ಬುಧವಾರ, ಜನವರಿ 8, 2025
ಬುಧವಾರ, ಜನವರಿ 8, 2025

Home 2024 ಡಿಸೆಂಬರ್

Monthly Archives: ಡಿಸೆಂಬರ್ 2024

Fact Check: ಬಾಂಗ್ಲಾದೇಶದ ಇಸ್ಕಾನ್ ಹಸು ಕೊಟ್ಟಿಗೆಯ ಮೇಲೆ ದಾಳಿ ಎಂದ ಈ ವೀಡಿಯೋ ನಿಜಕ್ಕೂ ಭಾರತದ್ದು!

Claimಬಾಂಗ್ಲಾದೇಶದ ಇಸ್ಕಾನ್ ಹಸು ಕೊಟ್ಟಿಗೆಯ ಮೇಲೆ ದಾಳಿ Factಗೂಳಿಯನ್ನು ಹೊಡೆದು ಕೊಲ್ಲುವ ವೀಡಿಯೋ ಪಂಜಾಬ್ ನ ಜಲಂಧರ್ ನ ಜಮ್ಶೇರ್ ಡೈರಿ ಕಾಂಪ್ಲೆಕ್ಸಿನದ್ದಾಗಿದೆ ಬಾಂಗ್ಲಾದೇಶದ ಇಸ್ಕಾನ್ ಹಸು ಕೊಟ್ಟಿಗೆಯ ಮೇಲೆ ದಾಳಿ ಎಂಬ ಹೇಳಿಕೆಯುಳ್ಳ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕೊಟ್ಟಿಗೆಯಲ್ಲಿ ಗೂಳಿಯನ್ನು ನಾಲ್ವರು ಥಳಿಸಿ ಕೊಂದಿರುವ ವೀಡಿಯೋ ಇದಾಗಿದೆ. ಬಾಂಗ್ಲಾದೇಶದ ಹಿಂದೂ ಧರ್ಮಗುರು, ಇಸ್ಕಾನ್ ಮಾಜಿ ಸದಸ್ಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತ...

Fact Check: ಬಾಂಗ್ಲಾದೇಶದ ಹಳ್ಳಿಗಳಲ್ಲಿ ಹಿಂದೂಗಳನ್ನು ಮುಸ್ಲಿಮರು ಕೊಲ್ಲುತ್ತಿದ್ದಾರೆ ಎಂದ ವೀಡಿಯೋ ಹಿಂದಿನ ಸತ್ಯವೇನು?

Claimಬಾಂಗ್ಲಾದೇಶದ ಹಳ್ಳಿಗಳಲ್ಲಿ ಹಿಂದೂಗಳನ್ನು ಮುಸ್ಲಿಮರು ಕೊಲ್ಲುತ್ತಿದ್ದಾರೆ Factಬಾಂಗ್ಲಾದೇಶದ ಶೇರ್ಪುರ್ ಸದರ್ ಉಪಜಿಲ್ಲೆಯಲ್ಲಿರುವ ಮುರ್ಷಿದ್‌ಪುರ್ ದರ್ಬಾರ್ ಷರೀಫ್ ಹೆಸರಿನ ಶ್ರದ್ಧಾಕೇಂದ್ರದಲ್ಲಿ ಅನೈತಿಕ ಚಟುವಟಿಕೆಗಳ ಆರೋಪ ಹೊರಿಸಿ ನಡೆಸಲಾದ ದಾಳಿಯ ದೃಶ್ಯಾವಳಿ ಬಾಂಗ್ಲಾದೇಶದ ಹಳ್ಳಿಗಳಲ್ಲಿ ಹಿಂದೂಗಳನ್ನು ಮುಸ್ಲಿಮರು ಕೊಲ್ಲುತ್ತಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಾಂಗ್ಲಾದೇಶದಮುಸ್ಲಿಮರು ಈಗ ಹಳ್ಳಿಗಳಲ್ಲಿ ಮತ್ತು ಬಾಂಗ್ಲಾದೇಶದ ದೂರದ ಪ್ರದೇಶಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...

Fact Check: ಆಂಧ್ರ ಪ್ರದೇಶದಲ್ಲಿ ಸರ್ಕಾರ ವಕ್ಫ್‌ ಬೋರ್ಡ್ ವಿಸರ್ಜಿಸಿದ್ದನ್ನು ‘ರದ್ದು’ ಮಾಡಲಾಗಿದೆ ಎಂದು ಪ್ರಚಾರ!

Claimಆಂಧ್ರ ಪ್ರದೇಶದಲ್ಲಿ ವಕ್ಫ್‌ ಬೋರ್ಡ್ ರದ್ದುFact ಹೊಸ ವಕ್ಫ್‌ ಮಂಡಳಿಗಾಗಿ ಅಸ್ತಿತ್ವದಲ್ಲಿರುವ ವಕ್ಫ್ ಮಂಡಳಿಯನ್ನು ವಿಸರ್ಜಿಸುವ ಸರ್ಕಾರದ ಆದೇಶವನ್ನು ಆಂಧ್ರಪ್ರದೇಶ ಸರ್ಕಾರವು ವಕ್ಫ್ ಮಂಡಳಿಯನ್ನು ಶಾಶ್ವತವಾಗಿ ರದ್ದುಗೊಳಿಸಿದೆ ಎಂಬ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಆಂಧ್ರ ಪ್ರದೇಶ ಸರ್ಕಾರ ವಕ್ಫ್‌ ಬೋರ್ಡ್ ವಿಸರ್ಜನೆ ಮಾಡಿದ ಸುದ್ದಿಯ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬೋರ್ಡ್ ರದ್ದುಮಾಡಲಾಗಿದೆ ಎಂಬಂತೆ ಸುದ್ದಿಗಳು ಹರಿದಾಡಿವೆ. ಈ ಕುರಿತು ಫೇಸ್‌ಬುಕ್ ನಲ್ಲಿ ಬಿಜೆಪಿ...

Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ ಎಂದ ವೀಡಿಯೋ ಹಿಂದಿನ ಸತ್ಯಾಂಶವೇನು?

Claimಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ Factಇದು ಕೋಮು ಗಲಭೆಯಲ್ಲ, ಎರಡು ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಗಲಭೆಯಾಗಿದೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. 1 ನಿಮಿಷ 16 ಸೆಕೆಂಡ್ ಗಳ ಈ ವೀಡಿಯೋದಲ್ಲಿ ಜನರು ಪರಸ್ಪರ ಬಡಿಗೆಗಳಿಂದ ಹೊಡೆದಾಡುವುದು, ಕಲ್ಲು ತೂರಾಟದ ದೃಶ್ಯಗಳು ಕಾಣಿಸುತ್ತವೆ. ‍Also Read: ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ವ್ಯವಸ್ಥೆ...