Home 2024
Yearly Archives: 2024
Fact Check: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ?
Claimಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋFactವೈರಲ್ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಕೋಲ್ಕತ್ತಾದ ಅತ್ಯಾಚಾರ ಸಂತ್ರಸ್ತೆಯಲ್ಲ, ಬದಲಾಗಿ ಮಹಿಳಾ ಮೇಕಪ್ ಆರ್ಟಿಸ್ಟ್
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೊನೆಯುಸಿರು ಎಳೆಯುವ ಮುನ್ನ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ವೈದ್ಯೆ ಮೌಮಿತಾ ಅವರ ಮರಣದ ಮೊದಲು...
Fact Check: ಮಂಕಿ ಪಾಕ್ಸ್ ಇನ್ನು ಜಾಗತಿಕ ಆರೋಗ್ಯ ತುರ್ತು ಸ್ಥಿತಿ ಅಲ್ಲ? WHO ಮುಖ್ಯಸ್ಥರ ಬೇರೆ ಸಂದರ್ಭದ ಹಳೆ ವೀಡಿಯೋ ಹಂಚಿಕೆ
Claimಮಂಕಿ ಪಾಕ್ಸ್ (Mpox) "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು WHO ಮುಖ್ಯಸ್ಥರು ಘೋಷಿಸಿದ್ದಾರೆ.Factಮಂಕಿ ಪಾಕ್ಸ್ ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದ ಡಬ್ಲ್ಯೂಎಚ್‌ಒ ಮುಖ್ಯಸ್ಥರ 2023ರ ಬೇರೆ ಸಂದರ್ಭದ ಹಳೆ ವೀಡಿಯೋವನ್ನು ಈಗ ಹಂಚಿಕೊಳ್ಳಲಾಗುತ್ತಿದೆ
ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮಂಕಿ ಪಾಕ್ಸ್ (Mpox) ಅನ್ನು "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು...
Fact Check: ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ಹಿಂದಿನ ಸತ್ಯವೇನು?
Claimಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆFactಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ತಪ್ಪಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಿಂದೂಗಳಾಗಿದ್ದು ಅವರನ್ನು ಬಂಧಿಸಿದ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ
ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. "ಅದ್ಭುತ ದಾದಾಗಿರಿ - ಕೇದಾರನಾಥ...
Fact Check: ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಲಿಂಕ್!
Claimಕೋಲ್ಕತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ಮೃತದೇಹವನ್ನು ತೋರಿಸುವ ವೀಡಿಯೋFact ಈ ವೀಡಿಯೋ ಕೋಲ್ಕತಾ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ, ವಿಶಾಖಪಟ್ಟಣದಲ್ಲಿ ಅಂಗಾಗ ದಾನಿಯೊಬ್ಬರನ್ನು ಅಂತಿಮವಾಗಿ ಕಳುಹಿಸಿಕೊಡುತ್ತಿರುವ ವೇಳೆ ಆಸ್ಪತ್ರೆ ಸಿಬ್ಬಂದಿಗಳು ಗೌರವ ಸೂಚಕವಾಗಿ ನಡೆದುಕೊಂಡ ಸಂದರ್ಭದ್ದಾಗಿದೆ
ಶವವೊಂದನ್ನು ಸ್ಟ್ರೆಚರ್ ನಲ್ಲಿ ಸಾಗಿಸುವ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ನಮಸ್ಕರಿಸುತ್ತಿರುವ 21 ಸೆಕೆಂಡ್ ಉದ್ದದ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ...
Weekly wrap: ಸ್ವಾತಂತ್ರ್ಯ ದಿನ ಧ್ವಜಾರೋಹಣಕ್ಕೆ ಹಕ್ಕಿ ಸಹಾಯ, ಆಸ್ಟ್ರೇಲಿಯನ್ ವಿಜ್ಞಾನಿಯ ಬಾಹ್ಯಾಕಾಶ ಜಿಗಿತ, ವಾರದ ನೋಟ
ಸ್ವಾತಂತ್ರ್ಯ ದಿನ ಧ್ವಜಾರೋಹಣಕ್ಕೆ ಹಕ್ಕಿ ಸಹಾಯ, ಆಸ್ಟ್ರೇಲಿಯನ್ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು, ಪೊಲೀಸರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಎಂಬ ಹೇಳಿಕೆಗಳು ಈ ವಾರ ಇದ್ದವು ಇದರೊಂದಿಗೆ ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಬಾಗಿ ನಮಸ್ಕರಿಸಿದರು, ಮಾಲ್ಡೀವ್ಸ್ ನಿಂದ ಭಾರತಕ್ಕೆ 28 ದ್ವೀಪ ಹಸ್ತಾಂತರ ಎಂಬ ರಾಜಕೀಯ ಹೇಳಿಕೆಗಳೂ ಇದ್ದವು. ಇನ್ನು ತುಂಡು ಮಾಡಿದ ಟೊಮೆಟೊವನ್ನು ಕಾಲಿನಡಿಯಲ್ಲಿಟ್ಟು ಕಟ್ಟಿದರೆ ಜ್ವರ...
