ಶನಿವಾರ, ನವೆಂಬರ್ 23, 2024
ಶನಿವಾರ, ನವೆಂಬರ್ 23, 2024

Home 2024

Yearly Archives: 2024

Fact Check: ಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ನಿಜವೇ?

ClaimFact Check: ಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ನಿಜವೇ?Factಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ತಪ್ಪಾಗಿದೆ. ಆ ಬಾಲಕ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ತಾಯತ ಇಸ್ಲಾಂಗೆ ವಿರುದ್ಧ ಎಂಬ ಕಾರಣಕ್ಕೆ ಅದನ್ನು ತೆಗೆಸಿದ್ದಾಗಿ, ಸ್ವತಃ ತಾಯತ ತೆಗೆಸಿದ...

Fact Check: ಮೃತ ಉಗ್ರನ ದೇಹದಲ್ಲಿ ಟೈಂ ಬಾಂಬ್ ಇಟ್ಟು ಇಸ್ರೇಲ್‌ ಪ್ಯಾಲಸ್ತೀನ್‌ ನಲ್ಲಿ ಸ್ಫೋಟ ನಡೆಸಿತೇ?

Claimಮೃತ ಉಗ್ರನ ದೇಹದಲ್ಲಿ ಟೈಂ ಬಾಂಬ್ ಇಟ್ಟು ಇಸ್ರೇಲ್‌ ಪ್ಯಾಲಸ್ತೀನ್‌ ನಲ್ಲಿ ಸ್ಫೋಟ ನಡೆಸಿತುFactಮೃತ ಉಗ್ರನ ದೇಹದಲ್ಲಿ ಟೈಂ ಬಾಂಬ್ ಇಟ್ಟು ಇಸ್ರೇಲ್‌ ಪ್ಯಾಲಸ್ತೀನ್‌ ನಲ್ಲಿ ಸ್ಫೋಟ ನಡೆಸಿತು ಎಂಬ ಹೇಳಿಕೆ ತಪ್ಪಾಗಿದೆ. ವೈರಲ್‌ ವೀಡಿಯೋ 2012ರ ಸಿರಿಯಾದಲ್ಲಿ ನಡೆದ ದಂಗೆಯ ಸಮಯದ್ದು ಮತ್ತು ಅಂತಿಮಯಾತ್ರೆ ವೇಳೆ ನಡೆದ ಕಾರ್ ಬಾಂಬ್ ಸ್ಫೋಟದ್ದಾಗಿದೆ ಮೃತ ಉಗ್ರನ ದೇಹದಲ್ಲಿ ಬಾಂಬ್ ಇಟ್ಟು ಪ್ಯಾಲೆಸ್ತೀನ್ ನಲ್ಲಿ...

Weekly wrap: ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ವಿಶಾಖಪಟ್ಟಣದ ವೀಡಿಯೋ ಲಿಂಕ್, ಸಂತ್ರಸ್ತೆಯ ಕೊನೆ ವೀಡಿಯೋ, ವಾರದ ನೋಟ

ಕೋಲ್ಕತಾದ ಆರ್‍ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣ ದೇಶಾದ್ಯಂತ ತಲ್ಲಣ ಸೃಷ್ಟಿಸಿರುವಂತೆಯೇ ಈ ಕುರಿತ ತಪ್ಪು ಹೇಳಿಕೆಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ಲಿಂಕ್, ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ಎಂಬ ಹೇಳಿಕೆಗಳು ಪ್ರಮುಖವಾಗಿದ್ದವು. ಇದರೊಂದಿಗೆ ಕೋಮು ಹೇಳಿಕೆಗಳೂ ಇದ್ದು, ಕೇದಾರನಾಥ ಯಾತ್ರಿಗಳ ಮೇಲೆ ಮುಸ್ಲಿಂ ನಿರ್ವಾಹಕರ ಹಲ್ಲೆ, ಸರ್ಕಾರಿ ಅಲ್ಪಸಂಖ್ಯಾತರ...

Fact Check: ಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವೇ? 

Claimಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶFactಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವಲ್ಲ, ಜೈನ ವಿದ್ಯಾರ್ಥಿಗಳಿಗೂ ಅವಕಾಶ ಇದೆ. ಸರ್ಕಾರ ಅಂತಹ ಯಾವುದೇ ಆದೇಶ ತಂದಿಲ್ಲ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಹಾಸ್ಟೆಲ್ಗಳನ್ನು ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಕಾಯ್ದಿರಿಸಿದೆ ಎಂದು ಮಹೇಶ್ ಜೈನ್ ಎಂಬ ವ್ಯಕ್ತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಗಸ್ಟ್ 26,...

Fact Check: ತೆಂಗಿನೆಣ್ಣೆ-ಕರ್ಪೂರ-ವಿಕ್ಸ್‌ ಮಿಶ್ರಣ ಮಾಡಿ ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆಯೇ?

