Home 2024
Yearly Archives: 2024
Fact Check: ಬಾಂಗ್ಲಾ ಘರ್ಷಣೆಯಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ವಕೀಲ ಅವರನ್ನು ಹತ್ಯೆ ಮಾಡಲಾಗಿದೆಯೇ?
Claimಬಾಂಗ್ಲಾದೇಶದ ಘರ್ಷಣೆಯಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ವಕೀಲ ಅವರನ್ನು ಹತ್ಯೆ ಮಾಡಲಾಗಿದೆFactಬಾಂಗ್ಲಾದೇಶದ ಘರ್ಷಣೆಯಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ವಕೀಲ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ತಪ್ಪಾಗಿದೆ, ಛತ್ತಗ್ರಾಮದಲ್ಲಿ ಬರ್ಬರವಾಗಿ ಹತ್ಯೆಯಾದ ವಕೀಲ ಸೈಫುಲ್ ಇಸ್ಲಾಂ ಅಲಿಫ್ ಅವರು ಚಿನ್ಮೋಯ್ ದಾಸ್ ಅವರ ಪರ ವಕೀಲರಲ್ಲ
ಬಾಂಗ್ಲಾದೇಶದ ರಾಷ್ಟ್ರೀಯ ಧ್ವಜವನ್ನು ಅವಮಾನಿಸಿದ ಆರೋಪದಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್...
Fact Check: 15 ಫ್ರೆಂಚ್ ಫ್ರೈಸ್ 25 ಸಿಗರೇಟ್ ಗಳಿಗೆ ಸಮ ಎನ್ನುವುದು ನಿಜವೇ?
Claim15 ಫ್ರೆಂಚ್ ಫ್ರೈಸ್ 25 ಸಿಗರೇಟ್ ಗಳಿಗೆ ಸಮ Fact15 ಫ್ರೆಂಚ್ ಫ್ರೈಸ್ 25 ಸಿಗರೇಟ್ ಗಳಿಗೆ ಸಮ ಎನ್ನುವುದು ಸರಿಯಾದ್ದಲ್ಲ. ಸಿಗರೇಟ್ ನಿಂದ ಧೂಮಪಾನಿಗೂ, ಹತ್ತಿರದಲ್ಲಿದ್ದವರಿಗೂ ಅಪಾಯ ಖಾತರಿ ಮತ್ತು ಅದು ಸಾವಿನೆಡೆಗೆ ತೆಗೆದುಕೊಂಡು ಹೋಗಬಹುದು. ಫ್ರೆಂಚ್ ಫ್ರೈಸ್ ನಿಂದ ಸ್ಥೂಲಕಾಯ, ಕೊಬ್ಬಿನ ಸಮಸ್ಯೆಗಳುಂಟಾಗಿ ದೀರ್ಘಕಾಲದಲ್ಲಿ ತೊಂದರೆಗಳು ಕಾಡಬಹುದು. ಆದರೆ ಉತ್ತಮಜೀವನ ಶೈಲಿಯಿಂದ ಇದರ ಅಪಾಯ ತಡೆಗಟ್ಟಬಹುದು.
ಫ್ರೆಂಚ್ ಫ್ರೈಗಳು ಸಿಗರೇಟಿಗಿಂತ...
Fact Check: ಷರಿಯಾ ಕಾನೂನು, ಹಿಜಾಬ್ ವಿರುದ್ಧ ಮುಸ್ಲಿಂ ನೆಲದಲ್ಲೇ ಮಹಿಳೆಯರು ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆಯೇ?
Claimಷರಿಯಾ ಕಾನೂನು, ಹಿಜಾಬ್ ವಿರುದ್ಧ ಮುಸ್ಲಿಂ ನೆಲದಲ್ಲೇ ಮಹಿಳೆಯರು ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆFactಷರಿಯಾ ಕಾನೂನು, ಹಿಜಾಬ್ ವಿರುದ್ಧ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ವಿದ್ಯಮಾನ ಇದಲ್ಲ, ಮಹಿಳೆಯರ ದೌರ್ಜನ್ಯ ವಿರುದ್ಧ ಪ್ಯಾರಿಸ್ ನಲ್ಲಿ ನಡೆಸಿದ ಪ್ರತಿಭಟನೆ ಇದಾಗಿದೆ
ಷರಿಯಾ ಕಾನೂನು, ಹಿಜಾಬ್ ವಿರುದ್ಧ ಮುಸ್ಲಿಂ ನೆಲದಲ್ಲೇ ಮಹಿಳೆಯರು ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂಬಂತೆ ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್...
