Home 2024
Yearly Archives: 2024
Fact Check: ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆಯೇ?
Claimಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆFactಜನತಾ ದರ್ಶನದಲ್ಲಿ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆ ಎನ್ನುವುದು ತಪ್ಪಾಗಿದೆ. ಈ ಘಟನೆ 2019ರಲ್ಲಿ ನಡೆದಿದ್ದು, ಸಿದ್ದರಾಮಯ್ಯ ಅವರು ಮಹಿಳೆ ಕೈಯಿಂದ ಮೈಕ್ ಎಳೆಯುವಾಗ ದುಪ್ಪಟ್ಟಾ ಸಿಲುಕಿದ ವಿದ್ಯಮಾನ ಇದಾಗಿದೆ
ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದರು ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಈ ಕುರಿತು ಟ್ವಿಟರ್ ನಲ್ಲಿ ಹರ್ಯಾಣ ಬಿಜೆಪಿಯ ಸಾಮಾಜಿಕ...
Fact Check: ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದ ವೀಡಿಯೋ ಟರ್ಕಿಯದ್ದು!
Claimರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆFactರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದು ಹಂಚಿಕೊಂಡಿರುವ ವೀಡಿಯೋ ಟರ್ಕಿಯದ್ದಾಗಿದ್ದು, ಇದಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ
ಸುಮಾರು ಎರಡು ವರ್ಷಗಳ ಹಿಂದೆ, 378 ದಿನಗಳ ರೈತರ ಪ್ರತಿಭಟನೆಯ ನಂತರ, ಈಗ ರೈತರು ತಮ್ಮ ಬೇಡಿಕೆಗಳೊಂದಿಗೆ ಮತ್ತೆ ಬೀದಿಗಿಳಿದಿದ್ದಾರೆ. ಫೆಬ್ರವರಿ 12, 2024 ರಂದು, ಕನಿಷ್ಠ ಬೆಂಬಲ ಬೆಲೆ ಮತ್ತು ಇತರ 12 ಪ್ರಮುಖ ಬೇಡಿಕೆಗಳ ಈಡೇರಿಕೆಗೆ...
Fact Check: ಬಿಗು ಬಂದೋಬಸ್ತ್ ಗೆ ಹಾಕಲಾದ ಈ ಬ್ಯಾರಿಕೇಡ್ ಚಿತ್ರ ಹಳೆಯದು!
Claim
ದಿಲ್ಲಿಯಲ್ಲಿ ರೈತರು ಫೆಬ್ರವರಿ 13, 2024ರಂದು ಪ್ರಮುಖ ಬೇಡಿಕೆಗಳೊಂದಿಗೆ ದಿಲ್ಲಿ ಚಲೋ ನಡೆಸಿದ್ದಾರೆ. ವಿವಿಧ ರಾಜ್ಯಗಳಿಂದ ಆಗಮಿಸಿದ ರೈತರನ್ನು ತಡೆಯಲು ಬಿಗು ಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್ ಚಿತ್ರವೊಂದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದನ್ನೇ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಮಾಡಿದ ಎಕ್ಸ್ ಪೋಸ್ಟ್ ನಲ್ಲೂ ಹಾಕಿಕೊಂಡಿದ್ದಾರೆ. ಇದರಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಗಾಗಿ ಅಳವಡಿಸಿದ...
Fact Check: ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ ನಿಜವೇ?
Claimಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋFactರೈತರು ಬ್ಯಾರಿಕೇಡ್ ಗಳ ಮೇಲೆ ಟ್ರಾಕ್ಟರ್ ಹಾಯಿಸಿ ತೆರಳುತ್ತಿರುವುದು ದಿಲ್ಲಿ ಕಡೆಗಲ್ಲ. ಬದಲಾಗಿ ಇದು ಬ್ಲಾಗರ್ ಭಾನಾ ಸಿಧು ಅವರ ಬಿಡುಗಡೆಗೆ ಒತ್ತಾಯಿಸಿ ಫೆಬ್ರವರಿ 3, 2024 ರಂದು ನಡೆದ ಪ್ರತಿಭಟನೆಯ ವೀಡಿಯೋ ಇದಾಗಿದೆ.
ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಮಣ್ಣಿನ ಮಕ್ಕಳನ್ನು...
Fact Check: ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆ ಎನ್ನುವುದು ನಿಜವೇ?
Claimಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆFactಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದ್ದು ದರ್ಗಾವೊಂದರ ಇಸ್ಲಾಮಿಕ್ ಧ್ವಜ, ಪಾಕಿಸ್ಥಾನದ ಧ್ವಜವಲ್ಲ ಅದನ್ನು ಪೊಲೀಸರು ತೆರವುಗೊಳಿಸಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ
ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡುತ್ತಿದೆ ಎಂಬ ಹೇಳಿಕೆಯುಳ್ಳ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಫೇಸ್‌ಬುಕ್ ನಲ್ಲಿರುವ ಪೋಸ್ಟ್ ನಲ್ಲಿ “ಇದಕ್ಕೆ ಏನು ಹೇಳುತ್ತೀರಾ ಸಿಎಂ ಸಿದ್ದರಾಮಯ್ಯನವ್ರೇ?? ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ” ಎಂದು ಹೇಳಲಾಗಿದೆ. ಈ ಹೇಳಿಕೆಯನ್ನು...
Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!
Claim
ಡಿವೈಎಫ್ಐ ಸಮಾವೇಶದ ಪೋಸ್ಟರ್ ನಲ್ಲಿ ರಾಮ ಮತ್ತು ಲಕ್ಷ್ಮಣರ ಚಿತ್ರ ಹಾಕಲಾಗಿದೆ ಎಂದು ಹೇಳಿಕೆಯೊಂದು ವೈರಲ್ ಆಗಿದೆ. ಗಾಂಧೀಜಿ, ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಶ್ರೀ ನಾರಾಯಣ ಗುರು ಅವರೊಂದಿಗೆ ಈ ಚಿತ್ರವಿದೆ.
ಈ ವೈರಲ್ ಹೇಳಿಕೆಯನ್ನು ಪರಿಶೀಲಿಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್ ಲೈನ್ (+91-9999499044) ಗೆ ವಿನಂತಿಸಿಕೊಂಡಿದ್ದು, ಅದನ್ನು ಅಂಗೀಕರಿಸಲಾಗಿದೆ.
Also Read: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು...
Fact Check: ಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ ಎಂಬುದು ನಿಜವೇ?
Claimಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ Factಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ ಎಂದು ನಿರ್ದಿಷ್ಟವಾಗಿ ಹೇಳುವುದಕ್ಕೆ ಸಾಕ್ಷ್ಯಾಧಾರಗಳು ಸಾಕಷ್ಟಿಲ್ಲ.
ಬಾದಾಮಿ/ಬಾದಾಮ್ ಹಾಲು ರಕ್ತದೊತ್ತಡ ಮತ್ತು ಸಕ್ಕರೆಯನ್ನು ಕಡಿಮೆ ಮಾಡುತ್ತದೆ ಎಂದು ಸಾಮಾಜಿ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡಿದೆ.
"ದನದ ಹಾಲಿನಷ್ಟೇ ಪವರ್ ಇರುವ, ಇನ್ನೊಂದು ಹಾಲು- ಅದೇ ಬಾದಾಮಿ ಹಾಲು! ಸಾಮಾನ್ಯರು ಕುಡಿಯಬಹುದಾದ ಅಸಮಾನ್ಯ...
Fact Check: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ?
Claimತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ Factತುಮಕೂರು ಗುಬ್ಬಿ ತಾಲೂಕು ದೊಡ್ಡಗುಣಿ ಬಳಿ ಇರುವ ತಗ್ಗಿ ಹಳ್ಳಿ ಅರಣ್ಯ ಭಾಗದಲ್ಲಿ ವಿಚಿತ್ರ ಪ್ರಾಣಿ ಕಾಣಿಸಿಕೊಂಡಿದೆ ಎನ್ನುವುದು ಸುಳ್ಳಾಗಿದೆ
ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ, “ಗುಬ್ಬಿ ತಾಲೋಕು ದೊಡ್ಡಗುಣಿ ಬಳಿ ಇರುವ ತಗ್ಗಿಹಳ್ಳಿ ಅರಣ್ಯ ಭಾಗದಲ್ಲಿ...
Fact Check: ಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನುವುದು ನಿಜವೇ?
Claimಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ Factಬಾಂಗ್ಲಾ ವಲಸಿಗ ಮುಸ್ಲಿಮರಿಗಲ್ಲ, ಬದಲಾಗಿ 1971ರ ಯುದ್ಧದ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದ ಬಾಂಗ್ಲಾದ ನಿರಾಶ್ರಿತ ಹಿಂದೂಗಳಿಗೆ ಪೌರತ್ವ, ಪರಿಶಿಷ್ಟ ವರ್ಗದಡಿ ಸೇರ್ಪಡೆ ಮತ್ತು ತಲಾ 5 ಎಕರೆ ಜಾಗ ನೀಡಲು ಸರ್ಕಾರ ಪ್ರಯತ್ನಿಸಿರುವ ವಿದ್ಯಮಾನ ಇದಾಗಿದೆ.
ಬಾಂಗ್ಲಾ ವಲಸಿಗರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ...
Weekly Wrap: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿ, ಅಲ್ವಾರ್ ನಲ್ಲಿ ಮುಸ್ಲಿಮರು ಹೊಡೆದರು, ವಾರದ ಕ್ಲೇಮ್ ನೋಟ
ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದ ವೀಡಿಯೋ, ಅಲ್ವಾರ್ನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಹೊಡೆದ ಮುಸ್ಲಿಮರು, ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಜನಸಾಗರ ಎಂದು ಪುರಿ ರಥಯಾತ್ರೆ ಫೊಟೋ, ಮೇರೆ ಘರ್ ರಾಮ್ ಆಯಾ ಹೈ ಭಜನೆಗೆ ಜಬಲ್ಪುರ ಜಿಲ್ಲಾಧಿಕಾರಿ ನೃತ್ಯ, ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದರೆ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಈವಾರ ಸಾಮಾಜಿಕ ಮಾಧ್ಯಮದಲ್ಲಿ...