Fact Check: ಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆ ಆರಂಭಿಸಿದ್ದಾರೆಯೇ, ವೈರಲ್ ಮೆಸೇಜ್ ಹಿಂದಿನ ಸತ್ಯ ಏನು?
Claimಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆ ಆರಂಭಿಸಿದ್ದಾರೆ 1091- 7837018555 ಕರೆ ಮಾಡಿ ನೆರವು ಪಡೆಯಬಹುದುFactಕರ್ನಾಟಕದಲ್ಲಿ ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಆರಂಭಿಸಿಲ್ಲ, 1091 ಎನ್ನುವುದು ಮಹಿಳೆಯರ ಸುರಕ್ಷತೆ ಕುರಿತ ಸಹಾಯವಾಣಿ ಆಗಿದೆ
ಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆಯನ್ನು ಪ್ರಾಂಭಿಸಿದ್ದು, ಒಂಟಿ ಮಹಿಳೆಯರು, ವಾಹನ ಸಿಗದೇ ಇರುವವರು ಇದನ್ನುಬಳಸಿಕೊಳ್ಳಬಹುದು ಎಂಬಂತೆ ಸಂದೇಶವೊಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.
ಈ...
Fact Check: ಆಸ್ಟ್ರೇಲಿಯನ್ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು ಎನ್ನುವ ಹೇಳಿಕೆ ಹಿಂದಿನ ನಿಜಾಂಶ ಏನು?
Claimಆಸ್ಟ್ರೇಲಿಯನ್ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರುFactಬಾಹ್ಯಾಕಾಶದಿಂದ ಆಸ್ಟ್ರಿಯಾ ಮೂಲದ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು 2012ರಲ್ಲಿ ಜಿಗಿದು ದಾಖಲೆ ಮಾಡಿದ್ದರು
ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಎಕ್ಸ್ ನಲ್ಲಿ ಕಂಡುಬಂದಿರುವ ಈ ಪೋಸ್ಟ್ ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ ... 1236 ಕಿ.ಮೀ. 4 ನಿಮಿಷ...
Fact Check: ಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣವಾಗಬಹುದೇ?
Claimಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣಪಡಿಸಬಹುದು Factಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣಪಡಿಸಬಹುದು ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ
ಟೊಮೆಟೊವನ್ನು ಕತ್ತರಿಸಿ ಪಾದದಡಿ ಇಟ್ಟು ಬಟ್ಟೆ ಕಟ್ಟಿದರೆ ಜ್ವರ ಕಡಿಮೆಯಾಗುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ "ಜ್ವರ ಬಂದಾಗ ನೀವೂ ಒಮ್ಮೆ ಪ್ರಯತ್ನ ಪಟ್ಟು ನೋಡಿ. ಟೊಮೆಟೊ ಮಹತ್ವ ನಮಗೆ ತಿಳಿಯದ...
Fact Check: ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಬಾಗಿ ನಮಸ್ಕರಿಸಿದ ಎಡಿಟ್ ಮಾಡಿದ ಫೋಟೋ ವೈರಲ್
Claim
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ತಲೆಬಾಗಿ ನಮಸ್ಕರಿಸಿದ್ದಾರೆ ಎಂಬಂತೆ ಫೊಟೋ ಒಂದು ವೈರಲ್ ಆಗಿದೆ.
ಇದರ ಆರ್ಕೆವ್ ಮಾಡಲಾದ ಆವೃತ್ತಿ ಇಲ್ಲಿದೆ. ನ್ಯೂಸ್‌ಚೆಕರ್ ಈ ಬಗ್ಗೆ ಸತ್ಯಶೋಧನೆಯನ್ನು ನಡೆಸಿದ್ದು ಇದೊಂದು ಎಡಿಟೆಡ್ ಫೋಟೋ ಎಂಬುದನ್ನು ಕಂಡುಹಿಡಿದಿದೆ.
Also Read: Fact Check: ಮಾಲ್ಡೀವ್ಸ್ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವ ಹೇಳಿಕೆ ನಿಜವೇ?
Fact
ಸತ್ಯಶೋಧನೆಗಾಗಿ ನಾವು...
Fact Check: ಮಾಲ್ಡೀವ್ಸ್ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವ ಹೇಳಿಕೆ ನಿಜವೇ?
Claimಮಾಲ್ಡೀವ್ಸ್ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ Factಮಾಲ್ಡೀವ್ಸ್ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಭಾರತದ ಅನುದಾನದಲ್ಲಿ ಮಾಲ್ಡೀವ್ಸ್ ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಯೋಜನೆಯ ಉದ್ಘಾಟನೆಯಾಗಿರುವುದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ
ಮಾಲ್ಡೀವ್ಸ್ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎಂಬಂತೆ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು, ಭಾರತವು ದ್ವೀಪಸಮೂಹದ ರಾಜ್ಯದಿಂದ 28 ದ್ವೀಪಗಳನ್ನು...