Monthly Archives: ನವೆಂಬರ್ 2024
Fact Check: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ನಿಜವೇ?
Claimಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ Factಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ಸುಳ್ಳು ಹೇಳಿಕೆ, ಸರ್ಕಾರ ಅಂತಹ ಯಾವುದೇ ಪ್ರಸ್ತಾವನೆ ಹೊಂದಿಲ್ಲ
ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎಂಬಂತೆ ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯ ಪ್ರಕಾರ, "ಕೇಂದ್ರ...
Fact Check: ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆಯೇ? ವೈರಲ್ ಪೋಸ್ಟ್ ಗಳು ಸುಳ್ಳು
Claimಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆFactಮುಂಬೈನ ಪ್ರಭಾದೇವಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನವನ್ನು ವಕ್ಫ್ ಮಂಡಳಿ ತನ್ನದೆಂದು ಹೇಳಿಕೊಂಡಿದೆ ಎಂಬ ಹೇಳಿಕೆ ಸುಳ್ಳು. ದೇವಾಲಯದ ಮೇಲೆ ಯಾರೂ ಹಕ್ಕು ಸಾಧಿಸಿಲ್ಲ ಎಂದು ದೇಗುಲದ ಆಡಳಿತ ಮಂಡಳಿಯ ಖಚಾಂಚಿ ಹೇಳಿದ್ದಾರೆ.
ಮುಂಬೈನ ಪ್ರಭಾದೇವಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನವನ್ನು ವಕ್ಫ್ ಮಂಡಳಿ ಈಗ ತನ್ನದೆಂದು ಹೇಳಿಕೊಂಡಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ...
Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ಮಾರಾಟ ಮಾಡುವ ಮುನ್ನ ಹಾಲಿನಲ್ಲಿ ಸ್ನಾನ ಮಾಡುತ್ತಾನೆ ಎಂದ ವೀಡಿಯೋ ನಿಜವೇ?
Claim
ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ಮಾರಾಟ ಮಾಡುವ ಮುನ್ನ ಹಾಲಿನಲ್ಲಿ ಸ್ನಾನ ಮಾಡುತ್ತಾನೆ ಎಂಬಂತೆ ವೀಡಿಯೋದೊಂದಿಗೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಜಿಹಾದಿಗಳಮತ್ತೊಂದು ಕ್ರೂರ ಮುಖ. ಕೇರಳದ ಹಾಲಿನ ಡೈರಿ ಕಾರ್ಖಾನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಾಲಿನ ಟಬ್‌ನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ನೋಡಿ. ಇದೇ ಹಾಲನ್ನು ಪ್ಯಾಕ್ ಮಾಡಿ ಮಾರುಕಟ್ಟೆಯಲ್ಲಿ ಹಿಂದೂಗಳಿಗೆ ಮಾರಾಟ ಮಾಡಲಾಗುತ್ತಿದೆ...” ಎಂದಿದೆ.
Fact
ಸತ್ಯಶೋಧನೆಗಾಗಿ ನಾವು ರಿವರ್ಸ್...
Fact Check: ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದಾರಾ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claimಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಬಿರ್ಲಾ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದಾರೆFactಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಬಿರ್ಲಾ ಹಿಂದೂ ಸಿಂಧಿ ವ್ಯಾಪಾರಿ ಸಮುದಾಯದ ಅನೀಶ್ ರಜನಿ ಎಂಬವರನ್ನು ವಿವಾಹವಾಗಿದ್ದು ಇವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಲ್ಲ
ನವೆಂಬರ್ 12, 2024 ರಂದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ತಮ್ಮ ದೀರ್ಘಕಾಲದ ಸ್ನೇಹಿತ ಅನೀಶ್ ರಜನಿ ಅವರನ್ನು ರಾಜಸ್ಥಾನದ...
Weekly wrap: ವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು, ವಾರದ ನೋಟ
ವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆ, ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು, ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ನಿಜಾಂಶವನ್ನು...
Fact Check: ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆಯೇ?
Claimಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆFactಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ
ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎಂಬ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಇನ್‌ಸ್ಟಾ ಗ್ರಾಂನಲ್ಲಿ ಈ ಹೇಳಿಕೆ ಕಂಡುಬಂದಿದ್ದು, ಈ ಬಗ್ಗೆ ಸತ್ಯಶೋಧನೆ...
Fact Check: ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆಯೇ, ಇಲ್ಲ ವೈರಲ್ ಹೇಳಿಕೆ ಸುಳ್ಳು!
Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ ಆಸ್ತಿಯ ಒಟ್ಟು ವಿಸ್ತೀರ್ಣ ಇಡೀ ಪಾಕಿಸ್ತಾನಕ್ಕಿಂತ ಹೆಚ್ಚಿದೆ ಎನ್ನುವ ಹೇಳಿಕೆ ತಪ್ಪಾಗಿದೆ. ಭಾರತಲ್ಲಿ ವಕ್ಫ್ ಆಸ್ತಿ 9.4 ಲಕ್ಷ ಎಕರೆಯಾಗಿದ್ದು, ಪಾಕಿಸ್ಥಾನದ ವಿಸ್ತೀರ್ಣ 8,81,913 ಲಕ್ಷ ಚದರ...
Fact Check: ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆಯೇ? ಸತ್ಯ ಇಲ್ಲಿದೆ
Claim
ಡೊನಾಲ್ಡ್ ಟ್ರಂಪ್ ಅವರು ರಾಹುಲ್ ಗಾಂಧಿಯನ್ನು 'ಜಾರ್ಜ್ ಸೊರೊಸ್' ಏಜೆಂಟ್ ಎಂದು ಕರೆದಿದ್ದಾರೆ, ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯನ್ನು ಹಂಚಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಅಮೇರಿಕಾದ ಹೊಸ ಅಧ್ಯಕ್ಷರಾದ ಟ್ರಂಪ್ ಅವರಿಗೆ ಶುಭಕೋರಿದ ರಾಹುಲ್ ಗಾಂಧಿಯನ್ನು ಅವರು ಅಣಕಿಸಿದ್ದು ಹೇಗೆ ಮತ್ತು ಏಕೆ ಗೊತ್ತಾ..?? ಇತ್ತೀಚೆಗೆ ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ಅತೀ ಹೆಚ್ಚು ಭಾರತೀಯ ಮೂಲದ ಮತಗಳನ್ನು ಹೊಂದಿರುವ ಅಮೇರಿಕಾದಲ್ಲಿ...
Fact Check: ವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರೇ, ನಿಜ ಏನು?
Claimವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರುFactಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದ ವೀಡಿಯೋ ಇದಲ್ಲ, 2020ರಲ್ಲಿ ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ವಿರುದ್ಧ ಜಮೀರ್ ಅವರು ಪ್ರತಿಭಟನೆ ನಡೆಸಿದ ವೀಡಿಯೋ ಇದಾಗಿದೆ
ರೈತರು ಮತ್ತು ಇತರ ಆಸ್ತಿಗಳನ್ನು ವಕ್ಫ್ ಗೆ ಮ್ಯೂಟೇಶನ್ ಮಾಡುವ ಕುರಿತು ರಾಜ್ಯಾದ್ಯಂತ ವಿವಾದ ಭುಗಿಲೆದ್ದ ಬೆನ್ನಲ್ಲೇ, ರಾಜ್ಯದ ವಕ್ಫ್ ಸಚಿವ ಜಮೀರ್ ಅಹಮದ್...
Weekly wrap: ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ, ಸೌದಿಯಲ್ಲೂ ದೀಪಾವಳಿ, ವಾರದ ನೋಟ
ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ, ಸೌದಿಯಲ್ಲೂ ದೀಪಾವಳಿ ಆಚರಿಸಲಾಗಿದೆ, ಟ್ರಂಪ್ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆ, ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ ಎಂಬ ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇನ್ನು ಆರೋಗ್ಯ ವಿಚಾರಕ್ಕೆ ಸಂಬಂಧಿಸಿ ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ...