Home 2024
Yearly Archives: 2024
Fact Check: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?
Claimಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರುFactಪಂಜಾಬ್ ನ ತಾರ್ನ್ ತರಣ್ ನ ಗುರುದ್ವಾರ ಆವರಣದಿಂದ ಸಿಖ್ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಪೋಸ್ಟರ್ ಅನ್ನು ತೆಗೆದುಹಾಕಿದ ನಂತರ ನಡೆದ ಪ್ರತಿಭಟನೆಯ ವೀಡಿಯೋವನ್ನು ರೈತರ ಪ್ರತಿಭಟನೆಯದ್ದು ಎಂದು ಹಂಚಿಕೊಳ್ಳಲಾಗುತ್ತಿದೆ.
ಪೇಟ ಧರಿಸಿದ ಪುರುಷರ ಗುಂಪು ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆಸುತ್ತಿರುವುದನ್ನು ಮತ್ತು ಕಾರನ್ನು ಧ್ವಂಸಗೊಳಿಸುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ....
Weekly Wrap: ರೈತ ಪ್ರತಿಭಟನೆಯಲ್ಲಿ ಮುಸ್ಲಿಮರಿಗೂ ಸಿಖ್ ಪೇಟ, ಪ್ರತಿಭಟನಾ ನಿರತ ರೈತರಿಗೆ ಮದ್ಯ, ವಾರದ ಕ್ಲೇಮ್ ನೋಟ
ರೈತ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹರಿದಾಡಿವೆ. ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆ, ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ, ರಾಷ್ಟ್ರಧ್ವಜ ಅವಮಾನಿಸಿದ ರೈತರು, ರೈತರ ಅನ್ನದ ಪಾತ್ರೆಗೆ ಗುಂಡೇಟು ಎಂಬ ಹೇಳಿಕೆಗಳು ಪ್ರಮುಖವಾಗಿದ್ದವು. ಇದರೊಂದಿಗೆ ಡಿಎಂಕೆ ಶಾಸಕನಿಂದ ಪೊಲೀಸ್ ಮೇಲೆ ಹಲ್ಲೆ, ಏಲಕ್ಕಿ ಪುಡಿಯನ್ನು ಬಿಸಿ ನೀರಿನಲ್ಲಿ ಕದಡಿಸಿ...
Fact Check: ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆ ಎಂಬುದು ನಿಜವೇ?
Claim ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆFactಘಟನೆ ನಡೆದಿರುವುದು ಬಾಂಗ್ಲಾ-ಮ್ಯಾನ್ಮಾರ್ ಗಡಿಯಲ್ಲಾಗಿದೆ. ಇದು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ
ರೈತ ಪ್ರತಿಭಟನೆ ತೀವ್ರವಾಗಿದ್ದು, ದೆಹಲಿ ಚಲೋ ನಡೆಸುತ್ತಿದ್ದಾರೆ. ಸದ್ಯ ಹರಿಯಾಣಾ ಗಡಿಯಲ್ಲಿರುವ ರೈತರಿಗೆ ಪೊಲೀಸರೊಂದಿಗೆ ಘರ್ಷಣೆ ನಡೆದಿದ್ದು ಈ ವರೆಗೆ ಐವರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಈ ವರದಿಗಳ ಬೆನ್ನಲ್ಲೇ, ರೈತರ ಮೇಲೆ ಗುಂಡು ಹಾರಿಸಲಾಗಿದೆ ಎಂಬ ಗಾಳಿಸುದ್ದಿಗಳು ಹಬ್ಬಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದನ್ನು ಶೇರ್...
Fact Check: ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಎನ್ನುವುದು ನಿಜವೇ?
Claimಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ Factಖಿನ್ನತೆಯನ್ನು ಆಹಾರ ಕ್ರಮ ಅಥವಾ ಮನೆಮದ್ದುಗಳಿಂದ ನಿವಾರಣೆ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ವೈದ್ಯಕೀಯ ಸಲಹೆ ಅಗತ್ಯ
ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಇನ್ ಸ್ಟಾಗ್ರಾಂನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ಅರ್ಧ ಚಮಚ ಏಲಕ್ಕಿ ಪುಡಿಯನ್ನು ಬಿಸಿ ನೀರಿನನಲ್ಲಿ ಕಲಸಿ ದಿನಕ್ಕೆ...
