ಶುಕ್ರವಾರ, ನವೆಂಬರ್ 22, 2024
ಶುಕ್ರವಾರ, ನವೆಂಬರ್ 22, 2024

Home 2024

Yearly Archives: 2024

Fact Check: ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದೇ?

Claimಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದುFactಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನಕ್ಕೆ ತಡೆಯಾಗುತ್ತದೆ ಎನ್ನವುದು ತಪ್ಪಾದ ಹೇಳಿಕೆ. ಟೊಮೆಟೋ ಜ್ಯೂಸ್‌ ಒಂದರಿಂದಲೇ ಇದು ಸಾಧ್ಯವಿಲ್ಲ. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಒಟ್ಟಾರೆಯಾಗಿ ಉತ್ತಮ ಜೀವನ ಶೈಲಿ ಮುಖ್ಯವಾಗುತ್ತದೆ ಟೊಮೆಟೊ ಜ್ಯೂಸ್‌ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳೊಂದಿಗೆ ಹೃದಯ ಸ್ತಂಭನ ತಡೆಯುತ್ತದೆ ಎಂಬಂತೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತದೆ. ಫೇಸ್ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಟೊಮೆಟೋ...

Fact Check: ಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ ಇಲ್ಲಿದೆ

Claimಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆFactಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ. ಸಾಲದ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿಯೊಂದು ಹರಿದಾಡಿದೆ. ಪಬ್ಲಿಕ್ ಟಿವಿ ನವೆಂಬರ್ 7, 2024ರ ವರದಿಯಲ್ಲಿ...

Fact Check: ಟ್ರಂಪ್‌ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆಯೇ?

Claim ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ತಮ್ಮ ಎದುರಾಳಿ, ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ 270 ಕ್ಕೂ ಹೆಚ್ಚು ಎಲೆಕ್ಟೋರಲ್ ಕಾಲೇಜು ಮತಗಳನ್ನು ಗಳಿಸಿದ ನಂತರ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದ ಸಮಯದಲ್ಲಿ ಪ್ರೇಕ್ಷಕರು "ಮೋದಿ-ಮೋದಿ" ಎಂದು ಕೂಗಿದ್ದಾರೆ ಎಂಬಂತೆ ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ರೀತಿಯ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ ನೋಡಬಹುದು. Also Read:...

Fact Check: ಸೌದಿಯಲ್ಲೂ ದೀಪಾವಳಿ ಆಚರಿಸಲಾಗಿದೆಯೇ?

Claim ದೀಪಾವಳಿಯನ್ನು ಸೌದಿಯಲ್ಲೂ ಆಚರಿಸಲಾಗಿದೆ, ರಾಮನ ಆಗಮನವನ್ನು ಸೌದಿ ಅರೇಬಿಯಾ ಕೂಡ ಸಂಭ್ರಮಿಸಿದೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಈ ಪೋಸ್ಟ್ ಕಂಡುಬಂದಿದ್ದು, 0.47 ಸೆಕೆಂಡ್ ಗಳ ಈ ವೀಡಿಯೋದಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತಿರುವ ಮತ್ತು ಕೆಲವು ಮುಸಲ್ಮಾನ ಮಹಿಳೆಯರು ಅದನ್ನು ವೀಕ್ಷಿಸುತ್ತಿರುವ ದೃಶ್ಯವಿದೆ. Also Read: ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ...

Fact Check: ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ ಎನ್ನುವುದು ನಿಜವೇ?

Claimಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆFactಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ ಎನ್ನುವುದು ತಪ್ಪು ಹೇಳಿಕೆ. ಇದು ಹೊರತಾಗಿ ರೈಲ್ವೇ ಯಾತ್ರಿ ಸೇವೆ, ಲೋವರ್ ಬರ್ತ್ ಸೌಕರ್‍ಯಗಳನ್ನು ನೀಡುವುದನ್ನು ಮುಂದುವರಿಸಲಾಗಿದೆ ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಘೋಷಿಸಿದೆ...

Fact Check: ಟೊಮೆಟೊ, ಬೀಟ್ರೂಟ್, ಕೆಂಪು ದ್ರಾಕ್ಷಿ ಮತ್ತು ಕೆಂಪು ದಪ್ಪ ಮೆಣಸಿನಕಾಯಿ ಜ್ಯೂಸ್‌ ನಿಂದ ಫ್ಯಾಟಿ ಲಿವರ್ ಗುಣವಾಗುತ್ತಾ?

Claimಟೊಮೆಟೊ, ಬೀಟ್ರೂಟ್, ಕೆಂಪು ದ್ರಾಕ್ಷಿ ಮತ್ತು ಕೆಂಪು ದಪ್ಪ ಮೆಣಸಿನಕಾಯಿ ಜ್ಯೂಸ್‌ ನಿಂದ ಫ್ಯಾಟಿ ಲಿವರ್ ಸಮಸ್ಯೆ ಪರಿಹಾರವಾಗುತ್ತದೆFactಟೊಮೆಟೊ, ಬೀಟ್ರೂಟ್, ಕೆಂಪು ದ್ರಾಕ್ಷಿ ಮತ್ತು ಕೆಂಪು ದಪ್ಪ ಮೆಣಸಿನಕಾಯಿ ಜ್ಯೂಸ್‌ ನಿಂದ ಫ್ಯಾಟಿ ಲಿವರ್ ಸಮಸ್ಯೆ ಪರಿಹಾರವಾಗುತ್ತದೆ ಎನ್ನುವುದು ನಿಜವಲ್ಲ. ಇವುಗಳು ಉತ್ತಮ ಆರೋಗ್ಯಕ್ಕೆ ಪೂರಕವಷ್ಟೇ, ಫ್ಯಾಟಿ ಲಿವರ್ ಸಮಸ್ಯೆಗೆ ವೈದ್ಯರ ಸಲಹೆ ಅಗತ್ಯ. ಟೊಮೆಟೊ ರಸ, ಬೀಟ್ರೂಟ್ ರಸ, ಕೆಂಪು...

Fact Check: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಔಟ್? ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪ್ರಧಾನಿಯವರನ್ನು ಪ್ರತಿನಿಧಿಸಿದ್ದು, ಆ ಹೊತ್ತಿನಲ್ಲಿ ತೆಗೆದ ವೀಡಿಯೋ ಆಗಿದೆ ರಷ್ಯಾದ ಕಜಾನ್‌ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಸಮ್ಮೇಳನವನ್ನು 2012ರ ಸಮ್ಮೇಳನಕ್ಕೆ ಹೋಲಿಸುವ...

Fact Check: ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು ಥಳಿಸಿದ ಪ್ರಕರಣಕ್ಕೆ ಕೋಮು ಬಣ್ಣ!

Claimಉತ್ತರ ಪ್ರದೇಶದ ಕಾಶಿಯ ದೇವಸ್ಥಾನದ ಬಳಿ ಹಿಂದೂ ಹೆಂಗಸರು ಸ್ನಾನ ಮಾಡುವ ಸ್ಥಳದಲ್ಲಿ ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಮುಸ್ಲಿಂ ಜಿಹಾದಿ ಗಂಡಸರಿಗೆ ಹಿಂದೂ ಸಮುದಾಯದ ಜನರಿಂದ ತೀವ್ರ ಥಳಿತFactಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು ಥಳಿಸಿದ ಪ್ರಕರಣ ಉತ್ತರ ಪ್ರದೇಶದ್ದಲ್ಲ, ಈ ಪ್ರಕರಣಕ್ಕೆ ಯಾವುದೇ ಕೋಮು ಆಯಾಮಗಳಿರುವುದನ್ನು ಪೊಲೀಸರು ಖಚಿತಪಡಿಸಿಲ್ಲ ಗುಂಪೊಂದು ಕೆಲವು ಬೆತ್ತಲಾದ ಜನರನ್ನು ಥಳಿಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

Weekly Wrap: ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳಿಂದ ಹಿಂದೂ ಯುವಕನ ಮೇಲೆ ಹಲ್ಲೆ, ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ ಉಗ್ರರ ಬಂಧನ, ವಾರದ ನೋಟ

ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳಿಂದ ಹಿಂದೂ ಯುವಕನ ಮೇಲೆ ಹಲ್ಲೆ, ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಉಗ್ರರ ಬಂಧನ ಎಂಬ ಈ ಕೋಮು ಹೇಳಿಕೆಗಳೊಂದಿಗೆ, ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಲಾಗಿತ್ತು, ಮಹಾಮಳೆಗೆ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್‌ ಘೋಷಣೆ, ಕಡಲೆ...

Fact Check: ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆಯೇ? ಇಲ್ಲ, ವೈರಲ್ ಪೋಸ್ಟ್ ಸುಳ್ಳು

Claim ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಇತ್ತೀಚಿಗೆ ಭಾರತ ಮತ್ತು ಚೀನಾ ಸರ್ಕಾರದ ಅಧಿಕಾರಿಗಳ ಮಟ್ಟದಲ್ಲಿ ಆದ ಒಪ್ಪಂದದ ಪ್ರಕಾರ (ಇದನ್ನು ನಂತರ ಪ್ರಧಾನಿ ಶ್ರೀ ಮೋದಿ ಮತ್ತು ಚೀನಾ ಅಧ್ಯಕ್ಷ ಷೀ ಜಿಂಪಿಂಗ್ ಕಜ಼ಾನ್ ಸಮ್ಮೇಳನದಲ್ಲಿ ಅನುಮೋದಿಸಿದ್ದಾರೆ) ಭಾರತದ ಮತ್ತು...