ಶುಕ್ರವಾರ, ನವೆಂಬರ್ 22, 2024
ಶುಕ್ರವಾರ, ನವೆಂಬರ್ 22, 2024

Home 2024 ಅಕ್ಟೋಬರ್

Monthly Archives: ಅಕ್ಟೋಬರ್ 2024

Fact Check: ಹಿಜಾಬ್ ಧರಿಸದ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆ ಎನ್ನುವ ಹೇಳಿಕೆ ನಿಜವೇ?

Claimಹಿಜಾಬ್ ಧರಿಸದ ಕಾರಣಕ್ಕೆ/ವಿದೇಶಿ ಮಹಿಳೆಯರಿಗೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆFactಬಾಂಗ್ಲಾದೇಶದ ನಟಿ ಮಾಡೆಲ್ ಮಿಶ್ತಿ ಸುಬಾಸ್‌ ಅವರು ಶೇಖ್‌ ಹಸೀನಾ ಅವರ ಜನ್ಮದಿನದಂದು ಟಿಎಸ್ ಸಿಯಲ್ಲಿ ಕೇಕ್‌ ಕತ್ತರಿಸಲು ಮುಂದಾಗಿದ್ದ ವೇಳೆ ಅದಕ್ಕೆ ವಿರೋಧ ವ್ಯಕ್ತವಾಯಿತು. ಅವರು ಹಿಜಾಬ್‌ ಧರಿಸದ್ದ ಕಾರಣಕ್ಕೆ ಅಥವಾ ವಿದೇಶಿ ಮಹಿಳೆ ಎಂಬ ಕಾರಣಕ್ಕೆ ಕಿರುಕುಳ ನೀಡಿದ್ದಲ್ಲ ಹಿಜಾಬ್ ಧರಿಸದ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆ ಎನ್ನುವ ಹೇಳಿಕೆಗಳು...

Fact Check: ಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದೇ?

Claimಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದುFactಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದು ಎಂಬ ಹೇಳಿಕೆಯನ್ನು ದೃಢೀಕರಿಸಲು ವೈಜ್ಞಾನಿಕ ಸಂಶೋಧನೆಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲ. ಬಾಳೆಹಣ್ಣಿನ ಸಿಪ್ಪೆಯಿಂದ ಒಂದಷ್ಟು ಪ್ರಯೋಜನಗಳಿದ್ದರೂ ಅದೊಂದೇ ಏಕೈಕ ಪರಿಹಾರವಲ್ಲ ಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದು, ಬಾಳೆಹಣ್ಣಿನ ಸಿಪ್ಪೆಯಲ್ಲಿದೆ ಸೌಂದರ್ಯದ ರಹಸ್ಯ ಎಂಬಂತೆ ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ,  ಬಾಳೆಹಣ್ಣಿನ...

Fact Check: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿ ಪಾಕ್ ಕಂಪನಿ ಉದ್ಯೋಗಿಗಳ ಪಟ್ಟಿ ಕೋಮು ಹೇಳಿಕೆಯೊಂದಿಗೆ ವೈರಲ್

Claimತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದಕ್ಕೆ ತುಪ್ಪ ಸರಬರಾಜು ಮಾಡುವ ಕಂಪನಿಯ ಆಡಳಿತದಲ್ಲಿರುವ ಎಲ್ಲರೂ ಮುಸ್ಲಿಮರುFactವೈರಲ್ ಸ್ಕ್ರೀನ್‌ಶಾಟ್‌ನಲ್ಲಿರುವ ಹೆಸರು ಪಾಕಿಸ್ತಾನದ ಕಂಪನಿ ಎಆರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ಉನ್ನತ ಉದ್ಯೋಗಿಗಳ ಪಟ್ಟಿಯಾಗಿದೆ ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿ ಸ್ಕ್ರೀನ್‌ಶಾಟ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಇದರ ಪ್ರಕಾರ, ದೇಗುಲಕ್ಕೆ ಪೂರೈಸಿದ ತುಪ್ಪ ಉತ್ಪಾದಿಸಿದ ಕಂಪೆನಿಯ ಉದ್ಯೋಗಗಿಗಳು ಮುಸ್ಲಿಮರಾಗಿದ್ದು, ಇದರ ಉತ್ಪನ್ನದಲ್ಲಿ ಪ್ರಾಣಿಗಳ ಕೊಬ್ಬು,...