Fact Check: ರಾಷ್ಟ್ರಧ್ವಜ ಅವಮಾನಿಸಿದ ರೈತರು ಎಂದು ಕೆನಡಾ ವೀಡಿಯೋ ವೈರಲ್
Claimರಾಷ್ಟ್ರಧ್ವಜ ಅವಮಾನಿಸಿದ ರೈತರು Factರೈತರ ಪ್ರತಿಭಟನೆಯ ಸಮಯದಲ್ಲಿ ಭಾರತೀಯ ಧ್ವಜಕ್ಕೆ ಅಗೌರವ ತೋರಿದ್ದಾರೆ ಎನ್ನುವುದು ನಿಜವಲ್ಲ, ಇದು ಕೆನಡಾದಲ್ಲಿ ನಡೆದ ಘಟನೆಯಾಗಿದೆ
ರಾಷ್ಟ್ರಧ್ವಜವನ್ನು ರೈತರು ಅವಮಾನಿಸಿದ್ದಾರೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫುಟ್ಬಾಲ್ ನಲ್ಲಿ ಸುತ್ತಿದ ತ್ರಿವರ್ಣಧ್ವಜವನ್ನು ಸಿಖ್ಖರ ರೀತಿ ಪೇಟ ಧರಿಸಿದವರು ಒದೆಯುವ ಈ ವೀಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ನೀಡಿದ...
Fact Check: ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎನ್ನುವುದು ನಿಜವೇ?
Claimಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆFactಹಲ್ಲೆ ನಡೆಸಿದಾತ ಮೇರಠ್ ಬಿಜೆಪಿಯ ಕೌನ್ಸಿಲರ್ ಮನೀಶ್ ಚೌಧರಿ ಎಂಬಾತನಾಗಿದ್ದು ಇದು 2018ರಲ್ಲಿ ನಡೆದ ಘಟನೆಯಾಗಿದೆ
ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರನ್ನು ನೋಡಿ....
Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?
Claim
ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಡೋಕೆ ಬಂದು ಹಸಿವು ಬಾಯಾರಿಕೆಯಿಂದ ಕಂಗೆಟ್ಟಿರುವ ಕ್ರಾಂತಿಕಾರಿ ರೈತರ ಗುಂಪು” ಎಂದಿದೆ.
Also Read: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ?
ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ಟಿಪ್ ಲೈನ್ (+91-9999499044) ...
Fact Check: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ?
Claimರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆFactವೈರಲ್ ವೀಡಿಯೋ ರೈತ ಪ್ರತಿಭಟನೆಯದ್ದಲ್ಲ, 2022ರಲ್ಲಿ ಗಾಯಕ ಸಿಧು ಮೂಸೆವಾಲ ಅಂತಿಮ ಯಾತ್ರೆಯ ವೇಳೆ ಅವರ ಗೌರವಾರ್ಥ ಯುವಕರಿಗೆ ಪೇಟ ಕಟ್ಟಿದ ವಿದ್ಯಮಾನ ಇದಾಗಿದೆ.
ಸಿಖ್ಖರೇ ಹೆಚ್ಚು ಕಾಣುತ್ತಿರುವ ರೈತರ ಹೋರಾಟಕ್ಕೆ ಮಾರು ವೇಷದಲ್ಲಿ ಮುಸ್ಲಿಮರೂ ಪಾಲ್ಗೊಂಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋವೊಂದು ವೈರಲ್ ಆಗಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ “ಶೂಟಿಂಗ್ ಸಮಯದಲ್ಲಿ...
Weekly wrap: ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ವಾರದ ಕ್ಲೇಮ್ ನೋಟ
ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ಬಿಗುಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್, ಎಂಬ ಕ್ಲೇಮ್ ಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ರೈತರ ದಿಲ್ಲಿ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಕುರಿತ ಸುಳ್ಳು ಪ್ರತಿಪಾದನೆಗಳು ಈವಾರ ಹೆಚ್ಚಿದ್ದವು. ಇದರೊಂದಿಗೆ, ಶಿವಾಜಿ ನಗರದಲ್ಲಿ ಪಾಕಿಸ್ಥಾನ ಬಾವುಟ ಹಾರಾಡಿದೆ, ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆ ದುಪ್ಪಟ್ಟಾ...
Fact Check: ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆಯೇ?
Claimಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆFactಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎನ್ನುವುದಕ್ಕೆ ಮಾನವನ ಮೇಲೆ ನಡೆದ ವೈದ್ಯಕೀಯ ಪ್ರಯೋಗಗಳ ಫಲಿತಾಂಶಗಳು ಲಭ್ಯವಿಲ್ಲ
ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಇನ್‌ಸ್ಟಾಗ್ರಾಂನಲ್ಲಿ ಈ ಹೇಳಿಕೆ ಕಂಡುಬಂದಿದೆ. ಈ ಬಗ್ಗೆ ನಾವು ಸತ್ಯಶೋಧನೆಯನ್ನು ನಡೆಸಿದ್ದು ಇದು ತಪ್ಪಾದ ಸಂದರ್ಭ...