ಭಾನುವಾರ, ನವೆಂಬರ್ 24, 2024
ಭಾನುವಾರ, ನವೆಂಬರ್ 24, 2024

Home 2024

Yearly Archives: 2024

Fact Check: ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್‌ ಬರೆದ ಪತ್ರ ಸತ್ಯವೇ?

Claimಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್‌ ಅವರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆFactಈ ಪತ್ರವು ನಕಲಿಯಾಗಿದ್ದು, ಬಿಎಲ್‌ಡಿ ಅಸೋಸಿಯೇಷನ್‌ ಲೆಟರ್ ಹೆಡ್ ಅನ್ನು ತಿರುಚಲಾಗಿದೆ, 2019ರಲ್ಲಿ ಈ ಬಗ್ಗೆ ಪೊಲೀಸ್‌ ದೂರು ದಾಖಲಾಗಿತ್ತು ಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್‌ ಅವರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ಬರೆದಿದ್ದಾರೆ...

Fact Check: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ವೀಡಿಯೋ ನಿಜವೇ?

Claimಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟFact ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವೀಡಿಯೋಗಳು ನೈಜವಾಗಿ ಅಲ್ಲಿನದ್ದಲ್ಲ, ವಿಶ್ವದ ವಿವಿಧೆಡೆಗಳಲ್ಲಿ ಸಂಭವಿಸಿದ ಪ್ರವಾಹ, ಪಾಕೃತಿಕ ವಿಕೋಪಗಳ ವೀಡಿಯೋಗಳನ್ನು ಎಡಿಟ್ ಮಾಡಿ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್‌ಚೆಕರ್ ಟಿಪ್‌ ಲೈನ್...

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ

ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ, ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ವೀಡಿಯೋ, ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳುಗಳು ಎಂದು ನಿರೂಪಿಸಿದೆ. ತಮಿಳುನಾಡಿನ...

Fact Check: ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆಯೇ?

Claimಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆFactಒಣದ್ರಾಕ್ಷಿ ನೀರನ್ನು ಕುಡಿಯುವುದು ರಕ್ತವನ್ನು ಶುದ್ಧೀಕರಿಸುತ್ತದೆ ಎಂಬ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಒಣದ್ರಾಕ್ಷಿ ನೀರನ್ನು ಕುಡಿದರೆ ರಕ್ತವನ್ನು ಶುದ್ಧಿಗೊಳಿಸುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಒಂದು ತಿಂಗಳ ಕಾಲ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಣದ್ರಾಕ್ಷಿ ನೀರನ್ನು ಕುಡಿದರೆ ಅದು ನಿಮ್ಮ ರಕ್ತವನ್ನು ಶುದ್ಧಗೊಳಿಸುತ್ತದೆ ಇದರಿಂದಾಗಿ ನಿಮ್ಮ ಚರ್ಮವು ಹೊಳೆಯಲು...

Fact Check: ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್

Claim ನಟಿ ರಶ್ಮಿಕಾ ಮಂದಣ್ಣ ಕೆಂಪು ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡಿದ ವೀಡಿಯೋ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದೊಂದು ಡೀಪ್‌ ಫೇಕ್‌ ವೀಡಿಯೋ ಎಂದು ನ್ಯೂಸ್‌ ಚೆಕರ್ ಕಂಡುಕೊಂಡಿದೆ. Also Read: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು? Fact ಸತ್ಯಶೋಧನೆಯ ಭಾಗವಾಗಿ ವೀಡಯೋವನ್ನು ನಾವು ಕೂಲಂಕಷವಾಗಿ...

Fact Check: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?

Claimಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ Factಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಂಧಿಸಿ ಎಳೆದೊಯ್ದಿಲ್ಲ, ಬಂಧನಕ್ಕೊಳಗಾದವರು ಎರ್ನಾಕುಳಂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಶಿಯಾಸ್ ಎಂಬವರಾಗಿದ್ದು, ಆನೆದಾಳಿಯ ವಿರುದ್ಧದ ಪ್ರತಿಭಟನೆ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು ಕೇರಳ ಪೊಲೀಸರು ಅಲ್ಲಿನ ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎಂಬ ರೀತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳ...

Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

Claimಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆFactಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿಲ್ಲ. ವ್ಯಕ್ತಿಯೊಬ್ಬ ಗಾಯಗೊಂಡಿದ್ದು ಚೇತರಿಸಿಕೊಂಡಿದ್ದಾನೆ, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಉಡುಪಿಯಲ್ಲಿ ನಡೆದ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಉಡುಪಿಯಲ್ಲಿ ಬ್ಯಾರಿ ಬ್ಯಾರಿ ಗ್ಯಾಂಗ್ವಾರ್ ಮರ್ಡರ್” ಎಂದಿದೆ. ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ...

Fact Check: ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ?

Claim ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆಯಾಗಿದೆ ಎಂದು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಈ ವೀಡಿಯೋ ವೈರಲ್‌ ಆಗಿದ್ದು, ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದೆ. ಇದು ಹೊಸೂರಿನದ್ದಲ್ಲ, ಚೀನಾದ್ದು ಎಂದು ತನಿಖೆಯಲ್ಲಿ ಕಂಡುಬಂದಿದೆ. Also Read: ಕಾಂಗ್ರೆಸ್‌ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ? Fact ಸತ್ಯಶೋಧನೆ ವೇಳೆ ನಾವು ಹೊಸೂರಿನಲ್ಲಿ ಆಲಿಕಲ್ಲು ಮಳೆಯಾಗಿದೆಯೇ ಎಂಬ...

Weekly wrap: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ವಾರದ ಕ್ಲೇಮ್‌ ನೋಟ

ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ರಾಹುಲ್‌ ಗಾಂಧಿ ಚೀನದ ಸಂವಿಧಾನ ಹಿಡಿದು ಕಾರ್ಯಕ್ರಮಕ್ಕೆ ಹೋಗುತ್ತಾರೆ, ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವ ಹೇಳಿಕೆಗಳು ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಸುಳ್ಳು ಸುದ್ದಿಗಳೇ ಹೆಚ್ಚಾಗಿದ್ದವು. ಈ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸತ್ಯಾಸತ್ಯತೆಯನ್ನು...

Fact Check: ತಲೆದಿಂಬು ಇಲ್ಲದೆ ಮಲಗುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆಯೇ?

Claimತಲೆದಿಂಬು ಇಲ್ಲದೆ ಮಲಗುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆFactತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತಪರಿಚಲನೆ ಸುಧಾರಿಸುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತಪರಿಚಲನೆ ಸುಧಾರಿಸುತ್ತದೆ. ಬೆನ್ನು ಮೂಳೆಯು ನೇರವಾಗಿರುತ್ತದೆ. ಬೆನ್ನು, ಭುಜ ಮತ್ತು ಕುತ್ತಿಗೆ ನೋವಿಗೆ...