Home 2024
Yearly Archives: 2024
Fact Check: ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆಯೇ?
Claimಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆFactಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ
ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎಂಬ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಇನ್‌ಸ್ಟಾ ಗ್ರಾಂನಲ್ಲಿ ಈ ಹೇಳಿಕೆ ಕಂಡುಬಂದಿದ್ದು, ಈ ಬಗ್ಗೆ ಸತ್ಯಶೋಧನೆ...
Fact Check: ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆಯೇ, ಇಲ್ಲ ವೈರಲ್ ಹೇಳಿಕೆ ಸುಳ್ಳು!
Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ ಆಸ್ತಿಯ ಒಟ್ಟು ವಿಸ್ತೀರ್ಣ ಇಡೀ ಪಾಕಿಸ್ತಾನಕ್ಕಿಂತ ಹೆಚ್ಚಿದೆ ಎನ್ನುವ ಹೇಳಿಕೆ ತಪ್ಪಾಗಿದೆ. ಭಾರತಲ್ಲಿ ವಕ್ಫ್ ಆಸ್ತಿ 9.4 ಲಕ್ಷ ಎಕರೆಯಾಗಿದ್ದು, ಪಾಕಿಸ್ಥಾನದ ವಿಸ್ತೀರ್ಣ 8,81,913 ಲಕ್ಷ ಚದರ...
Fact Check: ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆಯೇ? ಸತ್ಯ ಇಲ್ಲಿದೆ
Claim
ಡೊನಾಲ್ಡ್ ಟ್ರಂಪ್ ಅವರು ರಾಹುಲ್ ಗಾಂಧಿಯನ್ನು 'ಜಾರ್ಜ್ ಸೊರೊಸ್' ಏಜೆಂಟ್ ಎಂದು ಕರೆದಿದ್ದಾರೆ, ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯನ್ನು ಹಂಚಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಅಮೇರಿಕಾದ ಹೊಸ ಅಧ್ಯಕ್ಷರಾದ ಟ್ರಂಪ್ ಅವರಿಗೆ ಶುಭಕೋರಿದ ರಾಹುಲ್ ಗಾಂಧಿಯನ್ನು ಅವರು ಅಣಕಿಸಿದ್ದು ಹೇಗೆ ಮತ್ತು ಏಕೆ ಗೊತ್ತಾ..?? ಇತ್ತೀಚೆಗೆ ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ಅತೀ ಹೆಚ್ಚು ಭಾರತೀಯ ಮೂಲದ ಮತಗಳನ್ನು ಹೊಂದಿರುವ ಅಮೇರಿಕಾದಲ್ಲಿ...
Fact Check: ವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರೇ, ನಿಜ ಏನು?
Claimವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರುFactಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದ ವೀಡಿಯೋ ಇದಲ್ಲ, 2020ರಲ್ಲಿ ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ವಿರುದ್ಧ ಜಮೀರ್ ಅವರು ಪ್ರತಿಭಟನೆ ನಡೆಸಿದ ವೀಡಿಯೋ ಇದಾಗಿದೆ
ರೈತರು ಮತ್ತು ಇತರ ಆಸ್ತಿಗಳನ್ನು ವಕ್ಫ್ ಗೆ ಮ್ಯೂಟೇಶನ್ ಮಾಡುವ ಕುರಿತು ರಾಜ್ಯಾದ್ಯಂತ ವಿವಾದ ಭುಗಿಲೆದ್ದ ಬೆನ್ನಲ್ಲೇ, ರಾಜ್ಯದ ವಕ್ಫ್ ಸಚಿವ ಜಮೀರ್ ಅಹಮದ್...
Weekly wrap: ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ, ಸೌದಿಯಲ್ಲೂ ದೀಪಾವಳಿ, ವಾರದ ನೋಟ
ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ, ಸೌದಿಯಲ್ಲೂ ದೀಪಾವಳಿ ಆಚರಿಸಲಾಗಿದೆ, ಟ್ರಂಪ್ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆ, ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ ಎಂಬ ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇನ್ನು ಆರೋಗ್ಯ ವಿಚಾರಕ್ಕೆ ಸಂಬಂಧಿಸಿ ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ...