Claimತೆಂಗಿನೆಣ್ಣೆ-ಕರ್ಪೂರ-ವಿಕ್ಸ್‌ ಮಿಶ್ರಣ ಮಾಡಿ  ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆFactತೆಂಗಿನೆಣ್ಣೆ, ಕರ್ಪೂರ, ಮತ್ತು ವಿಕ್ಸ್‌ ಮಿಶ್ರಣ ಮಾಡಿ  ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆ ಎನ್ನವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಇಲ್ಲ, ಕೊಬ್ಬು ಕರಗಿಸುವುದಕ್ಕೆ ಸಮತೋಲಿತ ಆಹಾರ, ವ್ಯಾಯಾಮ ಮುಖ್ಯವಾಗಿದೆ ಕರ್ಪೂರ, ತೆಂಗಿನೆಣ್ಣೆ, ವಿಕ್ಸ್ ವೆಪೊರಬ್‌ ಮಿಶ್ರಣದಿಂದ ಮಸಾಜ್ ಮಾಡಿದರೆ ಕೊಬ್ಬು ಕರಗಿಸಬಹುದು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡುತ್ತಿದೆ. ಫೇಸ್‌ಬುಕ್ ನಲ್ಲಿ ಈ ಹೇಳಿಕೆ...

Fact Check: ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಬೆಂಗಳೂರಿನದ್ದೇ?

Claim ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದು ಬೆಂಗಳೂರಿನದ್ದು ಎಂದು ಹೇಳಲಾಗುತ್ತಿದೆ. Also Read: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ? ನ್ಯೂಸ್‌ಚೆಕರ್ ಈ ಬಗ್ಗೆ ಸತ್ಯಶೋಧನೆ ನಡೆಸಿದ್ದು, ಇದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಮಚಿತ್ರಗುಪ್ತರ ವೇಷಧರಿಸಿ ರಸ್ತೆ ಗುಂಡಿ ಬಗ್ಗೆ ಮಾಡಿದ ವೀಡಿಯೋ ಎಂದು...

Fact Check:  ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ?

Claimಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋFactವೈರಲ್ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಕೋಲ್ಕತ್ತಾದ ಅತ್ಯಾಚಾರ ಸಂತ್ರಸ್ತೆಯಲ್ಲ, ಬದಲಾಗಿ ಮಹಿಳಾ ಮೇಕಪ್ ಆರ್ಟಿಸ್ಟ್ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೊನೆಯುಸಿರು ಎಳೆಯುವ ಮುನ್ನ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ವೈದ್ಯೆ ಮೌಮಿತಾ ಅವರ ಮರಣದ ಮೊದಲು...

Fact Check: ಮಂಕಿ ಪಾಕ್ಸ್ ಇನ್ನು ಜಾಗತಿಕ ಆರೋಗ್ಯ ತುರ್ತು ಸ್ಥಿತಿ ಅಲ್ಲ? WHO ಮುಖ್ಯಸ್ಥರ ಬೇರೆ ಸಂದರ್ಭದ ಹಳೆ ವೀಡಿಯೋ ಹಂಚಿಕೆ

Claimಮಂಕಿ ಪಾಕ್ಸ್ (Mpox) "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು WHO ಮುಖ್ಯಸ್ಥರು ಘೋಷಿಸಿದ್ದಾರೆ.Factಮಂಕಿ ಪಾಕ್ಸ್ ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದ ಡಬ್ಲ್ಯೂಎಚ್‌ಒ ಮುಖ್ಯಸ್ಥರ 2023ರ ಬೇರೆ ಸಂದರ್ಭದ ಹಳೆ ವೀಡಿಯೋವನ್ನು ಈಗ ಹಂಚಿಕೊಳ್ಳಲಾಗುತ್ತಿದೆ ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮಂಕಿ ಪಾಕ್ಸ್ (Mpox) ಅನ್ನು "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು...

Fact Check: ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ಹಿಂದಿನ ಸತ್ಯವೇನು?

Claimಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆFactಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ತಪ್ಪಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಿಂದೂಗಳಾಗಿದ್ದು ಅವರನ್ನು ಬಂಧಿಸಿದ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. "ಅದ್ಭುತ ದಾದಾಗಿರಿ - ಕೇದಾರನಾಥ...

Fact Check: ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಲಿಂಕ್!

Claimಕೋಲ್ಕತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ಮೃತದೇಹವನ್ನು ತೋರಿಸುವ ವೀಡಿಯೋFact ಈ ವೀಡಿಯೋ ಕೋಲ್ಕತಾ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ, ವಿಶಾಖಪಟ್ಟಣದಲ್ಲಿ ಅಂಗಾಗ ದಾನಿಯೊಬ್ಬರನ್ನು ಅಂತಿಮವಾಗಿ ಕಳುಹಿಸಿಕೊಡುತ್ತಿರುವ ವೇಳೆ ಆಸ್ಪತ್ರೆ ಸಿಬ್ಬಂದಿಗಳು ಗೌರವ ಸೂಚಕವಾಗಿ ನಡೆದುಕೊಂಡ ಸಂದರ್ಭದ್ದಾಗಿದೆ ಶವವೊಂದನ್ನು ಸ್ಟ್ರೆಚರ್ ನಲ್ಲಿ ಸಾಗಿಸುವ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ನಮಸ್ಕರಿಸುತ್ತಿರುವ 21 ಸೆಕೆಂಡ್ ಉದ್ದದ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ...