

Fact Check: ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದ ಈ ವೀಡಿಯೋ ಹಿಂದಿನ ಸತ್ಯವೇನು?

Claimವಿಮಾನದಲ್ಲಿ ಮುಸ್ಲಿಂ ಜಿಹಾದಿಗಳು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆFactವಿಮಾನವು ಬ್ಯಾಂಕಾಂಕ್ ನಿಂದ ಕೋಲ್ಕತಾಕ್ಕೆ ಹೊರಟಿದ್ದು, ಈ ವೇಳೆ ಸುರಕ್ಷತಾ ನಿಯಮ ಪಾಲನೆ ಕುರಿತಾಗಿ ಪ್ರಯಾಣಿಕರ ನಡುವಿನ ಜಗಳ ಇದಾಗಿದೆ, ವೈರಲ್ ವೀಡಿಯೋವನ್ನು ಕೋಮು ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬಂತೆ ಹೇಳಿಕೆಯೊಂದು ಹರಿದಾಡುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳು...

Fact Check: ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ನಿಜವೇ?

Claimಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನFactಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನ ಎನ್ನುವುದು ಕರಾವಳಿ ಪೊಲೀಸ್‌ ಪಡೆ ನಡೆಸಿದ ಸಾಗರ ರಕ್ಷಾ ಕವಚ ಅಣಕು ಕಾರ್‍ಯಾಚರಣೆ ಕುರಿತ ಸುದ್ದಿಯಾಗಿದೆ ಇದು ನಿಜವಲ್ಲ ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನವಾಗಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ...

Fact Check: ಮಹಾಮಳೆಗೆ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದು ಹಂಚುತ್ತಿರುವ ವೀಡಿಯೋ ವಿಯೆಟ್ನಾಂನದ್ದು!

Claimಮಹಾಮಳೆಗೆ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್Factಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದ ವೈರಲ್ ವೀಡಿಯೋ ನಿಜವಾಗಿ ವಿಯೆಟ್ನಾಂನದ್ದು ಬೆಂಗಳೂರಿಲ್ಲಿ ಭಾರೀ ಮಳೆ ಸುರಿದ ವರದಿಗಳ ಮಧ್ಯೆ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿರುವ ದೃಶ್ಯವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕ್ಟೋಬರ್ 21, 2024ರಂದೂ ಹೆಚ್ಚಿನ ಮಳೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು...

Fact Check: ಕುಂಭಕರ್ಣನ ಖಡ್ಗ ಸಿಕ್ಕಿದೆ ಎಂದ ವೈರಲ್‌ ಫೊಟೋ ಎಐ ಸೃಷ್ಟಿ!

Claim ಕುಂಭಕರ್ಣನ ಖಡ್ಗವೊಂದು ಪುರಾತತ್ವ ಶೋಧನೆಯಲ್ಲಿ ದೊರೆತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ "ಕುಂಭಕರ್ಣನ ಖಡ್ಗ ಪತ್ತೆ ರಾಮಾಯಣ ನಡೆದಿದೆ ಎಂಬುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ" ಎಂದಿದೆ. ಇದೇ ರೀತಿಯ ಪೋಸ್ಟ್ ಫೇಸ್‌ ಬುಕ್‌ ನಲ್ಲಿಯೂ ಕಂಡುಬಂದಿದೆ. ಅದು ಇಲ್ಲಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ವಾಟ್ಸಾಪ್‌ ಟಿಪ್‌ ಲೈನ್ ಗೆ (+91-9999499044) ಬಳಕೆದಾರರೊಬ್ಬರು ಮನವಿಯನ್ನು ಸಲ್ಲಿಸಿದ್ದು...