Fact Check: ಕಾಂಗ್ರೆಸ್ ಗೆ ‘ಶೂನ್ಯ ಮತ’ ವಿರುದ್ಧ ಮತ ಹಾಕಿದ ಗ್ರಾಮಸ್ಥರಿಂದಲೇ ಪ್ರತಿಭಟನೆ ಎನ್ನುವುದು ನಿಜವೇ?
Claimಮಹಾರಾಷ್ಟ್ರದ ಗ್ರಾಮದಲ್ಲಿ ಕಾಂಗ್ರೆಸ್ ಗೆ 'ಶೂನ್ಯ ಮತ' ವಿರುದ್ಧ ಮತ ಹಾಕಿದ ಗ್ರಾಮಸ್ಥರಿಂದಲೇ ಪ್ರತಿಭಟನೆFactಮಹಾರಾಷ್ಟ್ರದ ಗ್ರಾಮದಲ್ಲಿ ಕಾಂಗ್ರೆಸ್ ಗೆ 'ಶೂನ್ಯ ಮತ' ವಿರುದ್ಧ ಮತ ಹಾಕಿದ ಗ್ರಾಮಸ್ಥರಿಂದಲೇ ಪ್ರತಿಭಟನೆ ಎನ್ನುವುದು ತಪ್ಪಾಗಿದೆ. ಮಹಾರಾಷ್ಟ್ರದ ಅವಧಾನ್ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುನಾಲ್ ಬಾಬಾ ಅವರಿಗೆ 1057 ಮತಗಳು ಬಿದ್ದಿವೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ, ಇವಿಎಂ ತಿರುಚಲಾಗಿದೆ ಎಂದು ಆರೋಪಿಸಿ ಅನೇಕ...
Fact Check: ಎಳ್ಳು, ಒಣಕೊಬ್ಬರಿ, ಬೆಲ್ಲ ಮಿಶ್ರಣದ ಉಂಡೆ ದಿನಕ್ಕೊಂದು ತಿನ್ನುವುದರಿಂದ 100 ವರ್ಷ ಆರೋಗ್ಯವಾಗಿರಬಹುದೇ?
Claimಎಳ್ಳು, ಒಣಕೊಬ್ಬರಿ, ಬೆಲ್ಲ ಮಿಶ್ರಣದ ಉಂಡೆ ದಿನಕ್ಕೊಂದು ತಿನ್ನುವುದರಿಂದ 100 ವರ್ಷ ಆರೋಗ್ಯವಾಗಿರಬಹುದುFactಎಳ್ಳು, ಒಣಕೊಬ್ಬರಿ, ಬೆಲ್ಲ ಮಿಶ್ರಣದ ಉಂಡೆ ದಿನಕ್ಕೊಂದು ತಿನ್ನುವುದರಿಂದ 100 ವರ್ಷ ಆರೋಗ್ಯವಾಗಿರಬಹುದು ಎನ್ನುವುದು ತಪ್ಪಾಗಿದೆ. ಎಳ್ಳಿನ ಉಂಡೆ ಒಂದರಿಂದಲೇ ಆರೋಗ್ಯವಂತರಾಗಿರುವುದು ಸಾಧ್ಯವಿಲ್ಲ, ಉತ್ತಮ ಆಹಾರ ಕ್ರಮ, ಜೀವನಶೈಲಿ ಮುಖ್ಯವಾಗುತ್ತದೆ.
ಎಳ್ಳು, ಒಣಕೊಬ್ಬರಿ, ಬೆಲ್ಲ ಮಿಶ್ರಣದ ಉಂಡೆ ದಿನಕ್ಕೊಂದು ತಿನ್ನುವುದರಿಂದ 100 ವರ್ಷ ಆರೋಗ್ಯವಾಗಿರಬಹುದು ಎಂದು ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ...