Fact Check: ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದೇ?
Claimಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದುFactಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನಕ್ಕೆ ತಡೆಯಾಗುತ್ತದೆ ಎನ್ನವುದು ತಪ್ಪಾದ ಹೇಳಿಕೆ. ಟೊಮೆಟೋ ಜ್ಯೂಸ್ ಒಂದರಿಂದಲೇ ಇದು ಸಾಧ್ಯವಿಲ್ಲ. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಒಟ್ಟಾರೆಯಾಗಿ ಉತ್ತಮ ಜೀವನ ಶೈಲಿ ಮುಖ್ಯವಾಗುತ್ತದೆ
ಟೊಮೆಟೊ ಜ್ಯೂಸ್ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳೊಂದಿಗೆ ಹೃದಯ ಸ್ತಂಭನ ತಡೆಯುತ್ತದೆ ಎಂಬಂತೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತದೆ. ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಟೊಮೆಟೋ...
Fact Check: ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ ಇಲ್ಲಿದೆ
Claimಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆFactಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ. ಸಾಲದ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ
ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿಯೊಂದು ಹರಿದಾಡಿದೆ.
ಪಬ್ಲಿಕ್ ಟಿವಿ ನವೆಂಬರ್ 7, 2024ರ ವರದಿಯಲ್ಲಿ...
Fact Check: ಟ್ರಂಪ್ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆಯೇ?
Claim
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ತಮ್ಮ ಎದುರಾಳಿ, ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ 270 ಕ್ಕೂ ಹೆಚ್ಚು ಎಲೆಕ್ಟೋರಲ್ ಕಾಲೇಜು ಮತಗಳನ್ನು ಗಳಿಸಿದ ನಂತರ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದ ಸಮಯದಲ್ಲಿ ಪ್ರೇಕ್ಷಕರು "ಮೋದಿ-ಮೋದಿ" ಎಂದು ಕೂಗಿದ್ದಾರೆ ಎಂಬಂತೆ ಹೇಳಿಕೆಯೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ರೀತಿಯ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ ನೋಡಬಹುದು.
Also Read:...
Fact Check: ಸೌದಿಯಲ್ಲೂ ದೀಪಾವಳಿ ಆಚರಿಸಲಾಗಿದೆಯೇ?
Claim
ದೀಪಾವಳಿಯನ್ನು ಸೌದಿಯಲ್ಲೂ ಆಚರಿಸಲಾಗಿದೆ, ರಾಮನ ಆಗಮನವನ್ನು ಸೌದಿ ಅರೇಬಿಯಾ ಕೂಡ ಸಂಭ್ರಮಿಸಿದೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಈ ಪೋಸ್ಟ್ ಕಂಡುಬಂದಿದ್ದು, 0.47 ಸೆಕೆಂಡ್ ಗಳ ಈ ವೀಡಿಯೋದಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತಿರುವ ಮತ್ತು ಕೆಲವು ಮುಸಲ್ಮಾನ ಮಹಿಳೆಯರು ಅದನ್ನು ವೀಕ್ಷಿಸುತ್ತಿರುವ ದೃಶ್ಯವಿದೆ.
Also Read: ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ...
Fact Check: ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ ಎನ್ನುವುದು ನಿಜವೇ?
Claimಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆFactಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ ಎನ್ನುವುದು ತಪ್ಪು ಹೇಳಿಕೆ. ಇದು ಹೊರತಾಗಿ ರೈಲ್ವೇ ಯಾತ್ರಿ ಸೇವೆ, ಲೋವರ್ ಬರ್ತ್ ಸೌಕರ್‍ಯಗಳನ್ನು ನೀಡುವುದನ್ನು ಮುಂದುವರಿಸಲಾಗಿದೆ
ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಘೋಷಿಸಿದೆ...