Home 2024
Yearly Archives: 2024
Fact Check: ಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿಯಿಂದ ಬಲವಂತ, ಸತ್ಯ ಏನು?
Claimಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿ ಬಲವಂತFactಮಡಿಕೇರಿಯ ಶನಿವಾರ ಸಂತೆಯಲ್ಲಿ 2021ರಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಇದಾಗಿದೆ. ಮುಸ್ಲಿಂ ಹುಡುಗಿ ತನ್ನ ಕಾಲೇಜಿನ ತರಗತಿಗೆ ಹಾಜರಾಗಿದ್ದಳು. ತರಗತಿಗಳಿಗೆ ಹಾಜರಾಗುವ ಮೊದಲು ಆಕೆ ಬುರ್ಖಾವನ್ನು ತೆಗೆಯಬೇಕಿದ್ದು ಆಕೆ ಬುರ್ಖಾವನ್ನು ತೆಗೆದು ಅದೇ ಕಾಲೇಜಿನ ಕ್ರಿಶ್ಚಿಯನ್ ಹುಡುಗಿಗೆ ಹಸ್ತಾಂತರಿಸಿದ್ದಳು. ನಂತರ ಕ್ರಿಶ್ಚಿಯನ್ ಹುಡುಗಿ ಕಾಲೇಜಿಗೆ ಹಾಜರಾಗಿರಲಿಲ್ಲ....
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು ಸೂರಿಲ್ಲ ಎಂಬಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿರುವ ವೀಡಿಯೋ ಇದಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ...
Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು
Claimರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆFactನಿಜಾಮಾಬಾದ್ ಪಿಎಫ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಲೀಂ ಎಂಬಾತನನ್ನು ಎನ್‌ಐಎ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಇದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಿದ್ದಲ್ಲ
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಬಂಧನವಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಗಳು ಹರಿದಾಡಿವೆ.
ಟ್ವಿಟರ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ ಇಸ್ಲಾಮಿಸ್ಟ್ ಟೆರರಿಸ್ಟ್, ಪಿಎಫ್‌ಐ...
Fact Check: ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನ ಸಾಗರ ಎಂದು ಪಾಟ್ನಾದ ಹಳೆ ರಾಲಿಯ ಫೋಟೋ ವೈರಲ್
Claim
ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನಸಾಗರವೇ ಸೇರಿದೆ ಎಂದು ಸಾಮಾಜಿಕ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ.
ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (ಇಂಡಿಯಾ) ಉನ್ನತ ನಾಯಕರು ಭಾನುವಾರ (ಮಾರ್ಚ್ 3) ಪಾಟ್ನಾದ ಗಾಂಧಿ ಮೈದಾನದಲ್ಲಿ ಜಂಟಿ ರಾಲಿಯನ್ನುದ್ದೇಶಿಸಿ ಮಾತನಾಡಿದರು. ನಾಯಕ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ ಈ ಕಾರ್ಯಕ್ರಮದ ನೇತೃತ್ವ ವಹಿಸಿತ್ತು. ಕಾಂಗ್ರೆಸ್ ನ ರಾಹುಲ್...
Weekly wrap: ರೈತ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ, ಮದ್ಯದ ಬಾಟಲಿಗಳು ಪತ್ತೆ, ವಾರದ ಕ್ಲೇಮ್ ನೋಟ
ರೈತ ಪ್ರತಿಭಟನೆ ಕುರಿತ ಸುಳ್ಳು ಹೇಳಿಕೆಗಳು ಈ ವಾರವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ಪ್ರತಿಭಟನಕಾರರು, ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ ಎನ್ನುವುದು ಪ್ರಮುಖವಾಗಿದ್ದವು. ಇವುಗಳ ಹೊರತಾಗಿ ಕೋಮು ಬಣ್ಣದೊಂದಿಗೆ ಹೇಳಿಕೆಗಳು ಹರಿದಾಡಿವೆ. ಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆಗೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆ, ಸೌದಿಯಲ್ಲಿ ಇಫ್ತಾರ್ ಗೆ ನಿಷೇಧ, ಉತ್ತರ ಪ್ರದೇಶದಲ್ಲಿ ಮದರಸಾ...
Fact Check: ಉತ್ತರ ಪ್ರದೇಶದ ಮದರಸಾ ಮೇಲೆ ನಡೆದ ಪೊಲೀಸ್ ದಾಳಿಯಲ್ಲಿ ಮೆಷಿನ್ ಗನ್ ಸಿಕ್ಕಿದೆಯೇ?