Fact Check: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ನಿಜವೇ?
Claimಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ Factಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ಸುಳ್ಳು ಹೇಳಿಕೆ, ಸರ್ಕಾರ ಅಂತಹ ಯಾವುದೇ ಪ್ರಸ್ತಾವನೆ ಹೊಂದಿಲ್ಲ
ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎಂಬಂತೆ ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯ ಪ್ರಕಾರ, "ಕೇಂದ್ರ...
Fact Check: ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆಯೇ? ವೈರಲ್ ಪೋಸ್ಟ್ ಗಳು ಸುಳ್ಳು
Claimಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆFactಮುಂಬೈನ ಪ್ರಭಾದೇವಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನವನ್ನು ವಕ್ಫ್ ಮಂಡಳಿ ತನ್ನದೆಂದು ಹೇಳಿಕೊಂಡಿದೆ ಎಂಬ ಹೇಳಿಕೆ ಸುಳ್ಳು. ದೇವಾಲಯದ ಮೇಲೆ ಯಾರೂ ಹಕ್ಕು ಸಾಧಿಸಿಲ್ಲ ಎಂದು ದೇಗುಲದ ಆಡಳಿತ ಮಂಡಳಿಯ ಖಚಾಂಚಿ ಹೇಳಿದ್ದಾರೆ.
ಮುಂಬೈನ ಪ್ರಭಾದೇವಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನವನ್ನು ವಕ್ಫ್ ಮಂಡಳಿ ಈಗ ತನ್ನದೆಂದು ಹೇಳಿಕೊಂಡಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ...
Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ಮಾರಾಟ ಮಾಡುವ ಮುನ್ನ ಹಾಲಿನಲ್ಲಿ ಸ್ನಾನ ಮಾಡುತ್ತಾನೆ ಎಂದ ವೀಡಿಯೋ ನಿಜವೇ?
Claim
ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ಮಾರಾಟ ಮಾಡುವ ಮುನ್ನ ಹಾಲಿನಲ್ಲಿ ಸ್ನಾನ ಮಾಡುತ್ತಾನೆ ಎಂಬಂತೆ ವೀಡಿಯೋದೊಂದಿಗೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಜಿಹಾದಿಗಳಮತ್ತೊಂದು ಕ್ರೂರ ಮುಖ. ಕೇರಳದ ಹಾಲಿನ ಡೈರಿ ಕಾರ್ಖಾನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಾಲಿನ ಟಬ್‌ನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ನೋಡಿ. ಇದೇ ಹಾಲನ್ನು ಪ್ಯಾಕ್ ಮಾಡಿ ಮಾರುಕಟ್ಟೆಯಲ್ಲಿ ಹಿಂದೂಗಳಿಗೆ ಮಾರಾಟ ಮಾಡಲಾಗುತ್ತಿದೆ...” ಎಂದಿದೆ.
Fact
ಸತ್ಯಶೋಧನೆಗಾಗಿ ನಾವು ರಿವರ್ಸ್...
Fact Check: ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದಾರಾ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claimಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಬಿರ್ಲಾ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದಾರೆFactಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಬಿರ್ಲಾ ಹಿಂದೂ ಸಿಂಧಿ ವ್ಯಾಪಾರಿ ಸಮುದಾಯದ ಅನೀಶ್ ರಜನಿ ಎಂಬವರನ್ನು ವಿವಾಹವಾಗಿದ್ದು ಇವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಲ್ಲ
ನವೆಂಬರ್ 12, 2024 ರಂದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ತಮ್ಮ ದೀರ್ಘಕಾಲದ ಸ್ನೇಹಿತ ಅನೀಶ್ ರಜನಿ ಅವರನ್ನು ರಾಜಸ್ಥಾನದ...
Weekly wrap: ವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು, ವಾರದ ನೋಟ
ವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆ, ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು, ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ನಿಜಾಂಶವನ್ನು...