ಭಾನುವಾರ, ನವೆಂಬರ್ 24, 2024
ಭಾನುವಾರ, ನವೆಂಬರ್ 24, 2024

Home 2024

Yearly Archives: 2024

Fact Check: ಕೇರಳ ಕೋಚಿಂಗ್‌ ಸೆಂಟರ್ ನ ನೀಟ್ ಫಲಿತಾಂಶದ ಪತ್ರಿಕಾ ಜಾಹೀರಾತಿಗೆ ಕೋಮು ಬಣ್ಣ

Claimನೀಟ್ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಷ್ಟೇ ಪಾಸು, ಇದು ನೀಟ್ ಜಿಹಾದ್‌, ಪತ್ರಿಕಾ ಜಾಹೀರಾತಿನಲ್ಲಿ ಗೊತ್ತಾಗಿದೆFactವೈರಲ್ ಆಗಿರುವ ಪತ್ರಿಕೆಯ ಕ್ಲಿಪ್ಪಿಂಗ್ ಕೇರಳ ಮೂಲದ ಕೋಚಿಂಗ್ ಸೆಂಟರ್‌ನ ನೀಟ್ ಪರೀಕ್ಷೆ ಫಲಿತಾಂಶದ ಜಾಹೀರಾತು. ಇದು ನೀಟ್ ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲ ಮತ್ತು ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಜಾಹೀರಾತಾಗಿದೆ ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಆ ಕುರಿತ ಅನೇಕ ಬಂಧನಗಳ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ...

Fact Check: ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?’ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ ಎಂದಿದ್ದು ತಿರುಚಿದ ವೀಡಿಯೋ

Claimಲೋಕಸಭಾ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ ಎಂದು ನಿಮಗೆ ತಿಳಿದಿದೆಯೇ ಎಂದು ವ್ಯಂಗ್ಯವಾಡಿದ್ದಾರೆFactವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ, ಮೂಲ ವೀಡಿಯೋದಲ್ಲಿ ಠಾಕೂರ್ ಅವರು ವಿರೋಧ ಪಕ್ಷದ ಬಣಕ್ಕೆ ಸೇರಿದ ಸಂಸದರನ್ನು ಉದ್ದೇಶಿಸಿ ಈ ಮಾತುಗಳನ್ನು ಹೇಳುವುದನ್ನು ತೋರಿಸುತ್ತದೆ ಲೋಕಸಭೆಯ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್...

Fact Check: ಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಪಾಕಿಸ್ಥಾನದ ಕ್ರಿಕೆಟ್ ಜೆರ್ಸಿ ಧರಿಸಿದ್ದರೇ?

Claimಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಪಾಕಿಸ್ಥಾನದ ಕ್ರಿಕೆಟ್ ಜೆರ್ಸಿ ಧರಿಸಿದ್ದರುFact ಕಾಸರಗೋಡು ಮುಸ್ಲಿಂ ಲೀಗ್‌ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಧರಿಸಿದ್ದ ಜೆರ್ಸಿ ಪಾಕಿಸ್ತಾನ ಕ್ರಿಕೆಟ್ ತಂಡದದ್ದಲ್ಲ, ಅವರು ಪಚ್ಚಪದ ಆರಂಗಡಿ ಎಂದು ಬರೆದಿರುವ ಹಸಿರು ಜೆರ್ಸಿಯನ್ನು ಧರಿಸಿದ್ದರು ಕಾಸರಗೋಡು ಮುಸ್ಲಿಂ ಲೀಗ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಪಾಕಿಸ್ಥಾನದ ಕ್ರಿಕೆಟ್ ಜೆರ್ಸಿ ಧರಿಸಿ ಬಂದಿದ್ದಾರೆ ಎಂಬ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Fact Check: ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಪ್ರಸಾದ ಬೆಲೆ ಇಳಿಸಲಾಗಿದೆಯೇ?

Claimತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆFactತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆ ಎನ್ನುವುದು ಸುಳ್ಳು. ದೇಗುಲ ಟ್ರಸ್ಟ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಬೆಲೆಗಳನ್ನು ಇಳಿಸಲಾಗಿಲ್ಲ ಎಂದು ಹೇಳಿದೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನದ ಟಿಕೆಟ್ ಬೆಲೆಗಳನ್ನು ಇಳಿಸಲಾಗಿದೆ ಮತ್ತು ಲಡ್ಡು ಪ್ರಸಾದದ ಬೆಲೆಗಳನ್ನೂ ಇಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನುಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ,...