Claimಉತ್ತರ ಪ್ರದೇಶದ ಮದರಸಾ ಮೇಲೆ ನಡೆದ ಪೊಲೀಸ್ ದಾಳಿಯಲ್ಲಿ ಮೆಷಿನ್ ಗನ್ ಸಿಕ್ಕಿದೆFactಉತ್ತರಪ್ರದೇಶದಲ್ಲಿ ಮದರಸಾ ಮೇಲಿನ ದಾಳಿ 2019ರಲ್ಲಿ ನಡೆದಿದ್ದಾಗಿದ್ದು, ಈ ಕುರಿತ ವರದಿಗಳಲ್ಲಿ ಪಿಸ್ತೂಲುಗಳು, ಬುಲೆಟ್ ಗಳನ್ನು ವಶಪಡಿಸಿಕೊಂಡ ವಿಚಾರಗಳು ಇವೆಯೇ ವಿನಾ, ಮೆಷಿನ್ ಗನ್ ಪತ್ತೆಯಾಗಿರುವ, ಪಶಪಡಿಸಿಕೊಂಡ ವಿಚಾರ ಕಂಡುಬಂದಿಲ್ಲ
ಉತ್ತರ ಪ್ರದೇಶದ ಮದರಸಾ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಮೆಷಿನ್ ಗನ್ ಸೇರಿದಂತೆ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ...
Fact Check: ಬಾಡಿಸಿದ ದೊಡ್ಡಪತ್ರೆ ಎಲೆಯನ್ನು ನೆತ್ತಿಯ ಮೇಲೆ ಇಡುವುದರಿಂದ ಮಕ್ಕಳಲ್ಲಿ ಜ್ವರ ಕಡಿಮೆಯಾಗುತ್ತದೆಯೇ?
Claimಬಾಡಿಸಿದ ದೊಡ್ಡಪತ್ರೆ ಎಲೆಯನ್ನು ನೆತ್ತಿಯ ಮೇಲೆ ಇಡುವುದರಿಂದ ಮಕ್ಕಳಲ್ಲಿ ಜ್ವರ ಕಡಿಮೆಯಾಗುತ್ತದೆFactಮಕ್ಕಳಿಗೆ ಜ್ವರ ಬಂದಾಗ ದೊಡ್ಡ ಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಡುವುದರಿಂದ ಜ್ವರ ಕಡಿಮೆಯಾಗುತ್ತದೆ ಎನ್ನುವುದು ತಪ್ಪಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ
ಮಕ್ಕಳಲ್ಲಿ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಪ್ರಯೋಜನಕಾರಿ ಇದನ್ನು ಬಾಡಿಸಿ ನೆತ್ತಿಯಲ್ಲಿ ಇಡುವುದರಿಂದ ಜ್ವರ ಕಡಿಮೆಯಾಗುತ್ತದೆ ಎಂಬ ಹೇಳಿಕೆಯುಳ್ಳ ಸಂದೇಶವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಫೇಸ್‌ಬುಕ್...
Fact Check: ಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ಗೆ ನಿಷೇಧ ಹೇರಲಾಗಿದೆಯೇ?
Claimಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ಗೆ ನಿಷೇಧ ಹೇರಲಾಗಿದೆFactರಮ್ಜಾನ್ ಮಾಸದಲ್ಲಿ ಮಸೀದಿಯ ಒಳಗಡೆ ಇಫ್ತಾರ್ ಕೂಟದ ಕುರಿತು ಮತ್ತು ಪ್ರಾರ್ಥನೆಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಕುರಿತು ಕೆಲವೊಂದು ಸೂಚನೆ ಹೊರಡಿಸಲಾಗಿದೆ. ನಿಷೇಧ ಹೇರಿಲ್ಲ
ಸೌದಿ ಅರೇಬಿಯಾದಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್ ಗೆ ನಿಷೇಧ ಹೇರಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಗಳು ಹರಿದಾಡಿದೆ.
ಎಕ್ಸ್ ನಲ್ಲಿ ಮಾಡಲಾದ ಪೋಸ್ಟ್ ನಲ್ಲಿ "ಸೌದಿ...
Fact Check: ಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆಯೇ?
Claimಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆFactಮಹಿಳೆಯೊಬ್ಬರು ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಅವರಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ವಿದ್ಯಮಾನ ಬಿಹಾರದ ಸರನ್ ನಲ್ಲಿ 2021ರಲ್ಲಿ ನಡೆದಿದ್ದು ಪ್ರಕರಣದಲ್ಲಿ ಬಂಧಿತರಾದವರು ಒಂದೇ ಕೋಮಿಗೆ ಸೇರಿದವರು ಎಂದು ತಿಳಿದುಬಂದಿದೆ.
ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್‌ಬುಕ್...
Fact Check: ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ ಎನ್ನುವುದು ನಿಜವೇ?
Claim
ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ, ದೆಹಲಿ ಚಲೋಗೆ ಸಾಗುತ್ತಿರುವ ರೈತರ ನಿಜಬಣ್ಣ ಇದು ಎಂಬರ್ಥದಲ್ಲಿ ಎಂದು ಹೇಳಿ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗುತ್ತಿದೆ.
ಫೇಸ್‌ಬುಕ್‌ನಲ್ಲಿ ಈ ಕುರಿತು ಕಂಡುಬಂದ ಹೇಳಿಕೆಯಲ್ಲಿ “ದೆಹಲಿ ರೈತ ಪ್ರತಿಭಟನೆಯಲ್ಲಿ ಸಿಕ್ಕ ಸಾರಾಯಿ ಬಾಟಲಿಗಳು!” ಎನ್ನುವುದರೊಂದಿಗೆ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ.
Also Read: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?
ಇದರ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು,...