Home 2024
Yearly Archives: 2024
Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?
Claim
ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಈ ಕುರಿತು ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ ಮುರ್ಮು ಇವರು ರಾಮಾಯಣವನ್ನು ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದಿವಾಸಿ ಜನಾಂಗಕ್ಕೆ ಸೇರಿದವರು. ವಿಪರ್ಯಾಸವೆಂದರೆ ಇವರನ್ನು ಅಯೋಧ್ಯೆಯ ದೇಗುಲದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ”...
Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?
Claimವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆFactವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ತನ್ನ ಊರಿನಲ್ಲಿರುವ ಮನೆ ಮಾರಾಟ ಮಾಡಿ 15 ಲಕ್ಷ ರೂ. ದೇಣಿಗೆಯನ್ನು ವೃಂದಾವನದಲ್ಲಿ ದನದ ಕೊಟ್ಟಿಗೆ ಕಟ್ಟಲು ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ.
ವೃಂದಾವನದಲ್ಲಿ ಚಪ್ಪಲಿ ಕಾಯುವ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಬ್ಬಳು ಅಯೋಧ್ಯೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದೆ.
ಈ...
Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?
Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆFactವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್ ಸಿಂಗ್ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ
ಭಕ್ತನೊಬ್ಬ ತನ್ನ ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ರಾಮಭಕ್ತಿ ರಾಷ್ಟ್ರಶಕ್ತಿ, ಇದುವೇ ವಿಶ್ವಕ್ಕೆ ಪ್ರಚಂಡ ದಿವ್ಯಶಕ್ತಿ ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂಬ ಹೇಳಿಕೆಯೊಂದಿಗೆ...
Fact Check: ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?
Claim
ರಾಮ ಮಂದಿರ ಲೋಕಾರ್ಪಣೆ ಬಳಿಕ ಯುಎಇ ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎಂದು ಫೋಟೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ಖಾತೆಯಲ್ಲಿ ಈ ಫೋಟೋ ಕಂಡುಬಂದಿದೆ.
Also Read: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ?
ಎಕ್ಸ್ ಖಾತೆಯ ಪೋಸ್ಟ್ ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು.
ಇದೇ ರೀತಿಯ ವರದಿಗಳನ್ನು ಜನವರಿ...
Fact Check: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ?
Claim
ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲೇ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಹರಿದಾಡಿದೆ.
ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಥೈಲ್ಯಾಂಡ್ ವೀಡಿಯೋ, ಅಯೋಧ್ಯೆಯದ್ದಲ್ಲ ಎಂದು ಪತ್ತೆ ಮಾಡಿದೆ.
Also Read: ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರವನ್ನು ಸೃಷ್ಟಿಸಲಾಗಿದೆಯೇ?
Fact
ಸತ್ಯಶೋಧನೆಗಾಗಿ ನಾವು ವೈರಲ್ ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದೇವೆ....
Weekly wrap: ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ, ರಾಮ ಮಂದಿರ ಬೇರೆಡೆ ನಿರ್ಮಾಣ, ವಾರದ ಕ್ಲೇಮ್ ನೋಟ
ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ,, ರಾಮ ಮಂದಿರ ಬಾಬರಿ ಮಸೀದಿ ಉರುಳಿಸಿದ ಜಾಗದ ಬದಲು ಬೇರೆಡೆ ನಿರ್ಮಾಣವಾಗುತ್ತಿದೆ, ಕಾಶ್ಮೀರ ಲಾಲ್ ಚೌಕದಲ್ಲಿ ಶ್ರೀರಾಮನ ಪ್ರದರ್ಶನ, ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವ ಸುಳ್ಳು ಹೇಳಿಕೆಗಳು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮೀಪಿಸುತ್ತಿರುವಂತೆ ಈ ವಾರವೂ ಹೈಲೈಟ್ ಆಗಿವೆ. ಇದು ಹೊರತಾಗಿ ರಾಹುಲ್ ಗಾಂಧಿಯವರನ್ನು ಗಲ್ಫ್ ನ್ಯೂಸ್ ಪಪ್ಪು ಎಂದು...
Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?
Claim
ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂದು ವೈರಲ್ ವೀಡಿಯೋದೊಂದಿಗೆ ಹೇಳಿಕೆಯೊಂದು ಹರಿದಾಡಿದೆ.
ಪ್ರಮುಖ ಮಾಧ್ಯಮಗಳಾದ ಪಬ್ಲಿಕ್ ಟಿವಿ ಮತ್ತು ನ್ಯೂಸ್ ಫಸ್ಟ್ ಕನ್ನಡ ಚಾನೆಲ್ ಗಳು ಈ ಹೇಳಿಕೆಯನ್ನು ಹಂಚಿಕೊಂಡಿವೆ.
ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಭಾಗಶಃ ಸುಳ್ಳು ಎಂದು ಕಂಡುಕೊಂಡಿದೆ.
Fact
ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಂಭ್ರಮಕ್ಕೆ ಪಟಾಕಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂಬ...
Fact Check: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಸಾಧ್ಯವೇ?
Claimಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಸಾಧ್ಯFactಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಸಾಧ್ಯ ಎನ್ನುವುದು ಸುಳ್ಳು. ಆಹಾರ ಕ್ರಮ ಬದಲಾವಣೆ ಒಂದರಿಂದಲೇ ಮಧುಮೇಹ ನಿಯಂತ್ರಣ ಸಾಧ್ಯವಿಲ್ಲ
ಮಧುಮೇಹ ನಿಯಂತ್ರಣಕ್ಕೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ತಿನ್ನುವುದು ಉತ್ತಮ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಮಧುಮೇಹ ನಿಯಂತ್ರಣಕ್ಕೆ ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ವೀಳ್ಯದೆಲೆ ತಿನ್ನುವುದು...
Fact Check: ಕಾಶ್ಮೀರದ ಲಾಲ್ ಚೌಕದಲ್ಲಿ ಶ್ರೀ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?
Claimಕಾಶ್ಮೀರದ ಲಾಲ್ ಚೌಕದಲ್ಲಿ ಶ್ರೀ ರಾಮನ ಚಿತ್ರ ಪ್ರದರ್ಶಿಸಲಾಗಿದೆFactಶ್ರೀರಾಮನ ಚಿತ್ರ ಪ್ರದರ್ಶಿಸಿರುವುದು ಕಾಶ್ಮೀರದ ಲಾಲ್ ಚೌಕ್ ನಲ್ಲಿ ಅಲ್ಲ, ಬದಲಾಗಿ ಡೆಹ್ರಾಡೂನ್ ನ ಕ್ಲಾಕ್ ಟವರ್ ನಲ್ಲಿ
ಕಾಶ್ಮೀರದ ಲಾಲ್ ಚೌಕ್ ನಲ್ಲಿ ಶ್ರೀ ರಾಮನ ಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಹರಿದಾಡಿದೆ.
ಎಕ್ಸ್ ನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ “ಅವರ ಆಳ್ವಿಕೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಹೆದರುತ್ತಿದ್ದ ಅದೆ ಲಾಲ್ ಚೌಕ್...
Fact Check: ಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದ ಬದಲು ಬೇರೆ ಕಡೆ ನಿರ್ಮಾಣವಾಗುತ್ತಿದೆಯೇ?
Claimಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ Factಮಸೀದಿ ಉರುಳಿಸಿದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಗೂಗಲ್ ಮ್ಯಾಪ್ ನಲ್ಲಿ ಗುರುತಿಸಿದ ಜಾಗ ತಪ್ಪಾದ ಗುರುತಾಗಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಈ ಕುರಿತು ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆ ಒಂದರಲ್ಲಿ “ನಿಮಗೆ_ಗೊತ್ತಾ...