Fact Check: ಬಂಟ್ವಾಳ ನದಿಯಲ್ಲಿ ಚಿರತೆ ಮೊಸಳೆ ಹಿಡಿದ ದೃಶ್ಯ ಎಂದ ವೈರಲ್ ವೀಡಿಯೋ ದಕ್ಷಿಣ ಅಮೆರಿಕದ್ದು!

Claim ದಕ್ಷಿಣ ಕನ್ನಡದ ಬಂಟ್ವಾಳದ ನದಿಯಲ್ಲಿ ಕಂಡುಬಂದ ದೃಶ್ಯ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. 1.53 ನಿಮಿಷದ ಈ ವೀಡಿಯೋದಲ್ಲಿ ಚಿರತೆ ರೀತಿಯ ಪ್ರಾಣಿಯೊಂದು ಮೊಸಳೆಯನ್ನು ಹಿಡಿಯುವ ದೃಶ್ಯವಿದೆ. ಈ ವೈರಲ್‌ ವೀಡಿಯೋ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು,ಇದು ಬಂಟ್ವಾಳದ ದೃಶ್ಯ ಅಲ್ಲ, ಬ್ರೆಜಿಲ್‌ ನದ್ದು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್‌ ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ....

Weekly wrap: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ವಾರದ ನೋಟ

ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ, ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ನ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿಕೊಂಡಿದ್ದರು, ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ನಲ್ಲಿ ವಿರಾಟ್ ಕೊಹ್ಲಿ ಪ್ರತಿಮೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿ ಹಸಿಮೂಲಂಗಿಯನ್ನು...

Fact Check: ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಿದ್ದು ನಿಜವೇ?

Claimನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಪ್ರತಿಮೆ ಅನಾವರಣFactಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮನೆ ಅನಾವರಣ ಮಾಡಿಲ್ಲ. ವೀಡಿಯೋ ಕಂಪ್ಯೂಟರೀಕೃತ ದೃಶ್ಯಗಳಾಗಿವೆ ಅಮೆರಿಕದ ಪ್ರಸಿದ್ಧ ಟೈಮ್ಸ್‌ ಸ್ಕ್ವೇರ್ ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಅಮೇರಿಕಾದ ನ್ಯೂಯಾರ್ಕ್ ನಲ್ಲಿ ವಿರಾಟ್ ಕೊಹ್ಲಿ...

Fact Check: ಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವುದು ನಿಜವೇ?

Claimಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆFactಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ, ಮಜ್ಜಿಗೆ, ಮೂಲಂಗಿಯನ್ನು ಉತ್ತಮ ಆಹಾರದ ಅಭ್ಯಾಸವಾಗಿ ಸೇವಿಸಬಹುದು ಹಸಿ ಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಸೇವಿಸುವುದರಿಂದ ಮೂಲವ್ಯಾಧಿ ಗುಣವಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡುತ್ತಿದೆ. ಈ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು, ಈ ಹೇಳಿಕೆ ತಪ್ಪು ಎಂದು ಕಂಡುಬಂದಿದೆ. Also Read: ಊಟ ಮಾಡುವಾಗ...

Fact Check: ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರು ಎನ್ನುವ ಹೇಳಿಕೆ ಸುಳ್ಳು

Claimನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರುFactನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲಿ ತಲೆಮರೆಸಿದ್ದು, ಅವರನ್ನು ಬಂಧಿಸಲಾಗಿದೆ ಎನ್ನುವುದು ಸುಳ್ಳಾಗಿದೆ. ಆರೋಪಿಗಳನ್ನು ದೇವಿಪುರದ ಏಮ್ಸ್ ಬಳಿಯ ಮನೆಯೊಂದರಿಂದ ಬಂಧಿಲಾಗಿದೆ ನೀಟ್ ಪರೀಕ್ಷೆ ಅಕ್ರಮದ ಆರೋಪಿಗಳು ಕಾಂಗ್ರೆಸ್‌ ಕಚೇರಿಯಲ್ಲೇ ತಲೆ ಮರೆಸಿದ್ದರು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಆರು ಜನ ನೀಟ್ ಆರೋಪಿಗಳು...

Fact Check: ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆಯೇ, ಸತ್ಯ ಏನು?

Claimಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ Fact2018ರಲ್ಲಿ ಜೈನ ಮುನಿ ಉಪಾಧ್ಯಾಯ ಮಯಾಂಕ್ ಸಾಗರ್ ಜಿ ಮಹಾರಾಜ್ ಅವರಿಗೆ ದ್ವಿಚಕ್ರವಾಹನವೊಂದು ಡಿಕ್ಕಿಯಾಗಿ ಅಪಘಾತವಾಗಿದ್ದು, ಆ ಸಂದರ್ಭದ ಫೋಟೋ ಬಳಸಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ...